By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    Upper Bhadra Project
    ಭದ್ರಾ ಮೇಲ್ದಂಡೆ ಯೋಜನೆ | ವಿದ್ಯುತ್ ಗೋಪುರಗಳ ನಿರ್ಮಾಣಕ್ಕೆ ಅನುಮತಿ | ಗೋವಿಂದ ಕಾರಜೋಳ 
    2 hours ago
    ಚಿತ್ರದುರ್ಗ ತಾಲ್ಲೂಕು ಪಂಚಾಯತ್
    ನಾಳೆ ತಾಲ್ಲೂಕು ಪಂಚಾಯತ್ KDP ಸಭೆ 
    2 hours ago
    ಉಚಿತ ಆರೋಗ್ಯ ತಪಾಸಣೆ ಶಿಬಿರ
    ಒತ್ತಡದ ಬದುಕಿನಲ್ಲಿ ಆರೋಗ್ಯದ ಕಡೆಗೆ ಗಮನಹರಿಸಿ | ನ್ಯಾ.ಜಿ.ಡಿ.ಮಹಾವರ್ಕರ್
    2 hours ago
    ದೇವನೂರು ಗುರುಮಲ್ಲೇಶ್ವರ
    ಭಿಕ್ಷೆಗೆ ಒಂದು ಸಾಮಾಜಿಕ ಮೌಲ್ಯ ಕೊಟ್ಟವರು ಗುರುಮಲ್ಲೇಶ್ವರರು
    2 hours ago
    ಮಳೆ
    ಅಪರೂಪಕ್ಕೆ ಸುರಿದ ಹದವಾದ ಮಳೆ | ಬಾಡಿ ಹೋಗಿದ್ದ ಬೆಳೆಗಳಿಗೆ ಗುಟುಕು‌ ನೀರು
    5 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    1 week ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    6 days ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    1 week ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    4 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    1 month ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 20 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    14 hours ago
    today bhavishya
    ದಿನ ಭವಿಷ್ಯ | ಜುಲೈ 19 | ಆಕಸ್ಮಿಕ ಧನಲಾಭದ ಸೂಚನೆ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    2 days ago
    today bhavishya
    ದಿನ ಭವಿಷ್ಯ | ಜುಲೈ 18 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ದೂರದ ಪ್ರಯಾಣ, ಶುಭ ಸುದ್ದಿ
    3 days ago
    today bhavishya
    ದಿನ ಭವಿಷ್ಯ | ಜುಲೈ 17 | ಕೆಲಸದ ಒತ್ತಡ ಹೆಚ್ಚು, ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು
    4 days ago
    today bhavishya
    ದಿನ ಭವಿಷ್ಯ | ಜುಲೈ 16 | ವ್ಯವಹಾರದಲ್ಲಿ ಅನಿರೀಕ್ಷಿತ ಅಡೆತಡೆಗಳು, ಅರೋಗ್ಯದಲ್ಲಿ ಎಚ್ಚರ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 20 | ಮೆಕ್ಕೆಜೋಳ, ರಾಗಿ ರೇಟ್…
    6 hours ago
    12 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 17 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಜುಲೈ 15 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಜುಲೈ 14 | ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 day ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    2 days ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    2 days ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    1 week ago
    ಶಾಸಕ ಡಾ.ಎಂ.ಚಂದ್ರಪ್ಪ ಭೋವಿ ಸಮಾಜದ ಮುಖಂಡರುಗಳೊಂದಿಗೆ ಸಭೆ
    ಜುಲೈ 19 ರಂದು ಭೋವಿ ಜನೋತ್ಸವ | ಹೊಳಲ್ಕೆರೆಯಲ್ಲಿ ಶಾಸಕ ಎಂ.ಚಂದ್ರಪ್ಪ ನೇತೃತ್ವದಲ್ಲಿ ಸಭೆ 
    1 week ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    4 weeks ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    Swollen foot
    ಊದಿಕೊಂಡ ಪಾದಗಳನ್ನು ತೊಡೆದುಹಾಕಲು ಪ್ರತಿದಿನ ಈ 5 ಕ್ರಮಗಳನ್ನು ಅನುಸರಿಸಿ
    12 hours ago
    Skin stickiness and acne during the monsoon
    ಮಳೆಗಾಲದಲ್ಲಿ ಚರ್ಮದ ಜಿಗುಟುತನ ಮತ್ತು ಮೊಡವೆಗಳಿಂದ ತೊಂದರೆಗೊಳಗಾಗಿದ್ದೀರಾ? ಹಾಗಾದ್ರೆ ಅದನ್ನು ನಿವಾರಿಸಲು ಈ ಸರಳ ವಿಧಾನವನ್ನು ಪ್ರಯತ್ನಿಸಿ
    13 hours ago
    Sandalwood
    ತಲೆಹೊಟ್ಟು ಸಮಸ್ಯೆಗೆ ಶ್ರೀಗಂಧ ಎಷ್ಟು ಪ್ರಯೋಜನಕಾರಿ ತಿಳಿಯಿರಿ
    2 days ago
    Women after the age of 30 should take these nutrients without fail
    30 ವರ್ಷ ವಯಸ್ಸಿನ ನಂತರ ಮಹಿಳೆಯರು ಈ ಪೋಷಕಾಂಶಗಳನ್ನು ತಪ್ಪದೇ ತೆಗೆದುಕೊಳ್ಳಿ
    2 days ago
    How probiotics are beneficial for the gut
    ಪ್ರೋಬಯಾಟಿಕ್‌ಗಳು ಕರುಳಿಗೆ ಹೇಗೆ ಪ್ರಯೋಜನಕಾರಿ ಎಂಬುದನ್ನು ತಿಳಿಯಿರಿ
    3 days ago
Reading: ಕೃಷಿ ತಂತ್ರಜ್ಞರ ಸಂಸ್ಥೆಯಲ್ಲಿ ರಸಗೊಬ್ಬರ ನಿರ್ವಹಣೆ ಮತ್ತು ಪರ್ಯಾಯ ವ್ಯವಸ್ಥೆ ಕುರಿತು ತರಬೇತಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಕೃಷಿ ತಂತ್ರಜ್ಞರ ಸಂಸ್ಥೆಯಲ್ಲಿ ರಸಗೊಬ್ಬರ ನಿರ್ವಹಣೆ ಮತ್ತು ಪರ್ಯಾಯ ವ್ಯವಸ್ಥೆ ಕುರಿತು ತರಬೇತಿ

News Desk Chitradurga News
Last updated: 19 July 2026 08:56
News Desk Chitradurga News
1 day ago
Share
ರಸಗೊಬ್ಬರ ನಿರ್ವಹಣೆ ಮತ್ತು ಪರ್ಯಾಯ ವ್ಯವಸ್ಥೆ ಕುರಿತು ತರಬೇತಿ
ರಸಗೊಬ್ಬರ ನಿರ್ವಹಣೆ ಮತ್ತು ಪರ್ಯಾಯ ವ್ಯವಸ್ಥೆ ಕುರಿತು ತರಬೇತಿ
SHARE

CHITRADURGA NEWS | 19 JULY 2026

ಚಿತ್ರದುರ್ಗ: ಜಿಲ್ಲಾ ಕೃಷಿಕ ಸಮಾಜ, ಕೃಷಿ ಇಲಾಖೆ ಮತ್ತು ಕೃಷಿ ತಂತ್ರಜ್ಞರ ಸಂಸ್ಥೆ ಪ್ರಾದೇಶಿಕ ಘಟಕದ ವತಿಯಿಂದ ನಗರದ ಕೃಷಿ ತಂತ್ರಜ್ಞರ ಸಂಸ್ಥೆಯಲ್ಲಿ ರಸಗೊಬ್ಬರ ನಿರ್ವಹಣೆ ಮತ್ತು ಪರ್ಯಾಯ ವ್ಯವಸ್ಥೆ ಕುರಿತ ಒಂದು ದಿನದ ತರಬೇತಿ ನಡೆಯಿತು. 

ಇದನ್ನೂ ಓದಿ: ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 

ಪಶ್ಚಿಮ ಏಷಿಯಾದಲ್ಲಿ ದಿನೇ ದಿನೇ ಉಲ್ಬಣಿಸುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ಭಾರತ ದೇಶಕ್ಕೆ ಆಮದು ಆಗುತ್ತಿರುವ ರಸಗೊಬ್ಬರ ತಯಾರಿಕೆಗೆ ಬೇಕಾದ ಅಗತ್ಯ ಕಚ್ಚಾ ವಸ್ತುಗಳ ಸರಬರಾಜು ಏರುಪೇರಿನಿಂದಾಗಿ ರಸಗೊಬ್ಬರಗಳ ಪೂರೈಕೆಯಲ್ಲಿ ವ್ಯತ್ಯಾಸವಾಗುವುದರಿಂದ ರೈತ ಸಮುದಾಯಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಆಯೋಜಿಸಲಾಗಿದ್ದ ತರಬೇತಿ ಕಾರ್ಯಕ್ರಮವನ್ನು ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಎನ್.ಆರ್ ಮಹೇಶ್ವರಪ್ಪ ಉದ್ಘಾಟಿಸಿದರು. 

ತಾಂತ್ರಿಕ ಸಮಾವೇಶದಲ್ಲಿ ಬಬ್ಬೂರು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರು ಹಾಗೂ ಹಿರಿಯ ವಿಜ್ಞಾನಿ ಡಾ.ಪರಶುರಾಮ್ ಚಂದ್ರವಂಶಿ ಅವರು ಮಣ್ಣಿನ ಆರೋಗ್ಯ ಕಾಪಾಡಲು ಸಮತೋಲನ ಗೊಬ್ಬರಗಳ ಮಾಹಿತಿ ನೀಡಿ, ಮಣ್ಣು ಪರೀಕ್ಷೆ ಕೈಗೊಂಡು ಫಲಿತಾಂಶದ ಆಧಾರದ ಮೇಲೆ ಪೋಷಕಾಂಶಗಳ ಬಳಕೆ ಮಾಡಲು ತಿಳಿಸಿದರು.

ತುಮಕೂರು ಮಲ್ಟಿಪ್ಲೆಕ್ಸ್ ಬಯೋನಿಟ್ ಘಟಕ ಮುಖ್ಯಸ್ಥರು ಹಾಗೂ ಸಂಪನ್ಯೂಲ ವ್ಯಕ್ತಿ ಎಸ್.ಕುಮಾರ್ ಅವರು ಮಣ್ಣಿನಲ್ಲಿ ಜೀವಿಸುವ ಸೂಕ್ಷ್ಮ ಜೀವಿಗಳು, ಅವುಗಳ ಮಹತ್ವದ ಬಗ್ಗೆ ತಿಳಿಸಿ ಪರ್ಯಾಯವಾಗಿ ಸಾರಜನಕ ಸ್ಥಿರೀಕರಿಸುವ ಜೀವಾಣುಗಳು, ರಂಜಕ ಕರಗಿಸುವ ಜೀವಾಣುಗಳು ಮತ್ತು ಪೊಟ್ಯಾಷ್ ಮೊಬಲೈಸಿಂಗ್ ಜೀವಾಣುಗಳ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು.

ಇದನ್ನೂ ಓದಿ: ಜುಲೈ 25 ರಂದು ಚಿತ್ರದುರ್ಗದಲ್ಲಿ ಸಿಎಂ ಅಧ್ಯಕ್ಷತೆಯಲ್ಲಿ ಸಭೆ | ಅಗತ್ಯ ಸಿದ್ದತೆ ಕೈಗೊಳ್ಳಲು ಡಿಸಿ ಸೂಚನೆ 

ಇಪ್ಕೋ ಲಿಮಿಟೆಡ್ ಜಿಲ್ಲಾ ವ್ಯವಸ್ಥಾಪಕ ಸುಬ್ರಮಣ್ಯ ಅವರು ನ್ಯಾನೋ ರಸಗೊಬ್ಬರಗಳಾದ ಯೂರಿಯಾ, ಡಿ.ಎ.ಪಿ ಮತ್ತು ನ್ಯಾನೋ ಲಘುಕೋಶಕಾಂಶಗಳಾದ ನ್ಯಾನೋ ತಾಮ್ರ ಮತ್ತು ನ್ಯಾನೋ ಸತು ಬಗ್ಗೆ ತಿಳಿಸಿ, ಪರ್ಯಾಯವಾಗಿ ಬಳಸುವುದು ಸೂಕ್ತ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಂಟಿ ಕೃಷಿ ನಿರ್ದೇಶಕ ಮಂಜುನಾಥ್, ಜಿಲ್ಲಾ ಕೃಷಿಕ ಸಮಾಜದ ಉಪಾಧ್ಯಕ್ಷ ಎನ್.ಧರಣೇಶ್, ಕೃಷಿ ತಂತ್ರಜ್ಞರ ಸಂಸ್ಥೆ ಉಪಾಧ್ಯಕ್ಷ ಡಿ.ಟಿ.ಶಿವಾನಂದಪ್ಪ, ಕಾರ್ಯದರ್ಶಿ ಜಿ.ಟಿ.ವೀರಭದ್ರರೆಡ್ಡಿ ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:AgricultureChitradurgaChitradurga newsFertilizer ManagementTrainingಕೃಷಿಚಿತ್ರದುರ್ಗಚಿತ್ರದುರ್ಗ ನ್ಯೂಸ್ತರಬೇತಿರಸಗೊಬ್ಬರ ನಿರ್ವಹಣೆ
Share This Article
Facebook Email Print
Previous Article ನಮಿತಾ ರಾಜ್‌, ಕೆ.ಎಂ.ಸುದರ್ಶನ್‌, ಕೆ.ಗಂಗೋತ್ರಿ ನೀಟ್ ಫಲಿತಾಂಶ | SRS ಪಿಯು ಕಾಲೇಜಿಗೆ ರಾಷ್ಟ್ರ, ರಾಜ್ಯ ಮಟ್ಟದಲ್ಲಿ 75ನೇ ರ್ಯಾಂಕ್‌ 
Next Article UPSC ತರಬೇತಿ | ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Leave a Comment

Leave a Reply Cancel reply

Your email address will not be published. Required fields are marked *

Upper Bhadra Project
ಭದ್ರಾ ಮೇಲ್ದಂಡೆ ಯೋಜನೆ | ವಿದ್ಯುತ್ ಗೋಪುರಗಳ ನಿರ್ಮಾಣಕ್ಕೆ ಅನುಮತಿ | ಗೋವಿಂದ ಕಾರಜೋಳ 
ಮುಖ್ಯ ಸುದ್ದಿ
ಚಿತ್ರದುರ್ಗ ತಾಲ್ಲೂಕು ಪಂಚಾಯತ್
ನಾಳೆ ತಾಲ್ಲೂಕು ಪಂಚಾಯತ್ KDP ಸಭೆ 
ಮುಖ್ಯ ಸುದ್ದಿ
ಉಚಿತ ಆರೋಗ್ಯ ತಪಾಸಣೆ ಶಿಬಿರ
ಒತ್ತಡದ ಬದುಕಿನಲ್ಲಿ ಆರೋಗ್ಯದ ಕಡೆಗೆ ಗಮನಹರಿಸಿ | ನ್ಯಾ.ಜಿ.ಡಿ.ಮಹಾವರ್ಕರ್
ಮುಖ್ಯ ಸುದ್ದಿ
ದೇವನೂರು ಗುರುಮಲ್ಲೇಶ್ವರ
ಭಿಕ್ಷೆಗೆ ಒಂದು ಸಾಮಾಜಿಕ ಮೌಲ್ಯ ಕೊಟ್ಟವರು ಗುರುಮಲ್ಲೇಶ್ವರರು
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up