By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಬಂದಮ್ಮ ನಿಧನ
    ಶತಾಯುಷಿ ಬಂದಮ್ಮ ನಿಧನ
    17 hours ago
    ಸಹಕಾರಿ ಧುರೀಣ ಎಸ್‌.ಆರ್‌.ಲಕ್ಷ್ಮೀಕಾಂತರೆಡ್ಡಿ ಅವರಿಗೆ ಸನ್ಮಾನ
    ಜಿಲ್ಲೆಯ ಸೌಹಾರ್ಧ ಸಹಕಾರಿಗಳ ಸಭೆ | ಸಹಕಾರಿ ಧುರೀಣ ಎಸ್‌.ಆರ್‌.ಲಕ್ಷ್ಮೀಕಾಂತರೆಡ್ಡಿ ಅವರಿಗೆ ಸನ್ಮಾನ
    18 hours ago
    ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ
    ಜಿಲ್ಲೆಯಲ್ಲಿ ಕಡಿಮೆ ಮಳೆ | ಬರ ಪರಿಸ್ಥಿತಿ ಎದುರಿಸಲು ಸೂಕ್ತ ಬೆಳೆ, ತಳಿ ಆಯ್ಕೆ ಮಾಡಿ | ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ್
    18 hours ago
    ಬಿ.ವೈ.ವಿಜಯೇಂದ್ರ
    ಪದವೀಧರ ಕ್ಷೇತ್ರ ಚುನಾವಣೆ ಪೂರ್ವ ಸಿದ್ದತಾ ಸಭೆ | ನಾಳೆ ಚಿತ್ರದುರ್ಗಕ್ಕೆ ಬಿ.ವೈ.ವಿಜಯೇಂದ್ರ 
    18 hours ago
    Agriculture Tryning center
    ನೈಸರ್ಗಿಕ, ಸಾವಯವ ಕೃಷಿ ಕುರಿತು ತರಬೇತಿ | ಉಚಿತ ವಸತಿ 
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    1 week ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    4 weeks ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    1 month ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    1 month ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    1 month ago
  • ತಾಲೂಕು
    ತಾಲೂಕುShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 week ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    2 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 weeks ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    4 weeks ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 weeks ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    1 month ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    1 month ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 08 | ದೀರ್ಘಾವಧಿ ಸಾಲದ ಒತ್ತಡ, ಆರೋಗ್ಯದ ಬಗ್ಗೆ ಜಾಗೃತಿವಹಿಸಿ
    7 hours ago
    today bhavishya
    ದಿನ ಭವಿಷ್ಯ | ಜುಲೈ 07 | ವ್ಯವಹಾರಗಳಲ್ಲಿ ಲಾಭ, ಮಕ್ಕಳ ಶಿಕ್ಷಣ ವಿಷಯಗಳಲ್ಲಿ ಹೊಸ ಅವಕಾಶಗಳು
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 06 | ಉದ್ಯೋಗದಲ್ಲಿ ಬಡ್ತಿ, ಶುಭಸುದ್ದಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 05 | ಆರ್ಥಿಕವಾಗಿ ಅನುಕೂಲಕರ ವಾತಾವರಣ, ದೂರದ ಪ್ರಯಾಣ ಬೇಡ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 04 | ಉದ್ಯೋಗದಲ್ಲಿ ನಿರುತ್ಸಾಹದ ವಾತಾವರಣ, ಆತ್ಮೀಯರಿಂದ ಶುಭಸುದ್ದಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 08 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    3 minutes ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜುಲೈ 06 | ಮೆಕ್ಕೆಜೋಳ, ರಾಗಿ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜುಲೈ 04 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜುಲೈ 03 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಸಿಸಿ ರಸ್ತೆ ಕಾಮಗಾರಿಗೆ ಭೂಮಿಪೂಜೆ
    2 ಕೋಟಿ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಎಂ. ಚಂದ್ರಪ್ಪ ಭೂಮಿಪೂಜೆ 
    5 days ago
    ಮಳೆಗಾಗಿ ಕತ್ತೆಗಳಿಗೆ ಮದುವೆ, ಮೆರವಣಿಗೆ 
    ಮಳೆಗಾಗಿ ಕತ್ತೆಗಳಿಗೆ ಮದುವೆ, ಮೆರವಣಿಗೆ 
    1 week ago
    65 ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    65 ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 weeks ago
    ಹುಲೆಮಳಲಿ ಗ್ರಾಮದಲ್ಲಿ ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿಪೂಜೆ
    ಮೂರು ತಿಂಗಳಲ್ಲಿ ತಾಲ್ಲೂಕಿನ ಕೆರೆಗಳಿಗೆ ನೀರು | ಶಾಸಕ ಡಾ.ಎಂ.ಚಂದ್ರಪ್ಪ 
    3 weeks ago
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 weeks ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 weeks ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 week ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 weeks ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    4 weeks ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    1 month ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    1 month ago
  • Life Style
    Life StyleShow More
    Soaked oats or cooked oats
    ನೆನೆಸಿದ ಓಟ್ಸ್ ಅಥವಾ ಬೇಯಿಸಿದ ಓಟ್ಸ್, ಯಾವುದು ಆರೋಗ್ಯಕರ? ತಿಳಿಯಿರಿ
    6 hours ago
    Herbal decoction
    ಮಳೆಗಾಲದಲ್ಲಿ ರೋಗಗಳಿಂದ ದೂರವಿರಲು ಮನೆಯಲ್ಲಿಯೇ ರೋಗನಿರೋಧಕ ಶಕ್ತಿ ಹೆಚ್ಚಿಸುವ ಈ ಕಷಾಯವನ್ನು ತಯಾರಿಸಿ ಕುಡಿಯಿರಿ
    7 hours ago
    Triphala and Shigekai
    ಕೂದಲು ಉದುರುವಿಕೆಗೆ ತ್ರಿಫಲ ಮತ್ತು ಸೀಗೆಕಾಯಿಯನ್ನು ಈ ರೀತಿ ಬಳಸಿ
    1 day ago
    toothpaste
    ನೀವು ಹಲ್ಲುಜ್ಜಲು ಬಳಸುವ ಟೂತ್‌ಪೇಸ್ಟ್ ಕೂಡ ಮೈಗ್ರೇನ್‌ಗೆ ಕಾರಣವಾಗಬಹುದಂತೆ
    1 day ago
    Lizards
    ಮನೆಯಲ್ಲಿರುವ ಹಲ್ಲಿಗಳ ಹಾವಳಿಯನ್ನು ನಿವಾರಿಸಲು ಈ ಮನೆಮದ್ದುಗಳನ್ನು ಬಳಸಿ
    2 days ago
Reading: ನೈಸರ್ಗಿಕ, ಸಾವಯವ ಕೃಷಿ ಕುರಿತು ತರಬೇತಿ | ಉಚಿತ ವಸತಿ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ನೈಸರ್ಗಿಕ, ಸಾವಯವ ಕೃಷಿ ಕುರಿತು ತರಬೇತಿ | ಉಚಿತ ವಸತಿ 

News Desk Chitradurga News
Last updated: 7 July 2026 09:43
News Desk Chitradurga News
1 day ago
Share
Agriculture Tryning center
ಜಿಲ್ಲಾ ಕೃಷಿ ತರಬೇತಿ ಕೇಂದ್ರ
SHARE

CHITRADURGA NEWS | 07 JULY 2026

ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಜಿಲ್ಲೆಯ ಆಸಕ್ತ ರೈತರಿಗೆ ನೈಸರ್ಗಿಕ ಹಾಗೂ ಸಾವಯವ ಕೃಷಿಯ ಕುರಿತು ಇದೇ ಜುಲೈ 09 ರಿಂದ 11 ರವರೆಗೆ ಮೂರು ದಿನಗಳ ವಸತಿಯುಕ್ತ ವಿಶೇಷ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಇದನ್ನೂ ಓದಿ: ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಅಹ್ವಾನ 

ತರಬೇತಿಯ ಮೊದಲನೇ ದಿನ ಬ್ಯಾಡರಹಳ್ಳಿ ಗ್ರಾಮದ ಪ್ರಗತಿಪರ ಸಾವಯವ ಕೃಷಿಕರಾದ ಇಂದೂಧರ ಅವರು ತಮ್ಮ ಜಮೀನಿನಲ್ಲಿ ಕೃಷಿ ಮತ್ತು ತೋಟಗಾರಿಕೆ ಬೆಳೆಗಳಲ್ಲಿ ಅಳವಡಿಸಿಕೊಂಡ ಸಾವಯವ ಕೃಷಿ ಪದ್ಧತಿಗಳು, ನೀರು ಮತ್ತು ಪೋಷಕಾಂಶಗಳ ನಿರ್ವಹಣೆ ಹಾಗೂ ರೋಗ ಮತ್ತು ಕೀಟ ನಿರ್ವಹಣಾ ಕ್ರಮಗಳ ಕುರಿತು ಮಾಹಿತಿ ನೀಡುವರು. 

ನಂತರ ಜೀವಾಮೃತ, ಬೀಜಾಮೃತ, ಘನ ಜೀವಾಮೃತ, ದಶಪರ್ಣಿ, ಸಸ್ಯ ಪ್ರಚೋದಕಗಳನ್ನು ಪ್ರಾತ್ಯಕ್ಷಿಕೆ ಮೂಲಕ ತಯಾರಿಸಿ ರೈತರಿಗೆ ಮನವರಿಕೆ ಮಾಡಲಾಗುವುದು.

ತರಬೇತಿಯ ಎರಡನೇ ದಿನ ಮಲ್ಟಿಪ್ಲೆಕ್ಸ್ ಬಯೋಟೆಕ್ ಪ್ರೈವೇಟ್ ಲಿಮಿಟೆಡ್ ತುಮಕೂರು ಸಂಸ್ಥೆಯ ತಾಂತ್ರಿಕ ಮುಖ್ಯಸ್ಥರಾದ ಕುಮಾರ್ ಅವರು ಸಾವಯವ ಕೃಷಿಯ ಅವಶ್ಯಕತೆ, ಉಪಯೋಗ ಸಾವಯವ ಕೃಷಿಯಲ್ಲಿ ಜೈವಿಕ ಗೊಬ್ಬರಗಳ ಮತ್ತು ಜೈವಿಕ ಪೀಡೆನಾಶಕಗಳ ಬಳಕೆ ಹಾಗೂ ಅಡಿಕೆ ಸಿಪ್ಪೇಯಿಂದ ಕಾಂಪೋಸ್ಟ್ ತಯಾರಿಸುವ ವಿಧಾನದ ಕುರಿತು ರೈತರಿಗೆ ಪ್ರಾತ್ಯಕ್ಷಿಕೆ ಮೂಲಕ ತಿಳಿಸಿಕೊಡುವರು.

ಇದನ್ನೂ ಓದಿ: ST/SC ಉದ್ಯಮಿಗಳಿಗಾಗಿ ಉಚಿತ ವೆಂಡರ್ ಡೆವೆಲೋಪ್‍ಮೆಂಟ್ ಕಾರ್ಯಾಗಾರ

ತರಬೇತಿಯ ಮೂರನೇ ದಿನ ರೈತರಿಗೆ ಎರೆಹುಳು ಗೊಬ್ಬರ ತಯಾರಿಕೆ ಹಾಗೂ ವಿವಿಧ ಕಾಂಪೋಸ್ಟ್ ತಯಾರಿಕ ಪದ್ಧತಿಗಳ ಕುರಿತು ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಮೂಲಕ ತೋರಿಸಿಕೊಡಲಾಗುವುದು. ತರಬೇತಿಯಲ್ಲಿ ಭಾಗವಹಿಸುವ ಎಲ್ಲ ರೈತ ಬಾಂಧವರಿಗೂ ಅಡಿಕೆ ಸಿಪ್ಪೆಯಿಂದ ಕಾಂಪೋಸ್ಟ್ ತಯಾರಿಸುವ ಕಾಂಪೋಸ್ಟ್ ಕಲ್ಚರ್ ಅನ್ನು ಉಚಿತವಾಗಿ ವಿತರಿಸಲಾಗುವುದು. 

ಆದ ಪ್ರಯುಕ್ತ ಆಸಕ್ತ 50 ಜನ ರೈತಭಾಂದವರು ಈ ತರಬೇತಿಯಲ್ಲಿ ಭಾಗವಹಿಸಲು ಮೊಬೈಲ್ ಸಂಖ್ಯೆ 8277931058 ಗೆ ಕರೆಮಾಡಿ ತರಬೇತಿಯ ಸದುಪಯೋಗ ಪಡೆದು ಕೊಳ್ಳಬೇಕು ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ ತಿಳಿಸಿದ್ದಾರೆ.

ಇದನ್ನೂ ಓದಿ: ನೀವು ಹಲ್ಲುಜ್ಜಲು ಬಳಸುವ ಟೂತ್‌ಪೇಸ್ಟ್ ಕೂಡ ಮೈಗ್ರೇನ್‌ಗೆ ಕಾರಣವಾಗಬಹುದಂತೆ

ಮೊದಲು ನೋಂದಾವಣಿ ಮಾಡಿಕೊಂಡ 50 ಜನ ರೈತಭಾಂದವರಿಗೆ ಆದ್ಯತೆ ಮೇರೆಗೆ ತರಬೇತಿಗೆ ಪರಿಗಣಿಸಲಾಗುವುದು ಹಾಗೂ ತರಬೇತಿಗೆ ಹಾಜರಾಗುವ ರೈತಬಾಂಧವರು ಕಡ್ಡಾಯವಾಗಿ ತಮ್ಮ ಎಫ್‍ಐಡಿ ಕಾರ್ಡ್ ಅಥವಾ ಚುನಾವಣೆ ಗುರುತಿನ ಚೀಟಿಯನ್ನು ತರಲು ಮನವಿ ಮಾಡಲಾಗಿದೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsOrganic Farming Trainingಚಿತ್ರದುರ್ಗಚಿತ್ರದುರ್ಗ ನ್ಯೂಸ್ಸಾವಯವ ಕೃಷಿ ತರಬೇತಿ
Share This Article
Facebook Email Print
Previous Article ಅರ್ಜಿ ಅಹ್ವಾನ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಅಹ್ವಾನ 
Next Article ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ | ಜುಲೈ 08 | ಶೇಂಗಾ, ರಾಗಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
Soaked oats or cooked oats
ನೆನೆಸಿದ ಓಟ್ಸ್ ಅಥವಾ ಬೇಯಿಸಿದ ಓಟ್ಸ್, ಯಾವುದು ಆರೋಗ್ಯಕರ? ತಿಳಿಯಿರಿ
Life Style
Herbal decoction
ಮಳೆಗಾಲದಲ್ಲಿ ರೋಗಗಳಿಂದ ದೂರವಿರಲು ಮನೆಯಲ್ಲಿಯೇ ರೋಗನಿರೋಧಕ ಶಕ್ತಿ ಹೆಚ್ಚಿಸುವ ಈ ಕಷಾಯವನ್ನು ತಯಾರಿಸಿ ಕುಡಿಯಿರಿ
Life Style
today bhavishya
ದಿನ ಭವಿಷ್ಯ | ಜುಲೈ 08 | ದೀರ್ಘಾವಧಿ ಸಾಲದ ಒತ್ತಡ, ಆರೋಗ್ಯದ ಬಗ್ಗೆ ಜಾಗೃತಿವಹಿಸಿ
Dina Bhavishya
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up