By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ
    ಸರ್ಕಾರಿ ಶಾಲೆ ಉಳಿಸಲು ಪೋಷಕರು ಮತ್ತು ಶಿಕ್ಷಕರು ಕೈಜೋಡಿಸಿ | ADC ಕುಮಾರಸ್ವಾಮಿ 
    9 hours ago
    ಸರ್ಕಾರಿ ಶಾಲೆ ಶಿಕ್ಷಕ ವೆಂಕಟೇಶ್ ಅವರಿಗೆ ಗ್ರಾಮಸ್ಥರ ಅದ್ದೂರಿ ಬೀಳ್ಕೊಡುಗೆ
    ಸರ್ಕಾರಿ ಶಾಲೆ ಶಿಕ್ಷಕ ವೆಂಕಟೇಶ್ ಅವರಿಗೆ ಗ್ರಾಮಸ್ಥರ ಅದ್ದೂರಿ ಬೀಳ್ಕೊಡುಗೆ
    10 hours ago
    D.Sudhakar son suhas met D.K.Shivakumar
    ಡಿಕೆಶಿ ಭೇಟಿಯಾದ ಸುಧಾಕರ್‌ ಪುತ್ರ ಸುಹಾಸ್‌
    10 hours ago
    ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ರಂಗನಾಥ್ ಮಾತನಾಡಿದರು
    JDU ಪಕ್ಷ ಸಂಘಟನೆ ಮಾಡುವುದು ನಮ್ಮ ಮುಂದಿನ ಗುರಿ | ಪ್ರಧಾನ ಕಾರ್ಯದರ್ಶಿ ರಂಗನಾಥ್
    21 hours ago
    ಉಪ್ಪಾರ ಸಮಾಜದ ಜಿಲ್ಲಾಧ್ಯಕ್ಷ ಆರ್.ಮೂರ್ತಿ
    ಉಪ್ಪಾರ ಸಮಾಜದ ಸಿ.ಪುಟ್ಟರಂಗಶೆಟ್ಟಿಗೆ ಮಂತ್ರಿ ಸ್ಥಾನ ನೀಡುವಂತೆ ಒತ್ತಾಯ 
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    4 days ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    5 days ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    1 week ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 month ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 months ago
  • ತಾಲೂಕು
    ತಾಲೂಕುShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    1 week ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    4 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಜೂನ್‌ 1 | ರಾಜ್ಯದ ಅಡಿಕೆ ರೇಟ್‌
    11 hours ago
    Adike rate
    ಅಡಿಕೆ ಧಾರಣೆ | 29 ಮೇ | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ರೇಟ್‌
    3 days ago
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ
    2 weeks ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜೂನ್ 01 | ಉದ್ಯೋಗಿಗಳಿಗೆ ಬಡ್ತಿ, ಆದಾಯಕ್ಕಿಂತ ಖರ್ಚು ಹೆಚ್ಚು
    21 hours ago
    today bhavishya
    ದಿನ ಭವಿಷ್ಯ | ಮೇ. 31 | ಹಠಾತ್ ಧನ ಲಾಭ, ವೃತ್ತಿಪರ ಉದ್ಯೋಗಗಳಲ್ಲಿ ಪ್ರಗತಿ
    2 days ago
    today bhavishya
    ದಿನ ಭವಿಷ್ಯ | ಮೇ.30 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ಆರ್ಥಿಕ ನೆರವು ಸಿಗಲಿದೆ
    3 days ago
    today bhavishya
    ದಿನ ಭವಿಷ್ಯ | ಮೇ. 29 | ಉದ್ಯೋಗದಲ್ಲಿ ಒತ್ತಡ ಹೆಚ್ಚು, ದೂರದ ಪ್ರಯಾಣ ಬೇಡ
    4 days ago
    today bhavishya
    ದಿನ ಭವಿಷ್ಯ | ಮೇ.28 | ಕೈಗೊಂಡ ಕೆಲಸಗಳು ನಿಧಾನ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    14 hours ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    6 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    3 days ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    4 weeks ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    1 week ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    1 week ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    4 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • Life Style
    Life StyleShow More
    fish
    ಮೀನಿನ ವಾಸನೆಯನ್ನು ಹೋಗಲಾಡಿಸಲು ತೊಳೆಯುವಾಗ ಇದನ್ನು ಬೆರೆಸಿ ತೊಳೆಯಿರಿ
    21 hours ago
    tooth
    ಮನೆಯಲ್ಲೇ ಹಲ್ಲು ಕುಳಿಗಳಿಗೆ ಚಿಕಿತ್ಸೆ ನೀಡಲು ಈ ಮನೆಮದ್ದನ್ನು ಬಳಸಿ
    22 hours ago
    poppy seeds
    ಪ್ರತಿದಿನ ಗಸಗಸೆ ಸೇವಿಸಿ ಈ ಪ್ರಯೋಜನ ಪಡೆಯಿರಿ
    2 days ago
    Eyelash
    ರೆಪ್ಪೆಗೂದಲುಗಳು ಉದ್ದವಾಗಿ, ದಪ್ಪವಾಗಿ ಬೆಳೆಯಲು ಈ ಸೀರಮ್ ಹಚ್ಚಿ
    3 days ago
    lose weight
    ತೂಕ ಇಳಿಸಿಕೊಳ್ಳುವ ಉತ್ಸಾಹದಲ್ಲಿ ಈ ತಪ್ಪುಗಳನ್ನು ಮಾಡಬೇಡಿ
    3 days ago
Reading: Farmers: ಬೀಜೋಪಚಾರ, ಪೀಡೆನಾಶಕ ಕುರಿತು ರೈತರಿಗೆ ತರಬೇತಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

Farmers: ಬೀಜೋಪಚಾರ, ಪೀಡೆನಾಶಕ ಕುರಿತು ರೈತರಿಗೆ ತರಬೇತಿ

News Desk Chitradurga News
Last updated: 15 November 2024 07:51
News Desk Chitradurga News
2 years ago
Share
ಬೀಜೋಪಚಾರ, ಪೀಡೆನಾಶಕ ಕುರಿತು ರೈತರಿಗೆ ತರಬೇತಿ
ಬೀಜೋಪಚಾರ, ಪೀಡೆನಾಶಕ ಕುರಿತು ರೈತರಿಗೆ ತರಬೇತಿ
SHARE

CHITRADURGA NEWS | 15 NOVEMBER 2024

ಚಿತ್ರದುರ್ಗ: ಬಬ್ಬೂರುಫಾರಂ ಜಿಲ್ಲಾ ಕೃಷಿ ತರಬೇತಿ ಕೇಂದ್ರ ವತಿಯಿಂದ ಹೊಳಲ್ಕೆರೆ ತಾಲ್ಲೂಕಿನ ಬಿ.ದುರ್ಗ ಹೋಬಳಿಯ ಬಂಡೆಬೊಮ್ಮೇನಹಳ್ಳಿ ಗ್ರಾಮದಲ್ಲಿ ಗುರುವಾರ ರೈತರಿಗೆ ಬಿಜೋಪಚಾರ ಮತ್ತು ಸುರಕ್ಷಿತ ಪೀಡೆನಾಶಕ ಬಳಕೆ ಕುರಿತು ತರಬೇತಿ ಹಾಗೂ ಚಿಕ್ಕಜಾಜೂರು ರೈತ(Farmer) ಸಂಪರ್ಕ ಕೇಂದ್ರ ವತಿಯಿಂದ ರಾಗಿ ಬೆಳೆಯ ಕ್ಷೇತ್ರೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕ್ಲಿಕ್ ಮಾಡಿ ಓದಿ: 6.60 ಕೋಟಿ‌ ಅಡಿಕೆ ದುಡ್ಡಿಗೆ ಪ್ರಾಣವೇ ಹೋಯ್ತು

ಹೊಳಲ್ಕೆರೆ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ಚಂದ್ರಕುಮಾರ್ ಮಾತನಾಡಿ, ಮಣ್ಣಿನ ಫಲವತ್ತತೆ ಹೆಚ್ಚಿಸಲು ಹಸಿರೆಲೆಗೊಬ್ಬರ, ಬೆಳೆ ಪರಿವರ್ತನೆ ಮತ್ತು ಅಕ್ಕಡಿ, ಅಂತರ ಬೆಳೆ ಬೆಳೆಯುವುದು ಅವಶ್ಯಕ ಎಂದು ಹೇಳಿದರು.

ಸುಸ್ಥಿರ ಕೃಷಿ ಮತ್ತು ಗುಣಮಟ್ಟದ ಆಹಾರದ ಉತ್ಪಾದನೆಗೆ ರೈತರು ಕೃಷಿ ಇಲಾಖೆಯ ಯೋಜನೆಗಳನ್ನು ಸದುಪಯೋಗ ಪಡೆಸಿಕೊಳ್ಳುವುದರ ಜೊತೆಗೆ ಜಿಲ್ಲಾ ಕೃಷಿ ತರಬೇತಿಕೇಂದ್ರದಿಂದ ಆಯೋಜಿಸಲಾಗುವ ತಾಂತ್ರಿಕ ತರಬೇತಿಗಳ ಪ್ರಯೋಜನೆ ಪಡೆಯಬೇಕು ಎಂದು ರೈತರಿಗೆ ಮನವಿ ಮಾಡಿದರು.

ಜಿಲ್ಲಾ ಕೃಷಿ ತರಬೇತಿಕೇಂದ್ರ ಬಬ್ಬೂರು ಫಾರಂನ ಸಹಾಯಕ ಕೃಷಿ ನಿರ್ದೇಶಕ ಹಾಗೂ ಮುಖ್ಯಸ್ಥ ಆರ್.ರಜನೀಕಾಂತ ಮಾತನಾಡಿ, ಜಿಲ್ಲಾಕೃಷಿ ತರಬೇತಿಕೇಂದ್ರದ ವತಿಯಿಂದ ರೈತರಿಗೆ ಕೃಷಿ ಮತ್ತು ಕೃಷಿ ಸಂಬಂಧಿತ ವಿಷಯಗಳ ಕುರಿತು ಆಯೋಜಿಸಲಾಗುತ್ತಿರುವ ಸಾಂಸ್ಥಿಕ ತರಬೇತಿ, ಹೊರಾಂಗಣ ತರಬೇತಿ, ಆನ್‍ಲೈನ್ ತರಬೇತಿಗಳ ಸದುಪಯೋಗ ಪಡೆದುಕೊಳ್ಳಲು ತಿಳಿಸಿದರು.

ಕ್ಲಿಕ್ ಮಾಡಿ ಓದಿ: ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ನೂತನ ಕಚೇರಿ ಉದ್ಘಾಟಿಸಿದ ಶಾಸಕ ವೀರೇಂದ್ರ ಪಪ್ಪಿ 

ಕೃಷಿಯಲ್ಲಿ ಗುಣಮಟ್ಟದ ಬಿತ್ತನೆ ಬೀಜದ ಮಹತ್ವ ಹಾಗೂ ಬೆಳೆಯ ಪ್ರಾರಂಭದ ಹಂತದಲ್ಲಿ ಬರುವಕೀಟ ಮತ್ತು ರೋಗಗಳ ನಿರ್ವಹಣೆಗೆ ಬೀಜೋಪಚಾರ ಅತ್ಯವಶ್ಯಕ ಎಂದು ತಿಳಿಸಿ ಅವರು,

ಕಡಲೆ, ಹುರುಳಿ, ಅಲಸಂಧೆ ಬೆಳೆಗಳಲ್ಲಿ ಸೊರಗುರೋಗ ನಿರ್ವಹಣೆಗೆಕಾರ್ಬನ್ಡೈಜಿಮ್ @ 2 ಗ್ರಾಂ/ಕೆಜಿ ಬೀಜಕ್ಕೆಅಥವಾಟ್ರೈಕೋಡರ್ಮಾ @ 4-10 ಗ್ರಾಂ/ಪ್ರತಿಕೆಜಿ ಬೀಜಕ್ಕೆ ಹಾಕಿ ಬೀಜೋಪಚಾರ ಮಾಡುವುದು.ಹಾಗೆ ಸೂಕ್ಷ್ಮಾಣುಜೀವಿಗಳನ್ನು ಬಳಸಿ ಏಕದಳ ಧಾನ್ಯಗಳಾದ ರಾಗಿ, ಗೋಧಿ, ಮುಸುಕಿನ ಜೋಳ ಬೆಳೆಗಳಲ್ಲಿ ಇಳುವರಿಯನ್ನು ಹೆಚ್ಚಿಸಲು ಸಾರಜನಕಸ್ಥೀರಿಕರಿಸುವ ಜೀವಾಣುಗಳಾದ ಅಜೋಸ್ಪರಿಲಂ, ಅಜೊಟೊಬ್ಯಾಕ್ಟರ್‍ರನ್ನು ಹಾಗೂ ಬೇಳೆಕಾಳು ಬೆಳೆಗಳಾದ ಹುರಳಿ, ಅಲಸಂದೆ, ಕಡಲೆ ಮುಂತಾದ ಬೆಳೆಗಳಲ್ಲಿ ರೈಜೋಬಿಯಂಅಣುಜೀವಿ ಗೊಬ್ಬರವನ್ನು ಬೀಜೋಪಚಾರಕ್ಕೆ ಬಳಸಬಹುದು. ರಂಜಕ ಕರಗಿಸುವ ಜೀವಾಣುಗಳನ್ನು (ಪಿ.ಎಸ್.ಬಿ) ಎಲ್ಲಾ ಬೆಳೆಗಳಿಗೂ ಬಳಸಬಹುದು ಎಂದು ತಿಳಿಸಿದರು.

ಕ್ಲಿಕ್ ಮಾಡಿ ಓದಿ: ವಾಯು ಮಾಲಿನ್ಯ ದುಷ್ಪರಿಣಾಮ ಕುರಿತು SRS ಕಾಲೇಜಿನಲ್ಲಿ ಜಾಗೃತಿ

ಯಾವುದೇ ಕೀಟನಾಶಕ ಬಳಸುವುದಕ್ಕೆ ಮುಂಚೆ ಜೊತೆಯಲ್ಲಿ ಕೊಟ್ಟಿರುವ ಚೀಟಿ (ಲೇಬಲ್) ಓದಬೇಕು. ಸಿಂಪರಣಾ ದ್ರಾವಣದಿಂದ ರಕ್ಷಿಸಿಕೊಳ್ಳಲು ಯಾವಾಗಲೂ ಸರಿಯಾದ ಬಟ್ಟೆಗಳನ್ನು ಧರಿಸಬೇಕು. (ಕನ್ನಡಕ, ಮುಖವಾಡ, ಕೈ ಹೊದಿಕೆ ಮುಂತಾದವುಗಳು). ಸೋರುವ ಅಥವಾ ಹಾನಿಯಾಗಿರುವ ಸಿಂಪರಣಾ ಯಂತ್ರ (ಸೈಯರ್) ವನ್ನು ಉಪಯೋಗಿಸಬಾರದು. ಗಾಳಿ ಬೀಸುತ್ತಿರುವ ದಿಕ್ಕಿನಿಂದಲೇ ಕೀಟನಾಶಕ ದ್ರಾವಣ ಸಿಂಪಡಿಸಬೇಕು ಮತ್ತು ಗಾಳಿಗೆ ವಿರುದ್ಧವಾದ ದಿಕ್ಕಿನಲ್ಲಿಸಿಂಪಡಿಸಬಾರದು.

ಕೀಟನಾಶಕ ಉಸಿರಿನೊಡನೆ ಒಳಗೆ ಹೋಗುವುದನ್ನುತಡೆಯಲುಯಾವಾಗಲೂ ಸೊಂಟದಿಂದ ಕೆಳಮಟ್ಟದಲ್ಲಿ ಸಿಂಪಡಿಸಬೇಕು ಎಂದರು.

ಸಿಂಪರಣೆಯ ನಂತರ ಸಾಬೂನಿನಿಂದ ಸ್ನಾನ ಮಾಡಿ ಬಟ್ಟೆಯನ್ನು ಬದಲಾಯಿಸಬೇಕು. ಆನಂತರ ಆಹಾರ ಮತ್ತು ನೀರನ್ನು ಸೇವಿಸಬೇಕು. ಹಾಗೂ ಸಿಂಪರಣಾ ಸಮಯದಲ್ಲಿ ಉಪಯೋಗಿಸಿದ ಬಟ್ಟೆಯನ್ನು ಸ್ವಚ್ಛಗೊಳಿಸಬೇಕು.

ಸಿಂಪರಣಾ ಸಮಯದಲ್ಲಿ ಎಲೆ-ಅಡಿಕೆಜಗಿಯಬಾರದು ಮತ್ತುಧೂಮಪಾನ ಮಾಡಬಾರದು ಮತ್ತು ತೊಂದರೆ ಉಂಟಾದಲ್ಲಿ ಸಿಂಪಡಿಸುವುದನ್ನು ನಿಲ್ಲಿಸಿ ವೈದ್ಯರ ಸಲಹೆ ಪಡೆಯಬೇಕು. ಕೀಟನಾಶಕಗಳನ್ನು ಮಕ್ಕಳ ಕೈಗೆ ಸಿಗದಂತೆ ಪ್ರತ್ಯೇಕ ಸ್ಥಳದಲ್ಲಿಟ್ಟು ಬೀಗ ಹಾಕಬೇಕು. ಖಾಲಿಯಾದ ಕೀಟನಾಶಕದ ಡಬ್ಬಗಳನ್ನು ಆಹಾರ ಧಾನ್ಯ ಸಂಗ್ರಹಿಸಲು ಉಪಯೋಗಿಸಬಾರದು. ಖಾಲಿಯಾದಡಬ್ಬವನ್ನು ನಾಶಪಡಿಸಿ ಮತ್ತು ನೆಲದೊಳಗೆ ಅದನ್ನು ಹೂತು ಹಾಕಬೇಕು ಎಂದು ತಿಳಿಸಿದರು.

ಕ್ಲಿಕ್ ಮಾಡಿ ಓದಿ: ಗಿರಿಜನ ಉಪ ಯೋಜನೆಯಡಿ SME ಘಟಕಗಳ ಸ್ಥಾಪನೆ | ಅರ್ಜಿ ಆಹ್ವಾನ

ಆರೋಗ್ಯಕರ ಸ್ವಾವಲಂಬನೆ ಜೀವನ ನಡೆಸಲು ರೈತರು ಕೃಷಿಯಲ್ಲಿ ಖರ್ಚು ಕಡಿಮೆ ಮಾಡಿಕೊಳ್ಳಲು ಅನವಶ್ಯಕವಾಗಿ ರಸಾಯನಿಕಗೊಬ್ಬರ ಬಳಕೆ ಮಾಡದೆ ಸ್ಥಳೀಯವಾಗಿ ದೊರೆಯುವ ಕೃಷಿ ತ್ಯಾಜ್ಯಗಳಿಂದ ಕಾಂಪೋಷ್ಟ್ ಅಥವಾ ಎರೆಹುಳು ಗೊಬ್ಬರ ತಯಾರಿಸಿ ಬಳಸಬೇಕೆಂದರು.

ಆರೋಗ್ಯಕರಜೀವನ ನಡೆಸಲು ರೈತರು ಕುಟುಂಬಕ್ಕೆ ಬೇಕಾದ ಹಣ್ಣು, ಸೊಪ್ಪು ಮತ್ತು ತರಕಾರಿಗಳನ್ನು ತಮ್ಮ ಜಮೀನು ಅಥವಾ ಮನೆಯ ಹಿತ್ತಲಿನಲ್ಲಿ ಕನಿಷ್ಟ 1 ಅಥವಾ 2 ಗುಂಟೆ ಪ್ರದೇಶದಲ್ಲಿ ಪೌಷ್ಠಿಕ ಕೈತೋಟ ಮಾಡಿಕೊಳ್ಳುವುದು ಉತ್ತಮವೆಂದರು. ಅಲ್ಲದೆ ರೈತರು ಗಾಣದಎಣ್ಣೆ ಬಳಕೆ ಮತ್ತು ಸಿರಿಧಾನ್ಯಗಳನ್ನು ಬೆಳೆಯುವುದರ ಜೊತೆಗೆ ದಿನನಿತ್ಯದ ಆಹಾರ ಸೇವನೆಯಲ್ಲಿ ಅವುಗಳನ್ನು ಬಳಸುವುದು ಸೂಕ್ತ ಎಂದರು.

ತರಬೇತಿಯ ನಂತರ ಆಹಾರ ಮತ್ತು ಪೌಷ್ಟಿಕ ಯೋಜನೆಯಡಿ ಆಯೋಜಿಸಲಾದ ಪರಮೇಶ್ವರಪ್ಪರವರ ರಾಗಿ ಬೆಳೆಯ ಕ್ಷೇತ್ರೋತ್ಸವ ಕಾರ್ಯಕ್ರಮದಲ್ಲಿ ರೈತಬಾಂಧವರು ಪಾಲ್ಗೊಂಡರು.

ಕ್ಲಿಕ್ ಮಾಡಿ ಓದಿ: ವಿದೇಶಿ ವ್ಯಾಸಂಗ ವೇತನಕ್ಕೆ ಅರ್ಜಿ ಆಹ್ವಾನ

ತರಬೇತಿ ಕಾರ್ಯಕ್ರಮದಲ್ಲಿ ರೈತ ಸಂಪರ್ಕಕೇಂದ್ರ, ಚಿಕ್ಕಜಾಜೂರಿನ ಕೃಷಿ ಆಧಿಕಾರಿ ಮಂಜುನಾಥ ಮೆಗಳಮನೆ, ಆಹಾರ ಮತ್ತು ಪೌಷ್ಟಿಕ ಯೋಜನೆಯ ತಾಂತ್ರಿಕ ಸಹಾಯಕ ಗೋಪಿ ಕೃಷ್ಣ ಹೆಚ್ ಕೆ., ಆತ್ಮಯೋಜನೆಯ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕ ಸುರೇಶ್ ಎಂ.ಎಸ್, ಸಹಾಯಕ ತಾಂತ್ರಿಕ ವ್ಯವಸ್ಥಾಪಕಿ ರೂಪ, ಗ್ರಾಮ ಪಂಚಾಯಿತಿ ಸದಸ್ಯರಾದ ನಾಗರಾಜ, ರಾಜಪ್ಪ, ಪರಮೇಶ್ವರಪ್ಪ ಹಾಗೂ ರೈತರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BabburopharmChitradurgaChitradurga newsChitradurga UpdatesDistrict Agricultural Training CentreFarmersfeaturedHolalkereKannada Latest NewsKannada NewsPesticideseed treatmentTrainingಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಲೇಟೆಸ್ಟ್ ಸುದ್ದಿಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಿಲ್ಲಾ ಕೃಷಿ ತರಬೇತಿ ಕೇಂದ್ರತರಬೇತಿಪೀಡೆನಾಶಕಫೀಚರ್ಡ್ಬಬ್ಬೂರುಫಾರಂಬೀಜೋಪಚಾರರೈತರಿಗೆಹೊಳಲ್ಕೆರೆ
Share This Article
Facebook Email Print
Previous Article today bhavishya Dina Bhavishya: ದಿನ ಭವಿಷ್ಯ | 15 ನವೆಂಬರ್ 2024 | ಆರ್ಥಿಕ ಸಮಸ್ಯೆ, ನಿರುದ್ಯೋಗಿಗಳಿಗೆ ಉದ್ಯೋಗವಕಾಶ, ಆರೋಗ್ಯದಲ್ಲಿ ಎಚ್ಚರ
Next Article ಚಿತ್ರದುರ್ಗ ತೋಟಗಾರಿಕೆ ಇಲಾಖೆ Mysore: ಮೈಸೂರು ಕಿಸಾನ್ ಮಾಲ್ ಸ್ಥಾಪನೆ | ರೈತ ಉತ್ಪಾದಕ ಸಂಸ್ಥೆಗಳಿಂದ ಅರ್ಜಿ 
Leave a Comment

Leave a Reply Cancel reply

Your email address will not be published. Required fields are marked *

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ
ಸರ್ಕಾರಿ ಶಾಲೆ ಉಳಿಸಲು ಪೋಷಕರು ಮತ್ತು ಶಿಕ್ಷಕರು ಕೈಜೋಡಿಸಿ | ADC ಕುಮಾರಸ್ವಾಮಿ 
ಮುಖ್ಯ ಸುದ್ದಿ
ಸರ್ಕಾರಿ ಶಾಲೆ ಶಿಕ್ಷಕ ವೆಂಕಟೇಶ್ ಅವರಿಗೆ ಗ್ರಾಮಸ್ಥರ ಅದ್ದೂರಿ ಬೀಳ್ಕೊಡುಗೆ
ಸರ್ಕಾರಿ ಶಾಲೆ ಶಿಕ್ಷಕ ವೆಂಕಟೇಶ್ ಅವರಿಗೆ ಗ್ರಾಮಸ್ಥರ ಅದ್ದೂರಿ ಬೀಳ್ಕೊಡುಗೆ
ಮುಖ್ಯ ಸುದ್ದಿ
D.Sudhakar son suhas met D.K.Shivakumar
ಡಿಕೆಶಿ ಭೇಟಿಯಾದ ಸುಧಾಕರ್‌ ಪುತ್ರ ಸುಹಾಸ್‌
ಮುಖ್ಯ ಸುದ್ದಿ
arecanut price list
ಅಡಿಕೆ ಧಾರಣೆ | ಜೂನ್‌ 1 | ರಾಜ್ಯದ ಅಡಿಕೆ ರೇಟ್‌
ಅಡಕೆ ಧಾರಣೆ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up