ಮುಖ್ಯ ಸುದ್ದಿ
ಚಿತ್ರದುರ್ಗ RTO ಕಚೇರಿಯಲ್ಲಿ ಸಾರಿಗೆ ಅದಾಲತ್ | ಅಹವಾಲುಗಳು ಇದ್ದರೆ ಸಲ್ಲಿಸಿ..

Published on
CHITRADURGA NEWS | 24 APRIL 2025
ಚಿತ್ರದುರ್ಗ: ಪ್ರಾದೇಶಿಕ ಸಾರಿಗೆ ಅಧಿಕಾರಿಗಳವರ ಕಚೇರಿ ವತಿಯಿಂದ ಇದೇ ಏ.29 ರಂದು ಸಂಜೆ 4 ರಿಂದ 5.30 ರವರೆಗೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಆವರಣದಲ್ಲಿ ಸಾರಿಗೆ ಇಲಾಖೆಗೆ ಸಂಬಂಧಿಸಿದ ಕುಂದುಕೊರತೆ ಆಲಿಸಲು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ “ಸಾರಿಗೆ ಅದಾಲತ್” ಏರ್ಪಡಿಸಲಾಗಿದೆ.
Also Read: ಮೆಡಿಕಲ್ ಕಾಲೇಜು ನೇಮಕಾತಿ ಅಕ್ರಮ | ಸಚಿವರಿಗೆ ಪತ್ರ | ಕೆ.ಎಸ್.ನವೀನ್
ಸಾರ್ವಜನಿಕರು ಸಾರಿಗೆ ಅದಾಲತ್‍ನಲ್ಲಿ ಭಾಗವಹಿಸಿ ಇಲಾಖೆಗೆ ಸಂಬಂಧಿಸಿದ ಕುಂದುಕೊರತೆಗಳನ್ನು ಹಾಗೂ ತಮ್ಮ ಅಹವಾಲುಗಳನ್ನು ಸಲ್ಲಿಸಿ ಪರಿಹಾರ ಪಡೆದುಕೊಳ್ಳಬೇಕು ಹಾಗೂ ಸಾರಿಗೆ ಅದಾಲತ್‍ನ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಕೋರಿದ್ದಾರೆ.
Continue Reading
You may also like...
Related Topics:Chitradurga, Chitradurga news, Chitradurga RTO Office, Chitradurga Updates, Kannada Latest News, Kannada News, Regional Transport, Transport Adalat, ಕನ್ನಡ ನ್ಯೂಸ್, ಕನ್ನಡ ಲೇಟೆಸ್ಟ್ ನ್ಯೂಸ್, ಕನ್ನಡ ಸುದ್ದಿ, ಚಿತ್ರದುರ್ಗ, ಚಿತ್ರದುರ್ಗ ಆರ್.ಟಿ.ಒ ಕಚೇರಿ, ಚಿತ್ರದುರ್ಗ ನ್ಯೂಸ್, ಪ್ರಾದೇಶಿಕ ಸಾರಿಗೆ, ಸಾರಿಗೆ ಅದಾಲತ್

Click to comment