By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    govinda karjola
    ಚಿತ್ರದುರ್ಗ ವೈದ್ಯಕೀಯ ಕಾಲೇಜಿನಲ್ಲಿ PG ಕೋರ್ಸ್‌ಗಳಿಗೆ ಮಂಜೂರಾತಿಗೆ ಕಾರಜೋಳ ಮನವಿ
    5 hours ago
    ಅರ್ಜಿ ಅಹ್ವಾನ
    HAL | ಅಪ್ರೆಂಟಿಸ್ ತರಬೇತಿಗೆ ಅರ್ಜಿ ಅಹ್ವಾನ 
    7 hours ago
    ಅಂಬೇಡ್ಕರ್ ಓದು ಕಾರ್ಯಕ್ರಮ
    ಅಂಬೇಡ್ಕರ್ ಚಿಂತನೆ ಓದಿದರೆ ಜೀವನಕ್ಕೆ ದಾರಿ, ಆತ್ಮವಿಶ್ವಾಸ | ನಾಗರಾಜ್
    7 hours ago
    ಯೂತ್ ಕನ್‌ಕ್ಲೇವ್–2026 ಉದ್ಘಾಟನೆ
    ಮೊಬೈಲ್, ರೀಲ್ಸ್‌ಗಿಂತ ಆದರ್ಶ ವ್ಯಕ್ತಿಗಳ ಬದುಕು ಅರಿಯಿರಿ | ರಘುಚಂದನ್
    7 hours ago
    ಪಾರಾ ಟೇಕ್ವಾಂಡೋ ಪಂದ್ಯಾವಳಿ-2026ರ ಸಮಾರೋಪ ಸಮಾರಂಭ
    ಆತ್ಮರಕ್ಷಣೆಗಾಗಿ ಟೇಕ್ವಾಂಡೋ ಕಲಿಯುವುದು ಅಗತ್ಯ | ಎಸ್.ಕೆ.ಬಸವರಾಜನ್
    7 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 weeks ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    1 month ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    2 months ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 days ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    4 weeks ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    1 month ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 13 | ಉದ್ಯೋಗದಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    7 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 12 | ಉದ್ಯೋಗದಲ್ಲಿ ಕೆಲಸದ ಒತ್ತಡ, ವ್ಯಾಪಾರದಲ್ಲಿ ಅನಿರೀಕ್ಷಿತ ಅಡೆತಡೆಗಳು
    1 day ago
    today bhavishya
    ದಿನ ಭವಿಷ್ಯ | ಆಗಸ್ಟ್ 11 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 10 | ಕೈಗೊಂಡ ಕಾರ್ಯಗಳು ಪೂರ್ಣ, ನಿರುದ್ಯೋಗಿಗಳಿಗೆ ಶುಭಸುದ್ದಿ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 09 | ಅನಗತ್ಯ ವೆಚ್ಚಗಳು ಹೆಚ್ಚು, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಆಗಸ್ಟ್ 12 | ರಾಗಿ, ಶೇಂಗಾ ರೇಟ್…..
    23 hours ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 10 | ಮೆಕ್ಕೆಜೋಳ, ರಾಗಿ ರೇಟ್…..
    3 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 08 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 07 | ಮೆಕ್ಕೆಜೋಳ, ರಾಗಿ, ತೊಗರಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    4 days ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    7 days ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    3 weeks ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    4 weeks ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    6 months ago
  • ಹೊಸದುರ್ಗ
    ಹೊಸದುರ್ಗShow More
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 days ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 months ago
  • Life Style
    Life StyleShow More
    potato peels
    ಆಲೂಗಡ್ಡೆ ಸಿಪ್ಪೆಗಳನ್ನು ಬಳಸಿಕೊಂಡು ಹೊಳೆಯುವ ಚರ್ಮ ಮತ್ತು ರೇಷ್ಮೆಯಂತಹ ಕೂದಲು ನಿಮ್ಮದಾಗಿಸಿಕೊಳ್ಳಿ
    7 hours ago
    Shivalinga
    ಶ್ರಾವಣ ಮಾಸದ ಮೊದಲ ಸೋಮವಾರದಂದು ಈ ಕ್ರಮಗಳನ್ನು ಪಾಲಿಸಿದರೆ ಅಷ್ಟ ಐಶ್ವರ್ಯ ನಿಮ್ಮದಾಗುತ್ತದೆ
    8 hours ago
    Threading
    ಥ್ರೆಡ್ಡಿಂಗ್ ಮಾಡುವಾಗ ಗಾಯವಾಗಿದೆಯೇ? ಅದನ್ನು ಹೇಗೆ ಗುಣಪಡಿಸಲು ಈ ಮನೆಮದ್ದನ್ನು ಬಳಸಿ
    1 day ago
    insulin
    ನಿಮ್ಮ ದೇಹದ ಇನ್ಸುಲಿನ್ ಪ್ರತಿಕ್ರಿಯೆಯನ್ನು ಸುಧಾರಿಸಲು ಈ ಆಹಾರಗಳನ್ನು ಸೇವಿಸಿ
    1 day ago
    Consume these foods to boost immunity during pregnancy
    ಮಳೆಗಾಲದಲ್ಲಿ ಗರ್ಭಿಣಿಯರ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಈ ಆಹಾರಗಳನ್ನು ಸೇವಿಸಿ
    2 days ago
Reading: ವಸತಿ ಶಾಲೆ ವಿದ್ಯಾರ್ಥಿಗಳನ್ನು ತಮ್ಮ ಮನೆಯ ಮಕ್ಕಳಂತೆ ನೋಡಿಕೊಳ್ಳಿ | ಜಿಲ್ಲಾಧಿಕಾರಿ ಟಿ.ವೆಂಕಟೇಶ್ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ವಸತಿ ಶಾಲೆ ವಿದ್ಯಾರ್ಥಿಗಳನ್ನು ತಮ್ಮ ಮನೆಯ ಮಕ್ಕಳಂತೆ ನೋಡಿಕೊಳ್ಳಿ | ಜಿಲ್ಲಾಧಿಕಾರಿ ಟಿ.ವೆಂಕಟೇಶ್ 

News Desk Chitradurga News
Last updated: 26 August 2025 19:25
News Desk Chitradurga News
12 months ago
Share
ಕ್ರೈಸ್ ವಸತಿ ಶಾಲೆ, ಕಾಲೇಜುಗಳ ಮೇಲುಸ್ತುವಾರಿ ಸಮಿತಿ ಸಭೆ
SHARE

CHITRADURGA NEWS | 26 AUGUST 2025

ಚಿತ್ರದುರ್ಗ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (ಕ್ರೈಸ್) ವ್ಯಾಪ್ತಿಯ ಮೊರಾರ್ಜಿ ದೇಸಾಯಿ, ಇಂದಿರಾಗಾಂಧಿ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿಗಳನ್ನು ಹೆಚ್ಚಿನ ಜಾಗೃತಿ ಹಾಗೂ ವಿಶೇಷ ಕಾಳಜಿವಹಿಸುವ ಮೂಲಕ ಉತ್ತಮವಾಗಿ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದರು.

ಇದನ್ನೂ ಓದಿ: ಸಮಗ್ರ ಪಶುಪಾಲನಾ ಪದ್ದತಿ ಕುರಿತು ಉಚಿತ ತರಬೇತಿ

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಕ್ರೈಸ್ ವಸತಿ ಶಾಲೆ, ಕಾಲೇಜುಗಳ ಮೇಲುಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಸತಿ ಶಾಲೆಯ ಮಕ್ಕಳನ್ನು ತಮ್ಮ ಮನೆಯ ಮಕ್ಕಳಂತೆ ನೋಡಿಕೊಳ್ಳಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯ ಶೈಕ್ಷಣಿಕ ಹಾಗೂ ವೈಯಕ್ತಿಕ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು. 

ಸಣ್ಣ ಪುಟ್ಟ ವ್ಯತ್ಯಾಸ ಆದರೂ ಪೋಷಕರಿಗೆ ಮಾಹಿತಿ ನೀಡಬೇಕು. ವಸತಿ ಶಾಲೆಯ ಪ್ರಾಂಶುಪಾಲರು, ನಿಲಯ ಪಾಲಕರು ಹಾಗೂ ಸಿಬ್ಬಂದಿ ಬಹಳ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಕಟ್ಟು ನಿಟ್ಟಿನ ಸೂಚನೆ ನೀಡಿದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಆಗಸ್ಟ್ 26 | ಹತ್ತಿ ರೇಟ್ ಎಷ್ಟಿದೆ? 

ಪ್ರವೇಶಾತಿಯಲ್ಲಿ ಗೊಂದಲ ಇರಬಾರದು: ವಸತಿ ಶಾಲೆಗಳ ಪ್ರವೇಶಾತಿಗೆ ಸಂಬಂಧಿಸಿದಂತೆ ಗೊಂದಲ ಇರಬಾರದು. ಕಾಲಕಾಲಕ್ಕೆ ಸರ್ಕಾರ ನಿಗದಿಪಡಿಸುವ ಮಾರ್ಗಸೂಚಿಗಳನ್ವಯ ಪಾರದರ್ಶಕವಾಗಿ ಪ್ರವೇಶಾತಿ ಪ್ರಕ್ರಿಯೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದರು.

ವಸತಿ ಶಾಲೆಗಳ ದಾಖಲಾತಿ ಸಮಿತಿಗೆ ನೀಡಲಾಗಿರುವ ನಿರ್ದೇಶನಗಳ ಪ್ರಕಾರವೇ ದಾಖಲಾತಿ ಪ್ರಕ್ರಿಯೆ ನಡೆಸಬೇಕು. ವಸತಿ ಶಾಲೆಗಳ ಪ್ರವೇಶಾತಿ ಸಂಬಂಧ ಸಾರ್ವಜನಿಕರಿಂದ ಯಾವುದೇ ದೂರುಗಳು ಬಾರದಂತೆ ಕ್ರಮವಹಿಸಬೇಕು ಎಂದು ತಿಳಿಸಿದ ಅವರು, 

ವಸತಿಶಾಲಾವಾರು, ತರಗತಿವಾರು ಲಭ್ಯವಿರುವ ಸೀಟುಗಳಲ್ಲಿ ಎಷ್ಟು ಸೀಟುಗಳಿಗೆ ಪ್ರವೇಶಾತಿ ಪ್ರಕ್ರಿಯೆ ನಡೆದಿದೆ ಹಾಗೂ ಖಾಲಿ ಇರುವ ಸೀಟುಗಳ ಮಾಹಿತಿಯನ್ನು ಎಲ್ಲ ಪ್ರಾಂಶುಪಾಲರು ದೃಢೀಕರಿಸಿ ಉಪವಿಭಾಗಾಧಿಕಾರಿಗಳಿಗೆ ನೀಡುವಂತೆ ಸೂಚನೆ ನೀಡಿದರು.

ವಸತಿ ಶಾಲೆಗಳಲ್ಲಿ ಪ್ರಾಂಶುಪಾಲರು ವಾಸ್ತವ್ಯ ಇರುವುದಿಲ್ಲ ಎಂಬ ದೂರುಗಳು ಬರುತ್ತಿದ್ದು, ಪ್ರಾಂಶುಪಾಲರು ಕಡ್ಡಾಯವಾಗಿ ವಸತಿ ಶಾಲೆಯಲ್ಲಿಯೇ ಇರಬೇಕು. ವಸತಿ ಶಾಲೆಗಳಿಂದ ಉತ್ತಮ ಫಲಿತಾಂಶ ಬರುವ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಬೇಕು ಎಂದು ತಾಕೀತು ಮಾಡಿದರು.

ಮಕ್ಕಳಿಗೆ ಗುಣಮಟ್ಟದ ಆಹಾರ ವಿತರಿಸಿ:

ವಸತಿ ಶಾಲೆಯ ವಿದ್ಯಾರ್ಥಿಳಿಗೆ ಉತ್ತಮ ಗುಣಮಟ್ಟದ ಶುಚಿ-ರುಚಿಯಾದ ಆಹಾರ ವಿತರಣೆಗೆ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು.

ಇದನ್ನೂ ಓದಿ: ಕೋಟೆ ನಾಡಿಗೆ ಆಗಮಿಸಿದ ಹಿಂದೂ ಮಹಾಗಣಪ | ಈ ಬಾರಿ ಎಷ್ಟು ಅಡಿ, ಯಾವ ರೂಪ ಗೊತ್ತಾ….

ವಸತಿ ಶಾಲೆಗಳಿಗೆ ಕಳಪೆ ಆಹಾರ ಪದಾರ್ಥಗಳು ಸರಬರಾಜಾದರೆ ಅಂತಹ ಆಹಾರ ಪದಾರ್ಥಗಳನ್ನು ಸಂಬಂಧಪಟ್ಟವರಿಗೇ ಹಿಂದಿರುಗಿಸಬೇಕು ಎಂದು ತಿಳಿಸಿದ ಅವರು, ವಸತಿ ಶಾಲೆಯಲ್ಲಿ ಸ್ವಚ್ಛತೆ ಕಾಪಾಡಿ, ಶುದ್ಧ ಕುಡಿಯುವ ನೀರು ದೊರೆಯುವಂತೆ ನೋಡಿಕೊಳ್ಳಿ ಎಂದು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಮಹೆಬೂಬ್ ಜಿಲಾನಿ ಖುರೇಷಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪುಷ್ಪಾಲತಾ ಭಾವಿಮಠ ಸೇರಿದಂತೆ ಜಿಲ್ಲೆಯ ಕ್ರೈಸ್ ವಸತಿ ಶಾಲೆ, ಕಾಲೇಜುಗಳ ಪ್ರಾಂಶುಪಾಲರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChildrenChitradurgaChitradurga newsDeputy Commissioner T. VenkateshFacilityResidential Schoolಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಿಲ್ಲಾಧಿಕಾರಿ ಟಿ.ವೆಂಕಟೇಶ್ಮಕ್ಕಳುವಸತಿ ಶಾಲೆಸೌಲಭ್ಯ
Share This Article
Facebook Email Print
Previous Article DCC ಬ್ಯಾಂಕ್ ಗೆ 8.3 ಕೋಟಿ ನಿವ್ವಳ ಲಾಭ | ಸಚಿವ ಡಿ.ಸುಧಾಕರ್ ಮಾಹಿತಿ
Next Article arecanut price list ರಾಶಿ ಅಡಿಕೆ ದರ ಮತ್ತಷ್ಟು ಏರಿಕೆ
Leave a Comment

Leave a Reply Cancel reply

Your email address will not be published. Required fields are marked *

govinda karjola
ಚಿತ್ರದುರ್ಗ ವೈದ್ಯಕೀಯ ಕಾಲೇಜಿನಲ್ಲಿ PG ಕೋರ್ಸ್‌ಗಳಿಗೆ ಮಂಜೂರಾತಿಗೆ ಕಾರಜೋಳ ಮನವಿ
ಮುಖ್ಯ ಸುದ್ದಿ
ಅರ್ಜಿ ಅಹ್ವಾನ
HAL | ಅಪ್ರೆಂಟಿಸ್ ತರಬೇತಿಗೆ ಅರ್ಜಿ ಅಹ್ವಾನ 
ಮುಖ್ಯ ಸುದ್ದಿ
ಅಂಬೇಡ್ಕರ್ ಓದು ಕಾರ್ಯಕ್ರಮ
ಅಂಬೇಡ್ಕರ್ ಚಿಂತನೆ ಓದಿದರೆ ಜೀವನಕ್ಕೆ ದಾರಿ, ಆತ್ಮವಿಶ್ವಾಸ | ನಾಗರಾಜ್
ಮುಖ್ಯ ಸುದ್ದಿ
ಯೂತ್ ಕನ್‌ಕ್ಲೇವ್–2026 ಉದ್ಘಾಟನೆ
ಮೊಬೈಲ್, ರೀಲ್ಸ್‌ಗಿಂತ ಆದರ್ಶ ವ್ಯಕ್ತಿಗಳ ಬದುಕು ಅರಿಯಿರಿ | ರಘುಚಂದನ್
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up