CHITRADURGA NEWS | 22 MAY 2024
ಚಿತ್ರದುರ್ಗ: ಜಿಲ್ಲಾ ಆಸ್ಪತ್ರೆಯಲ್ಲಿ ಪುನೀತ್ ರಾಜ್ಕುಮಾರ್ ಹೃದಯ ಜ್ಯೋತಿ ಯೋಜನೆಯಡಿಯಲ್ಲಿ ಹೃದಯಘಾತ ಮತ್ತು ಪಾಶ್ರ್ವವಾಯು ರೋಗಕ್ಕೆ ಸಂಬಂಧಿಸಿದಂತೆ ಔಷಧಿಗಳು ಲಭ್ಯವಿದ್ದು, ಸಾರ್ವಜನಿಕರು ಮತ್ತು ರೋಗಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಿಲ್ಲಾಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ತಿಳಿಸಿದ್ದಾರೆ.
ಇದನ್ನೂ ಓದಿ: ಚಿತ್ರದುರ್ಗಕ್ಕೂ ಬಂತು ಡ್ರೋನ್ | ಔಷಧ ಸಿಂಪರಣೆಗೆ ರೈತರಿಗೆ ನೆರವು
ಪಾಶ್ರ್ವವಾಯು ಆದ ನಂತರ 04 ಗಂಟೆಯೊಳಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುವುದು. ಹೃದಯಘಾತವಾಗಿ 06 ಗಂಟೆಯೊಳಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಬೇಕು ಎಂದು ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
