By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಎನ್‌ಡಿಎಗೆ ಜಯ ಚಿತ್ರದುರ್ಗದಲ್ಲಿ ಬಿಜೆಪಿ ವಿಜಯೋತ್ಸವ
    ವಿಧಾನ ಪರಿಷತ್‌ನ ನಾಲ್ಕೂ ಸ್ಥಾನಗಳಲ್ಲಿ ಎನ್‌ಡಿಎಗೆ ಭರ್ಜರಿ ಜಯ | ಚಿತ್ರದುರ್ಗದಲ್ಲಿ ಬಿಜೆಪಿ ವಿಜಯೋತ್ಸವ
    3 hours ago
    ಮಾಜಿ ಸಂಸದ ಉಗ್ರಪ್ಪ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು
    ಮೀಸಲಾತಿ ಹೆಚ್ಚಳವನ್ನು ಸಂವಿಧಾನದ 9ನೇ‌‌ ಷೆಡ್ಯೂಲ್ಗೆ ಸೇರಿಸಿ | ಮಾಜಿ ಸಂಸದ ಉಗ್ರಪ್ಪ ಆಗ್ರಹ
    3 hours ago
    ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ | ಕೆ.ಎಂ.ಸುರೇಶ್ ಭರ್ಜರಿ ಗೆಲುವು
    13 hours ago
    ವಸತಿ ಶಾಲೆಗಳ ಅಡುಗೆ ಸಿಬ್ಬಂದಿಗೆ ಆಹಾರ ಸುರಕ್ಷತೆ, ನೈರ್ಮಲ್ಯ ತರಬೇತಿ
    ವಸತಿ ಶಾಲೆಗಳ ಅಡುಗೆ ಸಿಬ್ಬಂದಿಗೆ ಆಹಾರ ಸುರಕ್ಷತೆ, ನೈರ್ಮಲ್ಯ ತರಬೇತಿ
    15 hours ago
    ಸಚಿವ ಟಿ.ರಘುಮೂರ್ತಿ
    ಚಿತ್ರದುರ್ಗದ ಬಳಿ 120 ಎಕರೆ ಪ್ರದೇಶದಲ್ಲಿ ಬುಡಕಟ್ಟು ವಿಶ್ವವಿದ್ಯಾಲಯ ಸ್ಥಾಪನೆ | ಸಚಿವ ಟಿ.ರಘುಮೂರ್ತಿ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ
    ಚಿತ್ರದುರ್ಗದ ಮೂವರು ಕೊಲೆ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
    3 hours ago
    ಆರೋಪಿ ರಂಗಸ್ವಾಮಿ
    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
    3 weeks ago
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    4 weeks ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    3 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    2 weeks ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    3 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    1 month ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 months ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    2 months ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    2 months ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    2 months ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    4 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    5 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಅಕ್ಟೋಬರ್ 28 | ಕೈಗೆತ್ತಿಕೊಂಡ ಕೆಲಸಗಳು ಸಕಾಲದಲ್ಲಿ ಪೂರ್ಣ, ನಿರುದ್ಯೋಗಿಗಳಿಗೆ ಶುಭ ಸುದ್ದಿ
    16 hours ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 27 | ಉದ್ಯೋಗದಲ್ಲಿ ಕೆಲಸದ ಒತ್ತಡ, ಆರ್ಥಿಕ ಸಹಾಯ ದೊರೆಯುತ್ತದೆ
    2 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 26 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಅನಿರೀಕ್ಷಿತ ವಿವಾದಗಳು
    3 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 25 | ಕೈಗೊಂಡ ಕಾರ್ಯಗಳು ಸುಗಮವಾಗಿ ಸಾಗುತ್ತವೆ, ಆರೋಗ್ಯದ ವಿಷಯದಲ್ಲಿ ಎಚ್ಚರಿಕೆ ಅಗತ್ಯ
    4 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 24 | ಉದ್ಯೋಗಿಗಳಿಗೆ ಕೆಲಸದ ಒತ್ತಡ, ಆರ್ಥಿಕ ಪರಿಸ್ಥಿತಿ ಅನುಕೂಲಕರ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 28 | ರಾಗಿ, ಸೂರ್ಯಕಾಂತಿ ರೇಟ್ ಎಷ್ಟಿದೆ?
    7 hours ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 27 | ಹತ್ತಿ ರೇಟ್ ಎಷ್ಟಿದೆ?
    1 day ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 23 | ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 19 | ರಾಗಿ, ಸೂರ್ಯಕಾಂತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    4 weeks ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    2 months ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    2 months ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    2 months ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    4 weeks ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    4 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    5 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    7 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    2 weeks ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    3 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    1 month ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 months ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 months ago
  • Life Style
    Life StyleShow More
    Sneezing
    ಸೀನುವಿಕೆಯಿಂದ ಬೇಸತ್ತಿದ್ದೀರಾ? ಅಲರ್ಜಿಕ್ ರಿನಿಟಿಸ್‌ಗೆ ಇಲ್ಲಿದೆ ಪರಿಹಾರ
    15 hours ago
    Honey bee
    ಕಣಜ ಕಡಿತಕ್ಕೆ ಈ ಮನೆಮದ್ದುಗಳನ್ನು ಹಚ್ಚಿದರೆ ನೋವು ಕಡಿಮೆಯಾಗುತ್ತದೆಯಂತೆ
    16 hours ago
    Saliva
    ಅತಿಯಾದ ಜೊಲ್ಲು ಸುರಿಸುವಿಕೆಗೆ ಕಾರಣವೇನು? ಅದನ್ನು ನಿಲ್ಲಿಸಲು ಈ ಮನೆಮದ್ದುಗಳನ್ನು ಬಳಸಿ
    2 days ago
    Diabetic
    ಮಧುಮೇಹ ರೋಗಿಗಳು ಈ ಹಣ್ಣುಗಳನ್ನು ತಿನ್ನಲು ಭಯಪಡುವ ಅಗತ್ಯವಿಲ್ಲ
    2 days ago
    Know what to do if an insect gets in your ear
    ಕಿವಿಗೆ ಕೀಟ ಹೋದರೆ ಏನು ಮಾಡಬೇಕು ತಿಳಿಯಿರಿ
    3 days ago
Reading: ಚಿತ್ರದುರ್ಗದ ಬಳಿ 120 ಎಕರೆ ಪ್ರದೇಶದಲ್ಲಿ ಬುಡಕಟ್ಟು ವಿಶ್ವವಿದ್ಯಾಲಯ ಸ್ಥಾಪನೆ | ಸಚಿವ ಟಿ.ರಘುಮೂರ್ತಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಚಿತ್ರದುರ್ಗದ ಬಳಿ 120 ಎಕರೆ ಪ್ರದೇಶದಲ್ಲಿ ಬುಡಕಟ್ಟು ವಿಶ್ವವಿದ್ಯಾಲಯ ಸ್ಥಾಪನೆ | ಸಚಿವ ಟಿ.ರಘುಮೂರ್ತಿ

News Desk Chitradurga News
Last updated: 27 October 2026 21:23
News Desk Chitradurga News
1 day ago
Share
ಸಚಿವ ಟಿ.ರಘುಮೂರ್ತಿ
ಸಚಿವ ಟಿ.ರಘುಮೂರ್ತಿ
SHARE

CHITRADURGA NEWS | 27 OCTOBER

ಬೆಂಗಳೂರು: ಬುಡಕಟ್ಟು ಸಮುದಾಯದ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಚಿತ್ರದುರ್ಗದ ಸಮೀಪ 120 ಎಕರೆ ಪ್ರದೇಶದಲ್ಲಿ ಬುಡಕಟ್ಟು ವಿಶ್ವವಿದ್ಯಾಲಯ ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ತಿಳಿಸಿದರು.

ಇದನ್ನೂ ಓದಿ: ಚಿತ್ರದುರ್ಗ ಜಿಲ್ಲೆಯಲ್ಲಿ 13.17 ಲಕ್ಷ ಮತದಾರರು | ಅಂತಿಮ ಪಟ್ಟಿ ಪ್ರಕಟ | ADC ಮಾಹಿತಿ

ಬೆಂಗಳೂರಿನಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಶ್ವವಿದ್ಯಾಲಯ ಸ್ಥಾಪನೆ ಕುರಿತು ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಮುಖ್ಯಮಂತ್ರಿ ಅವರೊಂದಿಗೆ ಸುದೀರ್ಘ ಚರ್ಚೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

ವಿಶ್ವವಿದ್ಯಾಲಯವು ಬುಡಕಟ್ಟು ಸಮುದಾಯದ ಕಲೆ, ಭಾಷೆ, ಸಾಹಿತ್ಯ, ಸಂಸ್ಕೃತಿ ಹಾಗೂ ಸಾಂಪ್ರದಾಯಿಕ ಜ್ಞಾನದ ಅಧ್ಯಯನಕ್ಕೆ ನೆರವಾಗಲಿದೆ. ಬುಡಕಟ್ಟು ಜನರ ಜೀವನಶೈಲಿ, ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿ ಕುರಿತು ಸಂಶೋಧನೆಗೆ ಉತ್ತೇಜನ ನೀಡುವುದರ ಜತೆಗೆ, ಕೌಶಲ್ಯಾಧಾರಿತ ಶಿಕ್ಷಣ ಹಾಗೂ ವೃತ್ತಿಪರ ಕೋರ್ಸ್‌ಗಳ ಮೂಲಕ ಉದ್ಯೋಗಾವಕಾಶಗಳಿಗೆ ಅಗತ್ಯವಾದ ಸಾಮರ್ಥ್ಯ ಬೆಳೆಸಲು ಸಹಕಾರಿಯಾಗಲಿದೆ ಎಂದು ಹೇಳಿದರು.

ಪ್ರಶಸ್ತಿ ಆಯ್ಕೆ ಸಮರ್ಥಿಸಿಕೊಂಡ ಸಚಿವರು

ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆಯಾದವರು ತಮ್ಮದೇ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದು, ಸಮುದಾಯದ ಏಳಿಗೆ ಹಾಗೂ ದಮನಿತರ ಪರವಾಗಿ ಧ್ವನಿ ಎತ್ತಿದ್ದಾರೆ. ಸಮಾಜದ ಬಗ್ಗೆ ಕಾಳಜಿ ಹೊಂದಿರುವ ಅವರೆಲ್ಲರೂ ಪ್ರಶಸ್ತಿಗೆ ಅರ್ಹರಾಗಿದ್ದಾರೆ. ಪ್ರಶಸ್ತಿ ಆಯ್ಕೆಯಲ್ಲಿ ಯಾವುದೇ ರಾಜಿ ಮಾಡಿಕೊಂಡಿಲ್ಲ ಎಂದು ಸಚಿವ ರಘುಮೂರ್ತಿ ಸ್ಪಷ್ಟಪಡಿಸಿದರು. ಪ್ರಶಸ್ತಿ ಆಯ್ಕೆ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದ ಉಗ್ರಪ್ಪ ಅವರಿಗೆ ವೇದಿಕೆಯಲ್ಲಿಯೇ ಈ ಸ್ಪಷ್ಟನೆ ನೀಡಿದರು.

ಇದನ್ನೂ ಓದಿ: ಗುಂಡಿಕೆರೆ, ಕೆರೆಯಾಗಳಹಳ್ಳಿ ಸೇರಿ 7 ಕೆರೆಗಳಿಗೆ ನೀರು ತುಂಬಿಸಿ | ರೈತ ಸಂಘದಿಂದ ಮನವಿ

ವೀರ ಮದಕರಿನಾಯಕ ವಾಲ್ಮೀಕ ಸಂಘ ಹಾಗೂ ರೈಲ್ವೆ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಬೆಂಗಳೂರಿನ ಎಂ.ಜಿ. ರೈಲ್ವೆ ಕಾಲೋನಿ ಬಳಿ ಆಯೋಜಿಸಿದ್ದ ವಾಲ್ಮೀಕಿ ಜಯಂತಿಯಲ್ಲಿ ಮಾತನಾಡಿದ ಅವರು, ಮಹರ್ಷಿ ವಾಲ್ಮೀಕಿ ಮಾತೃಹೃದಯದ ಸಂತಶ್ರೇಷ್ಠರು, ಮಹಾನ್ ಮಾನವತಾವಾದಿ, ದಾರ್ಶನಿಕ, ತತ್ವಜ್ಞಾನಿ, ಚಿಂತಕ ಹಾಗೂ ಸಮಾಜ ಸುಧಾರಕರಾಗಿದ್ದರು ಎಂದು ಸ್ಮರಿಸಿದರು.

ರಾಜನಹಳ್ಳಿ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಜಗದ್ಗುರು ಡಾ. ಪ್ರಸನ್ನಾನಂದಪುರಿ ಮಹಾಸ್ವಾಮೀಜಿ ಆಶೀರ್ವಚನ ನೀಡಿ, ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಕರೆ ನೀಡಿದರು.

ಮುಂದಿನ ವರ್ಷದಿಂದ ಜಯಂತಿಯಂದು ಪ್ರತಿಯೊಬ್ಬರೂ ತಮ್ಮ ಮನೆಗಳಲ್ಲಿ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಬೇಕು. ಆರ್ಥಿಕವಾಗಿ ಶಕ್ತರಾದವರು ಅನ್ನದಾಸೋಹ ಏರ್ಪಡಿಸಬೇಕು. ಅದಕ್ಕೆ ಸಾಧ್ಯವಾಗದವರು ಮನೆಯಲ್ಲಿಯೇ ಪೂಜೆ ಸಲ್ಲಿಸಿ ಹಬ್ಬದಂತೆ ಜಯಂತಿ ಆಚರಿಸಬೇಕು ಎಂದು ತಿಳಿಸಿದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಅಕ್ಟೋಬರ್ 27 | ಹತ್ತಿ ರೇಟ್ ಎಷ್ಟಿದೆ?

ಬೆಂಗಳೂರಿನ ಮೆಟ್ರೋ ನಿಲ್ದಾಣವೊಂದಕ್ಕೆ ಮಹರ್ಷಿ ವಾಲ್ಮೀಕಿ ಅವರ ಹೆಸರಿಡಬೇಕು ಎಂದು ಇದೇ ಸಂದರ್ಭದಲ್ಲಿ ಆಗ್ರಹಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವ ದಿನೇಶ್ ಗುಂಡೂರಾವ್, ಮಾಜಿ ಸಂಸದ ಬಿ.ವಿ. ನಾಯಕ್, ನಿವೃತ್ತ ನ್ಯಾಯಮೂರ್ತಿ ಎನ್.ಎಸ್. ಪಾಟೀಲ್, ಸಂಘದ ಪದಾಧಿಕಾರಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ಚಿತ್ರದುರ್ಗ, ಕನ್ನಡ ನ್ಯೂಸ್, ಟಿ.ರಘುಮೂರ್ತಿ, ಬುಡಕಟ್ಟು ವಿಶ್ವವಿದ್ಯಾಲಯ, ಬೆಂಗಳೂರು, Chitradurga, Kannada News, T. Raghumurthy, Tribal University, Bangalore,
Share This Article
Facebook Email Print
Previous Article ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಚಿತ್ರದುರ್ಗ ಜಿಲ್ಲೆಯಲ್ಲಿ 13.17 ಲಕ್ಷ ಮತದಾರರು | ಅಂತಿಮ ಪಟ್ಟಿ ಪ್ರಕಟ | ADC ಮಾಹಿತಿ
Next Article today bhavishya ದಿನ ಭವಿಷ್ಯ | ಅಕ್ಟೋಬರ್ 28 | ಕೈಗೆತ್ತಿಕೊಂಡ ಕೆಲಸಗಳು ಸಕಾಲದಲ್ಲಿ ಪೂರ್ಣ, ನಿರುದ್ಯೋಗಿಗಳಿಗೆ ಶುಭ ಸುದ್ದಿ
Leave a Comment

Leave a Reply Cancel reply

Your email address will not be published. Required fields are marked *

ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ
ಚಿತ್ರದುರ್ಗದ ಮೂವರು ಕೊಲೆ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
ಕ್ರೈಂ ಸುದ್ದಿ
ಎನ್‌ಡಿಎಗೆ ಜಯ ಚಿತ್ರದುರ್ಗದಲ್ಲಿ ಬಿಜೆಪಿ ವಿಜಯೋತ್ಸವ
ವಿಧಾನ ಪರಿಷತ್‌ನ ನಾಲ್ಕೂ ಸ್ಥಾನಗಳಲ್ಲಿ ಎನ್‌ಡಿಎಗೆ ಭರ್ಜರಿ ಜಯ | ಚಿತ್ರದುರ್ಗದಲ್ಲಿ ಬಿಜೆಪಿ ವಿಜಯೋತ್ಸವ
ಮುಖ್ಯ ಸುದ್ದಿ
ಮಾಜಿ ಸಂಸದ ಉಗ್ರಪ್ಪ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು
ಮೀಸಲಾತಿ ಹೆಚ್ಚಳವನ್ನು ಸಂವಿಧಾನದ 9ನೇ‌‌ ಷೆಡ್ಯೂಲ್ಗೆ ಸೇರಿಸಿ | ಮಾಜಿ ಸಂಸದ ಉಗ್ರಪ್ಪ ಆಗ್ರಹ
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ | ಅಕ್ಟೋಬರ್ 28 | ರಾಗಿ, ಸೂರ್ಯಕಾಂತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up