
CHITRADURGA NEWS | 14 AUGUST 2025
ಚಿತ್ರದುರ್ಗ: ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಚಿತ್ರದುರ್ಗ ತಾಲ್ಲೂಕಿನ ತುರುವನೂರು ಹೋಬಳಿ ಕೂನಬೇವು ಗ್ರಾಮದ ಸ್ವಾತಂತ್ರ್ಯ ಹೋರಾಟಗಾರರಾದ ಎನ್.ಭೀಮಪ್ಪ ಅವರಿಗೆ ಗುರುವಾರ ಸನ್ಮಾನಿಸಿ, ಗೌರವಿಸಲಾಯಿತು.
ಇದನ್ನೂ ಓದಿ: ಆ.22 ರಂದು ರಾಜ್ಯಮಟ್ಟದ ಯೋಗಾಸನ ಚಾಂಪಿಯನ್ ಶಿಪ್ | ಪತ್ರಿಕಾಗೋಷ್ಠಿಯಲ್ಲಿ ಕೆ.ಸಿ.ವೀರೇಂದ್ರ(ಪಪ್ಪಿ) ವಿವರಣೆ

ಈ ಸಂದರ್ಭದಲ್ಲಿ ಚಿತ್ರದುರ್ಗ ತಹಶೀಲ್ದಾರ್ ಗೋವಿಂದರಾಜು, ಉಪ ತಹಶೀಲ್ದಾರ್ ಪ್ರಕಾಶ್, ಕಂದಾಯ ನಿರೀಕ್ಷಕ ನವೀನ್ ಮತ್ತು ಗ್ರಾಮ ಆಡಳಿತಾಧಿಕಾರಿಗಳು ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
