By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಅರ್ಜಿ ಅಹ್ವಾನ
    ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ | ರೈತರಿಂದ ಅರ್ಜಿ ಅಹ್ವಾನ 
    45 minutes ago
    ಸಾಂದರ್ಭಿಕ ಚಿತ್ರ
    ಆ.13ರಿಂದ ವೈಜ್ಞಾನಿಕ ಕುರಿ, ಮೇಕೆ ಸಾಕಾಣಿಕೆ ತರಬೇತಿ
    46 minutes ago
    ಹಿರಿಯ ವಿಜ್ಞಾನ ಶಿಕ್ಷಕ ಸಂಪತ್‍ಕುಮಾರ್ ಗೆ ಸನ್ಮಾನಿಸಲಾಯಿತು.
    ಚಿಕ್ಕಂದಿನಿಂದಲೇ ಮಕ್ಕಳಲ್ಲಿ ವೈಜ್ಞಾನಿಕ ಚಿಂತನೆ ಬೆಳೆಸಿ | ಫಾದರ್ ಜೈಮೋನ್ ಜೋಸೆಫ್
    48 minutes ago
    ನೃತ್ಯ ನಾದ ನಮನ, ನೃತ್ಯ ನಿವೇದನ ಹಾಗೂ ಗುರುವಂದನಾ’ ಕಾರ್ಯಕ್ರಮ
    ಕಲೆ, ಸಾಹಿತ್ಯ, ಸಂಗೀತದಿಂದ ಮನಸ್ಸಿಗೆ ನೆಮ್ಮದಿ | MLC ಕೆ.ಎಸ್.ನವೀನ್
    48 minutes ago
    ಬಹುರಾಷ್ಟ್ರೀಯ ಕಂಪನಿಗಳ ವಿರುದ್ಧ ಪ್ರತಿಭಟನೆ
    ಬಹುರಾಷ್ಟ್ರೀಯ ಕಂಪನಿಗಳ ವಿರುದ್ಧ ಪ್ರತಿಭಟನೆ
    49 minutes ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 weeks ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    4 weeks ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    1 month ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    2 months ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    20 hours ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 week ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    4 weeks ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    4 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    1 month ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 11 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
    55 minutes ago
    today bhavishya
    ದಿನ ಭವಿಷ್ಯ | ಆಗಸ್ಟ್ 10 | ಕೈಗೊಂಡ ಕಾರ್ಯಗಳು ಪೂರ್ಣ, ನಿರುದ್ಯೋಗಿಗಳಿಗೆ ಶುಭಸುದ್ದಿ
    1 day ago
    today bhavishya
    ದಿನ ಭವಿಷ್ಯ | ಆಗಸ್ಟ್ 09 | ಅನಗತ್ಯ ವೆಚ್ಚಗಳು ಹೆಚ್ಚು, ಅರೋಗ್ಯದಲ್ಲಿ ಜಾಗೃತಿ ವಹಿಸಿ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 08 | ಉದ್ಯೋಗದಲ್ಲಿ ಕೆಲಸದ ಒತ್ತಡ, ಆರ್ಥಿಕ ಸ್ಥಿತಿ ಅನುಕೂಲಕರ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 07 | ವ್ಯಾಪಾರದಲ್ಲಿ ಲಾಭ, ಶುಭ ಸುದ್ದಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಆಗಸ್ಟ್ 10 | ಮೆಕ್ಕೆಜೋಳ, ರಾಗಿ ರೇಟ್…..
    18 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 08 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 07 | ಮೆಕ್ಕೆಜೋಳ, ರಾಗಿ, ತೊಗರಿ ರೇಟ್ ಎಷ್ಟಿದೆ?
    4 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 05 | ರಾಗಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    1 day ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    5 days ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    3 weeks ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    3 weeks ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    3 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    6 months ago
  • ಹೊಸದುರ್ಗ
    ಹೊಸದುರ್ಗShow More
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    20 hours ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 week ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 months ago
  • Life Style
    Life StyleShow More
    Hair becomes rough due to salt.
    ಉಪ್ಪು ನೀರಿನ ವಾತಾವರಣದಿಂದ ಕೂದಲು ಒರಟಾಗಿದ್ದರೆ ಈ ರೀತಿ ಆರೈಕೆ ಮಾಡಿ
    37 minutes ago
    Glassware
    ಗಾಜಿನ ವಸ್ತುಗಳು ಮಸುಕಾಗಿದ್ದರೆ ಅದನ್ನು ಈ ರೀತಿ ಸ್ವಚ್ಛಗೊಳಿಸಿ
    23 hours ago
    Dandruff
    ತಲೆಸ್ನಾನ ಮಾಡುವಾಗ ಮಾಡುವಂತಹ ಈ ಮೂರು ತಪ್ಪುಗಳಿಂದ ನಿಮ್ಮ ತಲೆಹೊಟ್ಟು ಹೆಚ್ಚಾಗಬಹುದು
    1 day ago
    Lemon peel
    ನಿಂಬೆ ಸಿಪ್ಪೆ ಎಷ್ಟು ಪ್ರಯೋಜನಕಾರಿ ಗೊತ್ತಾ?
    2 days ago
    Mustard oil or olive oil
    ಸಾಸಿವೆ ಎಣ್ಣೆ ಅಥವಾ ಆಲಿವ್ ಎಣ್ಣೆ ಹೃದಯ ರೋಗಿಗಳಿಗೆ ಯಾವ ಎಣ್ಣೆ ಉತ್ತಮ?
    2 days ago
Reading: ಜಿ.ಎಸ್.ಉಜ್ಜಿನಪ್ಪಗೆ ನುಡಿನಮನ | ಅಂತಿಮ ದರ್ಶನ ಪಡೆದ ಗಣ್ಯರು 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಜಿ.ಎಸ್.ಉಜ್ಜಿನಪ್ಪಗೆ ನುಡಿನಮನ | ಅಂತಿಮ ದರ್ಶನ ಪಡೆದ ಗಣ್ಯರು 

News Desk Chitradurga News
Last updated: 20 June 2026 19:47
News Desk Chitradurga News
2 months ago
Share
ಜಿ.ಎಸ್.ಉಜ್ಜಿನಪ್ಪಗೆ ನುಡಿನಮನ | ಅಂತಿಮ ದರ್ಶನ ಪಡೆದ ಗಣ್ಯರು
ಜಿ.ಎಸ್.ಉಜ್ಜಿನಪ್ಪಗೆ ನುಡಿನಮನ | ಅಂತಿಮ ದರ್ಶನ ಪಡೆದ ಗಣ್ಯರು
SHARE

CHITRADURGA NEWS | 20 JUNE 2026

ಚಿತ್ರದುರ್ಗ: ಹಿರಿಯ ಸಾಹಿತಿ, ಪತ್ರಕರ್ತ ಜಿ.ಎಸ್.ಉಜ್ಜಿನಪ್ಪನವರ ನಿಧನಕ್ಕೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಒನಕೆ ಓಬವ್ವ ವೃತ್ತದಲ್ಲಿ ಶನಿವಾರ ನುಡಿನಮನ ಸಲ್ಲಿಸಲಾಯಿತು.

ಇದನ್ನೂ ಓದಿ: ಹಿರಿಯೂರು ಬಿಇಒ ಸಿ.ಎಂ.ತಿಪ್ಪೇಸ್ವಾಮಿ ಅವರ ಅನುವಾದಿತ ಕೃತಿ ಲೋಕಾರ್ಪಣೆ 

ಸುಮಾರು ಎರಡು ಗಂಟೆಗಳಿಗೂ ಹೆಚ್ಚು ಕಾಲ ಒನಕೆ ಓಬವ್ವ ವೃತ್ತದಲ್ಲಿ ಪಾರ್ಥಿವ ಶರೀರವನ್ನಿರಿಸಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.

ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ನುಡಿ ನಮನದಲ್ಲಿ ಪಾಲ್ಗೊಂಡು ಮಾತನಾಡುತ್ತ ಜಿ.ಎಸ್.ಉಜ್ಜಿನಪ್ಪನವರು ಪತ್ರಕರ್ತರಾಗಿ ಇಡಿ ಜೀವನವನ್ನು ಸಮಾಜದಲ್ಲಿನ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಕೆಲಸಕ್ಕೆ ಮುಡುಪಾಗಿಟ್ಟಿದ್ದರು. 

ಅವರ ನಿಧನ ಅಪಾರ ನೋವುಂಟು ಮಾಡಿದೆ. ಅವರ ಬರವಣಿಗೆ ಪತ್ರಿಕೆಯಲ್ಲಿ ಪ್ರಕಟಗೊಂಡಾಗ ನಾವುಗಳು ಎಚ್ಚೆತ್ತುಕೊಂಡು ಸಮಸ್ಯೆಗಳ ಪರಿಹಾರದ ಕಡೆ ಗಮನ ಕೊಡುತ್ತಿದ್ದೇವೆ. ಭಗವಂತ ಅವರ ಆತ್ಮಕ್ಕೆ ಶಾಂತಿ ಕರುಣಿಸಿ ದುಃಖತಪ್ತ ಕುಟುಂಬಕ್ಕೆ ನೋವು ಮರೆಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದರು. 

ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಮಾತನಾಡಿ, ಜಯಲಕ್ಷ್ಮಿ ಮಿಲ್‍ನಲ್ಲಿ 35 ವರ್ಷಗಳ ಕಾಲ ಲೇಬರ್ ಆಫೀಸರ್ ಆಗಿ ಕೆಲಸ ಮಾಡಿದ ಜಿ.ಎಸ್.ಉಜ್ಜಿನಪ್ಪನವರು ಸಾಹಿತಿ ಪತ್ರಕರ್ತರಾಗಿ ಗುರುತಿಸಿಕೊಂಡಿದ್ದರು. ಕಲೆ, ಸಾಹಿತ್ಯ, ಸಾಂಸ್ಕøತಿಕ ಚಟುವಟಿಕೆಯಲ್ಲಿ ಸದಾ ಕ್ರಿಯಾಶೀಲರಾಗಿರುತ್ತಿದ್ದರು. 

ಇದನ್ನೂ ಓದಿ: 55 ಸಾವಿರಕ್ಕೂ ಹೆಚ್ಚು ರೈತರಿಗೆ ಬೆಳೆ ವಿಮೆ ಪಾವತಿ

ಸ್ನೇಹ ಜೀವಿಯಾಗಿದ್ದ ಅವರು ಸಾರ್ವಜನಿಕರೊಂದಿಗೆ ಉತ್ತಮ ಒಡನಾಟವಿಟ್ಟುಕೊಂಡಿದ್ದರು. ಟೈಮ್ಸ್ ಆಫ್ ಇಂಡಿಯಾ ಪತ್ರಿಕೆ ವರದಿಗಾರರಾಗಿ ಅನೇಕ ವರ್ಷಗಳ ಕಾಲ ಸೇವೆ ಸಲ್ಲಿಸಿ ಪತ್ರಿಕೋದ್ಯಮದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆಂದು ಕಂಬನಿ ಮಿಡಿದರು.

ಕಬೀರಾನಂದಾಶ್ರಮದ ಶಿಲಿಂಗಾನಂದಸ್ವಾಮಿ ಮಾತನಾಡುತ್ತ ಜಿ.ಎಸ್.ಉಜ್ಜಿನಪ್ಪ ನಮ್ಮ ಮಠದ ಜೊತೆ ಉತ್ತಮ ಸಂಪರ್ಕವಿಟ್ಟುಕೊಂಡಿದ್ದರು. ಪ್ರತಿ ವರ್ಷವೂ ನಡೆಯುವ ಮಹಾಶಿವರಾತ್ರಿ ಮಹೋತ್ಸವದಲ್ಲಿ ಮುಂಚೂಣಿಯಲ್ಲಿರುತ್ತಿದ್ದರು. ಪಂಚ ಪೀಠಗಳ ಬಗ್ಗೆ ಮಾತನಾಡುತ್ತಿದ್ದರು. ಪತ್ರಕರ್ತ, ಸಾಹಿತಿಯೆಂದು ಎಂದಿಗೂ ಬೀಗಿದವರಲ್ಲ. ಸಾಮಾನ್ಯರಲ್ಲಿ ಸಾಮಾನ್ಯರಂತೆ ಜೀವಿಸಿದರು. ಭಗವಂತ ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ ಎಂದು ಪ್ರಾರ್ಥಿಸಿದರು. 

ಮಾಜಿ ಶಾಸಕ ಎಸ್.ಕೆ.ಬಸವರಾಜನ್ ಮಾತನಾಡಿ ಮೂರ್ನಾಲ್ಕು ದಶಕಗಳಿಂದಲೂ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದ ಜಿ.ಎಸ್.ಉಜ್ಜಿನಪ್ಪ ನಿಷ್ಟುರವಾದಿಯಾಗಿದ್ದರು. ತಮಗೆ ಅನಿಸಿದ್ದನ್ನು ನೇರವಾಗಿ ಮಾತನಾಡುವ ಸ್ವಭಾವ ಅವರದು. ಅನ್ಯಾಯ, ಶೋಷಣೆ, ದಬ್ಬಾಳಿಕೆಯನ್ನು ಕಂಡರೆ ಸಹಿಸುತ್ತಿರಲಿಲ್ಲ. ಪ್ರತಿಭಟಿಸುತ್ತಿದ್ದರು. ಆದರ್ಶ ಜೀವನ ಅವರದು. ಒಳ್ಳೆಯ ಹಾಡುಗಾರರಾಗಿದ್ದರು. ಅವರ ಅಗಲಿಕೆ ಕೇವಲ ಚಿತ್ರದುರ್ಗಕ್ಕಷ್ಟೆ ಅಲ್ಲ. ನಾಡಿಗೆ ನಷ್ಟವುಂಟಾಗಿದೆ ಎಂದರು.

ಇದನ್ನೂ ಓದಿ: ಪಿಎಂ-ವಿಬಿಆರ್‌ವೈ ಫಲಾನುಭವಿಗಳಿಗೆ ಸಂಸದ ಗೋವಿಂದ ಎಂ ಕಾರಜೋಳ ಸೌಲಭ್ಯ ವಿತರಣೆ

ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡುತ್ತ ಜಿ.ಎಸ್.ಉಜ್ಜಿನಪ್ಪನವರನ್ನು ಹತ್ತಿರದಿಂದ ಕಂಡಿದ್ದೇನೆ. ಅವರ ಅಗಲಿಕೆ ಹಿರಿಯ ಕೊಂಡಿಯನ್ನು ಕಳಚಿದಂತಾಗಿದೆ. ಅವರ ಅನೇಕ ಪುಸ್ತಕಗಳನ್ನು ಓದಿದ್ದೇನೆ. ಅಪಾರ ವಿದ್ವತ್ತಿತ್ತು. ಸಾಹಿತ್ಯ ಲೋಕದ ಹಿರಿಯ ಚೇತನರಾಗಿದ್ದ ಅವರ ಆತ್ಮಕ್ಕೆ ಭಗವಂತ ಚಿರಶಾಂತಿ ಕರುಣಿಸಲಿ ಎಂದು ಪ್ರಾರ್ಥಿಸಿದರು.

ಇತಿಹಾಸ ಸಂಶೋಧಕ ಡಾ.ಬಿ.ರಾಜಶೇಖರಪ್ಪನವರು ಮಾತನಾಡಿ ಹಿರಿಯ ಆತ್ಮೀಯರು, ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇವೆ. ಅವರಲ್ಲಿ ಜೀವನೋತ್ಸಾಹವಿತ್ತು. ಒಳ್ಳೆಯ ಹಾಡುಗಾರ, ಮಾತುಗಾರ, ಎಲ್ಲದಕ್ಕಿಂತ ಮಿಗಿಲಾಗಿ ಒಳ್ಳೆಯ ಮನುಷ್ಯರಾಗಿದ್ದ ಜಿ.ಎಸ್.ಉಜ್ಜಿನಪ್ಪನವರ ಸಾವು ನಮಗೆಲ್ಲಾ ಅಪಾರ ನೋವು ತಂದಿದೆ. ಆತ್ಮೀಯ ಸ್ವಭಾವದವರಾಗಿದ್ದ ಅವರಿಗೆ ಭಗವಂತ ಶಾಂತಿ ಕರುಣಿಸಲಿ ಎಂದರು.

ಅಪರಾಧಶಾಸ್ತ್ರ ನಿವೃತ್ತ ಪ್ರಾಧ್ಯಾಪಕ ಡಾ.ನಟರಾಜ್ ಮಾತನಾಡುತ್ತ ಅನೇಕ ಪತ್ರಕರ್ತರಿಗೆ ಮಾರ್ಗದರ್ಶಕರಾಗಿದ್ದ ಜಿ.ಎಸ್.ಉಜ್ಜಿನಪ್ಪನವರ ನಿಧನದಿಂದ ಹಿರಿಯ ಜೀವಿಯನ್ನು ಕಳೆದುಕೊಂಡಿದ್ದೇವೆ. ಎಲ್ಲರನ್ನು ಆತ್ಮೀಯವಾಗಿ ಮಾತನಾಡಿಸುತ್ತಿದ್ದರು. ಪ್ರೋತ್ಸಾಹಿಸುವ ಗುಣ ಅವರಲ್ಲಿತ್ತು. ಸಾಹಿತ್ಯ, ಕಲೆ, ಸಾಂಸ್ಕøತಿಕ, ಜೀವ ಪರ ಹೋರಾಟಗಳಲ್ಲಿ ಸದಾ ಭಾಗವಹಿಸುತ್ತಿದ್ದರೆಂದು ಸ್ಮರಿಸಿದರು.

ಇದನ್ನೂ ಓದಿ: ಹಿರಿಯ ಪತ್ರಕರ್ತ, ಸಾಹಿತಿ ಜಿ.ಎಸ್‌.ಉಜ್ಜಿನಪ್ಪ ನಿಧನ

ನಿವೃತ್ತ ಪ್ರಾಚಾರ್ಯರಾದ ಜೆ.ಯಾದವರೆಡ್ಡಿ ಮಾತನಾಡಿ ಹಿರಿಯ ಪತ್ರಕರ್ತ ಜಿ.ಎಸ್.ಉಜ್ಜಿನಪ್ಪನವರ ನಿಧನದಿಂದ ಸಾಹಿತ್ಯ ವಲಯಕ್ಕೆ ತುಂಬಲಾರದ ನಷ್ಟವುಂಟಾಗಿದೆ.

ಇಂಗ್ಲಿಷನ್‍ನಲ್ಲಿ ಪಾಂಡಿತ್ಯ ಹೊಂದಿದ್ದರು. ಭಾಷಾ ಪ್ರಭುತ್ವ ಅವರಲ್ಲಿತ್ತು. ಕಳೆದ ಒಂದು ವರ್ಷದ ಹಿಂದೆ ಸಂಗಾತಿಯನ್ನು ಕಳೆದುಕೊಂಡು ಕುಗ್ಗಿದ್ದರು. ಜೀವನದುದ್ದಕ್ಕು ಅನೇಕರಿಗೆ ಮಾದರಿಯಾಗಿ ಬದುಕಿದವರು ಎಂದು ಗುಣಗಾನ ಮಾಡಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಮಾತನಾಡಿ, ನಮ್ಮ ಕುಟುಂಬದ ಜೊತೆ ನಿಕಟವಾದ ಸಂಪರ್ಕವಿಟ್ಟುಕೊಂಡಿದ್ದ ಹಿರಿಯ ಪತ್ರಕರ್ತ ಜಿ.ಎಸ್.ಉಜ್ಜಿನಪ್ಪ ಜಿಲ್ಲೆಯ ಅಭಿವೃದ್ದಿ ಬಗ್ಗೆ ಚರ್ಚಿಸುತ್ತಿದ್ದರು. ಪರಿಸರದ ಬಗ್ಗೆ ಅಪಾರವಾದ ಕಾಳಜಿ ಹೊಂದಿದ್ದರು. ಭಗವಂತ ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ ಎಂದು ಕೋರಿದರು.

ನಗರಸಭೆ ಮಾಜಿ ಅಧ್ಯಕ್ಷ ಸಿ.ಟಿ.ಕೃಷ್ಣಮೂರ್ತಿ ಮಾತನಾಡಿ ನಮಗೆ ಚಿರಪರಿಚಿತರಾಗಿದ್ದ ಜಿ.ಎಸ್.ಉಜ್ಜಿನಪ್ಪನವರು ಇಪ್ಪತ್ತು ವರ್ಷಗಳ ಕಾಲ ದೊಡ್ಡಪೇಟೆಯಲ್ಲಿದ್ದರು. ಎಲ್ಲರೊಂದಿಗೆ ಒಡನಾಡಿಯಾಗಿದ್ದ ಅವರ ನಿಧನದಿಂದ ಅಪಾರ ನೋವುಂಟಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ ಎಂದು ಪ್ರಾರ್ಥಿಸಿದರು.

ಇದನ್ನೂ ಓದಿ: ಯೋಗ ನಡಿಗೆ ಜಾಥಾಕ್ಕೆ ADC ಕುಮಾರಸ್ವಾಮಿ ಚಾಲನೆ

ಜಾನಪದ ತಜ್ಞ ಡಾ.ಮೀರಾಸಾಬಿಹಳ್ಳಿ ಶಿವಣ್ಣ ಮಾತನಾಡುತ್ತ ಬಯಲುಸೀಮೆಯ ಜೀವನ ಚಿತ್ರಿಸುವ ಕಾದಂಬರಿಯನ್ನು ಕೊಡುಗೆಯಾಗಿ ಕೊಟ್ಟ ಹಿರಿಯ ಜೀವಿ ಜಿ.ಎಸ್.ಉಜ್ಜಿನಪ್ಪನವರ ನಿಧನ ನಮಗಂತೂ ಅತೀವ ನೋವುಂಟಾಗಿದೆ. ಬದುಕೆಂಬ ಮಹಾಪ್ರಸಾದ ಆತ್ಮಕಥನವನ್ನು ಬರೆದರು. ಬದುಕು ಹೇಗೆ ಬರುತ್ತೋ ಹಾಗೆ ಸ್ವೀಕರಿಸಬೇಕೆಂಬ ಛಲ ಅವರಲ್ಲಿತ್ತೆಂದು ತಮ್ಮ ಒಡನಾಟವನ್ನು ಹಂಚಿಕೊಂಡರು.

ಹಿರಿಯ ಸಿವಿಲ್ ನ್ಯಾಯಾಧೀಶರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುದೀನ್‍ಕುಮಾರ್ ಡಿ.ಜೆ, ಶಿವಲಿಂಗಪ್ಪ, ರಮಾನಾಗರಾಜ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್, ಮಾಜಿ ಸದಸ್ಯ ಬಿ.ಪಿ.ಪ್ರಕಾಶ್‍ಮೂರ್ತಿ, ಮದಕರಿನಾಯಕ ಸಾಂಸ್ಕøತಿಕ ಕೇಂದ್ರದ ಅಧ್ಯಕ್ಷ ಡಿ.ಗೋಪಾಲಸ್ವಾಮಿ ನಾಯಕ, ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್, ನಿವೃತ್ತ ಪ್ರಾಚಾರ್ಯರಾದ ಅಶೋಕ್‍ಕುಮಾರ್ ಸಂಗೇನಹಳ್ಳಿ, ಡಿ.ಎನ್.ಮೈಲಾರಪ್ಪ, ನವೀನ್ ಮಸ್ಕಲ್, ಯಶೋಧ ಬಿ.ರಾಜಶೇಖರಪ್ಪ, ತೋಟಗಾರಿಕೆ ಇಲಾಖೆಯ ದೇವರಾಜ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್, ಹಿರಿಯ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ವಿನಾಯಕ ತೊಡರನಾಳ್, ಹಿರಿಯ ಪತ್ರಕರ್ತರಾದ ಚಿಕ್ಕಪ್ಪನಹಳ್ಳಿ ಷಣ್ಮುಖಪ್ಪ, ಎಂ.ಜಿ.ಆರ್.ಮಂಜುನಾಥ್, ಅಹೋಬಲಪತಿ, ರವಿಕುಮಾರ್, ಕೆ.ಎಂ.ಮುತ್ತುಸ್ವಾಮಿ(ಕಣ್ಣನ್), ದರ್ಶನ್, ಎನ್.ಕುಮಾರ್ ಸೇರಿದಂತೆ ಮಾಧ್ಯಮದವರು, ಅಪಾರ ಅಭಿಮಾನಿಗಳು ಹಾಗೂ ಒಡನಾಡಿಗಳು ನುಡಿನಮನದಲ್ಲಿ ಮೃತರ ಅಂತಿಮ ದರ್ಶನ ಪಡೆದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsG.S. UjjinappaPassed awayಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಿ.ಎಸ್.ಉಜ್ಜಿನಪ್ಪನಿಧನ
Share This Article
Facebook Email Print
Previous Article ಯೋಗ ನಡಿಗೆ ಜಾಥಾಕ್ಕೆ ADC ಕುಮಾರಸ್ವಾಮಿ ಚಾಲನೆ ಯೋಗ ನಡಿಗೆ ಜಾಥಾಕ್ಕೆ ADC ಕುಮಾರಸ್ವಾಮಿ ಚಾಲನೆ
Next Article ಮುರುಘಾ ಮಠ ಹಿರಿಯ ಪತ್ರಕರ್ತ, ಸಾಹಿತಿ ಉಜ್ಜಿನಪ್ಪ ನಿಧನಕ್ಕೆ ಮುರುಘಾ ಮಠದಿಂದ ಸಂತಾಪ 
Leave a Comment

Leave a Reply Cancel reply

Your email address will not be published. Required fields are marked *

Hair becomes rough due to salt.
ಉಪ್ಪು ನೀರಿನ ವಾತಾವರಣದಿಂದ ಕೂದಲು ಒರಟಾಗಿದ್ದರೆ ಈ ರೀತಿ ಆರೈಕೆ ಮಾಡಿ
Life Style
ಅರ್ಜಿ ಅಹ್ವಾನ
ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ | ರೈತರಿಂದ ಅರ್ಜಿ ಅಹ್ವಾನ 
ಮುಖ್ಯ ಸುದ್ದಿ
ಸಾಂದರ್ಭಿಕ ಚಿತ್ರ
ಆ.13ರಿಂದ ವೈಜ್ಞಾನಿಕ ಕುರಿ, ಮೇಕೆ ಸಾಕಾಣಿಕೆ ತರಬೇತಿ
ಮುಖ್ಯ ಸುದ್ದಿ
ಹಿರಿಯ ವಿಜ್ಞಾನ ಶಿಕ್ಷಕ ಸಂಪತ್‍ಕುಮಾರ್ ಗೆ ಸನ್ಮಾನಿಸಲಾಯಿತು.
ಚಿಕ್ಕಂದಿನಿಂದಲೇ ಮಕ್ಕಳಲ್ಲಿ ವೈಜ್ಞಾನಿಕ ಚಿಂತನೆ ಬೆಳೆಸಿ | ಫಾದರ್ ಜೈಮೋನ್ ಜೋಸೆಫ್
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up