CHITRADURGA NEWS | 16 OCTOBER 2025
ಚಳ್ಳಕೆರೆ: ತಳಕು ಪೊಲೀಸರ ಭರ್ಜರಿ ಕಾರ್ಯಾಚರಣೆ. ನಕಲಿ ಚಿನ್ನ ನೀಡಿ 30 ಲಕ್ಷ ಪಡೆದು ವಂಚಿಸಿದ್ದ ಇಬ್ಬರನ್ನ ಬಂಧಿಸಿದ್ದಾರೆ.
ಅರವಿಂದ ಕುಮಾರ್ ಹಾಗೂ ನಾಗಪ್ಪ ಬಂಧಿತ ಆರೋಪಿಗಳಿಂದ 2 ಲಕ್ಷದ 77 ಸಾವಿರ ಹಣ, 1 ಬೈಕ್ ಜಪ್ತಿ ಮಾಡಲಾಗಿದೆ.
ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
ಚಳ್ಳಕೆರೆ ತಾಲೂಕಿನ ಚಿಕ್ಕಹಳ್ಳಿ ಗೇಟ್ ಬಳಿ ವಂಚಿಸಿದ್ದ ಗ್ಯಾಂಗ್. ಅಸಲಿ ಚಿನ್ನ ಎಂದು ನಂಬಿಸಿ ವಂಚಿಸಿದ್ದರು. ತಮಿಳುನಾಡು ರಾಜ್ಯದ ಬುನಾದಿಯಲ್ಲಿ ಚಿನ್ನ ಸಿಕ್ಕಿದೆ ಎಂದು ನಂಬಿಸಿದ್ದ ಗ್ಯಾಂಗ್.
DYSP ಸತ್ಯ ನಾರಾಯಣ್, CPI ಹನುಮಂತಪ್ಪ PSI ಶಿವಕುಮಾರ್ ನೇತೃತ್ವದಲ್ಲಿ ಆರೋಪಿಗಳ ಬಂಧನ ಮಾಡಲಾಗಿದೆ. ತಳಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
