ಹಿರಿಯೂರು
KEB: ವಿದ್ಯುತ್ ತಗುಲಿ ಎರಡು ಎಮ್ಮೆ ಸಾವು

Published on
CHITRADURGA NEWS | 04 OCTOBER 2024
ಹಿರಿಯೂರು: ನೆಲಕ್ಕೆ ಬಿದ್ದಿದ್ದ ವಿದ್ಯುತ್ ತಂತಿ (KEB) ತುಳಿದು ಎರಡು ಎಮ್ಮೆಗಳು ಮೃತಪಟ್ಟಿರುವ ಘಟನೆ ಹಿರಿಯೂರು ತಾಲೂಕು ಆದಿವಾಲ ಬಳಿಯ ಗೊಲ್ಲರಹಟ್ಟಿಯ ಜಮೀನೊಂದರಲ್ಲಿ ನಡೆದಿದೆ.
ಗ್ರಾಮದ ತಿಮ್ಮಣ್ಣ ಎಂಬುವವರಿಗೆ ಸೇರಿದ ಎಮ್ಮೆಗಳು ಮೇಯಲು ತೆರಳಿದ್ದ ಸಂದರ್ಭದಲ್ಲಿ ವಿದ್ಯುತ್ ಕಂಬದಿಂದ ಕೊಳವೆಬಾವಿಗೆ ಎಳೆದಿದ್ದ ವಿದ್ಯುತ್ ತಂತಿ ನೆಲಕ್ಕೆ ಬಿದ್ದಿದ್ದು, ತುಳಿದು ಎಮ್ಮೆಗಳು ಸ್ಥಳದಲ್ಲೇ ಮೃತಪಟ್ಟಿವೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಶೇಂಗಾ, ಮೆಕ್ಕೆಜೋಳದ ಧಾರಣೆ ಎಷ್ಟಿದೆ ?
ಇದೇ ಗ್ರಾಮದ ಲಕ್ಷ್ಮೀದೇವಿ ಎಂಬ ಮಹಿಳೆ ಕೂಡಾ ವಿದ್ಯುತ್ ಶಾಕ್‍ಗೆ ಒಳಗಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಿರಿಯೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
Continue Reading
Related Topics:Bescom, buffalo death, Chitradurga, Chitradurga news, Chitradurga Updates, Hiriyur, Kannada News, KEB, Land, Power Line, ಎಮ್ಮೆ ಸಾವು, ಕನ್ನಡ ಸುದ್ದಿ, ಚಿತ್ರದುರ್ಗ, ಚಿತ್ರದುರ್ಗ ಅಪ್ಡೇಟ್ಸ್, ಚಿತ್ರದುರ್ಗ ನ್ಯೂಸ್, ಜಮೀನು, ಬೆಸ್ಕಾಂ, ವಿದ್ಯುತ್ ತಂತಿ, ಹಿರಿಯೂರು

Click to comment