By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸಾಹಿತಿ ಡಾ.ನೆಲ್ಲಿಕಟ್ಟೆ ಎಸ್.ಸಿದ್ದೇಶ್ ಅವರ ಎರಡು ಕೃತಿಗಳ ಲೋಕಾರ್ಪಣೆ
    ಸಾಹಿತಿ ಡಾ.ನೆಲ್ಲಿಕಟ್ಟೆ ಎಸ್.ಸಿದ್ದೇಶ್ ಅವರ ಎರಡು ಕೃತಿಗಳ ಲೋಕಾರ್ಪಣೆ
    55 minutes ago
    ಹಡಪದ ಅಪ್ಪಣ್ಣ ಜಯಂತಿ ಆಚರಣೆ
    ಹಡಪದ ಅಪ್ಪಣ್ಣ ಜಯಂತಿ ಆಚರಣೆ 
    1 hour ago
    ಎಂ.ಕೆ.ತಾಜ್‌ಪೀರ್‌
    ಹಿರಿಯೂರು ಉಪಚುನಾವಣೆ | ಕಾಂಗ್ರೆಸ್‌ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿದ ಕೆಪಿಸಿಸಿ
    1 hour ago
    ವಿಪಕ್ಷ ನಾಯಕ ಆರ್.ಅಶೋಕ್ ಅವರು ಹಿರಿಯೂರು ತಾಲೂಕಿನ ಸೂರ ಕೊಂಡನಹಳ್ಳಿಯಲ್ಲಿ ಬರ ವೀಕ್ಷಣೆ ಮಾಡಿದರು.
    ಚಿತ್ರದುರ್ಗ ಜಿಲ್ಲೆಯನ್ನು ಮೊದಲ ಆದ್ಯತೆಯಲ್ಲಿ ಬರ ಘೋಷಿಸಿ | ಆರ್‌.ಅಶೋಕ್‌
    1 hour ago
    ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ
    ಜಿಲ್ಲಾ ಕೃಷಿಕ ಸಮಾಜ ಕಾರ್ಯಕಾರಿ ಸಮಿತಿ ಸಭೆ ಜುಲೈ 30ಕ್ಕೆ 
    13 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 week ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 weeks ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    1 month ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    2 months ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 weeks ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    4 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 29 | ವ್ಯಾಪಾರದಲ್ಲಿ ನಿರೀಕ್ಷಿತ ಲಾಭ, ಆರೋಗ್ಯದಲ್ಲಿ ಎಚ್ಚರ
    13 hours ago
    today bhavishya
    ದಿನ ಭವಿಷ್ಯ | ಜುಲೈ 28 | ಉದ್ಯೋಗಿಗಳಿಗೆ ಹೆಚ್ಚುವರಿ ಕೆಲಸದ ಒತ್ತಡ, ಆರ್ಥಿಕವಾಗಿ ನಿರೀಕ್ಷಿಸಿದ ಮಟ್ಟದ ಫಲಿತಾಂಶ
    2 days ago
    today bhavishya
    ದಿನ ಭವಿಷ್ಯ | ಜುಲೈ 27 | ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿ, ದೂರದ ಪ್ರಯಾಣದ ಸೂಚನೆ
    3 days ago
    today bhavishya
    ದಿನ ಭವಿಷ್ಯ | ಜುಲೈ 26 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    4 days ago
    today bhavishya
    ದಿನ ಭವಿಷ್ಯ | ಜುಲೈ 25 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ಹಠಾತ್ ಧನಲಾಭ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 29 | ರಾಗಿ, ಶೇಂಗಾ ರೇಟ್….
    6 hours ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಜುಲೈ 27 | ರಾಗಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 25 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಜುಲೈ 24 | ಮೆಕ್ಕೆಜೋಳ, ರಾಗಿ ರೇಟ್….
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    5 days ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 week ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    2 weeks ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    2 weeks ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    6 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    4 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 months ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    Clove
    ಕೆಮ್ಮು ನಿವಾರಿಸಲು ಲವಂಗಗಳು ಪ್ರಯೋಜನಕಾರಿ; ಅದನ್ನು ಬಳಸುವುದು ಹೇಗೆ ಗೊತ್ತಾ?
    12 hours ago
    darken your hair naturally
    ಕೂದಲನ್ನು ನೈಸರ್ಗಿಕವಾಗಿ ಕಪ್ಪಾಗಿಸಲು ಈ ಸಲಹೆ ಪಾಲಿಸಿರಿ
    13 hours ago
    spine
    ಈ 5 ಕೆಟ್ಟ ಅಭ್ಯಾಸಗಳು ನಿಮ್ಮ ಬೆನ್ನುಮೂಳೆಯನ್ನು ದುರ್ಬಲಗೊಳಿಸುತ್ತವೆ
    1 day ago
    banana hair mask
    ಮಳೆಗಾಲದಲ್ಲಿ ನಿಮ್ಮ ಕೂದಲಿನ ಜಿಗುಟುತನವನ್ನು ತೆಗೆದುಹಾಕಲು ಬಾಳೆಹಣ್ಣಿನ ಹೇರ್ ಮಾಸ್ಕ್ ಹಚ್ಚಿ
    2 days ago
    lose weight eat potatoes
    ತೂಕ ಇಳಿಸಲು ಬಯಸುವವರು ಆಲೂಗಡ್ಡೆ ತಿನ್ನಬಹುದೇ?
    2 days ago
Reading: ಸಾಹಿತಿ ಡಾ.ನೆಲ್ಲಿಕಟ್ಟೆ ಎಸ್.ಸಿದ್ದೇಶ್ ಅವರ ಎರಡು ಕೃತಿಗಳ ಲೋಕಾರ್ಪಣೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಸಾಹಿತಿ ಡಾ.ನೆಲ್ಲಿಕಟ್ಟೆ ಎಸ್.ಸಿದ್ದೇಶ್ ಅವರ ಎರಡು ಕೃತಿಗಳ ಲೋಕಾರ್ಪಣೆ

News Desk Chitradurga News
Last updated: 29 July 2026 19:23
News Desk Chitradurga News
55 minutes ago
Share
ಸಾಹಿತಿ ಡಾ.ನೆಲ್ಲಿಕಟ್ಟೆ ಎಸ್.ಸಿದ್ದೇಶ್ ಅವರ ಎರಡು ಕೃತಿಗಳ ಲೋಕಾರ್ಪಣೆ
ಸಾಹಿತಿ ಡಾ.ನೆಲ್ಲಿಕಟ್ಟೆ ಎಸ್.ಸಿದ್ದೇಶ್ ಅವರ ಎರಡು ಕೃತಿಗಳ ಲೋಕಾರ್ಪಣೆ
SHARE

CHITRADURGA NEWS | 29 JULY 2026

ಚಿತ್ರದುರ್ಗ: ಆಧುನಿಕ ಮತ್ತು ಒತ್ತಡದ ಬದುಕಿನಲ್ಲಿ ಮನುಷ್ಯನಿಗೆ ಶಾಂತಿ, ನೆಮ್ಮದಿ ದೊರೆಯಲು ಆಧ್ಯಾತ್ಮಿಕ ಚಿಂತನೆ, ಧ್ಯಾನ, ಯೋಗ ಹಾಗೂ ಸಾಹಿತ್ಯದ ಒಡನಾಟ ಅತ್ಯಗತ್ಯ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಬೆಳೆ ಸಮೀಕ್ಷೆ ಕಾರ್ಯ ನಿರ್ಲಕ್ಷ್ಯಿಸುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ADC ಬಿ.ಟಿ.ಕುಮಾರಸ್ವಾಮಿ 

ಚಿತ್ರದುರ್ಗ ತಾಲ್ಲೂಕಿನ ಬೆಳಗಟ್ಟ ಗ್ರಾಮದ ಶ್ರೀ ಗುರು ಕರಿಬಸವೇಶ್ವರಜ್ಜಯ್ಯ ಸ್ವಾಮಿ ಮಠದಲ್ಲಿ ಬುಧವಾರ ಗುರು ಪೌರ್ಣಮಿ ಅಂಗವಾಗಿ ಸಾಹಿತಿ ಡಾ.ನೆಲ್ಲಿಕಟ್ಟೆ ಎಸ್.ಸಿದ್ದೇಶ್ ಅವರ “ಮರ್ತ್ಯದ ವಿಸ್ಮಯ ಮಹದೇವಮ್ಮ” ಹಾಗೂ “ವಸ್ತುವಾಗು ಸಾವಿಲ್ಲದ ಸಾಹಿತ್ಯಕ್ಕೆ” ಎರಡು ಕೃತಿಗಳ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಸವಾಲುಗಳಿಂದ ಕೂಡಿದ ಇಂದಿನ ದಿನಗಳಲ್ಲಿ ಜನರ ಬದುಕು ಯಾಂತ್ರಿಕವಾಗುತ್ತಿದೆ. ಇಂತಹ ಸಂದರ್ಭದಲ್ಲಿ ಸಮಾಜಕ್ಕೆ ಮುಖಾಮುಖಿಯಾಗುವ ಸಾಹಿತ್ಯ ಕೃತಿಗಳು ಮತ್ತು ಧಾರ್ಮಿಕ ಕ್ಷೇತ್ರಗಳು ಮನುಷ್ಯನಿಗೆ ಮನೋಧೈರ್ಯ ಹಾಗೂ ನೈತಿಕ ಶಕ್ತಿ ತುಂಬುತ್ತವೆ ಎಂದರು.

ಸ್ವಾರ್ಥದ ಯುಗದಲ್ಲಿ ನಿಸ್ವಾರ್ಥ ಸೇವೆ ಹಾಗೂ ಧಾರ್ಮಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಅಪರೂಪವಾಗುತ್ತಿದೆ. ಕಷ್ಟದಲ್ಲಿರುವ ಭಕ್ತರಿಗೆ ಹಾಗೂ ಸಾರ್ವಜನಿಕರಿಗೆ ಧೈರ್ಯ ತುಂಬುವ, ಸೇವೆ ನೀಡುವ ಮನೋಭಾವ ಪ್ರತಿಯೊಬ್ಬರಲ್ಲೂ ಬೆಳೆಯಬೇಕು. ಒಳಿತಿನ ಹಾದಿಯಲ್ಲಿ ಸಾಗುವ ಕೃತಿಗಳು ಹಾಗೂ ಧಾರ್ಮಿಕ ಚಿಂತನೆಗಳು ನಾಡಿಗೆ ಉತ್ತಮ ಕೊಡುಗೆಯಾಗಿವೆ ಎಂದು ತಿಳಿಸಿದರು.

ಇದನ್ನೂ ಓದಿ: ಸಿಕಂದರಾಬಾದ್‍ನಲ್ಲಿ ಅಗ್ನಿವೀರ್ ನೇಮಕಾತಿ ರ್ಯಾಲಿ

ಉಪವಿಭಾಗಾಧಿಕಾರಿ ಡಾ.ಕೆ.ಜೆ. ಕಾಂತರಾಜ್ ಮಾತನಾಡಿ, ಒಬ್ಬ ಓದುಗ ತನ್ನ ಜ್ಞಾನ ಹೆಚ್ಚಿಸಿಕೊಳ್ಳಲು ಪುಸ್ತಕಗಳನ್ನು ಓದುತ್ತಾನೆ. ಆದರೆ, ಒಬ್ಬ ಲೇಖಕ ಇಡೀ ಸಮಾಜದ ಏಳಿಗೆಗಾಗಿ ಹಾಗೂ ಸಮಾಜಮುಖಿ ಕಾರ್ಯಗಳಿಗಾಗಿ ಪುಸ್ತಕ ಬರೆಯುವ ಮೂಲಕ ತನ್ನ ಜ್ಞಾನವನ್ನು ಸಮಾಜಕ್ಕೆ ವಿಸ್ತರಿಸುತ್ತಾನೆ ಎಂದು ಹೇಳಿದರು.

ಡಾ. ನೆಲ್ಲಿಕಟ್ಟೆ ಸಿದ್ಧೇಶ್ ಅವರು ಸಾಹಿತ್ಯ ಕೃಷಿಯಲ್ಲಿ ತಮ್ಮನ್ನು ತೊಡಗಿಸಿಕೊಂಡು ನಿರಂತರವಾಗಿ ಕೃತಿಗಳನ್ನು ರಚಿಸುತ್ತಿದ್ದಾರೆ. ಸಮಾಜ ಸುಧಾರಣೆ ಹಾಗೂ ಹೊಸ ಪೀಳಿಗೆಗೆ ತಮ್ಮ ಸಾಹಿತ್ಯದ ಮೂಲಕ ಅನುಭವಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಅವರಿಂದ ಇಂತಹ ಅನೇಕ ಮೌಲ್ಯಯುತ ಕೃತಿಗಳು ಹೊರಬಂದು, ಸಮಾಜಕ್ಕೆ ಹೆಚ್ಚಿನ ಒಳಿತಾಗಲಿ ಎಂದು ಹಾರೈಸಿದರು.

“ಮರ್ತ್ಯದ ವಿಸ್ಮಯ ಮಹದೇವಮ್ಮ” ಕೃತಿ ಕುರಿತು ಶಿವಮೊಗ್ಗದ ವೈದ್ಯಾಧಿಕಾರಿ ಮತ್ತು ಸಾಹಿತಿ ಡಾ.ನಾಗೇಂದ್ರ ಆಚಾರ್ಯ ಮಾತನಾಡಿದರು. “ವಸ್ತುವಾಗು ಸಾವಿಲ್ಲದ ಸಾಹಿತ್ಯಕ್ಕೆ” ಕೃತಿ ಕುರಿತು ಸಾಹಿತಿ ಹುರುಳಿ ಬಸವರಾಜ್ ಮಾತನಾಡಿದರು.

ಇದನ್ನೂ ಓದಿ: ಚಿತ್ರದುರ್ಗ ಜಿಲ್ಲೆಯನ್ನು ಮೊದಲ ಆದ್ಯತೆಯಲ್ಲಿ ಬರ ಘೋಷಿಸಿ | ಆರ್‌.ಅಶೋಕ್‌

ಕಾರ್ಯಕ್ರಮದಲ್ಲಿ ಬೆಳಗಟ್ಟ ಶ್ರೀ ಗುರು ಕರಿಬಸವೇಶ್ವರಜ್ಜಯ್ಯ ಸ್ವಾಮಿ ಮಠದ ಪೀಠಾಧ್ಯಕ್ಷೆ ಅಮ್ಮ ಮಹದೇವಮ್ಮ, ಕೃತಿಕಾರ, ಶಂಕರಘಟ್ಟ ಕುವೆಂಪು ವಿಶ್ವವಿದ್ಯಾಲಯ ಕನ್ನಡ ಭಾರತಿ ನಿರ್ದೇಶಕ ಡಾ.ನೆಲ್ಲಿಕಟ್ಟೆ ಎಸ್.ಸಿದ್ದೇಶ್ ಸೇರಿದಂತೆ ಎಂ.ಎಲ್.ಯರ್ರಿಸ್ವಾಮಿ, ಸಿದ್ದಲಿಂಗ ಆಚಾರ್ಯ, ಎಂ.ನಾಗೇಶ್, ಓಬಳೇಶ್, ಶಶಿಧರ್ ಗುಪ್ತ, ಕೃಷ್ಣಮೂರ್ತಿ, ಮಂಜಣ್ಣ ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsGuru PournamiKriti Lokarpaneಕೃತಿ ಲೋಕಾರ್ಪಣೆಗುರು ಪೌರ್ಣಮಿಚಿತ್ರದುರ್ಗಚಿತ್ರದುರ್ಗ ನ್ಯೂಸ್
Share This Article
Facebook Email Print
Previous Article ಹಡಪದ ಅಪ್ಪಣ್ಣ ಜಯಂತಿ ಆಚರಣೆ ಹಡಪದ ಅಪ್ಪಣ್ಣ ಜಯಂತಿ ಆಚರಣೆ 
Leave a Comment

Leave a Reply Cancel reply

Your email address will not be published. Required fields are marked *

ಹಡಪದ ಅಪ್ಪಣ್ಣ ಜಯಂತಿ ಆಚರಣೆ
ಹಡಪದ ಅಪ್ಪಣ್ಣ ಜಯಂತಿ ಆಚರಣೆ 
ಮುಖ್ಯ ಸುದ್ದಿ
ಎಂ.ಕೆ.ತಾಜ್‌ಪೀರ್‌
ಹಿರಿಯೂರು ಉಪಚುನಾವಣೆ | ಕಾಂಗ್ರೆಸ್‌ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿದ ಕೆಪಿಸಿಸಿ
ಮುಖ್ಯ ಸುದ್ದಿ
ವಿಪಕ್ಷ ನಾಯಕ ಆರ್.ಅಶೋಕ್ ಅವರು ಹಿರಿಯೂರು ತಾಲೂಕಿನ ಸೂರ ಕೊಂಡನಹಳ್ಳಿಯಲ್ಲಿ ಬರ ವೀಕ್ಷಣೆ ಮಾಡಿದರು.
ಚಿತ್ರದುರ್ಗ ಜಿಲ್ಲೆಯನ್ನು ಮೊದಲ ಆದ್ಯತೆಯಲ್ಲಿ ಬರ ಘೋಷಿಸಿ | ಆರ್‌.ಅಶೋಕ್‌
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ | ಜುಲೈ 29 | ರಾಗಿ, ಶೇಂಗಾ ರೇಟ್….
ಮಾರುಕಟ್ಟೆ ಧಾರಣೆ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up