Connect with us

    ಉಡುವಳ್ಳಿಯ ನವೋದಯ ವಿದ್ಯಾಲಯ | ಜ.18ರಂದು ಪ್ರವೇಶ ಪರೀಕ್ಷೆ

    ನವೋದಯ ಶಾಲೆ, ಉಡುವಳ್ಳಿ,

    ಹಿರಿಯೂರು

    ಉಡುವಳ್ಳಿಯ ನವೋದಯ ವಿದ್ಯಾಲಯ | ಜ.18ರಂದು ಪ್ರವೇಶ ಪರೀಕ್ಷೆ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 08 JANUARY 2025

    ಹಿರಿಯೂರು: ಉಡುವಳ್ಳಿಯ ಜವಾಹರ್ ನವೋದಯ ವಿದ್ಯಾಲಯ 2025-26ನೇ ಸಾಲಿಗೆ ಪ್ರವೇಶ ಪರೀಕ್ಷೆಯು ಇದೇ ಜ.18ರಂದು ಬೆಳಿಗ್ಗೆ 11ಕ್ಕೆ ಜಿಲ್ಲೆಯ ಆಯಾ ತಾಲ್ಲೂಕಿನಲ್ಲಿ ನಿಗಧಿಪಡಿಸಿದ ಪರೀಕ್ಷೆ ಕೇಂದ್ರದಲ್ಲಿ ನಡೆಯಲಿದೆ.

    ಕ್ಲಿಕ್ ಮಾಡಿ ಓದಿ: ಮುಖ್ಯ ರಸ್ತೆ ಅಗಲೀಕರಣ ಫಿಕ್ಸ್ | 15 ದಿನಗಳಲ್ಲಿ ದಾಖಲೆ ಸಂಗ್ರಹಿಸಿ | ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ

    ಪೋಷಕರು https://cbseitms.rcil.gov.in/nvs/AdminCard/AdomCard ಈ ವೆಬ್‍ಸೈಟ್‍ನಿಂದ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಂಡು ಪ್ರವೇಶ ಪತ್ರದಲ್ಲಿ ನಮೂದಿಸಿದ ಪರೀಕ್ಷಾ ಕೇಂದ್ರಕ್ಕೆ ಸಮಯಕ್ಕೆ ಸರಿಯಾಗಿ ಅಗತ್ಯ ದಾಖಲೆಗಳೊಂದಿಗೆ ಪರೀಕ್ಷೆಗೆ ತಪ್ಪದೇ ಹಾಜರಾಗಬೇಕು ಎಂದು ಉಡುವಳ್ಳಿ ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.

    Click to comment

    Leave a Reply

    Your email address will not be published. Required fields are marked *

    More in ಹಿರಿಯೂರು

    To Top