By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಬ್ರಹ್ಮಶ್ರೀ ನಾರಾಯಣ ಗುರು, ನುಲಿಯ ಚಂದಯ್ಯ ಜಯಂತಿ ಆಚರಣೆ
    ನಾರಾಯಣ ಗುರು, ನುಲಿಯ ಚಂದಯ್ಯ ತತ್ವಗಳು ಸಮಾಜಕ್ಕೆ ದಾರಿದೀಪ | ಸಚಿವ ರಘುಮೂರ್ತಿ
    13 hours ago
    ಸಾಂದರ್ಭಿಕ ಚಿತ್ರ
    ಸೆ.6ರಂದು ಬೆಂಗಳೂರಿನಲ್ಲಿ ವಿದೇಶದಲ್ಲಿ ಅಧ್ಯಯನ–2026 ಶಿಕ್ಷಣ ಮೇಳ 
    14 hours ago
    ವಾಣಿವಿಲಾಸ ಸಾಗರ ಜಲಾಶಯ
    ವಿವಿ ಸಾಗರದ ಬಳಿ ಧರಣಿ ಸತ್ಯಾಗ್ರಹ | ಲಕ್ಷ್ಮಣ ಹೂಗಾರ್‌
    1 day ago
    ಟಿ. ರಘುಮೂರ್ತಿ
    ಕೇಂದ್ರದ ಮಾನದಂಡಗಳ ಅನ್ವಯ ಬರ ಘೋಷಣೆ | ಉಳಿದ ತಾಲೂಕು ಸೇರ್ಪಡೆ ಸಾಧ್ಯತೆಯೂ ಇದೆ | ಟಿ.ರಘುಮೂರ್ತಿ
    1 day ago
    ಭಾರತೀಯ ವಿಜ್ಞಾನ ಸಂಸ್ಥೆ
    ಎಸ್‌ಸಿ, ಎಸ್‌ಟಿ ಯುವಜನರಿಗೆ ಒಣಭೂಮಿ ಆಹಾರ ಉದ್ಯಮಗಳ ಕುರಿತು 3 ದಿನಗಳ ತರಬೇತಿ
    2 days ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 week ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    6 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 29 | ಕೈಗೊಂಡ ಕಾರ್ಯಗಳು ಮಂದಗತಿಯಲ್ಲಿ ಸಾಗುತ್ತವೆ, ದೂರದ ಪ್ರಯಾಣ ಬೇಡ
    14 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 28 | ವೃತ್ತಿಪರ ವ್ಯವಹಾರದಲ್ಲಿ ಲಾಭ, ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 27 | ಹಠಾತ್ ಆರ್ಥಿಕ ಲಾಭದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 26 | ಶುಭ ಸುದ್ದಿ, ಕೈಗೊಂಡ ಕಾರ್ಯಗಳು ಯಶಸ್ವಿ
    4 days ago
    today bhavishya
    ದಿನ ಭವಿಷ್ಯ | ಆಗಸ್ಟ್ 25 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    7 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 28 | ರಾಗಿ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 24 | ಮೆಕ್ಕೆಜೋಳ, ಶೇಂಗಾ ರೇಟ್…..
    5 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 20 | ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    3 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    6 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    rosemary oil to your hair
    ಕೂದಲಿಗೆ ರೋಸ್ಮರಿ ಎಣ್ಣೆ ಹಚ್ಚುವುದರಿಂದ ಏನು ಪ್ರಯೋಜನ ತಿಳಿಯಿರಿ
    13 hours ago
    hernia
    ನಿಮ್ಮ ದೈನಂದಿನ ಈ ಅಭ್ಯಾಸಗಳು ಹರ್ನಿಯಾ ಅಪಾಯವನ್ನು ಹೆಚ್ಚಿಸುತ್ತವೆಯಂತೆ
    14 hours ago
    Omkaalu (Carom seed snack)
    ಓಂಕಾಳನ್ನು ಬಳಸಿ ಹೊಟ್ಟೆಯ ಕೊಬ್ಬನ್ನು ಕಳೆದುಕೊಳ್ಳುವುದು ಹೇಗೆ? ತಿಳಿಯಿರಿ
    2 days ago
    garlic with mustard oil
    ಬೆಳ್ಳುಳ್ಳಿಯನ್ನು ಸಾಸಿವೆ ಎಣ್ಣೆಯೊಂದಿಗೆ ಬೆರೆಸಿ ಕೂದಲಿಗೆ ಹಚ್ಚಿದರೆ ಏನಾಗುತ್ತದೆ? ತಿಳಿಯಿರಿ 
    2 days ago
    Dark circles
    ಡಾರ್ಕ್ ಸರ್ಕಲ್‍ಗೆ ಆಲೂಗಡ್ಡೆ ಅಥವಾ ಸೌತೆಕಾಯಿಯಲ್ಲಿ ಯಾವುದು ಉತ್ತಮ? ತಿಳಿಯಿರಿ
    3 days ago
Reading: ರೇಣುಕಸ್ವಾಮಿ ಹತ್ಯೆಗೆ ಉಜ್ಜಯಿನಿ ಜಗದ್ಗುರು ಖಂಡನೆ | ದುಃಖ ಭರಿಸುವ ಶಕ್ತಿ ಭಗವಂತ ನೀಡಲಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ರೇಣುಕಸ್ವಾಮಿ ಹತ್ಯೆಗೆ ಉಜ್ಜಯಿನಿ ಜಗದ್ಗುರು ಖಂಡನೆ | ದುಃಖ ಭರಿಸುವ ಶಕ್ತಿ ಭಗವಂತ ನೀಡಲಿ

News Desk Chitradurga News
Last updated: 12 June 2024 13:31
News Desk Chitradurga News
2 years ago
Share
ujjaini sri
ಉಜ್ಜಯಿನಿ ಪೀಠದ ಜಗದ್ಗುರು ಶ್ರೀ ಸಿದ್ಧಲಿಂಗ ರಾಜದೇಶೀಕೇಂದ್ರ ಶಿವಾಚಾರ್ಯ ಭಗವತ್ಪಾದರು
SHARE

CHITRADURGA NEWS | 12 JUNE 2024
ಚಿತ್ರದುರ್ಗ:‌ ನಟ ದರ್ಶನ್‌ ಮತ್ತು ಆತನ ಗ್ಯಾಂಗ್‌ನಿಂದ ಹತ್ಯೆಯಾದ ಚಿತ್ರದುರ್ಗ ರೇಣುಕ ಸ್ವಾಮಿಗೆ ಜನರು ಮರುಗಿದ್ದಾರೆ. ನಗರದಲ್ಲಿ ವಿವಿಧ ಸಂಘಟನೆಗಳು ಬುಧವಾರ ಬೆಳಿಗ್ಗೆ ಬೃಹತ್‌ ಪ್ರತಿಭಟನೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ರೇಣುಕ ಸ್ವಾಮಿ ಹತ್ಯೆಗೆ ಉಜ್ಜಯಿನಿ ಪೀಠದ ಜಗದ್ಗುರು ಶ್ರೀ ಸಿದ್ಧಲಿಂಗ ರಾಜದೇಶೀಕೇಂದ್ರ ಶಿವಾಚಾರ್ಯ ಭಗವತ್ಪಾದರ ಖಂಡನೆ ವ್ಯಕ್ತಪಡಿಸಿದ್ದಾರೆ. ‘ಶ್ರೀಮದ್‌ ವೀರಶೈವ ಐಟಿ–ಸೆಲ್‌’ ಫೇಸ್‌ಬುಕ್‌ ಪೇಜ್‌ನಲ್ಲಿ ಜಗದ್ಗುರುಗಳ ಸಂದೇಶ ಪೋಸ್ಟ್‌ ಮಾಡಲಾಗಿದೆ.

ಕ್ಲಿಕ್ ಮಾಡಿ ಓದಿ:ಕೊಲೆಪಾತಕಿ ದರ್ಶನ್‌ಗೆ ಧಿಕ್ಕಾರ | ಕೋಟೆನಾಡಲ್ಲಿ ಕಟ್ಟೆಒಡೆದ ಜನಾಕ್ರೋಶ

IT CELL
‘ಶ್ರೀಮದ್‌ ವೀರಶೈವ ಐಟಿ–ಸೆಲ್‌’ ಫೇಸ್‌ಬುಕ್‌ ಪೇಜ್‌ನಲ್ಲಿ ಜಗದ್ಗುರುಗಳ ಸಂದೇಶ ಪೋಸ್ಟ್‌

‘ಸಾಮಾಜಿಕ ಜಾಲತಾಣದ ಅತಿಯಾದ ಬಳಕೆ ದುರಂತ ಅಂತ್ಯಕ್ಕೆ ಕಾರಣವಾಗುತ್ತಿದೆ. ಸಾರ್ವಜನಿಕ ಜೀವನದಲ್ಲಿರುವವರು ಸಮಾಜಕ್ಕೆ ಮಾದರಿಯಾಗುವಂತೆ ನಡೆದುಕೊಳ್ಳಬೇಕು. ಬದಲಾಗಿ ಮೃಗೀಯವಾಗಿ ನಡೆದುಕೊಂಡು ಕುಟುಂಬಕ್ಕೆ ಆಧಾರವಾಗಿದ್ದ ಯುವಕನ ಪ್ರಾಣವನ್ನೇ ಬಲಿತೆಗೆದುಕೊಂಡಿರುವುದು ಖಂಡನೀಯ. ರೇಣುಕ ಸ್ವಾಮಿ ಕುಟುಂಬದವರು ಉಜ್ಜಯಿನಿ ಪೀಠದ ಭಕ್ತರಾಗಿದ್ದು, ದುಃಖ ಭರಿಸುವ ಶಕ್ತಿ ಭಗವಂತ ನೀಡಲಿ’ಎಂದು ಸಾಂತ್ವನ ಹೇಳಿದ್ದಾರೆ.

ಕ್ಲಿಕ್ ಮಾಡಿ ಓದಿ: ರೇಣುಕಾಸ್ವಾಮಿ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ | ಹಲವು ಸಂಘಟನೆಗಳು ಭಾಗಿ

ರೇಣುಕಸ್ವಾಮಿ ನಿವಾಸಕ್ಕೆ ಗಣ್ಯರು ಭೇಟಿ ನೀಡಿ ಸಾಂತ್ವನ ಹೇಳುತ್ತಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:AssassinationcondemnationRenukaswamyTragedyUjjainಉಜ್ಜಯಿನಿಖಂಡನೆದುರಂತರೇಣುಕಸ್ವಾಮಿಹತ್ಯೆ
Share This Article
Facebook Email Print
Previous Article protest 1 ಕೊಲೆಪಾತಕಿ ನಟ ದರ್ಶನ್‌ಗೆ ಧಿಕ್ಕಾರ | ಕೋಟೆನಾಡಲ್ಲಿ ಕಟ್ಟೆಒಡೆದ ಜನಾಕ್ರೋಶ
Next Article ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ರೆಡ್ ಕ್ರಾಸ್ ಸಂಸ್ಥೆಯಿಂದ ಸಭೆ ರೆಡ್‍ಕ್ರಾಸ್ ಸಂಸ್ಥೆಗೆ ನಿವೇಶನ | ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಭರವಸೆ 
Leave a Comment

Leave a Reply Cancel reply

Your email address will not be published. Required fields are marked *

ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
ಮಾರುಕಟ್ಟೆ ಧಾರಣೆ
rosemary oil to your hair
ಕೂದಲಿಗೆ ರೋಸ್ಮರಿ ಎಣ್ಣೆ ಹಚ್ಚುವುದರಿಂದ ಏನು ಪ್ರಯೋಜನ ತಿಳಿಯಿರಿ
Life Style
ಬ್ರಹ್ಮಶ್ರೀ ನಾರಾಯಣ ಗುರು, ನುಲಿಯ ಚಂದಯ್ಯ ಜಯಂತಿ ಆಚರಣೆ
ನಾರಾಯಣ ಗುರು, ನುಲಿಯ ಚಂದಯ್ಯ ತತ್ವಗಳು ಸಮಾಜಕ್ಕೆ ದಾರಿದೀಪ | ಸಚಿವ ರಘುಮೂರ್ತಿ
ಮುಖ್ಯ ಸುದ್ದಿ
ಸಾಂದರ್ಭಿಕ ಚಿತ್ರ
ಸೆ.6ರಂದು ಬೆಂಗಳೂರಿನಲ್ಲಿ ವಿದೇಶದಲ್ಲಿ ಅಧ್ಯಯನ–2026 ಶಿಕ್ಷಣ ಮೇಳ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Loading Comments...
Welcome Back!

Sign in to your account

Username or Email Address
Password

Lost your password?

Not a member? Sign Up