ನಿಧನವಾರ್ತೆ
ಉಮಾಶಂಕರ್ ಎಲೆಕ್ಟ್ರಿಕಲ್ಸ್ ಮಾಲೀಕ ಪಿ.ಸಿ.ವೀರಣ್ಣ ನಿಧನ

Published on
CHITRADURGA NEWS | 16 DECEMBER 2024
ಚಿತ್ರದುರ್ಗ: ನಗರದ ಉಮಾಶಂಕರ್ ಎಲೆಕ್ಟ್ರಿಕಲ್ ಮಾಲೀಕರಾದ ಪಿ.ಸಿ.ವೀರಣ್ಣ ಪಟ್ಟಣಶೆಟ್ಟಿ ಇಂದು ಮುಂಜಾನೆ ನಿಧನರಾಗಿದ್ದಾರೆ.
ಕ್ಲಿಕ್ ಮಾಡಿ ಓದಿ: ದಿನ ಭವಿಷ್ಯ | 16 ಡಿಸೆಂಬರ್ 2024 | ಹೊಸ ಉದ್ಯೋಗಗಳಲ್ಲಿ ಅವಕಾಶ, ಶುಭ ಸುದ್ದಿ, ಆರೋಗ್ಯದಲ್ಲಿ ಎಚ್ಚರ

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ.
ಹಿಂದೆ ಕಾಂಗ್ರೆಸ್ ಪಕ್ಷದಲ್ಲಿ ಸಕ್ರೀಯರಾಗಿದ್ದ ವೀರಣ್ಣ, ಮರ್ಚೆಂಟ್ಸ್ ಬ್ಯಾಂಕಿನ ನಿರ್ದೇಶಕರೂ ಆಗಿದ್ದರು.
ಮೃತ ವೀರಣ್ಣ ಪಟ್ಟಣಶೆಟ್ಟಿ ಅವರ ಪಾರ್ಥಿವ ಶರೀರವನ್ನು ನಗರದ ಹಳೇ ಮಾಧ್ಯಮಿಕ ಶಾಲೆ ಬಳಿಯಿರುವ ಅವರ ಮನೆಯಲ್ಲಿ ಮಧ್ಯಾಹ್ನ ಅಂತಿಮ ದರ್ಶನಕ್ಕೆ ಇಡಲಾಗುವುದು.
ಕ್ಲಿಕ್ ಮಾಡಿ ಓದಿ: ಡಿಜೆ ಸದ್ದಿಗೆ ಹೆಜ್ಜೆ ಹಾಕುತ್ತಲೆ ಕುಸಿದು ಬಿದ್ದ ಯುವಕ | ಚಿಕಿತ್ಸೆ ಫಲಿಸದೆ ಸಾವು
ಆನಂತರ ನಗರದ ವೀರಶೈವ ರುದ್ರ ಭೂಮಿಯಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
Continue Reading
Related Topics:Chitradurga, Chitradurga news, Chitradurga Updates, Kannada Latest News, Kannada News, Passed away, PC Veeranna, Umashankar Electricals, ಉಮಾಶಂಕರ್ ಎಲೆಕ್ಟ್ರಿಕಲ್ಸ್, ಕನ್ನಡ ನ್ಯೂಸ್, ಕನ್ನಡ ಲೇಟೆಸ್ಟ್ ನ್ಯೂಸ್, ಕನ್ನಡ ಸುದ್ದಿ, ಚಿತ್ರದುರ್ಗ, ಚಿತ್ರದುರ್ಗ ನ್ಯೂಸ್, ನಿಧನ, ಪಿ.ಸಿ.ವೀರಣ್ಣ

Click to comment