
CHITRADURGA NEWS | 15 SEPTEMBER 2024
ಚಿತ್ರದುರ್ಗ: ನೀರಾವರಿ ಅನುಷ್ಠಾನ ಹೋರಾಟ ಸಮಿತಿಯಿಂದ ಇಂದು ಶಾಸಕ ವೀರೇಂದ್ರ ಪಪ್ಪಿ ಮನೆ ಮುಂಭಾಗ ತಮಟೆ ಚಳವಳಿ ಚಿತ್ರದುರ್ಗ-ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡುವಲ್ಲಿ ಉದಾಸೀನ ತೋರುತ್ತಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡೆ ಖಂಡಿಸಿ ಹಾಗೂ ಎಚ್ಚರಿಸುವ ಸಂಬಂಧ ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಸೆಪ್ಟಂಬರ್ 16ರ ಸೋಮವಾರ ಶಾಸಕ ವೀರೇಂದ್ರ ಪಪ್ಪಿ ಅವರ ನಿವಾಸದ ಮುಂಭಾಗ ತಮಟೆ ಚಳವಳಿ ಹಮ್ಮಿಕೊಂಡಿದೆ.
ಕ್ಲಿಕ್ ಮಾಡಿ ಓದಿ: ಹಿಂದೂ ಮಹಾ ಗಣಪತಿ ಶೋಭಾಯಾತ್ರೆ
ಚಿತ್ರದುರ್ಗ ಜೆಸಿಆರ್ ಬಡಾವಣೆಯ ಒಂದನೇ ಕ್ರಾಸ್ ನಲ್ಲಿರುವ ಶಾಸಕ ವೀರೇಂದ್ರ ಪಪ್ಪಿ ಮನೆ ಮುಂಭಾಗ ಬೆಳಿಗ್ಗೆ 11 ಗಂಟೆಯಿಂದ ತಮಟೆ ಚಳವಳಿ ಆರಂಭವಾಗಲಿದೆ ಎಂದು ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಕಾರ್ಯಾಧ್ಯಕ್ಷ ಬಿ.ಎ.ಲಿಂಗಾರೆಡ್ಡಿ ತಿಳಿಸಿದ್ದಾರೆ.



________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
