By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ರೈತರ ನೆಲಕ್ಕೆ ಕಾಲಿಟ್ಟು ಒಣಗಿದ ಬೆಳೆ ವೀಕ್ಷಿಸಿದ CM ಡಿ.ಕೆ.ಶಿವಕುಮಾರ್
    ರೈತರ ನೆಲಕ್ಕೆ ಕಾಲಿಟ್ಟು ಒಣಗಿದ ಬೆಳೆ ವೀಕ್ಷಿಸಿದ ನಾಡದೊರೆ
    14 minutes ago
    ಕೇಂದ್ರೀಯ ವಿದ್ಯಾಶಾಲೆಗೆ ಸಂಸದ ಗೋವಿಂದ ಕಾರಜೋಳ ಭೇಟಿ
    ಜಾಲಿಕಟ್ಟೆ ಗ್ರಾಮದ ಬಳಿ ಕೇಂದ್ರೀಯ ವಿದ್ಯಾಲಯ ಸ್ವಂತ ಕಟ್ಟಡ ನಿರ್ಮಾಣ | ಸಂಸದ ಗೋವಿಂದ ಕಾರಜೋಳ 
    43 minutes ago
    ಬೆಂಗಳೂರು ವಿಭಾಗ ಮಟ್ಟದ ಪರಿಶೀಲನಾ ಸಭೆ
    ಪ್ರಜಾಸೇವೆ ನೂತನ ಇಲಾಖೆ ಪ್ರಾರಂಭ | ಸಿಎಂ ಡಿಕೆಶಿ 
    1 hour ago
    ಜಮೀನುಗಳಿಗೆ ಭೇಟಿ‌ ನೀಡಿದ ಡಿ.ಕೆ.ಶಿವಕುಮಾರ್
    ಕೋಟೆ ನಾಡಲ್ಲಿ ಸಿಎಂ ರೌಂಡ್ಸ್ | ಜಮೀನುಗಳಿಗೆ ಭೇಟಿ‌ ನೀಡಿದ ಡಿ.ಕೆ.ಶಿವಕುಮಾರ್
    8 hours ago
    ಶಾಸಕ ಟಿ.ರಘುಮೂರ್ತಿಗೆ ಸಚಿವ ಸ್ಥಾನ ಸಿಗಬೇಕೆಂದು ಬರಗೇರಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ
    ಶಾಸಕ ಟಿ.ರಘುಮೂರ್ತಿಗೆ ಸಚಿವ ಸ್ಥಾನ ಸಿಗಬೇಕೆಂದು ಬರಗೇರಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ 
    13 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 days ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 weeks ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    4 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 weeks ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    4 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 25 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ಹಠಾತ್ ಧನಲಾಭ
    14 hours ago
    today bhavishya
    ದಿನ ಭವಿಷ್ಯ | ಜುಲೈ 24 | ಆದಾಯಕ್ಕಿಂತ ಖರ್ಚು ಹೆಚ್ಚು, ಶುಭ ಸುದ್ದಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
    3 days ago
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    4 days ago
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 25 | ಹತ್ತಿ ರೇಟ್ ಎಷ್ಟಿದೆ?
    7 hours ago
    ಮಾರುಕಟ್ಟೆ ಧಾರಣೆ | ಜುಲೈ 24 | ಮೆಕ್ಕೆಜೋಳ, ರಾಗಿ ರೇಟ್….
    1 day ago
    ಮಾರುಕಟ್ಟೆ ಧಾರಣೆ | ಜುಲೈ 23 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    4 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    2 days ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    6 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    1 week ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    1 week ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    4 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    damaged skin after waxing
    ವ್ಯಾಕ್ಸಿಂಗ್ ನಂತರ ಹಾನಿಗೊಳಗಾದ ಚರ್ಮವನ್ನು ಗುಣಪಡಿಸಲು ಹೀಗೆ ಮಾಡಿ
    12 hours ago
    Phyllanthus amarus
    ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೆಲನೆಲ್ಲಿ(ಫಿಲಾಂತಸ್ ಅಮರಸ್) ನೀರು ಕುಡಿದರೆ ಏನಾಗುತ್ತದೆ ಗೊತ್ತಾ?
    13 hours ago
    endometrial cancer that plague women
    ಮಹಿಳೆಯರನ್ನು ಕಾಡುವ ಎಂಡೊಮೆಟ್ರಿಯಲ್ ಕ್ಯಾನ್ಸರ್‍ನ ಲಕ್ಷಣಗಳ ಬಗ್ಗೆ ತಿಳಿಯಿರಿ
    2 days ago
    cow's milk to children
    ಒಂದು ವರ್ಷದೊಳಗಿನ ಮಕ್ಕಳಿಗೆ ಹಸುವಿನ ಹಾಲು ನೀಡಿದರೆ ಏನಾಗುತ್ತದೆ ಗೊತ್ತಾ?
    2 days ago
    Damaged electronic item
    ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
    3 days ago
Reading: 90 ಕೆರೆಗಳಿಗೆ ಭದ್ರಾ ಮೇಲ್ದಂಡೆ ನೀರು | ಸಚಿವ ಡಿ.ಸುಧಾಕರ್‌ ಮಾಹಿತಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

90 ಕೆರೆಗಳಿಗೆ ಭದ್ರಾ ಮೇಲ್ದಂಡೆ ನೀರು | ಸಚಿವ ಡಿ.ಸುಧಾಕರ್‌ ಮಾಹಿತಿ

chitradurganews.com
Last updated: 4 January 2026 20:36
chitradurganews.com
7 months ago
Share
GONURU AQWADUCT
ಗೋನೂರು ಬಳಿ ಚಿತ್ರದುರ್ಗ ಶಾಖಾ ಕಾಲುವೆ ನಿರ್ಮಾಣವಾಗುತ್ತಿರುವ ಮೇಲ್ಗಾಲುವೆ‌ (ಅಕ್ವಾಡಕ್ಟ್)
SHARE

CHITRADURGA NEWS | 04 JANUARY 2026

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಯಡಿ 90 ಕೆರೆಗಳಿಗೆ ಪ್ರಾಯೋಗಿಕವಾಗಿ ನೀರು ಹರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್‌ ತಿಳಿಸಿದ್ದಾರೆ.

ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದ ನಂತರ ನಗರದ ಭದ್ರಾ ಮೇಲ್ದಂಡೆ ಯೋಜನಾ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿ ನಡೆಸಿ ವಿವರಿಸಿದರು.

ಇದನ್ನೂ ಓದಿ: ವಿವಿ ಸಾಗರಕ್ಕೆ ಬಾಗೀನ ಅರ್ಪಣೆ | ಒಂದು ತಿಂಗಳಲ್ಲಿ ಭದ್ರಾ ಚಾನೆಲ್‌ನಲ್ಲಿ ಹರಿಯಲಿದೆ ನೀರು | ಸಚಿವ ಡಿ.ಸುಧಾಕರ್‌

ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ  ಸಮೀಪದ ವೈ ಜಕ್ಷಂನ್‍ನಿಂದ ಚಿತ್ರದುರ್ಗ ತಾಲ್ಲೂಕಿನ ಗೋನೂರು ಮೇಲ್ಗಾಲುವೆ (ಅಕ್ವಡೆಕ್ಟ್) ವರೆಗೆ 114 ಕಿ.ಮೀ ಕಾಲುವೆ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಫೆಬ್ರವರಿ-2026ರ ಅಂತ್ಯಕ್ಕೆ ಪೂರ್ಣಗೊಂಡ ಕಾಲುವೆಯಲ್ಲಿ ಪ್ರಾಯೋಗಿಕವಾಗಿ ನೀರು ಹರಿಸುವುದಾಗಿ ಭರವಸೆ ನೀಡಿದರು.

ಭದ್ರಾ ಮೇಲ್ದಂಡೆ ಯೋಜನೆಗೆ ನವೆಂಬರ್-2025ರ ಅಂತ್ಯವರೆಗೆ ಒಟ್ಟಾರೆ ರೂ.11,290 ಕೋಟಿ ಖರ್ಚು ಮಾಡಲಾಗಿದೆ. ಯೋಜನೆ ಪೂರ್ಣಗೊಳ್ಳಲು ಇನ್ನೂ 10 ಸಾವಿರ ಕೋಟಿ ಅಗತ್ಯವಿದೆ. ಮುಂಬರುವ ವರ್ಷಗಳ ಆಯವ್ಯಯದಲ್ಲಿ ಹೆಚ್ಚಿನ ಅನುದಾನ ನೀಡಿ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು.

| ಡಿ.ಸುಧಾಕರ್‌, ಜಿಲ್ಲಾ ಉಸ್ತುವಾರಿ ಸಚಿವರು.

ಅಜ್ಜಂಪುರ ತಾಲ್ಲೂಕಿನ ಅಬ್ಬಿನಹೊಳಲು ಗ್ರಾಮದ ಬಳಿಯ ವೈಜಂಕ್ಷನ್ ಕಾಮಗಾರಿ 4 ವರ್ಷಗಳಿಂದ ರೈತರ ಅಡೆತಡೆಯಿಂದಾಗಿ ಬಾಕಿ ಉಳಿದಿತ್ತು. ಕಳೆದ ಮಾರ್ಚ್‍ನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಜಿಲ್ಲೆಯ ಎಲ್ಲಾ ಶಾಸಕರು ಅಬ್ಬಿನಹೊಳಲು ರೈತರ ಬಳಿ ತೆರಳಿ ಮನವೊಲಿಸಲಾಯಿತು. ಇದರಿಂದಾಗಿ ಕಾಮಗಾರಿ ಪೂರ್ಣಗೊಂಡಿದೆ. ಇದೇ ರೀತಿ ಹಿರಿಯೂರು ತಾಲ್ಲೂಕಿನಲ್ಲಿದ್ದ ಸಮಸ್ಯೆ ಕೂಡಾ ಪರಿಹಾರವಾಗಿದೆ, ಪ್ರಸಕ್ತ ಸರ್ಕಾರದ ಅವಧಿಯಲ್ಲಿಯೇ ಭದ್ರಾ ಮೇಲ್ದಂಡೆ ಯೋಜನೆಯನ್ನು ಸಂಪೂರ್ಣಗೊಳಿಸಲು ಗುರಿ ಹೊಂದಲಾಗಿದೆ ಎಂದರು.

ಇದನ್ನೂ ಓದಿ: ಅಡಿಕೆ ಧಾರಣೆ | ಭೀಮಸಮುದ್ರ, ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌

ಜಿಲ್ಲೆಯ ಎಲ್ಲಾ ಶಾಸಕರು ಪಕ್ಷಾತೀತವಾಗಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳನ್ನು ಭೇಟಿಯಾಗಿ ವಾಸ್ತವ ಸ್ಥಿತಿ ಮನವರಿಕೆ ಮಾಡಿಕೊಟ್ಟು, ಮುಂಬರುವ ಆಯವ್ಯಯದಲ್ಲಿ ಹೆಚ್ಚಿನ ಅನುದಾನ ನೀಡಲು ಮನವಿ ಮಾಡುತ್ತೇವೆ. ಇದರೊಂದಿಗೆ ಪ್ರಸ್ತುತ ಚಿತ್ರದುರ್ಗ ಶಾಖಾ ಕಾಲುವೆಯ ಕಾಮಗರಿಗೆ ಅಗತ್ಯವಿರುವ ರೂ. 300 ಕೋಟಿ ಹಣವನ್ನು ಮಾರ್ಚ್ ಅಂತ್ಯದ ಒಳಗಾಗಿ ಬಿಡುಗಡೆ ಮಾಡಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.

ಚಿತ್ರದುರ್ಗ ಕಾಲುವೆಯಿಂದ 90 ಕೆರೆಗಳಿಗೆ ನೀರು:

ಚಿತ್ರದುರ್ಗ ಶಾಖಾ ಕಾಲುವೆಯಲ್ಲಿ ಪ್ರಾಯೋಗಿಕವಾಗಿ ನೀರು ಹರಿಸುವ ಸಂದರ್ಭದಲ್ಲಿ ಕಡೂರಿನ 22, ಹೊಸದುರ್ಗದ 32, ಹೊಳಲ್ಕೆರೆಯ 30, ಹಿರಿಯೂರಿನ 03 ಹಾಗೂ ಚಿತ್ರದುರ್ಗದ  03 ಸೇರಿ ಒಟ್ಟು 90 ಕೆರೆಗಳಿಗೆ ಅವುಗಳ ಸಾಮಥ್ರ್ಯದ ಶೇ.50 ರಷ್ಟು ನೀರನ್ನು ತುಂಬಿಸಲಾಗುವುದು. ಇದರಿಂದಾಗಿ ಹಿರಿಯೂರು, ಚಿತ್ರದುರ್ಗ, ಹೊಳಲ್ಕೆರೆ ಮತ್ತು ಚಳ್ಳಕೆರೆ ತಾಲ್ಲೂಕಿನ 73,946 ಹೆಕ್ಟೇರ್ ಅಚ್ಚುಕಟ್ಟು ಪ್ರದೇಶಕ್ಕೆ ಸೂಕ್ಷ್ಮ ನೀರಾವರಿ ಸೌಲಭ್ಯ ದೊರಕಲಿದೆ.

ಗೋನೂರು ಬಳಿಯ 1.94 ಕಿ.ಮೀ. ಉದ್ದದ ಅಕ್ವಾಡೆಕ್ಟ್ ಕಾಮಗಾರಿಯನ್ನು ಆಗಸ್ಟ್-2026ರ ಅಂತ್ಯಕ್ಕೆ ಪೂರ್ಣಗೊಳಿಸಿ ಜಗಳೂರು, ಮೊಳಕಾಲ್ಮೂರು, ಚಳ್ಳಕೆರೆ ಮತ್ತು ಪಾವಗಡ ತಾಲ್ಲೂಕಿನ ಕೆರೆಗಳಿಗೆ ನೀರು ಹರಿಸಲಾಗುವುದು. ಸುಮಾರು 120 ಅಡಿ ಎತ್ತರ ಗೋನೂರು ಅಕ್ವಡೆಕ್ಟ್ ರಾಜ್ಯದಲ್ಲಿಯೇ ಅತ್ಯಂತ ಎತ್ತರದ ಅಕ್ವಡೆಕ್ಟ್ ಆಗಿದೆ ಎಂದು ಸಚಿವ ಡಿ.ಸುಧಾಕರ್ ತಿಳಿಸಿದರು.

ರೂ.2,600 ಕೋಟಿಕಾಮಗಾರಿಪ್ರಾರಂಭ
ವಿಶ್ವೇಶ್ವರ ಜಲನಿಗಮ ಮಂಡಳಿಯಲ್ಲಿ ಜಿಲ್ಲೆಯ ಹೊಳಲ್ಕೆರೆ, ಚಿತ್ರದುರ್ಗ, ಹಿರಿಯೂರು ಹಾಗೂ ಚಳ್ಳಕೆರೆ ತಾಲ್ಲೂಕಿನಲ್ಲಿ ಹನಿ ನೀರಾವರಿ ಹಾಗೂ ಕೆರೆ ತುಂಬುವ ಕಾಮಗಾರಿಗಳಿಗೆ ರೂ.2,600 ಕೋಟಿ ವೆಚ್ಚದಲ್ಲಿ ಅನುಮೋದನೆ ನೀಡಲಾಗಿದೆ. ಟೆಂಡರ್ ಕರೆಯಲಾಗಿದ್ದು, ಕಾಮಗಾರಿ ಆರಂಭಿಸಲಾಗುವುದು. ಇದರಿಂದ 73,946 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ದೊರಕಲಿದೆ.

D Sudhakar press meet
ಸಚಿವ ಡಿ.ಸುಧಾಕರ್‌ ಸುದ್ದಿಗೋಷ್ಠಿಯಲ್ಲಿ ಮತನಾಡಿದರು.

ಇದನ್ನೂ ಓದಿ: ಚಿತ್ರದುರ್ಗ ಮೆಡಿಕಲ್ ಕಾಲೇಜು | ಅಲೈಡ್ ಹೆಲ್ತ್ ಸೈನ್ಸ್, ಫಿಜಿಯೋಥೆರಪಿ ಕೋರ್ಸ್ | ಮೆರಿಟ್ ಅಧಾರದ ಮೇಲೆ ಸೀಟುಗಳ ಭರ್ತಿ

2024-25ನೇರ ಬಜೆಟ್‌ನಲ್ಲಿ 1,250 ಕೋಟಿ ಅನುದಾನ:

ಭದ್ರಾ ಮೇಲ್ದಂಡೆ ಯೋಜನೆಗಾಗಿ ರಾಜ್ಯ ಸರ್ಕಾರ 2024-25ನೇ ಸಾಲಿನ ಆಯವ್ಯಯದಲ್ಲಿ ರೂ.1,250 ಕೋಟಿ ಅನುದಾನ ಹಂಚಿಕೆ ಮಾಡಿತ್ತು. ಇದರಲ್ಲಿ ಕೇಂದ್ರ ಸರ್ಕಾರದ ಅನುದಾನವನ್ನು ನಿರೀಕ್ಷಿಸಲಾಗಿತ್ತು. ಆದರೆ, ಕೇಂದ್ರದಿಂದ ಯಾವುದೇ ಅನುದಾನ ಬರಲಿಲ್ಲ. ಆದರೆ, ರಾಜ್ಯ ಸರ್ಕಾರವೇ ರೂ.1,443 ಕೋಟಿ ಬಿಡುಗಡೆ ಮಾಡಿತ್ತು. ಇದು ಅಯವ್ಯಯದಲ್ಲಿ ಹಂಚಿಕೆ ಮಾಡಿದ್ದಕ್ಕಿಂತಲೂ ಹೆಚ್ಚಿನ ಅನುದಾನವಾಗಿದೆ. ಇನ್ನು 2025-26ನೇ ಸಾಲಿನಲ್ಲಿ ರೂ.1,440.29 ಕೋಟಿಗಳ ಅನುದಾನ ಹಂಚಿಕೆ ಮಾಡಿದ್ದು, ಇದುವರೆಗೂ ರೂ.520 ಕೋಟಿ ಬಿಡುಗಡೆ ಮಾಡಿದೆ. ಆರ್ಥಿಕ ವರ್ಷ ಪೂರ್ಣಗೊಳ್ಳಲು ಇನ್ನೂ 3 ತಿಂಗಳು ಬಾಕಿ ಇದ್ದು, ಉಳಿದ ಹಣವನ್ನು ಸಹ ಸರ್ಕಾರ ಬಿಡುಗಡೆ ಮಾಡಲಿದೆ.

ಇದನ್ನೂ ಓದಿ: ಶಿಷ್ಯವೇತನ | ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಸುದ್ದಿಗೋಷ್ಠಿಯಲ್ಲಿ ಶಾಸಕರಾದ ಎನ್.ವೈ.ಗೋಪಾಲಕೃಷ್ಣ, ಡಾ.ಎಂ. ಚಂದ್ರಪ್ಪ, ಟಿ.ರಘುಮೂರ್ತಿ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ವಿಶ್ವೇಶ್ವರಯ್ಯ ಜಲನಿಗಮದ ವ್ಯವಸ್ಥಾಪಕ ನಿರ್ದೇಶಕ ಸಣ್ಣಚಿತ್ತಯ್ಯ, ಮುಖ್ಯ ಇಂಜಿನಿಯರ್ ಎಫ್.ಹೆಚ್. ಲಮಾಣಿ, ಅಧೀಕ್ಷಕ ಇಂಜಿನಿಯರ್ ಹರೀಶ್ ಕೆ.ಟಿ., ಕಾರ್ಯಪಾಲಕ ಇಂಜಿನಿಯರ್ ಚಂದ್ರಪ್ಪ ಬಾರಿಕರ ಇತರರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaD SudhakarlakesUpper Bhadra Projectಕೆರೆಗಳಿಗೆ ನೀರುಚಿತ್ರದುರ್ಗಭದ್ರಾ ಮೇಲ್ದಂಡೆಸಚಿವ ಡಿ.ಸುಧಾಕರ್‌
Share This Article
Facebook Email Print
Previous Article ಶಿಷ್ಯವೇತನ | ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Next Article ವಾಲ್ಮೀಕಿ ಜಾತ್ರೆ ಪೂರ್ವಭಾವಿ ಸಭೆ ವಾಲ್ಮೀಕಿ ಜಾತ್ರೆ ಪೂರ್ವಭಾವಿ ಸಭೆ | ಮದಕರಿ ಜಯಂತಿ, ದುರ್ಗೋತ್ಸವ ಆಚರಣೆಗೆ ಒತ್ತಾಯ
Leave a Comment

Leave a Reply Cancel reply

Your email address will not be published. Required fields are marked *

ರೈತರ ನೆಲಕ್ಕೆ ಕಾಲಿಟ್ಟು ಒಣಗಿದ ಬೆಳೆ ವೀಕ್ಷಿಸಿದ CM ಡಿ.ಕೆ.ಶಿವಕುಮಾರ್
ರೈತರ ನೆಲಕ್ಕೆ ಕಾಲಿಟ್ಟು ಒಣಗಿದ ಬೆಳೆ ವೀಕ್ಷಿಸಿದ ನಾಡದೊರೆ
ಮುಖ್ಯ ಸುದ್ದಿ
ಕೇಂದ್ರೀಯ ವಿದ್ಯಾಶಾಲೆಗೆ ಸಂಸದ ಗೋವಿಂದ ಕಾರಜೋಳ ಭೇಟಿ
ಜಾಲಿಕಟ್ಟೆ ಗ್ರಾಮದ ಬಳಿ ಕೇಂದ್ರೀಯ ವಿದ್ಯಾಲಯ ಸ್ವಂತ ಕಟ್ಟಡ ನಿರ್ಮಾಣ | ಸಂಸದ ಗೋವಿಂದ ಕಾರಜೋಳ 
ಮುಖ್ಯ ಸುದ್ದಿ
ಬೆಂಗಳೂರು ವಿಭಾಗ ಮಟ್ಟದ ಪರಿಶೀಲನಾ ಸಭೆ
ಪ್ರಜಾಸೇವೆ ನೂತನ ಇಲಾಖೆ ಪ್ರಾರಂಭ | ಸಿಎಂ ಡಿಕೆಶಿ 
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ | ಜುಲೈ 25 | ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up