By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ರೈತರ ತರಬೇತಿ ಕಾರ್ಯಕ್ರಮ
    ರೈತರು ಹನಿ ನೀರಾವರಿ, ಸಾವಯವ ಪದ್ಧತಿ ಅಳವಡಿಸಿಕೊಳ್ಳಿ | ಕೃಷ್ಣಮೂರ್ತಿ
    1 hour ago
    ಟಿ. ರಘುಮೂರ್ತಿ
    ತಪ್ಪದೇ ಎಲ್ಲಾ ರೈತರು ಬೆಳೆವಿಮೆ ನೋಂದಾಯಿಸಿಕೊಳ್ಳಿ | ಶಾಸಕ ಟಿ.ರಘುಮೂರ್ತಿ
    1 hour ago
    ಸುದ್ದಿಗೋಷ್ಠಿಯಲ್ಲಿ ಜೆ.ಯಾದವರೆಡ್ಡಿ ಮಾತನಾಡಿದರು
    ಕರ್ನಾಟಕದ ಎಲ್ಲಾ ಸಂಸದರುಗಳ ನಿರ್ಲಕ್ಷೆಯಿಂದ ಭದ್ರಾ ಮೇಲ್ದಂಡೆ ಯೋಜನೆ ತಡವಾಗಿದೆ | ಯಾದವರೆಡ್ಡಿ
    13 hours ago
    ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ
    ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ 
    13 hours ago
    ಟಿ. ರಘುಮೂರ್ತಿ
    ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಖಂಡನೀಯ | ಶಾಸಕ ಟಿ.ರಘುಮೂರ್ತಿ 
    15 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 day ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    1 week ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 week ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    1 week ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
    4 hours ago
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    1 day ago
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    2 days ago
    today bhavishya
    ದಿನ ಭವಿಷ್ಯ | ಜುಲೈ 20 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಜುಲೈ 19 | ಆಕಸ್ಮಿಕ ಧನಲಾಭದ ಸೂಚನೆ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    19 hours ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 20 | ಮೆಕ್ಕೆಜೋಳ, ರಾಗಿ ರೇಟ್…
    3 days ago
    12 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಜುಲೈ 17 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    4 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    5 days ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    5 days ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    1 week ago
    ಶಾಸಕ ಡಾ.ಎಂ.ಚಂದ್ರಪ್ಪ ಭೋವಿ ಸಮಾಜದ ಮುಖಂಡರುಗಳೊಂದಿಗೆ ಸಭೆ
    ಜುಲೈ 19 ರಂದು ಭೋವಿ ಜನೋತ್ಸವ | ಹೊಳಲ್ಕೆರೆಯಲ್ಲಿ ಶಾಸಕ ಎಂ.ಚಂದ್ರಪ್ಪ ನೇತೃತ್ವದಲ್ಲಿ ಸಭೆ 
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    Damaged electronic item
    ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
    1 hour ago
    Apply this tomato scrub to remove stubborn tanning
    ಮೊಂಡುತನದ ಟ್ಯಾನಿಂಗ್ ಅನ್ನು ತೆಗೆದುಹಾಕಲು ಹಚ್ಚಿ ಈ ಟೊಮೆಟೊ ಸ್ಕ್ರಬ್
    2 hours ago
    Retinol
    ರೆಟಿನಾಲ್ ಅನ್ನು ಮುಖಕ್ಕೆ ಹಚ್ಚಿಕೊಳ್ಳುವವರು ಈ ನಿಯಮಗಳನ್ನು ಪಾಲಿಸಿರಿ
    1 day ago
    yoga poses
    ಬೆಳಿಗ್ಗೆ ಎದ್ದ ತಕ್ಷಣ ನಿಮ್ಮ ರಕ್ತದೊತ್ತಡ ಹೆಚ್ಚಾಗುತ್ತಿದ್ದರೆ ಈ 3 ಯೋಗ ಭಂಗಿಗಳನ್ನು ಅಭ್ಯಾಸ ಮಾಡಿ
    1 day ago
    Obesity
    ಅತಿಯಾಗಿ ತಿನ್ನುವುದರಿಂದ ಮಾತ್ರವಲ್ಲ ಈ ಹಾರ್ಮೋನುಗಳ ಸಮಸ್ಯೆಯಿಂದ ಬೊಜ್ಜು ಹೆಚ್ಚಾಗುತ್ತದೆಯಂತೆ
    2 days ago
Reading: Mine affected area; ಸಿಎಸ್ಆರ್ ನಿಧಿ ಗಣಿ ಬಾಧಿತ ಪ್ರದೇಶಗಳಲ್ಲಿ ಬಳಸಿ | ಗೋವಿಂದ ಕಾರಜೋಳ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

Mine affected area; ಸಿಎಸ್ಆರ್ ನಿಧಿ ಗಣಿ ಬಾಧಿತ ಪ್ರದೇಶಗಳಲ್ಲಿ ಬಳಸಿ | ಗೋವಿಂದ ಕಾರಜೋಳ

News Desk Chitradurga News
Last updated: 27 August 2024 19:35
News Desk Chitradurga News
2 years ago
Share
ಸಂಸದ ಗೋವಿಂದ ಎಂ ಕಾರಜೋಳ, ಜಿಲ್ಲಾಧಿಕಾರಿ ಟಿ. ವೆಂಕಟೇಶ್
ಸಂಸದ ಗೋವಿಂದ ಎಂ ಕಾರಜೋಳ, ಜಿಲ್ಲಾಧಿಕಾರಿ ಟಿ. ವೆಂಕಟೇಶ್
SHARE

CHITRADURGA NEWS | 27 AUGUST 2024

ಚಿತ್ರದುರ್ಗ: ಸಿಎಸ್‍ಆರ್(CSR) ನಿಧಿ ಜಿಲ್ಲೆಯ ಗಣಿಬಾಧಿತ ಪ್ರದೇಶ(Mine affected area)ಗಳಲ್ಲಿಯೇ ಒಳಸಿ ಎಂದು ಸಂಸದ ಗೋವಿಂದ ಎಂ ಕಾರಜೋಳ ಹೇಳಿದರು.

ಕ್ಲಿಕ್ ಮಾಡಿ ಓದಿ: alcohol; ಚಳ್ಳಕೆರೆ ಗೌರಸಮುದ್ರ ಮಾರಮ್ಮ ಜಾತ್ರೆ | ಪ್ರಾಣಿ ಬಲಿ, ಮದ್ಯ ಮಾರಾಟ ನಿಷೇಧ | ಎಸ್ಪಿ ರಂಜಿತ್ ಕುಮಾರ್ ಬಂಡಾರು 

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಹಾಗೂ ಗಣಿ ಕಂಪನಿಗಳ ಪ್ರತಿನಿಧಿಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ 7 ಖಾಸಗಿ ಗಣಿ ಕಂಪನಿಗಳು ಕಾರ್ಯ ನಿರ್ವಹಿಸುತ್ತಿದ್ದು, ಗಣಿ ಕಂಪನಿಗಳ ಸಿ.ಆರ್.ಆರ್ (ಸಾಮಾಜಿಕ ಹೊಣೆಗಾರಿಕೆ) ನಿಧಿ ಜಿಲ್ಲೆಯ ಗಣಿಬಾಧಿತ ಪ್ರದೇಶಗಳಲ್ಲಿ ಬಳಕೆಯಾಗಬೇಕು. ಆದರೆ ಇದು ಆಗುತ್ತಿಲ್ಲ.

ಗಣಿ ಕಂಪನಿಗಳು ತಮ್ಮ ವ್ಯಾಪ್ತಿಯ ಇತರೆ ರಾಜ್ಯಗಳಲ್ಲಿ ಸಿಎಸ್‍ಆರ್ ಹಣ ಖರ್ಚು ಮಾಡಿ, ಇಲ್ಲಿನ ಲೆಕ್ಕಕ್ಕೆ ತೋರಿಸುತ್ತಿರುವುದು ಹಾಗೂ ಕಂಪನಿಗಳೇ ಎನ್‍ಜಿಒ ಗಳನ್ನು ಸೃಷ್ಟಿಸಿ, ತಮಗೆ ಬೇಕಾದ ಏಜೆನ್ಸಿಗಳಿಗೆ ಹಣ ನೀಡುತ್ತಿರುವುದಾಗಿ ಸಾಕಷ್ಟು ದೂರುಗಳು ಬಂದಿದ್ದು, ರಸ್ತೆಗಳು ಹಾಳಾಗಿವೆ, ಮೈನ್ಸ್ ಲಾರಿಗಳ ಸಂಚಾರದಿಂದ ಮನೆಗಳಲ್ಲಿ ಧೂಳು ತುಂಬಿಕೊಂಡು ಬದುಕು ದುಸ್ತರವಾಗಿದೆ ಎಂದು ಸ್ಥಳೀಯರಿಂದ ರಸ್ತೆ ಬಂದ್ ಸಹ ಮಾಡಲಾಗಿದೆ.

ಕ್ಲಿಕ್ ಮಾಡಿ ಓದಿ: Village Assistant; ಗ್ರಾಮ ಸಹಾಯಕರ ಹುದ್ದೆ | ಅರ್ಜಿ ಆಹ್ವಾನ

ಇದರ ಜೊತೆಗೆ ನೀರಿನ ಮೂಲಗಳಾದ ಕೆರೆ ಕಟ್ಟೆಗಳೂ ಕೂಡ ಮಲಿನವಾಗಿವೆ ಎಂದು ಜನರು ಅಳಲು ತೋಡಿಕೊಂಡಿದ್ದಾರೆ. ಇಲ್ಲಿನ ಸಂಪನ್ಮೂಲ ಬಳಕೆ ಮಾಡಿಕೊಂಡು, ಇಲ್ಲಿನ ಜನರಿಗೆ ಅನುಕೂಲ ಮಾಡಿಕೊಡದೆ ಅನಾನುಕೂಲವನ್ನೇ ಹೆಚ್ಚು ಮಾಡಿದರೆ ಸಹಿಸಲು ಸಾಧ್ಯವಿಲ್ಲ. ಹಾಗಾಗಿ ಗಣಿ ಕಂಪನಿಗಳು ಸ್ಥಳೀಯ ಜನರಿಗೆ ಮೂಲ ಸೌಕರ್ಯ ಒದಗಿಸುವ ಮೂಲಕ ಉತ್ತಮ ಕೆಲಸಕ್ಕೆ ಸಹಕಾರ ನೀಡಬೇಕು ಎಂದು ಹೇಳಿದರು.

ಇದಕ್ಕೆ ದನಿಗೂಡಿಸಿದ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು, ಸಿಎಸ್‍ಆರ್ ನಿಧಿಯನ್ನು ಕಾರ್ಪೊರೇಟ್ ಕಂಪನಿಗಳು ತಮ್ಮ ಕಾರ್ಯಕ್ಷೇತ್ರದಲ್ಲಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಹಾಗೂ ಪರಿಸರ ಸಂರಕ್ಷಣೆ ಕಾರ್ಯಗಳಿಗೆ ಕಡ್ಡಾಯವಾಗಿ ಸ್ಥಳೀಯವಾಗಿಯೇ ಖರ್ಚು ಮಾಡಬೇಕು ಎಂಬುದಾಗಿ ಸರ್ಕಾರ ಇತ್ತೀಚೆಗಷ್ಟೇ ಕಟ್ಟುನಿಟ್ಟಿನ ಸೂಚನೆ ನೀಡಿದೆ ಎಂದರು.

ಗಣಿ ಕಂಪನಿಗಳು ಜಿಲ್ಲೆಯ ಗಣಿಬಾಧಿತ ಪ್ರದೇಶಗಳಲ್ಲಿ ಶಾಲೆ, ಕಾಲೇಜು, ಅಂಗನವಾಡಿ, ಆಸ್ಪತ್ರೆ, ರಸ್ತೆಗಳು ಸೇರಿದಂತೆ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಹಾಗೂ ಪರಿಸರ ಸಂರಕ್ಷಣೆಗೆ ಕ್ರಮ ವಹಿಸಬೇಕು ಎಂದು ಗಣಿ ಕಂಪನಿಗಳ ಪ್ರತಿನಿಧಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಅವರು, ಸಿ.ಎಸ್‍ಆರ್ ನಿಧಿಯಡಿಯಲ್ಲಿ ಇದುವರೆಗೂ ಯಾವ ಕಾರ್ಯಗಳಿಗೆ ಎಷ್ಟು ಖರ್ಚು ವೆಚ್ಚ ಮಾಡಲಾಗಿದೆ, ಪರಿಸರ ಸಂರಕ್ಷಣೆ ಹಾಗೂ ಸ್ಥಳಿಕರಿಗೆ ಉದ್ಯೋಗ ನೀಡಿರುವ ಬಗ್ಗೆಯೂ ಮಾಹಿತಿ ನೀಡಬೇಕು.

ಇದರ ಜೊತೆಗೆ ಕಂಪನಿಗಳು ಸಿಎಸ್‍ಆರ್ ನಿಧಿಯಡಿ ಮುಂದೆ ಕೈಗೊಳ್ಳಲಾಗುವ ಕಾರ್ಯಗಳ ಕ್ರಿಯಾ ಯೋಜನೆ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದರು.

ಕ್ಲಿಕ್ ಮಾಡಿ ಓದಿ: Murugha matha: ತ್ರಿವಿಧ ದಾಸೋಹಿ, ಪ್ರಸಾದ ನಿಲಯಗಳ ರೂವಾರಿ ಜಯದೇವ ಶ್ರೀ | 150ನೇ ಜಯಂತ್ಯುತ್ಸವದ ವಿಶೇಷ ಲೇಖನ

ಗಣಿ ಕಂಪನಿಗಳು ಕೆಲವೆಡೆ ಅಂಗನವಾಡಿ, ಶಾಲಾ ಕಟ್ಟಡಗಳನ್ನು ನಿರ್ಮಾಣ ಮಾಡಿದ್ದಾರೆ, ಆದರೆ ಆ ಸ್ಥಳದಲ್ಲಿ ಅದರ ಅಗತ್ಯತೆ ಮತ್ತು ಉಪಯುಕ್ತತೆ ಬಗ್ಗೆ ಜಿಲ್ಲಾಡಳಿತದ ಗಮನಕ್ಕೆ ತಾರದೆ ಮಾಡಿರುವುದರಿಂದ ಕೆಲವೆಡೆ ಸಮಸ್ಯೆಯಾಗಿದೆ. ಹೀಗಾಗಿ ಕಂಪನಿಗಳು ಎಲ್ಲಿ, ಯಾವ ಕಾರ್ಯಗಳನ್ನು ಕೈಗೊಳ್ಳಬೇಕು ಎಂಬುದನ್ನು ಸಂಬಂಧಿಸಿದ ಇಲಾಖಾ ಅಧಿಕಾರಿಗಳ ಗಮನಕ್ಕೆ ತರಬೇಕು ಹಾಗೂ ಕಂಪನಿಗಳು ತಾವು ಸಿಎಸ್‍ಆರ್ ನಿಧಿಯಡಿ ಕೈಗೊಳ್ಳುವ ಕಾರ್ಯ ಚಟುವಟಿಕೆಗಳ ಬಗ್ಗೆ ಸಂಬಂಧಿಸಿದ ಕ್ಷೇತ್ರವ್ಯಾಪ್ತಿಯ ಶಾಸಕರು, ಸಂಸದರು, ಸಚಿವರುಗಳ ಗಮನಕ್ಕೆ ತರುವ ಕಾರ್ಯ ಮಾಡಬೇಕು ಎಂದು ಸೂಚನೆ ನೀಡಿದರು.

15 ಸಾವಿರ ಎಕರೆಯಷ್ಟು ಸೋಲಾರ್ ಪಾರ್ಕ್ ಇದೆ. 2016 ರಿಂದ ಸೋಲಾರ್ ಪಾರ್ಕ್‍ಗಳು ಪ್ರಾರಂಭ ಮಾಡಲಾಗಿದ್ದು, ಅಲ್ಲಿಯೂ ಕೂಡ ಸಿ.ಎಸ್.ಆರ್ ನಿಧಿ ಬಳಕೆಯಾಗಬೇಕಿದೆ. ಸುಮಾರು 36 ಕೋಟಿ ಸಿ.ಎಸ್.ಆರ್ ನಿಧಿ ಬರಬೇಕಿದ್ದು, ಅದನ್ನು ಆಯಾ ಪ್ರದೇಶ, ಊರುಗಳಲ್ಲಿ ಖರ್ಚು ಮಾಡಲು ಕ್ರಿಯಾಯೋಜನೆ ರೂಪಿಸಲಾಗುವುದು ಎಂದು ತಿಳಿಸಿದ ಅವರು, ಸಿ.ಎಸ್.ಆರ್.ನಿಧಿಯು ಹೆಚ್ಚಿನ ಜನರಿಗೆ ಉಪಯೋಗವಾಗುವ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು ಎಂದು ಸಂಸದರು ತಿಳಿಸಿದರು.

ಸಿ.ಎಸ್.ಆರ್. ನಿಧಿ ಬಳಕೆಗೆ ಮುನ್ನ ಕ್ರಿಯಾಯೋಜನೆ ರೂಪಿಸಿ, ಜಿಲ್ಲಾಧಿಕಾರಿಗಳಿಂದ ಅನುಮೋದನೆ ಪಡೆದು ನಂತರ ಸಿ.ಎಸ್.ಆರ್.ನಿಧಿ ಬಳಕೆ ಮಾಡುವುದು ಕಡ್ಡಾಯ ಎಂದು ಸಂಸದ ಗೋವಿಂದ ಎಂ ಕಾರಜೋಳ ತಿಳಿಸಿದರು.

ಕ್ಲಿಕ್ ಮಾಡಿ ಓದಿ: Livestock census: ಜಾನುವಾರು ಗಣತಿಗೆ ಕೌಂಟ್‌ಡೌನ್‌ | ಮನೆ– ಮನೆಗೆ ಬರಲಿದ್ದಾರೆ ಗಣತಿದಾರರು

ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಜಿಲ್ಲೆಯ ಗಣಿ ಕಂಪನಿಗಳು ನೆರವಿಗೆ ಧಾಮಿಸುವ ಮೂಲಕ ಅಗತ್ಯ ಸಹಕಾರ ನೀಡಬೇಕು. ಇತ್ತೀಚೆಗೆ ಓಬಣ್ಣನಹಳ್ಳಿ ಗ್ರಾಮದಲ್ಲಿ ಹೆಚ್ಚಿನ ಮಳೆಯಿಂದ ಜನರು ಸಂಕಷ್ಟಕ್ಕೆ ಸಿಲುಕಿದರು, ಇಂತಹ ಸಂದರ್ಭದಲ್ಲಿ ಗಣಿ ಕಂಪನಿಗಳು ವಿಶಾಲ ಮನಸ್ಸಿನಿಂದ ಮುಂದೆ ಬಂದು ಸಹಾಯ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

157 ಹಳ್ಳಿಗಳ ಸೇರ್ಪಡೆಗೆ ಪ್ರಸ್ತಾವನೆ :

ಜಿಲ್ಲೆಯಲ್ಲಿ ಗಣಿ ಬಾಧಿತ ಪ್ರದೇಶಗಳಲ್ಲಿ ಪೂರಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ಡಿಎಂಎಫ್ ಹಾಗೂ ಕೆಎಂಇಆರ್‍ಸಿ ನಿಧಿಯಡಿ ಕೈಗೊಳ್ಳಲಾಗುತ್ತಿದೆ.

ಜಿಲ್ಲೆಯಲ್ಲಿ ಈಗಾಗಲೆ 157 ಹಳ್ಳಿಗಳ ಪಟ್ಟಿಯನ್ನು ಮಾಡಿ, ಗಣಿಬಾಧಿತ ಪ್ರದೇಶ ವ್ಯಾಪ್ತಿಗೆ ಸೇರ್ಪಡೆಗೊಳಿಸುವ ಸಲುವಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಹೇಳಿದರು.

ಏಕಲವ್ಯ ಶಾಲೆ ಹಾಗೂ ವಿಜ್ಞಾನ ಕೇಂದ್ರ ಮಂಜೂರಾತಿ :

ಜಿಲ್ಲೆಯಲ್ಲಿ ಏಕಲವ್ಯ ಶಾಲೆ ಸ್ಥಾಪನೆಗಾಗಿ ಭಾರತ ಸರ್ಕಾರ ಪರಿಶಿಷ್ಟ ವರ್ಗಗಳ ಮಂತ್ರಾಲಯವು ಮುಂದಾಗಿದ್ದು, ಇದಕ್ಕಾಗಿ ತುರ್ತಾಗಿ 15 ಎಕರೆ ಜಮೀನು ಮಂಜೂರಾತಿ ಆದಷ್ಟು ಬೇಗ ವ್ಯವಸ್ಥೆ ಮಾಡಬೇಕು.

ಇದರ ಜೊತೆಗೆ ಚಿತ್ರದುರ್ಗ ಜಿಲ್ಲಾ ಕೇಂದ್ರದಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರವನ್ನು ಕೆಎಂಇಆರ್‍ಸಿ ನಿಧಿಯಡಿ ಸುಮಾರು 15 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುತ್ತಿದ್ದು, ಇದಕ್ಕಾಗಿ ಕನಿಷ್ಟ 2 ರಿಂದ 5 ಎಕರೆ ಜಾಗ ಗುರುತಿಸಿ, ಮಂಜೂರಾತಿ ನೀಡಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರಿಗೆ ಸಂಸದ ಗೋವಿಂದ ಎಂ ಕಾರಜೋಳ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕ ಡಾ.ಎಂ.ಜೆ.ಮಹೇಶ್, ಉಪ ಅರಣ್ಯ ಸಂರಕ್ಷಣಾಧಿಕಾರಿ ರಾಜಣ್ಣ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಡಿವೈಎಸ್‍ಪಿ ದಿನಕರ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಎಂ ಕಾಳೇಸಿಂಘೆ ಸೇರಿದಂತೆ ಗಣಿ ಕಂಪನಿಗಳ ಪ್ರತಿನಿಧಿಗಳು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:areaChitradurgaChitradurga newsCSRGovinda KarajolaKannada Latest NewsMine affectedtreasureuseಕನ್ನಡ ಲೇಟೆಸ್ಟ್ ನ್ಯೂಸ್ಗಣಿ ಬಾಧಿತಗೋವಿಂದ ಕಾರಜೋಳಚಿತ್ರದುರ್ಗಚಿತ್ರದುರ್ಗ ನ್ಯೂಸ್ನಿಧಿಪ್ರದೇಶಬಳಕೆ‌ಸಿಎಸ್ಆರ್
Share This Article
Facebook Email Print
Previous Article SP Ranjith Kumar Bandaru alcohol; ಚಳ್ಳಕೆರೆ ಗೌರಸಮುದ್ರ ಮಾರಮ್ಮ ಜಾತ್ರೆ | ಪ್ರಾಣಿ ಬಲಿ, ಮದ್ಯ ಮಾರಾಟ ನಿಷೇಧ | ಎಸ್ಪಿ ರಂಜಿತ್ ಕುಮಾರ್ ಬಂಡಾರು 
Next Article ಚಿತ್ರದುರ್ಗ ಹೊರವಲಯದ ಹೆದ್ದಾರಿ ಪಕ್ಕದ ಬಂಡೆ ಮೇಲೆ ಚಿರತೆ ಪ್ರತ್ಯಕ್ಷ leopard; ಚಿತ್ರದುರ್ಗ ಹೊರವಲಯದ ಹೆದ್ದಾರಿ ಪಕ್ಕದ ಬಂಡೆ ಮೇಲೆ ಚಿರತೆ ಪ್ರತ್ಯಕ್ಷ
Leave a Comment

Leave a Reply Cancel reply

Your email address will not be published. Required fields are marked *

Damaged electronic item
ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
Life Style
ರೈತರ ತರಬೇತಿ ಕಾರ್ಯಕ್ರಮ
ರೈತರು ಹನಿ ನೀರಾವರಿ, ಸಾವಯವ ಪದ್ಧತಿ ಅಳವಡಿಸಿಕೊಳ್ಳಿ | ಕೃಷ್ಣಮೂರ್ತಿ
ಮುಖ್ಯ ಸುದ್ದಿ
ಟಿ. ರಘುಮೂರ್ತಿ
ತಪ್ಪದೇ ಎಲ್ಲಾ ರೈತರು ಬೆಳೆವಿಮೆ ನೋಂದಾಯಿಸಿಕೊಳ್ಳಿ | ಶಾಸಕ ಟಿ.ರಘುಮೂರ್ತಿ
ಮುಖ್ಯ ಸುದ್ದಿ
Apply this tomato scrub to remove stubborn tanning
ಮೊಂಡುತನದ ಟ್ಯಾನಿಂಗ್ ಅನ್ನು ತೆಗೆದುಹಾಕಲು ಹಚ್ಚಿ ಈ ಟೊಮೆಟೊ ಸ್ಕ್ರಬ್
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up