CHITRADURGA NEWS | 16 JANUARY 2026
ಚಿತ್ರದುರ್ಗ: ನಗರದ ದವಳಗಿರಿ ಬಡಾವಣೆಯಲ್ಲಿನ ಗಂಗಾಧರಪ್ಪ ಇವರ ಪುತ್ರಿಯಾದ ಜಿ.ಉಷಾ ಅವರಿಗೆ ಹಂಪಿಯ ಕನ್ನಡ ವಿಶ್ವ ವಿದ್ಯಾಲಯದಿಂದ ಪಿ.ಹೆಚ್‍ಡಿ ಪದವಿಗೆ ಭಾಜನರಾಗಿದ್ದಾರೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜನವರಿ 16 | ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?
ಡಾ.ತಾರಿಹಳ್ಳಿ ಹನುಮಂತಪ್ಪರವರ ಮಾರ್ಗದರ್ಶನದಲ್ಲಿ ಹಾಗೂ ಡಾ.ಸಿ.ಎನ್.ಜಗದೀಶ ಕುಮಾರ್ ರವರ ಸಹ ಮಾರ್ಗದರ್ಶನದಲ್ಲಿ ಚಿತ್ರದುರ್ಗ ಮುರುಘಾ ಮಠದ ಸಮಾಜಮುಖಿ ಕಾರ್ಯಗಳು ಒಂದು ಸಾಮಾಜಿಕ ಅಧ್ಯಯನದ ಮಹಾಪ್ರಬಂಧಕ್ಕೆ ಪಿ.ಹೆಚ್.ಡಿ ಪದವಿ ಲಭಿಸಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
