By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಪಿ.ಕೋದಂಡರಾಮಯ್ಯ
    ಭದ್ರೆಗಾಗಿ ರೈತರ ಪಾದಯಾತ್ರೆ | ನೀರಾವರಿ ಹೋರಾಟ ಸಮಿತಿಯ ಬೆಂಬಲ | ಪಿ.ಕೋದಂಡರಾಮಯ್ಯ ಘೋಷಣೆ
    10 hours ago
    rail one app
    ಪ್ರಯಾಣಿಕರಿಗೆ ಗುಡ್ ನ್ಯೂಸ್ | ರೈಲ್ ಒನ್ ಆಪ್ ಬಿಡುಗಡೆ | ಇದರ ವಿಶೇಷತೆ ಏನು… ಇಲ್ಲಿದೆ ಮಾಹಿತಿ
    10 hours ago
    ಎಫ್.ಕೆ.ಸಿ.ಸಿ.ಐ ಇನೊ ಮಂಥನ್ -2026 ಕಾರ್ಯಕ್ರಮ
    ಆಧುನಿಕ ಜಗತ್ತಿನಲ್ಲಿ ಉದ್ಯೋಗ ಪಡೆಯಲು ಕೌಶಲ್ಯ ಅಗತ್ಯ | ಪ್ರೊ.ಎಚ್.ಕೇಶವ
    15 hours ago
    ಅಖಿಲ ಭಾರತ ಸಾರ್ವತ್ರಿಕ ಮುಷ್ಕರ
    ಫೆ.12 ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ | ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ | ಯಾದವರೆಡ್ಡಿ
    15 hours ago
    ಕೀರ್ತಿ ಆಸ್ಪತ್ರೆಯಲ್ಲಿ ಹೆಚ್.ಪಿ.ವಿ.ಲಸಿಕೆಗೆ ಚಾಲನೆ
    ಗರ್ಭಕಂಠದ ಕ್ಯಾನ್ಸರ್‌ಗೆ ಲಸಿಕೆ | ಮಾದಾರ ಚನ್ನಯ್ಯ‌ ಶ್ರೀ‌‌‌ ಶ್ಲಾಘನೆ 
    17 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    AUTO Accident
    ಆಟೋ – ಬಸ್‌ ಡಿಕ್ಕಿ | ವಿದ್ಯಾರ್ಥಿಗಳಿಗೆ ಗಾಯ
    3 weeks ago
    ಹಿರಿಯೂರು | ಲಾರಿ-ಬೈಕ್ ಅಪಘಾತ | ಬೈಕ್ ಸವಾರ ಸಾವು
    4 weeks ago
    TALUKU POLICE OPERATION
    ವಿಮಲ್‌, ಸೂಪರ್‌ ಗುಟ್ಖಾ ಹಾಗೂ ಹಣ ಕಳ್ಳತನ ಮಾಡಿದ್ದ ಆರೋಪಿ ಅರೆಸ್ಟ್‌
    4 weeks ago
    Dead body in Katralu lake
    ಕೆರೆಯಲ್ಲಿ ಯುವಕನ ಶವ ಪತ್ತೆ | ಕೈ ಕಾಲು ಕಟ್ಟಿ ಮೂಟೆಗೆ ತುಂಬಿ ಎಸೆದಿರುವ ಶಂಕೆ
    4 weeks ago
    FIR
    ಖಾಸಗಿ ಬಸ್‌ – ಬೈಕ್‌ ನಡುವೆ ಅಪಘಾತ | ಇಬ್ಬರು ಮೃತ
    4 weeks ago
  • ತಾಲೂಕು
    ತಾಲೂಕುShow More
    Gulihatty Anjaneya swami temple
    ಶ್ರೀ ಆಂಜನೇಯಸ್ವಾಮಿ ಶಿಲಾಮೂರ್ತಿ ಪ್ರಾಣ ಪ್ರತಿಷ್ಠಾಪನೆ | ಕಳಶಾರೋಹಣ
    17 hours ago
    ಕಾಲುವೇಹಳ್ಳಿ ಗ್ರಾ.ಪಂ ಅಧ್ಯಕ್ಷೆ ದ್ರಾಕ್ಷಾಯಿಣಿ
    ಗ್ರಾಮ ಪಂಚಾಯತಿ ಕೊನೆಯ ಸಾಮಾನ್ಯ ಸಭೆ | ಕಾಲುವೇಹಳ್ಳಿ ಗ್ರಾ.ಪಂ ಅಧ್ಯಕ್ಷೆ ದ್ರಾಕ್ಷಾಯಿಣಿ ಭಾಷಣ 
    2 days ago
    Bjp General secretery Ramadas
    ಸುಕೋ ಬ್ಯಾಂಕ್‌ ನಿರ್ದೇಶಕರಾಗಿ ಬಾಳೆಕಾಯಿ ರಾಮದಾಸ್‌ | ಮೋಹಿತ್‌ ಮಸ್ಕಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆ
    1 week ago
    Hosadurga police
    ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಚಿನ್ನಾಭರಣ ಕಳ್ಳತನ | ಎರಡೇ ದಿನದಲ್ಲಿ ಆರೋಪಿ ಪತ್ತೆ ಮಾಡಿದ ಹೊಸದುರ್ಗ ಪೊಲೀಸರು
    1 week ago
    bescom engeneer Madhu
    ಟ್ರಾನ್ಸ್‌ಫಾರ್ಮರ್‌ ರಿಪೇರಿಗೆ ಲಂಚ | ಬೆಸ್ಕಾಂ ಎಸ್‌ಓ ಲೋಕಾಯುಕ್ತ ಬಲೆಗೆ
    2 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 11 ಫೆಬ್ರವರಿ | ಯಾವ ಅಡಿಕೆ ಎಷ್ಟು ರೇಟ್‌ ಇಲ್ಲಿದೆ ಡೀಟೇಲ್ಸ್‌
    10 hours ago
    arecanut price list
    ಅಡಿಕೆ ಧಾರಣೆ | 10 ಫೆಬ್ರವರಿ | ಇಂದಿನ ಮಾರುಕಟೆಯಲ್ಲಿ ಅಡಿಕೆ ರೇಟ್‌
    1 day ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    2 days ago
    arecanut price list
    ಅಡಿಕೆ ಧಾರಣೆ | 7 ಫೆಬ್ರವರಿ | ರಾಶಿ ಅಡಿಕೆ ಬೆಲೆಯಲ್ಲಿ ತುಸು ಏರಿಕೆ
    4 days ago
    arecanut price list
    ಅಡಿಕೆ ಧಾರಣೆ | 6 ಫೆಬ್ರವರಿ | ಭೀಮಸಮುದ್ರ, ಚನ್ನಗಿರಿ ಸೇರಿ ರಾಜ್ಯದ ಅಡಿಕೆ ಮಾರುಕಟ್ಟೆ ವಿವರ
    5 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಫೆಬ್ರವರಿ 11 | ಹೊಸ ವ್ಯವಹಾರಗಳು ಅಭಿವೃದ್ಧಿ, ಹಠಾತ್ ಆರ್ಥಿಕ ಲಾಭದ ಸೂಚನೆ, ದೂರದ ಪ್ರಯಾಣ ಬೇಡ
    22 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಫೆಬ್ರವರಿ 10 | ನಿರುದ್ಯೋಗಿಗಳಿಗೆ ಶುಭ ಸುದ್ದಿ, ವ್ಯವಹಾರದಲ್ಲಿ ನಿರೀಕ್ಷಿತ ಲಾಭ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಫೆಬ್ರವರಿ 09 | ಉದ್ಯೋಗಗಳಲ್ಲಿ ಅಧಿಕಾರಿಗಳ ಬೆಂಬಲ, ಹಠಾತ್ ಆರ್ಥಿಕ ಲಾಭ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಫೆಬ್ರವರಿ 08 | ಆರ್ಥಿಕವಾಗಿ ಅನುಕೂಲಕರ ವಾತಾವರಣ, ದೂರ ಪ್ರಯಾಣದ ಸೂಚನೆ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಫೆಬ್ರವರಿ o7 | ಕೈಗೊಳ್ಳುವ ಕೆಲಸಗಳಲ್ಲಿ ಸ್ನೇಹಿತರಿಂದ ಬೆಂಬಲ, ವ್ಯವಹಾರಗಳಲ್ಲಿ ಹೂಡಿಕೆ ಮಾಡುವ ಮುನ್ನ ಎಚ್ಚರ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಫೆಬ್ರವರಿ 11 | ಮೆಕ್ಕೆಜೋಳ ರೇಟ್ ಎಷ್ಟಿದೆ?
    10 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಫೆಬ್ರವರಿ 09 | ಮೆಕ್ಕೆಜೋಳ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಫೆಬ್ರವರಿ 06 | ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಫೆಬ್ರವರಿ 05 | ಹತ್ತಿ ರೇಟ್ ಎಷ್ಟಿದೆ?
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Holalkere Bjp Activists taking oth
    ಜಿಲ್ಲಾ, ತಾಲೂಕು ಪಂಚಾಯಿತಿಯಲ್ಲಿ ನಮ್ಮ ಕಾರ್ಯಕರ್ತರು ಗೆಲ್ಲಬೇಕು | ಕೆ.ಎಸ್‌.ನವೀನ್‌
    3 weeks ago
    2 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ
    2 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ
    3 weeks ago
    SIDDARAMESHWARA JAYANTHI MERAVANIGE
    ವಿಜೃಂಭಣೆಯ ಸಿದ್ದರಾಮೇಶ್ವರ ಜಯಂತಿ | ಹೊಳಲ್ಕೆರೆಗೆ ಹರಿದು ಬಂದ ಜನಸಾಗರ
    4 weeks ago
    ಹೊಸಕೆರೆ ಕಟ್ಟೆ, ಗೋಕಟ್ಟೆ ಅಭಿವೃದ್ದಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ
    ಬಡವರಿಗೆ ಮನೆ | 1.50 ಲಕ್ಷದಲ್ಲಿ ಸೈಟ್ ನಿರ್ಮಾಣ ಮಾಡಿಸಿದ್ದೇನೆ| ಶಾಸಕ ಡಾ.ಎಂ.ಚಂದ್ರಪ್ಪ
    1 month ago
    ಸಿದ್ದರಾಮೇಶ್ವರ ಜಯಂತಿ ಆಚರಣೆ | ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಎಂ.ಚಂದ್ರಪ್ಪ
    ಜನವರಿ 14,15 ರಂದು ಹೊಳಲ್ಕೆರೆ ಪಟ್ಟಣದಲ್ಲಿ ಸಿದ್ದರಾಮೇಶ್ವರ ಜಯಂತಿ ಆಚರಣೆ | ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಎಂ.ಚಂದ್ರಪ್ಪ
    1 month ago
  • ಹಿರಿಯೂರು
    ಹಿರಿಯೂರುShow More
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    7 days ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    2 weeks ago
    Hosayalanadu school anniversery
    ಹೊಸಯಳನಾಡು ಪಬ್ಲಿಕ್‌ ಶಾಲೆ ವಾರ್ಷಿಕೋತ್ಸವ | ಯದುವೀರ ಕೃಷ್ಣದತ್ತ ಒಡೆಯರ್‌, ನಟ ರಮೇಶ್‌ ಅರವಿಂದ್‌ ಭಾಗೀ
    1 month ago
    DC Office Chitradurga
    ಜಿಲ್ಲಾಧಿಕಾರಿ ಸಿಗ್ನೇಚರ್‌ ಫೋರ್ಜರಿ | ಭೂ ಪರಿವರ್ತನೆಗೆ ಕೃತ್ಯ | FIR ದಾಖಲು
    2 months ago
    Registration of crop insurance
    ಹಿರಿಯೂರು ತಾಲೂಕಿನಲ್ಲಿ ಬೆಳೆ ವಿಮೆ ನೋಂದಣಿ ಪ್ರಾರಂಭ
    2 months ago
  • ಹೊಸದುರ್ಗ
    ಹೊಸದುರ್ಗShow More
    Gulihatty Anjaneya swami temple
    ಶ್ರೀ ಆಂಜನೇಯಸ್ವಾಮಿ ಶಿಲಾಮೂರ್ತಿ ಪ್ರಾಣ ಪ್ರತಿಷ್ಠಾಪನೆ | ಕಳಶಾರೋಹಣ
    17 hours ago
    Hosadurga police
    ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಚಿನ್ನಾಭರಣ ಕಳ್ಳತನ | ಎರಡೇ ದಿನದಲ್ಲಿ ಆರೋಪಿ ಪತ್ತೆ ಮಾಡಿದ ಹೊಸದುರ್ಗ ಪೊಲೀಸರು
    1 week ago
    bescom engeneer Madhu
    ಟ್ರಾನ್ಸ್‌ಫಾರ್ಮರ್‌ ರಿಪೇರಿಗೆ ಲಂಚ | ಬೆಸ್ಕಾಂ ಎಸ್‌ಓ ಲೋಕಾಯುಕ್ತ ಬಲೆಗೆ
    2 weeks ago
    ಡಿ.ಕೆ.ಹಳ್ಳಿ ಕೃಷಿ ಪತ್ತಿನ ಸಂಘಕ್ಕೆ ಅಧ್ಯಕ್ಷ – ಉಪಾಧ್ಯಕ್ಷರ ಅವಿರೋಧ ಆಯ್ಕೆ
    ಡಿ.ಕೆ.ಹಳ್ಳಿ ಕೃಷಿ ಪತ್ತಿನ ಸಂಘಕ್ಕೆ ಅಧ್ಯಕ್ಷ – ಉಪಾಧ್ಯಕ್ಷರ ಅವಿರೋಧ ಆಯ್ಕೆ
    3 weeks ago
    ಗ್ರಾಮ ಸುಭಿಕ್ಷೆಗಾಗಿ ಲಕ್ಷ್ಮಿ ಪೂಜೆ ಮತ್ತು ಒಕ್ಕೂಟ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ
    ಜನರನ್ನು ಆರ್ಥಿಕವಾಗಿ ಮುಂದೆ ಬರುವಂತೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಡುತ್ತಿದೆ | ಶಾಂತವೀರ ಶ್ರೀ
    3 weeks ago
  • Life Style
    Life StyleShow More
    ಈ 5 ವಸ್ತುಗಳನ್ನು ದಾನಮಾಡುವುದರಿಂದ ನಿಮ್ಮ ಅದೃಷ್ಟ ಖುಲಾಯಿಸುತ್ತದೆಯಂತೆ
    20 hours ago
    protein
    ಮಕ್ಕಳಲ್ಲಿ ಪ್ರೋಟೀನ್ ಕೊರತೆಯಾದಾಗ ಈ ಲಕ್ಷಣಗಳು ಕಂಡುಬರುತ್ತವೆಯಂತೆ
    21 hours ago
    eating oranges during pregnancy
    ಗರ್ಭಾವಸ್ಥೆಯಲ್ಲಿ ಕಿತ್ತಳೆ ತಿನ್ನುವುದರಿಂದ ಮಗು ನಿಜವಾಗಿಯೂ ಸುಂದರವಾಗಿ ಹುಟ್ಟುತ್ತದೆಯೇ? 
    2 days ago
    ಅಡುಗೆಯ ವೇಳೆ ನೀವು ಮಾಡುವಂತಹ ಈ ತಪ್ಪುಗಳು ಕರುಳಿನ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿವೆ
    2 days ago
    Laptop
    ವಾಸ್ತು ಶಾಸ್ತ್ರ: ಫೋನ್‌ನ ಈ ವಾಲ್‌ಪೇಪರ್ ನಿಮ್ಮ ಪ್ರಗತಿಗೆ ಅಡ್ಡಿಯಾಗಬಹುದು ಎಚ್ಚರ
    3 days ago
Reading: ಗರ್ಭಕಂಠದ ಕ್ಯಾನ್ಸರ್‌ಗೆ ಲಸಿಕೆ | ಮಾದಾರ ಚನ್ನಯ್ಯ‌ ಶ್ರೀ‌‌‌ ಶ್ಲಾಘನೆ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಗರ್ಭಕಂಠದ ಕ್ಯಾನ್ಸರ್‌ಗೆ ಲಸಿಕೆ | ಮಾದಾರ ಚನ್ನಯ್ಯ‌ ಶ್ರೀ‌‌‌ ಶ್ಲಾಘನೆ 

News Desk Chitradurga News
Last updated: 11 February 2026 09:59
News Desk Chitradurga News
17 hours ago
Share
ಕೀರ್ತಿ ಆಸ್ಪತ್ರೆಯಲ್ಲಿ ಹೆಚ್.ಪಿ.ವಿ.ಲಸಿಕೆಗೆ ಚಾಲನೆ
ಕೀರ್ತಿ ಆಸ್ಪತ್ರೆಯಲ್ಲಿ ಹೆಚ್.ಪಿ.ವಿ.ಲಸಿಕೆಗೆ ಚಾಲನೆ
SHARE

CHITRADURGA NEWS | 11 FEBRUARY 2026

ಚಿತ್ರದುರ್ಗ : ಗರ್ಭಕಂಠದ ಕ್ಯಾನ್ಸರ್ ತಡೆಯುವುದಕ್ಕಾಗಿ 9 ವರ್ಷದಿಂದ ಹದಿನೈದು ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ಹೆಚ್.ಪಿ.ವಿ.ಲಸಿಕೆ ನೀಡುತ್ತಿರುವುದು ನಿಜಕ್ಕೂ ಸಮಾಜಮುಖಿ ಕೆಲಸವೆಂದು ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರಚನ್ನಯ್ಯಸ್ವಾಮೀಜಿ ಪ್ರಶಂಶಿಸಿದರು.

ಇದನ್ನೂ ಓದಿ: ಜವನಗೊಂಡನಹಳ್ಳಿ ಹೊಬಳಿ 16 ಕೆರೆಗಳಿಗೆ‌ ನೀರು | ನೀರಾವರಿ ಸಚಿವರಿಗೆ ಸುಧಾಕರ್ ಪತ್ರ

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪಾಲ್ಗುಣೇಶ್ವರ ಮತ್ತು ಆಂಜನೇಯಸ್ವಾಮಿ ದೇವಸ್ಥಾನ ಸಮಿತಿಯವರು ಹಮ್ಮಿಕೊಂಡಿರುವ ಪೂಜಾ ಕಾರ್ಯಕ್ರಮಗಳ ಅಂಗವಾಗಿ ಕೀರ್ತಿ ಆಸ್ಪತ್ರೆಯಲ್ಲಿ ಹೆಚ್.ಪಿ.ವಿ.ಲಸಿಕೆಗೆ ಚಾಲನೆ ನೀಡಿ ಮಾತನಾಡಿದರು.

ಆರೋಗ್ಯವೇ ಪ್ರತಿಯೊಬ್ಬರಿಗೂ ದೊಡ್ಡ ಸಂಪತ್ತು. ಅಮೇರಿಕಾ ದೇಶವನ್ನು ಬಿಟ್ಟರೆ ಭಾರತವೂ ಆರೋಗ್ಯ ಸುಧಾರಣೆಯತ್ತ ಮುಂದೆ ಸಾಗುತ್ತಿದೆ. ಕೋವಿಡ್ ಸಂದರ್ಭದಲ್ಲಿ ನಮ್ಮ ದೇಶದ ಪ್ರಧಾನಿ ಮೋದಿರವರು ಉಚಿತವಾಗಿ ಲಸಿಕೆಗಳನ್ನು ಒದಗಿಸಿದ್ದರ ಪರಿಣಾಮವಾಗಿ ಸಾವು-ನೋವುಗಳ ಸಂಖ್ಯೆ ಕಡಿಮೆಯಾಯಿತು.

ಗರ್ಭಕೋಶದ ಕ್ಯಾನ್ಸರ್‍ನಿಂದ ಪ್ರತಿ 8 ನಿಮಿಷಕ್ಕೆ ಒಬ್ಬ ಮಹಿಳೆ ಸಾವನ್ನಪ್ಪುತ್ತಿರುವುದು ನೋವಿನ ಸಂಗತಿ. ಈ ನಿಟ್ಟಿನಲ್ಲಿ ಪಾಲ್ಗುಣೇಶ್ವರ ದೇವಸ್ಥಾನ ಸಮಿತಿಯವರು ಹೆಚ್.ಪಿ.ವಿ. ಲಸಿಕೆ ಕೊಡಿಸುತ್ತಿರುವುದರ ಪ್ರಯೋಜನವನ್ನು ಹೆಣ್ಣು ಮಕ್ಕಳು ಪಡೆದುಕೊಳ್ಳಬೇಕೆಂದು ವಿನಂತಿಸಿದರು.

ಇದನ್ನೂ ಓದಿ: ರೈಲುಗಳ ಪುನರಾರಂಭ ಹಾಗೂ ನಿಲುಗಡೆಗೆ ಮನವಿ | ರೈಲ್ವೇ ಸಚಿವ ಅಶ್ವಿನಿ ವೈಷ್ಣವ್‌ ಭೇಟಿಯಾದ ಗೋವಿಂದ ಕಾರಜೋಳ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇಂತಹ ಯೋಜನೆಗಳಿಗೆ ಕೈಜೋಡಿಸಿ ಅಗತ್ಯ ನೆರವು ಕಲ್ಪಿಸಬೇಕು. ಸಮಾಜಕ್ಕೆ ಉಪಯುಕ್ತವಾದ ಲಸಿಕೆ ನೀಡುತ್ತಿರುವುದು ದೇವರ ಕೆಲಸ ಮಾಡಿದಂತೆ. ಆರೋಗ್ಯದ ಬಗ್ಗೆ ಎಲ್ಲರಲ್ಲಿಯೂ ಕಾಳಜಿ ಮೂಡಿಸುವ ಕೆಲಸವಾಗಬೇಕೆಂದರು.

ಕೀರ್ತಿ ಆಸ್ಪತ್ರೆಯ ಡಾ.ಮಲ್ಲಿಕಾರ್ಜುನ್, ವನಜಾಕ್ಷಮ್ಮ, ಪಾಲ್ಗುಣೇಶ್ವರ ಮತ್ತು ಆಂಜನೇಯ ಸೇವಾ ಸಮಿತಿ ಅಧ್ಯಕ್ಷ ಹೆಚ್.ರಂಗಸ್ವಾಮಿ, ಕೆ.ಜಿ.ಟಿ.ಗುರುಮೂರ್ತಿ, ಎಸ್.ಬಿ.ಎಲ್.ಮಲ್ಲಿಕಾರ್ಜುನ್, ಎಸ್.ಟಿ.ನವೀನ್‍ಕುಮಾರ್ ಹಾಜರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Cervical cancerChitradurgaChitradurga newsVaccineಗರ್ಭಕಂಠದ ಕ್ಯಾನ್ಸರ್‌ಚಿತ್ರದುರ್ಗಚಿತ್ರದುರ್ಗ ನ್ಯೂಸ್ಲಸಿಕೆ
Share This Article
Facebook Email Print
Previous Article ಸುರಕ್ಷಿತ ಅಂತರ್ಜಾಲ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಜಾಗೃತಿ ಕಾರ್ಯಕ್ರಮ ಸೈಬರ್ ವಂಚನೆ ಬಗ್ಗೆ ಎಚ್ಚರ ವಹಿಸಿ | ಡಾ.ರಂಗಸ್ವಾಮಿ
Next Article Gulihatty Anjaneya swami temple ಶ್ರೀ ಆಂಜನೇಯಸ್ವಾಮಿ ಶಿಲಾಮೂರ್ತಿ ಪ್ರಾಣ ಪ್ರತಿಷ್ಠಾಪನೆ | ಕಳಶಾರೋಹಣ
Leave a Comment

Leave a Reply Cancel reply

Your email address will not be published. Required fields are marked *

arecanut price list
ಅಡಿಕೆ ಧಾರಣೆ | 11 ಫೆಬ್ರವರಿ | ಯಾವ ಅಡಿಕೆ ಎಷ್ಟು ರೇಟ್‌ ಇಲ್ಲಿದೆ ಡೀಟೇಲ್ಸ್‌
ಅಡಕೆ ಧಾರಣೆ
ಪಿ.ಕೋದಂಡರಾಮಯ್ಯ
ಭದ್ರೆಗಾಗಿ ರೈತರ ಪಾದಯಾತ್ರೆ | ನೀರಾವರಿ ಹೋರಾಟ ಸಮಿತಿಯ ಬೆಂಬಲ | ಪಿ.ಕೋದಂಡರಾಮಯ್ಯ ಘೋಷಣೆ
ಮುಖ್ಯ ಸುದ್ದಿ
rail one app
ಪ್ರಯಾಣಿಕರಿಗೆ ಗುಡ್ ನ್ಯೂಸ್ | ರೈಲ್ ಒನ್ ಆಪ್ ಬಿಡುಗಡೆ | ಇದರ ವಿಶೇಷತೆ ಏನು… ಇಲ್ಲಿದೆ ಮಾಹಿತಿ
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಫೆಬ್ರವರಿ 11 | ಮೆಕ್ಕೆಜೋಳ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up