By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಡಿಜಿಟಲ್ ಡೆಮಾಗ್ರಫಿ ಮತ್ತು ಆರ್ಟಿಫಿಷಿಯಲ್ ಇನ್‌ಟೆಲಿಜನ್ಸ್ ಕಾರ್ಯಾಗಾರ
    ಡಿಜಿಟಲ್ ಡೆಮಾಗ್ರಫಿ ಮತ್ತು ಆರ್ಟಿಫಿಷಿಯಲ್ ಇನ್‌ಟೆಲಿಜನ್ಸ್ ಕಾರ್ಯಾಗಾರ ಯಶಸ್ವಿ
    8 hours ago
    ವಿಧಾನಸಭಾ ಕ್ಷೇತ್ರದ ಬಿಜೆಪಿ ನಗರ ಮಂಡಲದ ಮಾಸಿಕ ಸಭೆ
    ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ವಿಧಾನಸಭಾ ಕ್ಷೇತ್ರದ ಬಿಜೆಪಿ ನಗರ ಮಂಡಲದ ಮಾಸಿಕ ಸಭೆ 
    8 hours ago
    Rain
    ಕೋಟೆನಾಡಿಗೆ ಕಾಲಿಟ್ಟ ಮುಂಗಾರು ಮಳೆ | ಹದವಾಗಿ ಸುರಿದ ರೋಹಿಣಿ
    9 hours ago
    Rudset Institute
    ರುಡ್‍ಸೆಟ್‍ | ಉಚಿತ ಸಮಗ್ರ ಕೃಷಿ ತರಬೇತಿ
    14 hours ago
    ಸಾವಯವ ಕೃಷಿ ಮತ್ತು ಜೇನು ಕೃಷಿ ಕುರಿತು ತರಬೇತಿ
    ಸಾವಯುವ ಕೃಷಿ ಪದ್ದತಿಯಿಂದ ಮುಂದಿನ ಪೀಳಿಗೆ ದಾರಿದೀಪ | ಸಹಾಯಕ ಕೃಷಿ ನಿರ್ದೇಶಕ ರಜನೀಕಾಂತ
    14 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    3 days ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    1 week ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    2 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    2 weeks ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    6 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    6 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    1 day ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 days ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 days ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    4 days ago
    Adike rate
    ಅಡಿಕೆ ಧಾರಣೆ | 2 ಜೂನ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    5 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 07 | ಪ್ರಯಾಣದಲ್ಲಿ ಅಡೆತಡೆಗಳು, ಆರೋಗ್ಯದ ಕಡೆ ಜಾಗೃತಿ ವಹಿಸಿ
    21 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 06 | ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಕೈಗೊಂಡ ಕೆಲಸದಲ್ಲಿ ಯಶಸ್ಸು
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 05 | ಉದ್ಯೋಗಿಗಳಿಗೆ ಅಧಿಕಾರಿಗಳ ಬೆಂಬಲ, ವ್ಯವಹಾರದಲ್ಲಿ ನಿರೀಕ್ಷಿತ ಪ್ರಗತಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 04 | ವೃತ್ತಿಪರ ವ್ಯವಹಾರಗಳಲ್ಲಿ ಲಾಭ, ದೂರ ಪ್ರಯಾಣದ ಸೂಚನೆ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 03 | ಮಾನಸಿಕ ಒತ್ತಡ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 05 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    7 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    2 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    3 days ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    1 week ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    6 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    6 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • Life Style
    Life StyleShow More
    Purple seed powder
    ಖಾಲಿ ಹೊಟ್ಟೆಯಲ್ಲಿ ನೇರಳೆ ಬೀಜದ ಪುಡಿಯನ್ನು ಉಗುರು ಬೆಚ್ಚಗಿನ ನೀರಿನೊಂದಿಗೆ ಕುಡಿದರೆ ಏನಾಗುತ್ತದೆ ಗೊತ್ತಾ?
    20 hours ago
    rose water
    ರೋಸ್ ವಾಟರ್ ಬೆರೆಸಿದ ನೀರಿನಲ್ಲಿ ಸ್ನಾನ ಮಾಡಿದರೆ ಈ ಪ್ರಯೋಜನ ಪಡೆಯಬಹುದು
    21 hours ago
    Apply beetroot to your hair
    ಕೂದಲಿಗೆ ಬೀಟ್‌ರೂಟ್ ಹಚ್ಚಿ ಈ ಅದ್ಭುತ ಪ್ರಯೋಜನಗಳನ್ನು ಪಡೆಯಿರಿ
    2 days ago
    eat mango during pregnancy
    ಗರ್ಭಾವಸ್ಥೆಯಲ್ಲಿ ಮಾವು ತಿನ್ನುವುದು ಸುರಕ್ಷಿತವೇ? 
    2 days ago
    mango or mango fruit
    ಮಾವಿನ ಕಾಯಿ ಮತ್ತು ಮಾವಿನ ಹಣ್ಣಿನಲ್ಲಿ ಯಾವುದು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ?
    3 days ago
Reading: Vaccines: ಲಸಿಕೆಗಳು ಮಕ್ಕಳ ಮರಣ ತಪ್ಪಿಸುತ್ತವೆ | ಡಾ.ಡಿ.ಎಂ.ಅಭಿನವ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

Vaccines: ಲಸಿಕೆಗಳು ಮಕ್ಕಳ ಮರಣ ತಪ್ಪಿಸುತ್ತವೆ | ಡಾ.ಡಿ.ಎಂ.ಅಭಿನವ್

News Desk Chitradurga News
Last updated: 11 November 2024 18:42
News Desk Chitradurga News
2 years ago
Share
ಲಸಿಕೆಗಳು ಮಕ್ಕಳ ಮರಣ ತಪ್ಪಿಸುತ್ತವೆ | ಡಾ.ಡಿ.ಎಂ.ಅಭಿನವ್
ಲಸಿಕೆಗಳು ಮಕ್ಕಳ ಮರಣ ತಪ್ಪಿಸುತ್ತವೆ | ಡಾ.ಡಿ.ಎಂ.ಅಭಿನವ್
SHARE

CHITRADURGA NEWS | 11 NOVEMBER 2024

ಚಿತ್ರದುರ್ಗ: ಲಸಿಕೆಗಳು(Vaccines)ಮಕ್ಕಳ ಮರಣ ತಪ್ಪಿಸುತ್ತವೆ ಎಂದು ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಹೇಳಿದರು.

ಕ್ಲಿಕ್ ಮಾಡಿ ಓದಿ: ಚಿತ್ರದುರ್ಗ ಮಾರುಕಟ್ಟೆ | ಇಂದಿನ ಮೆಕ್ಕೆಜೋಳ, ಶೇಂಗಾ, ಸೂರ್ಯಕಾಂತಿ ರೇಟ್ 

ನಗರದ ಮಠದ ಕುರುಬರಹಟ್ಟಿ ಮತ್ತು ಮೆದೇಹಳ್ಳಿ ಗ್ರಾಮ ಪಂಚಾಯಿತಿಗಳಲ್ಲಿ ಸೋಮವಾರ ಗ್ರಾಮ ಆರೋಗ್ಯ ಯೋಜನೆ, ತರಬೇತಿ ಕಾರ್ಯಾಗಾರದಲ್ಲಿ ವಿಶ್ವ ಲಸಿಕಾ ದಿನ, ಅಯೋಡಿನ್ ಯುಕ್ತ ಉಪ್ಪಿನ ಉಪಯುಕ್ತೆ ಬಗ್ಗೆ ಮಾಹಿತಿ ಶಿಕ್ಷಣ ಕಾರ್ಯಕ್ರದಲ್ಲಿ ಅವರು ಮಾತನಾಡಿದರು.

ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕ್ಷೀಪ್ರನಿಗಾವಣ ತಂಡ ರಚನೆ ಮಾಡಿ ಸಾರ್ವಜನಿಕ ಆರೋಗ್ಯ ಸಮಸ್ಯೆಗಳು ತಾಯಿ ಮರಣ ಶಿಶುಮರಣ ಅಪೌಷ್ಟಿಕತೆ ಹೋಗಲಾಡಿಸುವ ಕುರಿತು ಗ್ರಾಮಮಟ್ಟದಲ್ಲಿ ಆರೋಗ್ಯ ಇಲಾಖೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ಸಹಯೋಗದೊಂದಿಗೆ ಕಾರ್ಯಪಡೆ ರಚಿಸಿ ಕ್ರಿಯಾ ಯೋಜನೆಯನ್ನು ತಯಾರು ಮಾಡಿ ಪ್ರತಿ ವಾರ್ಡ್‍ಗಳಲ್ಲಿಯೂ ಆರೋಗ್ಯ ತಪಾಸಣಾ ಶಿಬಿರಗಳನ್ನು ಏರ್ಪಡಿಸಿ, ಮಧುಮೇಹ, ರಕ್ತದೊತ್ತಡ, ಬಾಯಿ ಕ್ಯಾನ್ಸರ್ ಇತರೆ ಜೀವನಶೈಲಿ ರೋಗಗಳನ್ನ ಪತ್ತೆ ಹಚ್ಚಿ ಚಿಕಿತ್ಸೆಯನ್ನು ನೀಡಿ, ನಿಮ್ಮ ಮಕ್ಕಳಿಗೆ ತಪ್ಪದೇ 12 ಮಾರಕ ರೋಗಗಳ ವಿರುದ್ಧ ಲಸಿಕೆಯನ್ನು ಕೊಡಿಸಿ ಎಂದು ಹೇಳಿದರು.

ಕ್ಲಿಕ್ ಮಾಡಿ ಓದಿ: Kannada Novel: 9. ಊರಿಗೊಬ್ಬ ಅಕ್ಕಸಾಲಿಯ ಆಗಮನ | ಹಬ್ಬಿದಾ ಮಲೆಮಧ್ಯದೊಳಗೆ

ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್ ಮಾತನಾಡಿ, ನಿಮ್ಮ ಮಕ್ಕಳಿಗೆ ಎರಡು ವರ್ಷದಲ್ಲಿ ಏಳು ಬಾರಿ ಲಸಿಕಾ ಕೇಂದ್ರಗಳಿಗೆ ಕರೆತನ್ನಿ. 12 ಮಾರಕ ರೋಗಗಳ ವಿರುದ್ಧ ಲಸಿಕೆಯನ್ನು ಕೊಡಿಸಿ, ಈ ನಿಟ್ಟಿನಲ್ಲಿ ಗ್ರಾಮ ನಿಗಾವಣ ತಂಡ ಸಕ್ರಿಯವಾಗಿ ಕಾರ್ಯವಹಿಸಬೇಕಾಗಿರುತ್ತದೆ ಎಂದರು.

ಅಯೋಡಿನ್ ಯುಕ್ತ ಉಪ್ಪನ್ನು ಬಳಕೆ ಮಾಡಿ ಅಯೋಡಿನ್ ಒಂದು ಸೂಕ್ಷ್ಮ ಪೋಷಕಾಂಶ ಸರ್ಕಾರ ಇದರ ಕೊರತೆಯನ್ನು ಗಮನಿಸಿ ಉಪ್ಪಿನಲ್ಲಿ ಅಯೋಡಿನ್ ಅಂಶವನ್ನು ಬೆರೆಸಿ ಸಾರ್ವಜನಿಕರಿಗೆ ಸಿಗುವಂತೆ ಮಾಡಿದೆ. ಅನ್ನ ಸಾಂಬಾರ್ ಕುದಿಯುವಾಗ ಉಪ್ಪನ್ನ ಹಾಕಬೇಡಿ.

ಸ್ಟೌವ್‍ಅನ್ನು ಆಫ್ ಮಾಡುವ ಸಂದರ್ಭದಲ್ಲಿ ಉಪ್ಪನ್ನು ಬಳಕೆ ಮಾಡಿ, ಮುಚ್ಚಳ ಮುಚ್ಚಿ, ಅಂಗಡಿಯಿಂದ ತರಿಸಿದ ಅಯೋಡಿನ್ ಯುಕ್ತ ಉಪ್ಪನ್ನು ಒಂದು ಡಬ್ಬದಲ್ಲಿ ಹಾಕಿ ಮುಚ್ಚಳವನ್ನು ಮುಚ್ಚಿಡಿ. ಅಯೋಡಿನ್ ಅಂಶ ತೆರೆದಿಟ್ಟರೆ ಆವಿಯಾಗುತ್ತದೆ. ಅಯೋಡಿನ್ ಕೊರತೆಯಿಂದ ಗಳಗಂಡ ರೋಗ ಬರಬಹುದು. ಬುದ್ಧಿಮಾಂದ್ಯ ಮಕ್ಕಳ ಜನನವಾಗಬಹುದು ಹಾಗಾಗಿ ಅಯೋಡಿನ್‍ಯುಕ್ತ ಉಪ್ಪನ್ನೇ ಬಳಕೆ ಮಾಡಿ ಎಂದರು.

ಕ್ಲಿಕ್ ಮಾಡಿ ಓದಿ: ವಿದ್ಯಾರ್ಥಿಗಳು ರಾಮಾಯಣ, ಮಹಾಭಾರತ ಗ್ರಂಥ ಓದುವ ಹವ್ಯಾಸ ರೂಢಿಸಿಕೊಳ್ಳಿ | ತರಳಬಾಳು ಶ್ರೀ 

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ವೀರಮ್ಮ, ಸದಸ್ಯರಾದ ಹನುಮಂತಪ್ಪ, ನಾಗರತ್ನಮ್ಮ, ಮಲ್ಲಿಕಾರ್ಜುನ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ-2 ಚನ್ನವೀರಪ್ಪ, ಆರೋಗ್ಯ ಸುರಕ್ಷತಾ ಅಧಿಕಾರಿ ಶಿಲ್ಪ, ಆರೋಗ್ಯ ನಿರೀಕ್ಷಣಾಧಿಕಾರಿ ಪ್ರಶಾಂತ್, ಸಮುದಾಯ ಆರೋಗ್ಯ ಅಧಿಕಾರಿ ಜಯಲತಾ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChildrenChitradurgaChitradurga newsChitradurga UpdatesdeathDr. DM AbhinavfeaturedHealthKannada Latest NewsKannada NewsVaccineಆರೋಗ್ಯಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ಸುದ್ದಿಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಡಾ.ಡಿ.ಎಂ.ಅಭಿನವ್ಮಕ್ಕಳಮರಣಲಸಿಕೆ
Share This Article
Facebook Email Print
Previous Article CHITRADURGA APMC: ಚಿತ್ರದುರ್ಗ ಮಾರುಕಟ್ಟೆ | ಇಂದಿನ ಮೆಕ್ಕೆಜೋಳ, ಶೇಂಗಾ, ಸೂರ್ಯಕಾಂತಿ ರೇಟ್ 
Next Article Gandhi circle chitradurga Traffic: ಚಿತ್ರದುರ್ಗದಲ್ಲಿ ಬಸ್ ಸಂಚಾರ ವ್ಯವಸ್ಥೆ ಬದಲಾವಣೆ | ಟ್ರಾಫಿಕ್ ಸಮಸ್ಯೆ ಮುಕ್ತಿಗೆ ಜಿಲ್ಲಾಡಳಿತ ನಿರ್ಧಾರ
Leave a Comment

Leave a Reply Cancel reply

Your email address will not be published. Required fields are marked *

ಡಿಜಿಟಲ್ ಡೆಮಾಗ್ರಫಿ ಮತ್ತು ಆರ್ಟಿಫಿಷಿಯಲ್ ಇನ್‌ಟೆಲಿಜನ್ಸ್ ಕಾರ್ಯಾಗಾರ
ಡಿಜಿಟಲ್ ಡೆಮಾಗ್ರಫಿ ಮತ್ತು ಆರ್ಟಿಫಿಷಿಯಲ್ ಇನ್‌ಟೆಲಿಜನ್ಸ್ ಕಾರ್ಯಾಗಾರ ಯಶಸ್ವಿ
ಮುಖ್ಯ ಸುದ್ದಿ
ವಿಧಾನಸಭಾ ಕ್ಷೇತ್ರದ ಬಿಜೆಪಿ ನಗರ ಮಂಡಲದ ಮಾಸಿಕ ಸಭೆ
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ವಿಧಾನಸಭಾ ಕ್ಷೇತ್ರದ ಬಿಜೆಪಿ ನಗರ ಮಂಡಲದ ಮಾಸಿಕ ಸಭೆ 
ಮುಖ್ಯ ಸುದ್ದಿ
Rain
ಕೋಟೆನಾಡಿಗೆ ಕಾಲಿಟ್ಟ ಮುಂಗಾರು ಮಳೆ | ಹದವಾಗಿ ಸುರಿದ ರೋಹಿಣಿ
ಮುಖ್ಯ ಸುದ್ದಿ
Rudset Institute
ರುಡ್‍ಸೆಟ್‍ | ಉಚಿತ ಸಮಗ್ರ ಕೃಷಿ ತರಬೇತಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up