By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    Farmers' union-led strike enters 60th day
    60ನೇ ದಿನಕ್ಕೆ ಕಾಲಿಟ್ಟ ಭೀಮಸಮುದ್ರದ ಗಣಿ ಮುಷ್ಕರ | ಎಸ್‌.ಆರ್‌.ಹಿರೇಮಠ, ರವಿಕೃಷ್ಣಾರೆಡ್ಡಿ ಭಾಗೀ
    1 hour ago
    Farmers' road blockade near Mavinakatte Gate
    ಕೆರೆ ಒತ್ತುವರಿ ತೆರವು, ರಾಗಿ ಹಣ ಬಿಡುಗಡೆಗೆ ಆಗ್ರಹ | ಮಾವಿನಕಟ್ಟೆ ಗೇಟ್ ಬಳಿ ರೈತರ ರಸ್ತೆ ತಡೆ
    1 hour ago
    ಮಲ್ಟಿಫ್ಲೆಕ್ಸ್‌ಗಳಲ್ಲಿ ಕನ್ನಡ ಚಿತ್ರಗಳ ಹವಾ | ನಟ ಶಿವರಾಜ್‌ಕುಮಾರ್‌
    2 hours ago
    ನವೋದಯ ವಿದ್ಯಾಲಯ
    ನವೋದಯ ವಿದ್ಯಾಲಯ ಪ್ರವೇಶ | ಅರ್ಜಿ ಸಲ್ಲಿಕೆ ಅ.15 ರವರೆಗೆ ವಿಸ್ತರಣೆ
    1 day ago
    ಹೋಟೆಲ್‌ಗಳಲ್ಲಿ ನೈರ್ಮಲ್ಯ ಪರಿಶೀಲನೆ | ಅಧಿಕಾರಿಗಳ ದಿಢೀರ್ ದಾಳಿ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    4 days ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    3 months ago
  • ತಾಲೂಕು
    ತಾಲೂಕುShow More
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    1 week ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 weeks ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    1 month ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    4 weeks ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    1 month ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    1 month ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಅಕ್ಟೋಬರ್ 05 | ಕೈಗೊಂಡ ಕಾರ್ಯಗಳಲ್ಲಿ ವಿಳಂಬ, ಶುಭವಾರ್ತೆಗಳು
    15 hours ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 04 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು
    2 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 03 | ಕೈಗೊಂಡ ಕಾರ್ಯಗಳಲ್ಲಿ ವಿಳಂಬ, ಸಂಗಾತಿಯೊಂದಿಗೆ ಅನಿರೀಕ್ಷಿತ ವಿವಾದಗಳು
    3 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 02 | ವ್ಯವಹಾರಗಳಲ್ಲಿ ನಿರೀಕ್ಷಿತ ಲಾಭ, ದೂರದ ಪ್ರಯಾಣ ಬೇಡ
    4 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 01 | ವ್ಯವಹಾರದಲ್ಲಿ ಹೂಡಿಕೆ ಬೇಡ, ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಅಗತ್ಯ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 05 | ಶೇಂಗಾ, ರಾಗಿ, ಮೆಕ್ಕೆಜೋಳ ರೇಟ್….
    8 hours ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 01 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 29 | ಹತ್ತಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 28 | ಸೂರ್ಯಕಾಂತಿ, ಶೇಂಗಾ ರೇಟ್….
    1 week ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    6 days ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    4 weeks ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    1 month ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 month ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    2 days ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    4 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
  • ಹೊಸದುರ್ಗ
    ಹೊಸದುರ್ಗShow More
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    1 week ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 months ago
  • Life Style
    Life StyleShow More
    Banana and orange
    ಬಾಳೆಹಣ್ಣು ಮತ್ತು ಕಿತ್ತಳೆ, ಬಿಪಿ ನಿಯಂತ್ರಿಸಲು ಯಾವುದು ಉತ್ತಮ?
    14 hours ago
    Parijata
    ಪಾರಿಜಾತ ಕಷಾಯ ನಿಮ್ಮ ಆರೋಗ್ಯ ಸಮಸ್ಯೆಗಳಿಗೆ ಪರಿಣಾಮಕಾರಿಯೇ? 
    14 hours ago
    tulsi water
    ಗರ್ಭಾವಸ್ಥೆಯಲ್ಲಿ ತುಳಸಿ ನೀರು ಕುಡಿಯುವುದು ಒಳ್ಳೆಯದೇ?
    2 days ago
    Hot water
    ಊಟದ ನಂತರ ಬೆಚ್ಚಗಿನ ನೀರು ಕುಡಿದರೆ ಏನಾಗುತ್ತದೆ ಗೊತ್ತಾ!
    2 days ago
    turmeric to your hair
    ಕೂದಲಿಗೆ ಅರಿಶಿನ ಹಚ್ಚಿದರೆ ಏನಾಗುತ್ತದೆ ಗೊತ್ತಾ?
    3 days ago
Reading: ದಲಿತರ ಉದ್ದಾರಕ್ಕೆ ವಾಜಪೇಯಿ ವಿಶೇಷ ಅಧಿವೇಶನ | ಸಂಸದ ಗೋವಿಂದ ಕಾರಜೋಳ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ದಲಿತರ ಉದ್ದಾರಕ್ಕೆ ವಾಜಪೇಯಿ ವಿಶೇಷ ಅಧಿವೇಶನ | ಸಂಸದ ಗೋವಿಂದ ಕಾರಜೋಳ

News Desk Chitradurga News
Last updated: 15 August 2026 20:20
News Desk Chitradurga News
2 months ago
Share
ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾ ಘಟಕದ ಪದಗ್ರಹಣ ಹಾಗೂ ಪದಾಧಿಕಾರಿಗಳ ಸಭೆ
ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾ ಘಟಕದ ಪದಗ್ರಹಣ ಹಾಗೂ ಪದಾಧಿಕಾರಿಗಳ ಸಭೆ
SHARE

CHITRADURGA NEWS | 16 AUGUST 2026

ಚಿತ್ರದುರ್ಗ: ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ದಲಿತರ ಉದ್ದಾರಕ್ಕಾಗಿ ವಿಶೇಷ ಅಧಿವೇಶನ ಕರೆದು ಸಂವಿಧಾನಕ್ಕೆ ತಿದ್ದುಪಡಿ ತಂದವರು ಅಟಲ್ ಬಿಹಾರಿ ವಾಜಪೇಯಿ ಎಂದು ಸಂಸದ ಗೋವಿಂದ ಎಂ.ಕಾರಜೋಳ ಸ್ಮರಿಸಿದರು.

ಇದನ್ನೂ ಓದಿ: ಜಿಲ್ಲಾ ಪಂಚಾಯಿತಿಯಲ್ಲಿ ಪ್ರಜಾ ಸೇವಾ ಶಾಖೆಗೆ ಸಚಿವ ಟಿ.ರಘುಮೂರ್ತಿ ಚಾಲನೆ

ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ನಡೆದ ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾ ಘಟಕದ ಪದಗ್ರಹಣ ಹಾಗೂ ಪದಾಧಿಕಾರಿಗಳ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಹೋರಾಟದಿಂದ ಮಾತ್ರ ವ್ಯಕ್ತಿತ್ವ ರೂಪುಗೊಂಡು ಸದೃಢರಾಗಲು ಸಾಧ್ಯ. ಈ ನಿಟ್ಟಿನಲ್ಲಿ ಸಂಘಟಿತರಾಗಿ ಪಕ್ಷವನ್ನು ಮುನ್ನಡೆಸುವ ಜವಾಬ್ದಾರಿ ಎಸ್ಸಿ ಮೋರ್ಚಾ ಪದಾಧಿಕಾರಿಗಳ ಮೇಲಿದೆ ಎಂದರು.

ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಬದುಕು ಸುಧಾರಿಸಬೇಕು ಎಂಬ ಆಶಯದಿಂದ ಮೀಸಲಾತಿ ಕಲ್ಪಿಸಿದ್ದರು. ಆದರೆ ತಮ್ಮ ಆಶಯ ಈಡೇರದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರಬಂದರು. ಆ ಸಂದರ್ಭದಲ್ಲಿ ಡಾ.ಬಾಬು ಜಗಜೀವನರಾಂ ಅವರು ನೆಹರು ಸರ್ಕಾರದಲ್ಲಿದ್ದರು ಎಂದು ಹೇಳಿದರು.

ಇದನ್ನೂ ಓದಿ: ನವೀಕೃತ ತ.ರಾ.ಸು ರಂಗಮಂದಿರವನ್ನು ಸಚಿವ ಟಿ.ರಘುಮೂರ್ತಿ ಉದ್ಘಾಟನೆ

2022ರಲ್ಲಿ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಮೀಸಲಾತಿ ಹೆಚ್ಚಳ ಮಾಡಲಾಗಿದೆ. ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಿಸಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ ಎಂದು ಹೇಳಿದರು.

ಲಂಬಾಣಿ ಹಾಗೂ ಭೋವಿ ಸಮುದಾಯದವರನ್ನು ಪರಿಶಿಷ್ಟರ ಪಟ್ಟಿಯಿಂದ ತೆಗೆಯಲಾಗುತ್ತದೆ ಎಂದು ಕಾಂಗ್ರೆಸ್ ಬಿಜೆಪಿ ವಿರುದ್ಧ ಅಪಪ್ರಚಾರ ನಡೆಸಿತು. ಈ ಕುರಿತು ಎಸ್ಸಿ ಮೋರ್ಚಾ ಪದಾಧಿಕಾರಿಗಳು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಕರೆ ನೀಡಿದರು.

ಕಾಂಗ್ರೆಸ್ ವಿರುದ್ಧ ಜನಜಾಗೃತಿ ಮೂಡಿಸಿ

ಎಸ್ಸಿಪಿ-ಟಿಎಸ್ಪಿ ಯೋಜನೆಯ ₹49 ಸಾವಿರ ಕೋಟಿ ಹಣವನ್ನು ಕಾಂಗ್ರೆಸ್ ಸರ್ಕಾರ ಬೇರೆ ಉದ್ದೇಶಗಳಿಗೆ ಬಳಸಿಕೊಂಡಿದೆ ಎಂದು ಆರೋಪಿಸಿದ ಕಾರಜೋಳ, ಹತ್ತು ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ಸರ್ಕಾರ ಸುಳ್ಳು ಪ್ರಚಾರದ ಮೂಲಕ ಪರಿಶಿಷ್ಟ ಜನಾಂಗದವರಲ್ಲಿ ತಪ್ಪು ತಿಳುವಳಿಕೆ ಮೂಡಿಸಿದೆ ಎಂದರು.

ಇದನ್ನೂ ಓದಿ: ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ

ಎಸ್ಸಿ ಮೋರ್ಚಾ ಪದಾಧಿಕಾರಿಗಳು ಜಿಲ್ಲೆಯಾದ್ಯಂತ ಸಂಚರಿಸಿ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಿಳಿಸಬೇಕು. ಕೇಂದ್ರದ ಬಿಜೆಪಿ ಸರ್ಕಾರ ಯಾವುದೇ ಕಾರಣಕ್ಕೂ ಸಂವಿಧಾನವನ್ನು ಬದಲಾವಣೆ ಮಾಡುವುದಿಲ್ಲ. ಅಸ್ಪೃಶ್ಯತೆ ಮತ್ತು ಅಸಮಾನತೆ ಇರುವವರೆಗೆ ಮೀಸಲಾತಿ ಮುಂದುವರಿಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟಪಡಿಸಿದ್ದಾರೆ ಎಂದರು.

ಗಂಗಾ ಕಲ್ಯಾಣ ಯೋಜನೆಯಡಿ ಪ್ರತಿ ತಾಲ್ಲೂಕಿಗೆ ಕನಿಷ್ಠ 50 ಬೋರ್‌ವೆಲ್‌ಗಳನ್ನು ಮಂಜೂರು ಮಾಡಬೇಕು. ಹೋರಾಟದಿಂದ ಮಾತ್ರ ಜಯ ಸಾಧಿಸಲು ಸಾಧ್ಯ ಎಂದು ಹೇಳಿದರು.

ಬಿಜೆಪಿ ಗೆಲುವಿಗೆ ಸಂಘಟನೆ ಅಗತ್ಯ:

ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಮಾತನಾಡಿ, ಕಾಂಗ್ರೆಸ್‌ನ ಅಪಪ್ರಚಾರದಿಂದ 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ತೊಂದರೆಯಾಯಿತು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಭಿವೃದ್ಧಿಗೆ ಬಳಸಬೇಕಾದ ಹಣವನ್ನು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.

ಇದನ್ನೂ ಓದಿ: ಎಸ್.ಜೆ.ಎಂ. ಕ್ಯಾಂಪಸ್‌ನಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ

ಜಿಲ್ಲೆಯಲ್ಲಿ ಬಿಜೆಪಿಗೆ ಮತ ನೀಡುವವರು ಹೆಚ್ಚಿನ ಸಂಖ್ಯೆಯಲ್ಲಿದ್ದು, ನಾಯಕತ್ವದ ಕೊರತೆಯಿದೆ. ಮುಂಬರುವ ಎಲ್ಲ ಚುನಾವಣೆಗಳಲ್ಲಿ ಸ್ಪರ್ಧಿಸಲು ಎಸ್ಸಿ ಮೋರ್ಚಾ ಪದಾಧಿಕಾರಿಗಳು ಸಿದ್ಧರಾಗಬೇಕು ಎಂದು ಕರೆ ನೀಡಿದರು.

ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಯಾವುದೇ ಆಮಿಷಗಳಿಗೆ ಬಲಿಯಾಗದೆ ಮೊದಲ ಪ್ರಾಶಸ್ತ್ಯದ ಮತ ನೀಡಿ ಬಿಜೆಪಿ ಅಭ್ಯರ್ಥಿ ಸುರೇಶ್ ಅವರನ್ನು ಗೆಲ್ಲಿಸುವಂತೆ ಪದವೀಧರರಲ್ಲಿ ಮನವಿ ಮಾಡಿದರು.

ಅಭ್ಯರ್ಥಿ ಸುರೇಶ್ ಮಾತನಾಡಿ, ಸಾಮಾನ್ಯ ಕಾರ್ಯಕರ್ತನಿಗೂ ಬಿಜೆಪಿಯಲ್ಲಿ ವಿವಿಧ ಅವಕಾಶಗಳಿವೆ. ಅಕ್ಟೋಬರ್‌ನಲ್ಲಿ ನಡೆಯುವ ಚುನಾವಣೆಯಲ್ಲಿ ತಮ್ಮನ್ನು ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದ್ದು, ಗೆಲುವಿಗೆ ಎಲ್ಲರ ಸಹಕಾರ ಅಗತ್ಯ ಎಂದು ಮನವಿ ಮಾಡಿದರು.

ಜಿಲ್ಲಾ ಕಾರ್ಯದರ್ಶಿ ಜಿ.ಹೆಚ್.ಮೋಹನ್ ಪ್ರಾಸ್ತಾವಿಕವಾಗಿ ಮಾತನಾಡಿ, ದೇಶಭಕ್ತಿ, ಸಂಘಟನೆ ಹಾಗೂ ಸಾಮಾಜಿಕ ಭದ್ರತೆಯ ಹಿನ್ನೆಲೆಯಲ್ಲಿ ಎಸ್ಸಿ ಮೋರ್ಚಾ ಪದಾಧಿಕಾರಿಗಳ ಪದಗ್ರಹಣ ಮಹತ್ವದ್ದಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ನ್ಯಾಯ ದೊರಕಿಸಿಕೊಡುವ ನಾಯಕತ್ವವನ್ನು ಬೆಳೆಸಿಕೊಳ್ಳಬೇಕು ಎಂದರು.

ಇದನ್ನೂ ಓದಿ: ತುರವನೂರಿನಲ್ಲಿ ಸ್ವಾತಂತ್ರ್ಯ ಇತಿಹಾಸ ಬಿಂಬಿಸುವ ಉದ್ಯಾನವ ನಿರ್ಮಾಣ | ಟಿ.ರಘುಮೂರ್ತಿ 

ಕಾರ್ಯಕ್ರಮದಲ್ಲಿ ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡ ಪರಶುರಾಂ ಅವರಿಗೆ ಪಕ್ಷದ ಧ್ವಜ ಹಸ್ತಾಂತರಿಸಿ, ನೂತನ ಪದಾಧಿಕಾರಿಗಳಿಗೆ ಪದಗ್ರಹಣ ಮಾಡಿಸಲಾಯಿತು.

ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಉಪಾಧ್ಯಕ್ಷ ಡಾ.ಸಿದ್ದಾರ್ಥ ಗುಂಡಾರ್ಪಿ, ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್, ಭಾರ್ಗವಿ ದ್ರಾವಿಡ್, ಹನುಮಂತೆಗೌಡ, ವಿಧಾನಪರಿಷತ್ ಮಾಜಿ ಸದಸ್ಯ ಡಾ.ಎ.ಎಚ್.ಶಿವಯೋಗಿಸ್ವಾಮಿ, ಪ್ರಧಾನ ಕಾರ್ಯದರ್ಶಿ ಮಾಧುರಿ ಗಿರೀಶ್, ನಾಗರಾಜ್, ಮಲ್ಲೇಶ್, ಬಾಳೆಕಾಯಿ ರಾಂದಾಸ್, ಮಂಜುಳಮ್ಮ, ರಾಜಶೇಖರ್ ಸೇರಿದಂತೆ ಹಲವರು ವೇದಿಕೆಯಲ್ಲಿದ್ದರು. ಎಸ್ಸಿ ಮೋರ್ಚಾ ನಿಕಟಪೂರ್ವ ಅಧ್ಯಕ್ಷ ತಿಪ್ಪೇಸ್ವಾಮಿ ಸ್ವಾಗತಿಸಿದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BJPChitradurgaChitradurga newsVajpayee Special Sessionಚಿತ್ರದುರ್ಗಚಿತ್ರದುರ್ಗ ನ್ಯೂಸ್ಬಿಜೆಪಿವಾಜಪೇಯಿ ವಿಶೇಷ ಅಧಿವೇಶನ
Share This Article
Facebook Email Print
Previous Article Sneezing ನೀವು ಆಗಾಗ್ಗೆ ಸೀನುವುದನ್ನು ತಡೆಹಿಡಿದರೆ ಈ ಅಂಗಗಳು ಹಾನಿಗೊಳಗಾಗುತ್ತವೆಯಂತೆ
Next Article ಜ್ಯೋತಿರಾಜ್‌, ನಿವೇದಿತಾ ಹಸೆಮಣೆ ಏರಲು ಸಜ್ಜಾದ ಜ್ಯೋತಿರಾಜ್‌
Leave a Comment

Leave a Reply Cancel reply

Your email address will not be published. Required fields are marked *

Farmers' union-led strike enters 60th day
60ನೇ ದಿನಕ್ಕೆ ಕಾಲಿಟ್ಟ ಭೀಮಸಮುದ್ರದ ಗಣಿ ಮುಷ್ಕರ | ಎಸ್‌.ಆರ್‌.ಹಿರೇಮಠ, ರವಿಕೃಷ್ಣಾರೆಡ್ಡಿ ಭಾಗೀ
ಮುಖ್ಯ ಸುದ್ದಿ
Farmers' road blockade near Mavinakatte Gate
ಕೆರೆ ಒತ್ತುವರಿ ತೆರವು, ರಾಗಿ ಹಣ ಬಿಡುಗಡೆಗೆ ಆಗ್ರಹ | ಮಾವಿನಕಟ್ಟೆ ಗೇಟ್ ಬಳಿ ರೈತರ ರಸ್ತೆ ತಡೆ
ಮುಖ್ಯ ಸುದ್ದಿ
ಮಲ್ಟಿಫ್ಲೆಕ್ಸ್‌ಗಳಲ್ಲಿ ಕನ್ನಡ ಚಿತ್ರಗಳ ಹವಾ | ನಟ ಶಿವರಾಜ್‌ಕುಮಾರ್‌
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ | ಅಕ್ಟೋಬರ್ 05 | ಶೇಂಗಾ, ರಾಗಿ, ಮೆಕ್ಕೆಜೋಳ ರೇಟ್….
ಮಾರುಕಟ್ಟೆ ಧಾರಣೆ

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up