By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಅರ್ಜಿ ಅಹ್ವಾನ
    ನೇಕಾರ ಸಮ್ಮಾನ್ ಯೋಜನೆ | ಅರ್ಜಿ ಆಹ್ವಾನ
    14 minutes ago
    ಬಿ.ಕೆ.ಬಸವರಾಜ
    ಸರ್ಕಾರಿ ಕಲಾ ಕಾಲೇಜು ಸಹ ಪ್ರಾಧ್ಯಾಪಕ ಬಸವರಾಜ್ ಗೆ PHD 
    2 hours ago
    ಭದ್ರಾ ಮೇಲ್ದಂಡೆ ಯೋಜನೆ ಮುಖ್ಯ ಇಂಜಿನಿಯರ್ ಆಗಿ ಎಚ್‌.ರವಿಶಂಕರ್ ನಿಯುಕ್ತಿ
    5 hours ago
    student bus pass
    ಉಚಿತ ಬಸ್ ಪಾಸ್ | ವಿದ್ಯಾರ್ಥಿಗಳಿಂದ ಅರ್ಜಿ ಅಹ್ವಾನ 
    5 hours ago
    ಬಿಜೆಪಿ ಶಕ್ತಿಕೇಂದ್ರ ಪ್ರಮುಖರ ಸಭೆಗೆ ಜಿ.ಎಚ್.ತಿಪ್ಪಾರೆಡ್ಡಿ ಚಾಲನೆ
    ಬಿಜೆಪಿ ಶಕ್ತಿಕೇಂದ್ರ ಪ್ರಮುಖರ ಸಭೆಗೆ ಜಿ.ಎಚ್.ತಿಪ್ಪಾರೆಡ್ಡಿ ಚಾಲನೆ
    7 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    4 days ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 weeks ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    3 weeks ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    3 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    3 weeks ago
  • ತಾಲೂಕು
    ತಾಲೂಕುShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    5 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 weeks ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 16 | ಹೊಸ ವ್ಯವಹಾರಗಳಲ್ಲಿ ಹೂಡಿಕೆ, ಮಕ್ಕಳ ಆರೋಗ್ಯದಲ್ಲಿ ಜಾಗೃತಿ ವಹಿಸಿ
    10 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 15 | ವ್ಯವಹಾರದಲ್ಲಿ ಆರ್ಥಿಕ ಪ್ರಗತಿ, ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 14 | ವೃತ್ತಿ ಮತ್ತು ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿ, ದೂರ ಪ್ರಯಾಣ ಬೇಡ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 13 | ಕೈಗೊಂಡ ಕೆಲಸಗಳಲ್ಲಿ ಅಡಚಣೆಗಳು, ಅರೋಗ್ಯದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 12 | ಕೈಗೊಂಡ ಕೆಲಸದಲ್ಲಿ ವಿಳಂಬ, ಆರ್ಥಿಕ ಸಂಕಷ್ಟ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 15 | ಮೆಕ್ಕೆಜೋಳ, ಶೇಂಗಾ ರೇಟ್….
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 12 | ರಾಗಿ, ಮೆಕ್ಕೆಜೋಳ ರೇಟ್….
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 11 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 10 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    2 weeks ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    3 weeks ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    5 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    4 weeks ago
  • Life Style
    Life StyleShow More
    These items never spoil, so they can be stored for a long time
    ಈ ವಸ್ತುಗಳು ಎಂದಿಗೂ ಹಾಳಾಗುವುದಿಲ್ಲ, ಹಾಗಾಗಿ ಅವುಗಳನ್ನು ಹೆಚ್ಚು ಕಾಲ ಸಂಗ್ರಹಿಸಿಡಬಹುದು
    8 hours ago
    Eat these fruits to stay healthy during the rainy season
    ಮಳೆಗಾಲದಲ್ಲಿ ಆರೋಗ್ಯವಾಗಿರಲು ಈ ಹಣ್ಣುಗಳನ್ನು ಸೇವಿಸಿ
    9 hours ago
    eyes
    ಕಣ್ಣುಗಳಲ್ಲಿನ ಈ ಬದಲಾವಣೆಗಳು ರೋಗಗಳನ್ನು ಸೂಚಿಸುತ್ತವೆಯಂತೆ
    1 day ago
    care of your skin during pregnancy
    ಗರ್ಭಾವಸ್ಥೆಯಲ್ಲಿ ಚರ್ಮದ ಆರೈಕೆ ಮಾಡುವಾಗ ಈ ವಿಷಯಗಳನ್ನು ನೆನಪಿನಲ್ಲಿಡಿ
    1 day ago
    teeth
    ವೃದ್ಧರಾದ ಮೇಲೂ ನಿಮ್ಮ ಹಲ್ಲುಗಳು ಗಟ್ಟಿಯಾಗಿರಲು ಈ ಸಲಹೆ ಅನುಸರಿಸಿ
    2 days ago
Reading: Valmiki Jayanti; ಅ.17 ರಂದು ವಾಲ್ಮೀಕಿ ಜಯಂತಿ | ಅರ್ಥಪೂರ್ಣ ಆಚರಣೆಗೆ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಸೂಚನೆ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

Valmiki Jayanti; ಅ.17 ರಂದು ವಾಲ್ಮೀಕಿ ಜಯಂತಿ | ಅರ್ಥಪೂರ್ಣ ಆಚರಣೆಗೆ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಸೂಚನೆ 

News Desk Chitradurga News
Last updated: 1 October 2024 19:38
News Desk Chitradurga News
2 years ago
Share
ಅ.17 ರಂದು ವಾಲ್ಮೀಕಿ ಜಯಂತಿ | ಅರ್ಥಪೂರ್ಣ ಆಚರಣೆಗೆ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಸೂಚನೆ 
ಅ.17 ರಂದು ವಾಲ್ಮೀಕಿ ಜಯಂತಿ | ಅರ್ಥಪೂರ್ಣ ಆಚರಣೆಗೆ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಸೂಚನೆ 
SHARE

CHITRADURGHA NEWS | 01 OCTOBER 2024

ಚಿತ್ರದುರ್ಗ: ಶ್ರೀ ಮಹರ್ಷಿ ವಾಲ್ಮೀಕಿ(Valmiki) ಜಯಂತಿಯನ್ನು ಜಿಲ್ಲಾ ಕೇಂದ್ರದಲ್ಲಿ ಇದೇ ಅಕ್ಟೋಬರ್ 17 ರಂದು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದ್ದು, ಈ ನಿಟ್ಟಿನಲ್ಲಿ ಅಗತ್ಯ ಪೂರ್ವಸಿದ್ಧತೆ ಕೈಗೊಳ್ಳುವಂತೆ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕ್ಲಿಕ್ ಮಾಡಿ ಓದಿ: Jayadeva Guru: ಜಯದೇವ ಶ್ರೀಗಳ ಬೆಳ್ಳಿ ಪ್ರತಿಮೆ | ಅ.5 ರಂದು ಲೋಕಾರ್ಪಣೆ

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಸಂಬಂಧ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಯಂತಿ ಅಂಗವಾಗಿ ಅಕ್ಟೋಬರ್ 17ರಂದು ಬೆಳಿಗ್ಗೆ 10ಕ್ಕೆ ನಗರದ ಐತಿಹಾಸಿಕ ಕೋಟೆ ಮುಂಭಾಗದಿಂದ ಮಹರ್ಷಿ ವಾಲ್ಮೀಕಿ ಭಾವಚಿತ್ರದ ಮೆರವಣಿಗೆ ಪ್ರಾರಂಭವಾಗಿ ಆನೆಬಾಗಿಲು ಮೂಲಕ, ಗಾಂಧಿವೃತ್ತ, ಮದಕರಿ ನಾಯಕ ವೃತ್ತದ ಮೂಲಕ ತರಾಸು ರಂಗಮಂದಿರ ತಲುಪಲಿದೆ. ಮಧ್ಯಾಹ್ನ 12ಕ್ಕೆ ನಗರದ ತರಾಸು ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.

ಸರ್ಕಾರದ ಶಿಷ್ಟಾಚಾರದ ಅನುಸಾರ ಆಹ್ವಾನ ಪತ್ರಿಕೆ ಮುದ್ರಿಸಿ, ಜನಪ್ರತಿನಿಧಿಗಳನ್ನು ಜಯಂತಿಗೆ ಕರೆಯಲಾಗುವುದು. ಉತ್ತಮ ವಾಗ್ಮಿಗಳಿಂದ ಉಪನ್ಯಾಸ ಹಾಗೂ ಗೀತ ಗಾಯನ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಹೇಳಿದರು.

ಕ್ಲಿಕ್ ಮಾಡಿ ಓದಿ: internal reservation: ಹಿರಿಯೂರಿನಿಂದ ಜಿಲ್ಲಾಧಿಕಾರಿ ಕಚೇರಿಗೆ ಪಾದಯಾತ್ರೆ | ಒಳಮೀಸಲಾತಿ ಅನುಷ್ಠಾನಕ್ಕೆ ಆಗ್ರಹ

ನಗರಸಭೆ ವತಿಯಿಂದ ತ.ರಾ.ಸು ರಂಗಮಂದಿರ ಸ್ವಚ್ಛತಾ ಕಾರ್ಯ ಹಾಗೂ ಶುದ್ಧ ಕುಡಿಯುವ ನೀರಿನ ಪೂರೈಕೆ ವ್ಯವಸ್ಥೆ ಕಲ್ಪಿಸಬೇಕು. ತೋಟಗಾರಿಕೆ ಇಲಾಖೆ ವತಿಯಿಂದ ವೇದಿಕೆ ಕಾರ್ಯಕ್ರಮದ ಸ್ಥಳದಲ್ಲಿ ಹೂವಿನ ಕುಂಡಗಳನ್ನು ನೀಡಬೇಕು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇಲಾಖೆ ಅಧಿಕಾರಿಗಳು ತ.ರಾ.ಸು ರಂಗಮಂದಿರ ಕಾಯ್ದಿರಿಸುವುದರೊಂದಿಗೆ ಅಗತ್ಯ ಕಲಾತಂಡದ ವ್ಯವಸ್ಥೆ ಮಾಡುವಂತೆ ತಿಳಿಸಿದರು.

ಜಿಲ್ಲಾ ಮಟ್ಟದಲ್ಲಿ ಶ್ರೀ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಹಾಗೂ ಜಯಂತಿ ಯಶಸ್ವಿಗೆ ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದ ಅವರು, ವಸತಿ ನಿಲಯ ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ವಿಚಾರ ಸಂಕಿರಣ, ಉಪನ್ಯಾಸ ಮಾಲಿಕೆ ಕಾರ್ಯಕ್ರಮ ಏರ್ಪಡಿಸಿ, ನಂತರ ಭಾಷಣ, ಪ್ರಬಂಧ ಸ್ಪರ್ಧೆ ಕಾರ್ಯಕ್ರಮ ಹಮ್ಮಿಕೊಂಡು ವಾಲ್ಮೀಕಿ ಕುರಿತು ಅರಿವು ಮೂಡಿಸಬೇಕು. ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆಗೆ ಕ್ರಮ ವಹಿಸಬೇಕು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಚಿತ್ರದುರ್ಗ ನಗರದ ಮದಕರಿ ವೃತ್ತದಲ್ಲಿ ನಿರ್ಮಿಸಲಾಗಿರುವ ವಾಲ್ಮೀಕಿ ಭವನ ಅವೈಜ್ಞಾನಿಕವಾಗಿ ನಿರ್ಮಾಣವಾಗಿದ್ದು, ಇಲ್ಲಿ ಯಾವುದೇ ಕಾರ್ಯಕ್ರಮ ಆಯೋಜನೆ ಮಾಡಲು ಸಾಧ್ಯವಾಗುತ್ತಿಲ್ಲ. ಈ ಕುರಿತು ಜಿಲ್ಲಾಡಳಿತಕ್ಕೆ ಮನವಿ ಮಾಡಲಾಗಿದೆ.

ಕ್ಲಿಕ್ ಮಾಡಿ ಓದಿ: MLC KS NAVEEN: ಹೊಸದುರ್ಗ ನನ್ನ ಕಾಯಕ ಕ್ಷೇತ್ರ | ವಿಧಾನ ಪರಿಷತ್ ಸದಸ್ಯ ಕೆ.ಎಸ್‌.ನವೀನ್‌ | 50ನೇ ವರ್ಷದ ಜನ್ಮದಿನಾಚರಣೆ ಸಂಭ್ರಮ

ವಾಲ್ಮೀಕಿ ಭವನ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗೆ ಹಸ್ತಾಂತರವಾಗಿಲ್ಲ. ಕೆಲವು ತಾಂತ್ರಿಕ ಸಮಸ್ಯೆಗಳು ಇದ್ದು, ಈ ಕುರಿತು ಸಂಬಂಧಪಟ್ಟವರು ಅಗತ್ಯ ಕ್ರಮ ವಹಿಸಬೇಕು ಎಂದು ತಾಲ್ಲೂಕು ನಾಯಕ ಸಮಾಜದ ಅಧ್ಯಕ್ಷ ಬಿ.ಕಾಂತರಾಜ್ ಅಸಮಾಧಾನ ವ್ಯಕ್ತಪಡಿಸಿದರು.

ಇದಕ್ಕೆ ದನಿಗೂಡಿಸಿದ ನಗರಸಭೆ ಸದಸ್ಯ ವೆಂಕಟೇಶ್, ಜಿಲ್ಲಾ ನಾಯಕ ಸಮಾಜದ ಅಧ್ಯಕ್ಷ ಹೆಚ್.ಜೆ.ಕೃಷ್ಣಮೂರ್ತಿ, ವಾಲ್ಮೀಕಿ ಭವನ ಉಪಯೋಗಕ್ಕೆ ಬಾರದ ಸ್ಥಿತಿಯಲ್ಲಿದೆ ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ನಗರದ ಮಧ್ಯಭಾಗದಲ್ಲಿರುವ ವಾಲ್ಮೀಕಿ ಭವನ ಯಾವ ಉದ್ದೇಶಕ್ಕೆ ನಿರ್ಮಾಣವಾಗಿದೆಯೋ ಅದು ಸದುಪಯೋಗವಾಗಬೇಕು. ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಆಸಕ್ತಿವಹಿಸಿ ಸಂಬಂಧಪಟ್ಟವರ ಜೊತೆ ಚರ್ಚಿಸಿ, ಸಭೆ ನಡೆಸಿ, ತಕ್ಷಣವೇ ಅಗತ್ಯ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಕಚೇರಿ ಸ್ಥಳಾಂತರಿಸಿ:

ಚಿತ್ರದುರ್ಗ ನಗರದ ಜೆಸಿಆರ್ 4ನೇ ಕ್ರಾಸ್, ಗಣೇಶ ದೇವಸ್ಥಾನ ಹತ್ತಿರ ಇರುವ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯನ್ನು ಸಾರ್ವಜನಿಕರ ಹಿತದೃಷ್ಠಿಯಿಂದ ನಗರದ ಬಿ.ಡಿ.ರಸ್ತೆಯ ಪ್ರವಾಸಿ ಮಂದಿರದ ಸಮೀಪ ಲಿಡ್ಕರ್ ಭವನಕ್ಕೆ ಸ್ಥಳಾಂತರಿಸಬೇಕು ಎಂದು ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಕ್ರಮವಹಿಸಿಲ್ಲ.

ಕ್ಲಿಕ್ ಮಾಡಿ ಓದಿ: Gaurasamudra Maramma Devi: ಗೌರಸಮುದ್ರ ಮಾರಮ್ಮದೇವಿ ಮರಿ ಪರಿಷೆ | ಲಕ್ಷಾಂತರ ಭಕ್ತರ ಆಗಮನದ ನಿರೀಕ್ಷೆ

ವಾಲ್ಮೀಕಿ ಜಯಂತಿಯಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಉದ್ಘಾಟನೆ ಕಾರ್ಯ ಆಗಬೇಕು ಎಂದು ನಾಯಕ ಸಮಾಜದ ಮುಂಡರು ಉಪವಿಭಾಗಾಧಿಕಾರಿ ಎಂ.ಕಾರ್ತಿಕ್‍ಗೆ ಮನವಿ ಮಾಡಿದರು.

ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಜಿಲ್ಲಾ ಕಚೇರಿ ಸ್ಥಳಾಂತರಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಭರವಸೆ ನೀಡಿದರು.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಜಂಟಿನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಕಾಳೆಸಿಂಗೆ, ಜಿಲ್ಲಾ ನಾಯಕ ಸಮಾಜದ ಅಧ್ಯಕ್ಷ ಹೆಚ್.ಜೆ.ಕೃಷ್ಣಮೂರ್ತಿ, ತಾಲ್ಲೂಕು ನಾಯಕ ಸಮಾಜದ ಅಧ್ಯಕ್ಷ ಬಿ.ಕಾಂತರಾಜ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಹೆಚ್.ದಿವಾಕರ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ನಾಗಸಮುದ್ರ ಸೇರಿದಂತೆ ಮತ್ತಿತರರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:celebrationChitradurgaChitradurga newsChitradurga UpdatesForecastKannada Latest NewsKannada NewsmeaningfulSub-Divisional Officer M.KarthikValmiki Jayantiಅರ್ಥಪೂರ್ಣಆಚರಣೆಉಪವಿಭಾಗಾಧಿಕಾರಿ ಎಂ.ಕಾರ್ತಿಕ್ಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಲೇಟೆಸ್ಟ್ ಸುದ್ದಿಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ಸುದ್ದಿವಾಲ್ಮೀಕಿ ಜಯಂತಿಸೂಚನೆ
Share This Article
Facebook Email Print
Previous Article ADGP ಚಂದ್ರಶೇಖರ್‍ ಅಮಾನತುಗೊಳಿಸಿ ಸೂಕ್ತ ತನಿಖೆಗೆ ಜೆಡಿಎಸ್ ಆಗ್ರಹ  ADGP ಚಂದ್ರಶೇಖರ್‍ ಅಮಾನತುಗೊಳಿಸಿ ಸೂಕ್ತ ತನಿಖೆಗೆ ಜೆಡಿಎಸ್ ಆಗ್ರಹ 
Next Article suspended ಲಂಚ ಪಡೆದ ಗ್ರಾಮ ಆಡಳಿತಾಧಿಕಾರಿ SUSPENSION
Leave a Comment

Leave a Reply Cancel reply

Your email address will not be published. Required fields are marked *

ಅರ್ಜಿ ಅಹ್ವಾನ
ನೇಕಾರ ಸಮ್ಮಾನ್ ಯೋಜನೆ | ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ಬಿ.ಕೆ.ಬಸವರಾಜ
ಸರ್ಕಾರಿ ಕಲಾ ಕಾಲೇಜು ಸಹ ಪ್ರಾಧ್ಯಾಪಕ ಬಸವರಾಜ್ ಗೆ PHD 
ಮುಖ್ಯ ಸುದ್ದಿ
ಭದ್ರಾ ಮೇಲ್ದಂಡೆ ಯೋಜನೆ ಮುಖ್ಯ ಇಂಜಿನಿಯರ್ ಆಗಿ ಎಚ್‌.ರವಿಶಂಕರ್ ನಿಯುಕ್ತಿ
ಮುಖ್ಯ ಸುದ್ದಿ
student bus pass
ಉಚಿತ ಬಸ್ ಪಾಸ್ | ವಿದ್ಯಾರ್ಥಿಗಳಿಂದ ಅರ್ಜಿ ಅಹ್ವಾನ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up