ಮುಖ್ಯ ಸುದ್ದಿ
ವಾಣಿವಿಲಾಸ ಸಾಗರ ಜಲಾಶಯ ಭರ್ತಿಗೆ ಅರ್ಧ ಅಡಿ ಬಾಕಿ
CHITRADURGA NEWS | 29 DECEMBER 2024
ಚಿತ್ರದುರ್ಗ: ವಾಣಿವಿಲಾಸ ಸಾಗರ ಜಲಾಶಯದ ನೀರಿನ ಮಟ್ಟ 129.50 ಅಡಿ ತಲುಪಿದೆ.
ಡಿಸೆಂಬರ್ 29 ಭಾನುವಾರ ಬೆಳಗ್ಗೆ ನಡೆಸಿದ ಮಾಪನದ ವೇಳೆ ಜಲಾಶಯಕ್ಕೆ 693 ಕ್ಯೂಸೆಕ್ ನೀರು ಹರಿದು ಬಂದಿದೆ.
135 ಅಡಿ ಎತ್ತರ ಇರುವ ಮಾರಿಕಣಿವೆ ಡ್ಯಾಂ 130 ಅಡಿಗೆ ನೀರು ಬಂದ ತಕ್ಷಣ ಕೋಡಿ ಬೀಳಲಿದೆ.
Also Read : ಈಜಲು ಹೋಗಿದ್ದ ಯುವಕ ನೀರು ಪಾಲು | ಸಂಬಂಧಿಕರ ಆಕ್ರಂಧನ
30 ಟಿಎಂಸಿ ಅಡಿ ಸಾಮರ್ಥ್ಯದ ಜಲಾಶಯಕ್ಕೆ ಈವರೆಗೆ 30 ಟಿಎಂಸಿ ಅಡಿ ನೀರು ಬಂದಿದೆ.
ಇನ್ನೂ ಅರ್ಧ ಅಡಿ ನೀರು ಬರುವುದು ಬಾಕಿಯಿದ್ದು, ಒಂದು ವಾರದಲ್ಲಿ ಕೋಡಿ ಬೀಳಲಿದೆ.
Follow Chitradurga news on WhatsApp