ವಾಣಿವಿಲಾಸ ಸಾಗರ ಜಲಾಶಯ ಮಟ್ಟ 129.40 ಅಡಿ

ವಾಣಿವಿಲಾಸ ಸಾಗರ

CHITRADURGA NEWS | 27 DECEMBER 2024

ಚಿತ್ರದುರ್ಗ: ವಾಣಿವಿಲಾಸ ಸಾಗರ ಜಲಾಶಯದ ನೀರಿನ ಮಟ್ಟ 129.40 ಅಡಿ ತಲುಪಿದೆ.

ಡಿಸೆಂಬರ್ 27 ಶುಕ್ರವಾರ ಬೆಳಗ್ಗೆ ನಡೆಸಿದ ಮಾಪನದ ವೇಳೆ ಜಲಾಶಯಕ್ಕೆ 693 ಕ್ಯೂಸೆಕ್ ನೀರು ಹರಿದು ಬಂದಿದೆ.

ಕ್ಲಿಕ್ ಮಾಡಿ ಓದಿ: ನಾಯಿ ಬಾಯಲ್ಲಿ ನವಜಾತ ಶಿಶು | ಚಿತ್ರದುರ್ಗದಲ್ಲೊಂದು ಅಮಾನವೀಯ ಘಟನೆ

135 ಅಡಿ ಎತ್ತರ ಇರುವ ಮಾರಿಕಣಿವೆ ಡ್ಯಾಂ 130 ಅಡಿಗೆ ನೀರು ಬಂದ ತಕ್ಷಣ ಕೋಡಿ ಬೀಳಲಿದೆ.

30 ಟಿಎಂಸಿ ಅಡಿ ಸಾಮರ್ಥ್ಯದ ಜಲಾಶಯಕ್ಕೆ ಈವರೆಗೆ 29.91 ಟಿಎಂಸಿ‌ ಅಡಿ ನೀರು ಬಂದಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version