ಮುಖ್ಯ ಸುದ್ದಿ
ವಾಣಿವಿಲಾಸ ಸಾಗರ ಜಲಾಶಯ | ಇಂದಿನ ನೀರಿನ ಮಟ್ಟ

Published on
CHITRADURGA NEWS | 31 DECEMBER 2024
ಚಿತ್ರದುರ್ಗ: ವಾಣಿವಿಲಾಸ ಸಾಗರ ಜಲಾಶಯದ ನೀರಿನ ಮಟ್ಟ 129.60 ಅಡಿ ತಲುಪಿದೆ.
ಕ್ಲಿಕ್ ಮಾಡಿ ಓದಿ: ರೈತರ ಕೃಷಿ ಪಂಪ್ ಸೆಟ್ ಗಳಿಗೆ ಪ್ರತಿದಿನ 7 ತಾಸು ವಿದ್ಯುತ್ | ಸಚಿವ ಕೆ.ಜೆ.ಜಾರ್ಜ್
ಡಿಸೆಂಬರ್ 31 ಮಂಗಳವಾರ ಬೆಳಗ್ಗೆ ನಡೆಸಿದ ಮಾಪನದ ವೇಳೆ ಜಲಾಶಯಕ್ಕೆ 693 ಕ್ಯೂಸೆಕ್ ನೀರು ಹರಿದು ಬಂದಿದೆ.
135 ಅಡಿ ಎತ್ತರ ಇರುವ ಮಾರಿಕಣಿವೆ ಡ್ಯಾಂ 130 ಅಡಿಗೆ ನೀರು ಬಂದ ತಕ್ಷಣ ಕೋಡಿ ಬೀಳಲಿದೆ.
30 ಟಿಎಂಸಿ ಅಡಿ ಸಾಮರ್ಥ್ಯದ ಜಲಾಶಯಕ್ಕೆ ಈವರೆಗೆ 30.08 ಟಿಎಂಸಿ ಅಡಿ ನೀರು ಬಂದಿದೆ.
ಕ್ಲಿಕ್ ಮಾಡಿ ಓದಿ: ದಿನ ಭವಿಷ್ಯ | ಡಿಸೆಂಬರ್ 31 | ಹಣಕಾಸಿನ ವ್ಯವಹಾರಗಳಲ್ಲಿ ಅನುಕೂಲ, ದೀರ್ಘಕಾಲದ ಸಮಸ್ಯೆಗಳು ನಿವಾರಣೆ
ಇನ್ನೂ ಅರ್ಧ ಅಡಿ ನೀರು ಬರುವುದು ಬಾಕಿಯಿದ್ದು, ಒಂದು ವಾರದಲ್ಲಿ ಕೋಡಿ ಬೀಳಲಿದೆ.
Continue Reading
Related Topics:Chitradurga, Chitradurga news, Chitradurga Updates, Kannada Latest News, Kannada News, Marikaniwe Dam, Reservoir, Vani Vilasa Sagar, VV Sagar, ಕನ್ನಡ ನ್ಯೂಸ್, ಕನ್ನಡ ಲೇಟೆಸ್ಟ್ ನ್ಯೂಸ್, ಕನ್ನಡ ಸುದ್ದಿ, ಚಿತ್ರದುರ್ಗ, ಚಿತ್ರದುರ್ಗ ಅಪ್ಡೇಟ್ಸ್, ಜಲಾಶಯ, ಮಾರಿಕಣಿವೆ ಡ್ಯಾಂ, ವಾಣಿ ವಿಲಾಸ ಸಾಗರ, ವಿವಿ ಸಾಗರ

Click to comment