By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಮುಸ್ಲೀಂ ಸಮುದಾಯದಿಂದ ಪ್ರತಿಭಟನೆ
    ಜಮೀರ್‌ ಅಹಮ್ಮದ್‌ ಅವರಿಗೆ ಡಿಸಿಎಂ ಸ್ಥಾನಕ್ಕೆ ಒತ್ತಾಯ | ಮುಸ್ಲೀಂ ಮುಖಂಡರಿಂದ ಪ್ರತಿಭಟನೆ
    13 hours ago
    Municipal Council
    ಚಿತ್ರದುರ್ಗಕ್ಕೆ ಐದು ದಿನ ಶಾಂತಿಸಾಗರ ನೀರು ಸ್ಥಗಿತ 
    14 hours ago
    MLC KS NAVEEN
    ಪದವೀಧರ ಕ್ಷೇತ್ರದ ಚುನಾವಣೆ | ಉಸ್ತುವಾರಿಗಳಾಗಿ ಕೆ.ಎಸ್.ನವೀನ್, ರಘು ಚಂದನ್ ನೇಮಕ
    14 hours ago
    ಅರ್ಜಿ ಅಹ್ವಾನ
    ತೋಟಗಾರಿಕೆ ಬೆಳೆಗಳಿಗೆ ಸಹಾಯಧನ | ಅರ್ಜಿ ಆಹ್ವಾನ
    21 hours ago
    ವಾರ್ಷಿಕ ಮಹಾಸಭೆ ಮತ್ತು ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭದಲ್ಲಿ ಮಾಲತೇಶ್ ಮುದ್ದಜ್ಜಿ ಮಾತನಾಡಿದರು
    ಸರ್ಕಾರಿ ನೌಕರರ ಸಂಘಕ್ಕೆ ಜಿಲ್ಲಾಡಳಿತದಿಂದ 2 ಎಕರೆ ಜಮೀನು | ಭವ್ಯ ನೌಕರ ಭವನ ನಿರ್ಮಾಣಕ್ಕೆ ಯೋಜನೆ | ಮಾಲತೇಶ್ ಮುದ್ದಜ್ಜಿ
    24 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 days ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    1 week ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    1 week ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    2 weeks ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    5 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    5 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    13 hours ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 days ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 days ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    4 days ago
    Adike rate
    ಅಡಿಕೆ ಧಾರಣೆ | 2 ಜೂನ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    5 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 07 | ಪ್ರಯಾಣದಲ್ಲಿ ಅಡೆತಡೆಗಳು, ಆರೋಗ್ಯದ ಕಡೆ ಜಾಗೃತಿ ವಹಿಸಿ
    2 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 06 | ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಕೈಗೊಂಡ ಕೆಲಸದಲ್ಲಿ ಯಶಸ್ಸು
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 05 | ಉದ್ಯೋಗಿಗಳಿಗೆ ಅಧಿಕಾರಿಗಳ ಬೆಂಬಲ, ವ್ಯವಹಾರದಲ್ಲಿ ನಿರೀಕ್ಷಿತ ಪ್ರಗತಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 04 | ವೃತ್ತಿಪರ ವ್ಯವಹಾರಗಳಲ್ಲಿ ಲಾಭ, ದೂರ ಪ್ರಯಾಣದ ಸೂಚನೆ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 03 | ಮಾನಸಿಕ ಒತ್ತಡ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 05 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    6 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    2 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    2 days ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    1 week ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    5 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    5 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • Life Style
    Life StyleShow More
    Purple seed powder
    ಖಾಲಿ ಹೊಟ್ಟೆಯಲ್ಲಿ ನೇರಳೆ ಬೀಜದ ಪುಡಿಯನ್ನು ಉಗುರು ಬೆಚ್ಚಗಿನ ನೀರಿನೊಂದಿಗೆ ಕುಡಿದರೆ ಏನಾಗುತ್ತದೆ ಗೊತ್ತಾ?
    39 minutes ago
    rose water
    ರೋಸ್ ವಾಟರ್ ಬೆರೆಸಿದ ನೀರಿನಲ್ಲಿ ಸ್ನಾನ ಮಾಡಿದರೆ ಈ ಪ್ರಯೋಜನ ಪಡೆಯಬಹುದು
    2 hours ago
    Apply beetroot to your hair
    ಕೂದಲಿಗೆ ಬೀಟ್‌ರೂಟ್ ಹಚ್ಚಿ ಈ ಅದ್ಭುತ ಪ್ರಯೋಜನಗಳನ್ನು ಪಡೆಯಿರಿ
    1 day ago
    eat mango during pregnancy
    ಗರ್ಭಾವಸ್ಥೆಯಲ್ಲಿ ಮಾವು ತಿನ್ನುವುದು ಸುರಕ್ಷಿತವೇ? 
    1 day ago
    mango or mango fruit
    ಮಾವಿನ ಕಾಯಿ ಮತ್ತು ಮಾವಿನ ಹಣ್ಣಿನಲ್ಲಿ ಯಾವುದು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ?
    2 days ago
Reading: Vanivilasa Sagar: ಬೆಂಗಳೂರಿನ ಒಡಲು ಸೇರಲಿದೆ ವಾಣಿವಿಲಾಸ ಸಾಗರ | ಮುನ್ಸೂಚನೆ ನೀಡಿದ ಸಚಿವ ಸುಧಾಕರ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

Vanivilasa Sagar: ಬೆಂಗಳೂರಿನ ಒಡಲು ಸೇರಲಿದೆ ವಾಣಿವಿಲಾಸ ಸಾಗರ | ಮುನ್ಸೂಚನೆ ನೀಡಿದ ಸಚಿವ ಸುಧಾಕರ್

News Desk Chitradurga News
Last updated: 15 August 2024 12:00
News Desk Chitradurga News
2 years ago
Share
d.sudhakar
ಚಿತ್ರದುರ್ಗ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಗುರುವಾರ ನಡೆದ 78ನೇ ಸ್ವಾತಂತ್ಯೋತ್ಸವದ ಸಮಾರಂಭದಲ್ಲಿ ಪಥ ಸಂಚಲನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್‌ ಗೌರವ ವಂದನೆ ಸ್ವೀಕರಿಸಿದರು.
SHARE

CHITRADURGA NEWS | 15 AUGUST 2024
ಚಿತ್ರದುರ್ಗ: ಜಿಲ್ಲೆಯ ಜೀವನಾಡಿಯಾಗಿರುವ ವಾಣಿವಿಲಾಸ ಸಾಗರ (Vanivilasa Sagar) ಜಲಾಶಯದ ನೀರನ್ನು ಬೆಂಗಳೂರಿಗೆ ಕುಡಿಯುವ ನೀರು ಪೂರೈಸುವ ಯೋಜನೆಗೆ ಬಳಸಿಕೊಳ್ಳಲು ಸರ್ಕಾರ ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್‌ ತಿಳಿಸಿದರು.

ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಗುರುವಾರ ನಡೆದ 78ನೇ ಸ್ವಾತಂತ್ಯೋತ್ಸವದ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಜಲಾಶಯಕ್ಕೆ ಪ್ರಸ್ತುತ ಭದ್ರಾ ಜಲಾಶಯದಿಂದ ಪ್ರತಿ ನಿತ್ಯ 700 ಕ್ಯೂಸೆಕ್ಸ್ ನೀರು ಹರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎತ್ತಿನಹೊಳೆ ಯೋಜನೆ ಕಾಮಗಾರಿ ಪೂರ್ಣಗೊಳ್ಳುವವರೆಗೂ ಎತ್ತಿನಹೊಳೆ ಮುಖ್ಯ ಕಾಲುವೆ 32.50 ಕಿ.ಮೀ. ದಲ್ಲಿ ಬೇಲೂರು ತಾಲ್ಲೂಕಿನ ಹೊಲಬಗೆರೆ ಗ್ರಾಮದ ಬಳಿಯ ಎಸ್ಕೆಪ್ ಮುಖಾಂತರ ಬೆಟ್ಟದ ಆಲೂರು ಹಳೇಬೀಡು ಕೆರೆ ಬೆಳವಾಡಿ ಕೆರೆ-ಮುಖಾಂತರ ವೇದಾವತಿ ನದಿಗೆ ಹರಿಸಿ ಅಲ್ಲಿಂದ ವಾಣಿವಿಲಾಸ ಸಾಗರ ಜಲಾಶಯ ತುಂಬಿಸುವ ಪ್ರಸ್ತಾವನೆ ಇದೆ ಎಂದರು.

ಕ್ಲಿಕ್ ಮಾಡಿ ಓದಿ: ಸಿರಿಗೆರೆ ಶ್ರೀಗಳ ನಿರ್ಧಾರಕ್ಕೆ ನಮ್ಮ ಬೆಂಬಲ | ಸಮಸ್ಯೆಗಳಿದ್ದರೆ ಮಠಕ್ಕೆ ಬನ್ನಿ

ಲಿಂಗನಮಕ್ಕಿ ಜಲಾಶಯದಿಂದ ವಿದ್ಯುತ್‌ ಉತ್ಪಾದನೆ ನಂತರ ಸಮುದ್ರಕ್ಕೆ ಹರಿದು ಹೋಗುವ ಸುಮಾರು 40 ಟಿಎಂಸಿ. ನೀರನ್ನು ಬಳಸಿಕೊಂಡು ಬೆಂಗಳೂರಿಗೆ ಕುಡಿಯುವ ನೀರು ಪೂರೈಸುವ ಯೋಜನೆಗೆ ಸರ್ಕಾರ ಮುಂದಾಗಿದೆ. ಈ ಯೋಜನೆಯಲ್ಲಿಯೂ ಸಹ ವಾಣಿವಿಲಾಸ ಸಾಗರ ಜಲಾಶಯದಲ್ಲಿ ನೀರು ಶೇಖರಿಸಿ ನಂತರ ಬೆಂಗಳೂರಿಗೆ ನೀರೊಯ್ಯುವ ಪ್ರಸ್ತಾವನೆಯ ಸರ್ವೇ ಕಾರ್ಯ ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು.

ಈ ಎಲ್ಲ ಯೋಜನೆಗಳಿಂದ ಮುಂದಿನ ದಿನಗಳಲ್ಲಿ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ ಸಾಗರ ಜಲಾಶಯವು ಭರ್ತಿಯಾಗುವ ಎಲ್ಲಾ ಅವಕಾಶಗಳು ದಟ್ಟವಾಗಿದೆ. ಇದರಿಂದ ನಮ್ಮ ರೈತರ ಮೊಗದಲ್ಲಿ ಮಂದಹಾಸ ಮೂಡುವುದಲ್ಲದೇ ಮತ್ತು ಜಿಲ್ಲೆಯಲ್ಲಿನ ಅಂತರ್ಜಲ ಮಟ್ಟ ಹೆಚ್ಚಳವಾಗವುದು ಬಹುತೇಕ ನಿಶ್ಚಿತವಾಗಿದೆ ಎಂದರು.

ಕ್ಲಿಕ್ ಮಾಡಿ ಓದಿ: ಡಿಎಆರ್‌ ಡಿವೈಎಸ್‌ಪಿ ಎಸ್‌.ಎಸ್.ಗಣೇಶ್‌ಗೆ ಮುಖ್ಯಮಂತ್ರಿ ಪದಕ

ಮಹತ್ವಾಕಾಂಕ್ಷೆ ಭದ್ರಾ ಮೇಲ್ದಂಡೆ ಯೋಜನೆಯು ಸಾಕಾರಗೊಳ್ಳುವ ದಿನಗಳು ಸಮೀಪಿಸುತ್ತಿವೆ. ಭದ್ರಾ ಮೇಲ್ದಂಡೆ ಯೋಜನೆಯ ತಾಂತ್ರಿಕ ತೊಡಕಾಗಿದ್ದ ಅಬ್ಬಿನಹೊಳಲು ಸ್ಥಳ ಸಮಸ್ಯೆಯನ್ನು ಜಲಸಂಪನ್ಮೂಲ ಸಚಿವರು ಹಾಗೂ ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್‌ ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ, ರೈತರೊಂದಿಗೆ ಚರ್ಚಿಸಿ ಸಮಸ್ಯೆ ಇತ್ಯರ್ಥ ಪಡಿಸಿದ್ದಾರೆ. ಬಾಕಿ ಕಾಮಗಾರಿ ಪ್ರಾರಂಭಗೊಳಿಸಲಾಗಿದ್ದು, ತೀವ್ರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಕಾಮಗಾರಿ ವೇಗ ಹೆಚ್ಚಿಸಲು ಸಾಧ್ಯವಾಗದ ಕಾರಣ, ಮುಂದಿನ ಮುಂಗಾರು ಅವಧಿ ಮುಕ್ತಾಯಗೊಳ್ಳುವುದರೊಳಗೆ ಚಿತ್ರದುರ್ಗ ಜಿಲ್ಲೆಗೆ ಭದ್ರಾ ಮೇಲ್ದಂಡೆ ಯೋಜನೆ ನೀರು ಹರಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು.

ಸರ್ಕಾರವು ಜನರ ಸರ್ವತೋಮುಖ ಏಳಿಗೆಗಾಗಿ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳು ನಿರಾತಂಕವಾಗಿ ಸಾಗುತ್ತಿದ್ದು, ಮುಂದೆಯೂ ಯಾವುದೇ ಅಡ್ಡಿಯಿಲ್ಲದೆ ಸಾಗಲಿವೆ. ಚಿತ್ರದುರ್ಗ ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆಯಡಿ 4.50 ಲಕ್ಷ, ಗೃಹಜ್ಯೋತಿ ಯೋಜನೆಯಡಿ 3.71 ಲಕ್ಷ , ಗೃಹಲಕ್ಷ್ಮೀ ಯೋಜನೆಯಡಿ 3.81 ಲಕ್ಷ, ಯುವನಿಧಿ ಯೋಜನೆಯಡಿ 4726, ಹಾಗೂ ಶಕ್ತಿ ಯೋಜನೆಯಡಿ 2.60 ಕೋಟಿ ಮಹಿಳೆಯರು ಸದುಪಯೋಗ ಪಡೆದುಕೊಂಡಿದ್ದಾರೆ ಎಂದು ತಿಳಿಸಿದರು.

min sudhakar
ಚಿತ್ರದುರ್ಗ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಗುರುವಾರ ನಡೆದ 78ನೇ ಸ್ವಾತಂತ್ಯೋತ್ಸವದ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್‌ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಇಡೀ ದೇಶದಲ್ಲಿಯೇ ಮೊದಲು ಜಾರಿಗೆ ತಂದಿರುವ ಈ ಐದು ಗ್ಯಾರಂಟಿ ಯೋಜನೆಗಳು ಬಡವರನ್ನು, ಕೆಳವರ್ಗದ ಜನರನ್ನು, ಮಹಿಳೆಯರನ್ನು ಸಬಲೀಕರಿಸಿ ಸಮಾಜದ ಮುಖ್ಯ ವಾಹಿನಿಗೆ ತರಲು ಯಶಸ್ವಿಯಾಗುತ್ತಿವೆ. ಬಡತನವ ಬುಡಮಟ್ಟ ಕೀಳ ಬನ್ನಿ ಎಂದು ರಾಷ್ಟ್ರಕವಿ ಕುವೆಂಪುರವರು ಕರೆಕೊಟ್ಟಂತೆ ಬಡತನ ನಿರ್ಮೂಲನೆಗಾಗಿ, ಯುವಕರಿಗೆ ಉದ್ಯೋಗ ನೀಡುವುದಕ್ಕಾಗಿ ಮತ್ತು ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಗೆ ತರುವುದಕ್ಕಾಗಿ ಈ ಯೋಜನೆಗಳನ್ನು ಜಾರಿಗೊಳಿಸಲಾಗಿರುತ್ತದೆ. ನುಡಿದಂತೆ ನಡೆದ ನಮ್ಮ ಸರ್ಕಾರ ನೆಡೆದಿದೆ ಎಂದರು.

ಕ್ಲಿಕ್ ಮಾಡಿ ಓದಿ: ವಿಧಾನಸೌಧದ ಮುಂದೆ ಚಳ್ಳಕೆರೆ ಯುವಕನ ಆಟಾಟೋಪ | ಹೊತ್ತಿ ಉರಿದ ಎಲೆಕ್ಟ್ರಿಕ್ ಬೈಕ್‌

ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಸದ ಗೋವಿಂದ ಎಂ.ಕಾರಜೋಳ ಘನ ಉಪಸ್ಥಿತಿ ವಹಿಸಿದ್ದರು. ಕರ್ನಾಟಕ ರಾಜ್ಯ ವಕ್ಫ್‌ ಮಂಡಳಿ ಅಧ್ಯಕ್ಷ ಕೆ.ಅನ್ವರ್‌ ಭಾಷಾ, ಆದಿಜಾಂಬವ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಜಿ.ಎಸ್‌.ಮಂಜುನಾಥ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್‌ಪೀರ್, ಜಿಲ್ಲಾಧಿಕಾರಿ ಟಿ.ವೆಂಕಟೇಶ್‌, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಎಸ್‌.ಜೆ.ಸೋಮಶೇಖರ್‌, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್‌ ಮೀನಾ, ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BangaloreDeputy Chief MinisterForecastIndependence DayMinisterVani Vilasa Sagarಉಪ ಮುಖ್ಯಮಂತ್ರಿಬೆಂಗಳೂರುಮುನ್ಸೂಚನೆವಾಣಿ ವಿಲಾಸ ಸಾಗರಸಚಿವಸ್ವಾತಂತ್ಯೋತ್ಸವ
Share This Article
Facebook Email Print
Previous Article TARABALU 2 Sirigere Swamiji: ಸಿರಿಗೆರೆ ಶ್ರೀಗಳ ನಿರ್ಧಾರಕ್ಕೆ ನಮ್ಮ ಬೆಂಬಲ | ಸಮಸ್ಯೆಗಳಿದ್ದರೆ ಮಠಕ್ಕೆ ಬನ್ನಿ
Next Article d.sudhakra Chitradurga No.1: ಕರ್ನಾಟಕಕ್ಕೆ ಚಿತ್ರದುರ್ಗವೇ ನಂ.1 | ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್‌
Leave a Comment

Leave a Reply Cancel reply

Your email address will not be published. Required fields are marked *

Purple seed powder
ಖಾಲಿ ಹೊಟ್ಟೆಯಲ್ಲಿ ನೇರಳೆ ಬೀಜದ ಪುಡಿಯನ್ನು ಉಗುರು ಬೆಚ್ಚಗಿನ ನೀರಿನೊಂದಿಗೆ ಕುಡಿದರೆ ಏನಾಗುತ್ತದೆ ಗೊತ್ತಾ?
Life Style
ದಿನ ಭವಿಷ್ಯ
ದಿನ ಭವಿಷ್ಯ | ಜೂನ್ 07 | ಪ್ರಯಾಣದಲ್ಲಿ ಅಡೆತಡೆಗಳು, ಆರೋಗ್ಯದ ಕಡೆ ಜಾಗೃತಿ ವಹಿಸಿ
Dina Bhavishya
rose water
ರೋಸ್ ವಾಟರ್ ಬೆರೆಸಿದ ನೀರಿನಲ್ಲಿ ಸ್ನಾನ ಮಾಡಿದರೆ ಈ ಪ್ರಯೋಜನ ಪಡೆಯಬಹುದು
Life Style
ಮುಸ್ಲೀಂ ಸಮುದಾಯದಿಂದ ಪ್ರತಿಭಟನೆ
ಜಮೀರ್‌ ಅಹಮ್ಮದ್‌ ಅವರಿಗೆ ಡಿಸಿಎಂ ಸ್ಥಾನಕ್ಕೆ ಒತ್ತಾಯ | ಮುಸ್ಲೀಂ ಮುಖಂಡರಿಂದ ಪ್ರತಿಭಟನೆ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up