ಮುಖ್ಯ ಸುದ್ದಿ
ಜನವರಿ ಮೊದಲ ವಾರದಲ್ಲಿ ವಿವಿ ಸಾಗರ ಕೋಡಿ
CHITRADURGA NEWS | 26 DECEMBER 2024
ಚಿತ್ರದುರ್ಗ: ವಾಣಿವಿಲಾಸ ಸಾಗರ ಜಲಾಶಯಕ್ಕೆ ಡಿಸೆಂಬರ್ 26 ರಂದು 693 ಕ್ಯೂಸೆಕ್ ನೀರು ಹರಿದು ಬಂದಿದೆ.
135 ಅಡಿ ಎತ್ತರದ ಜಲಾಶಯಕ್ಕೆ ಗುರುವಾರ ಬೆಳಗ್ಗೆ 8 ಗಂಟೆ ಹೊತ್ತಿಗೆ 129.35 ಅಡಿವರೆಗೆ ನೀರು ಬಂದು ಜಮಾಯಿಸಿದೆ.
ಇದನ್ನೂ ಓದಿ: ದೇಶದಲ್ಲೇ ಮಾದರಿ ಗ್ರಾಪಂ ಕಟ್ಟಡ ನಿರ್ಮಿಸಿ | ಗೋವಿಂದ ಕಾರಜೋಳ
130 ಅಡಿಗೆ ನೀರು ಬಂದರೆ ಕೋಡಿ ಬೀಳಲಿದೆ. ಕೋಡಿಗೆ ಇನ್ನೂ 0.65 ಅಡಿ ಬಾಕಿ ಇದೆ.
30 ಟಿಎಂಸಿ ಅಡಿ ಸಾಮರ್ಥ್ಯದ ಜಲಾಶಯಕ್ಕೆ ಈವರೆಗೆ 29.87 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ.
ಇದನ್ನೂ ಓದಿ: ವಾಣಿವಿಲಾಸ ಸಾಗರ ಜಲಾಶಯದ ನೀರಿನ ಮಟ್ಟ
ಜನವರಿ ಮೊದಲ ವಾರದಲ್ಲಿ ಜಲಾಶಯ ಕೋಡಿ ಬೀಳುವ ಸಾಧ್ಯತೆ ಇದೆ.