
CHITRADURGA NEWS | 09 AUGUST 2025
ಚಿತ್ರದುರ್ಗ: ಜಿಲ್ಲೆಯಲ್ಲಿ ಸತತ ಮಳೆ ಹಿನ್ನೆಲೆಯಲ್ಲಿ ಭದ್ರಾದಿಂದ ಹರಿದು ಬರುತ್ತಿರುವ ನೀರು ನಿಲ್ಲಿಸಿರುವುದರಿಂದ VV SAGARA ಜಲಾಶಯದ ಒಳಹರಿವು ಶನಿವಾರ ಕಡಿಮೆಯಾಗಿದೆ.
130 ಅಡಿ ಎತ್ತರದ ಜಲಾಶಯದಲ್ಲಿ 30 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯವಿದ್ದು, ಸದ್ಯ ಜಲಾಶಯದಲ್ಲಿ 23 ಟಿಎಂಸಿ ಅಡಿ ನೀರಿದೆ. ಅಂದರೆ, 124 ಅಡಿವರೆಗೆ ನೀರು ನಿಂತಿದೆ.

ಇದನ್ನೂ ಓದಿ: ಉಪ್ಪರಿಗೇನಹಳ್ಳಿ ಚೆಕ್‍ಡ್ಯಾಂಗೆ ಶಾಸಕ ಎಂ.ಚಂದ್ರಪ್ಪ ಬಾಗಿನ ಅರ್ಪಣೆ
ಆಗಸ್ಟ್ 9 ಶನಿವಾರ ಬೆಳಗ್ಗೆ ನಡೆಸಿದ ಮಾಪನದ ವೇಳೆ ಜಲಾಶಯಕ್ಕೆ 254 ಕ್ಯೂಸೆಕ್ ಮಾತ್ರ ನೀರು ಹರಿದು ಬಂದಿದೆ. ಕಳೆದ ವರ್ಷ ಇದೇ ದಿನ ಜಲಾಶಯದಲ್ಲಿ 115 ಅಡಿ ವರೆಗೆ ನೀರಿದ್ದು, 19 ಟಿಎಂಸಿ ನೀರು ಸಂಗ್ರಹವಿತ್ತು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
