
CHITRADURGA NEWS | 09 August 2025
ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದಲ್ಲಿ ವರಮಹಾಲಕ್ಷ್ಮೀ ಹಬ್ಬದ ಅಂಗವಾಗಿ ತಾಯಿ ಮಹಾಲಕ್ಷ್ಮೀಯನ್ನು ತಿರುಪತಿ ತಿಮ್ಮಪ್ಪನ ರೂಪದಲ್ಲಿ ಅಲಂಕರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಇದನ್ನೂ ಓದಿ: ಮಾದಿಗ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ | ಅರ್ಜಿ ಆಹ್ವಾನ
ಚಿತ್ರದುರ್ಗದ ಗಾಂಧಿ ನಗರದಲ್ಲಿನ ಶ್ರೀಮತಿ ಆಶಾ ರಾಘವೇಂದ್ರ ಅವರ ಮನೆಯಲ್ಲಿ ವಿಶೇಷವಾಗಿ ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಲಾಯಿತು.
ಶ್ರೀ ತಿರುಪತಿ ತಿಮ್ಮಪ್ಪನ ರೂಪ ಅಲಂಕಾರದಲ್ಲಿ ವರಮಹಾಲಕ್ಷ್ಮಿಯನ್ನು ಪ್ರತಿಷ್ಠಾಪಿಸಿ, ಬಗೆ ಬಗೆಯ ಹೂಗಳಿಂದ ಅಲಂಕರಿಸಿ, ಜೊತೆಗೆ ನಾನಾ ಬಗೆಯ ಸಿಹಿ ಪದಾರ್ಥಗಳ ನೆಟ್ಟು, ವಿಶಿಷ್ಟವಾಗಿ ಪೂಜಿಸಿ ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
