
CHITRADURGA NEWS | 25 MARCH 2024
ಚಿತ್ರದುರ್ಗ: ನಗರಕ್ಕೆ ನೀರು ಸರಬರಾಜು ಮಾಡುವ ವಾಣಿ ವಿಲಾಸ ಸಾಗರ ಯೋಜನೆಯ ಮುಖ್ಯ ಕೊಳವೆ ಮಾರ್ಗದ ಸಿಐ ಮತ್ತು ಎಂಎಸ್ ಮಾದರಿ ಪೈಪ್‌ಲೈನ್‌ಗಳ ದುರಸ್ಥಿ ಕಾರ್ಯ ತುರ್ತಾಗಿ ನಡೆಯಬೇಕಿದೆ.
ಪೈಪ್‌ಲೈನ್ ಕಾಮಗಾರಿ ಹಿನ್ನಲೆಯಲ್ಲಿ ಮಾರ್ಚ್ 26 ಮತ್ತು 27 ರಂದು ನಗರದ 30 ರಿಂದ 35 ವರೆಗಿನ ವಾರ್ಡ್‌ಗಳಿಗೆ ಕುಡಿಯುವ ನೀರಿನ ಸರಬರಾಜಿಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವುದರೊಂದಿಗೆ ನೀರನ್ನು ಮಿತವಾಗಿ ಬಳಸುವಂತೆ ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
