By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಭೂ ಒಡೆತನ ಯೋಜನೆ
    ಭೂ ಒಡೆತನ ಯೋಜನೆಯಡಿ ಆಸಕ್ತ ಭೂ ಮಾಲೀಕರಿಂದ ಜಮೀನು ಖರೀದಿ
    1 hour ago
    ಅಂಚೆ ಜೀವ ವಿಮೆ ಪ್ರತಿನಿಧಿಗಳ ನೇಮಕಾತಿ | ನೇರ ಸಂದರ್ಶನ
    1 hour ago
    ನೆಲ್ಲಿಕಟ್ಟೆ ಗ್ರಾಮದಲ್ಲಿ 1.25 ಕೋಟಿ ವೆಚ್ಚದ ಚೆಕ್‍ಡ್ಯಾಂ ಗೋಕಟ್ಟೆ ನಿರ್ಮಾಣಕ್ಕೆ ಭೂಮಿಪೂಜೆ
    ನೆಲ್ಲಿಕಟ್ಟೆ ಗ್ರಾಮದಲ್ಲಿ 1.25 ಕೋಟಿ ವೆಚ್ಚದ ಚೆಕ್‍ಡ್ಯಾಂ ಗೋಕಟ್ಟೆ ನಿರ್ಮಾಣಕ್ಕೆ ಭೂಮಿಪೂಜೆ 
    1 hour ago
    ಡಿಜಿಟಲ್ ಡೆಮಾಗ್ರಫಿ ಮತ್ತು ಆರ್ಟಿಫಿಷಿಯಲ್ ಇನ್‌ಟೆಲಿಜನ್ಸ್ ಕಾರ್ಯಾಗಾರ
    ಡಿಜಿಟಲ್ ಡೆಮಾಗ್ರಫಿ ಮತ್ತು ಆರ್ಟಿಫಿಷಿಯಲ್ ಇನ್‌ಟೆಲಿಜನ್ಸ್ ಕಾರ್ಯಾಗಾರ ಯಶಸ್ವಿ
    14 hours ago
    ವಿಧಾನಸಭಾ ಕ್ಷೇತ್ರದ ಬಿಜೆಪಿ ನಗರ ಮಂಡಲದ ಮಾಸಿಕ ಸಭೆ
    ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ವಿಧಾನಸಭಾ ಕ್ಷೇತ್ರದ ಬಿಜೆಪಿ ನಗರ ಮಂಡಲದ ಮಾಸಿಕ ಸಭೆ 
    15 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    3 days ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    1 week ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    2 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    2 weeks ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    6 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    6 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 days ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 days ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    4 days ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    5 days ago
    Adike rate
    ಅಡಿಕೆ ಧಾರಣೆ | 2 ಜೂನ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    6 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 08 | ನಿರುದ್ಯೋಗಿಗಳಿಗೆ ಶುಭ ಸುದ್ದಿ, ಹೊಸ ವಾಹನ ಖರೀಧಿ
    3 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 07 | ಪ್ರಯಾಣದಲ್ಲಿ ಅಡೆತಡೆಗಳು, ಆರೋಗ್ಯದ ಕಡೆ ಜಾಗೃತಿ ವಹಿಸಿ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 06 | ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಕೈಗೊಂಡ ಕೆಲಸದಲ್ಲಿ ಯಶಸ್ಸು
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 05 | ಉದ್ಯೋಗಿಗಳಿಗೆ ಅಧಿಕಾರಿಗಳ ಬೆಂಬಲ, ವ್ಯವಹಾರದಲ್ಲಿ ನಿರೀಕ್ಷಿತ ಪ್ರಗತಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 04 | ವೃತ್ತಿಪರ ವ್ಯವಹಾರಗಳಲ್ಲಿ ಲಾಭ, ದೂರ ಪ್ರಯಾಣದ ಸೂಚನೆ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 05 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    7 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    2 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    3 days ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    1 week ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    6 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    6 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • Life Style
    Life StyleShow More
    thyroid problems
    ಥೈರಾಯ್ಡ್ ಸಮಸ್ಯೆ ಇದ್ದಾಗ ಯಾವ ಹಣ್ಣುಗಳನ್ನು ತಪ್ಪಿಸಬೇಕು?
    2 hours ago
    liver
    ಲಿವರ್ ದಾನ ಮಾಡಿದವರು ಶೀಘ್ರವಾಗಿ ಚೇತರಿಸಿಕೊಳ್ಳಲು ವೈದ್ಯರ ಈ ಸಲಹೆಗಳನ್ನು ಪಾಲಿಸಿರಿ
    3 hours ago
    Purple seed powder
    ಖಾಲಿ ಹೊಟ್ಟೆಯಲ್ಲಿ ನೇರಳೆ ಬೀಜದ ಪುಡಿಯನ್ನು ಉಗುರು ಬೆಚ್ಚಗಿನ ನೀರಿನೊಂದಿಗೆ ಕುಡಿದರೆ ಏನಾಗುತ್ತದೆ ಗೊತ್ತಾ?
    1 day ago
    rose water
    ರೋಸ್ ವಾಟರ್ ಬೆರೆಸಿದ ನೀರಿನಲ್ಲಿ ಸ್ನಾನ ಮಾಡಿದರೆ ಈ ಪ್ರಯೋಜನ ಪಡೆಯಬಹುದು
    1 day ago
    Apply beetroot to your hair
    ಕೂದಲಿಗೆ ಬೀಟ್‌ರೂಟ್ ಹಚ್ಚಿ ಈ ಅದ್ಭುತ ಪ್ರಯೋಜನಗಳನ್ನು ಪಡೆಯಿರಿ
    2 days ago
Reading: ಅಭಿವೃದ್ಧಿ ನಿಗಮಗಳಿಂದ ವಿವಿಧ ಸೌಲಭ್ಯ | ಯಾರಿಗೆ ಯಾವ ಸೌಲಭ್ಯ, ಇಲ್ಲಿದೆ ಮಾಹಿತಿ…
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಅಭಿವೃದ್ಧಿ ನಿಗಮಗಳಿಂದ ವಿವಿಧ ಸೌಲಭ್ಯ | ಯಾರಿಗೆ ಯಾವ ಸೌಲಭ್ಯ, ಇಲ್ಲಿದೆ ಮಾಹಿತಿ…

News Desk Chitradurga News
Last updated: 8 August 2025 20:07
News Desk Chitradurga News
10 months ago
Share
ಅರ್ಜಿ ಅಹ್ವಾನ
ಅರ್ಜಿ ಅಹ್ವಾನ
SHARE

CHITRADURGA NEWS | 08 AUGUST 2025

ಚಿತ್ರದುರ್ಗ: ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ದಿ ನಿಗಮ, ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮಗಳಿಂದ 2025-26ನೇ ಸಾಲಿಗೆ ನಿರುದ್ಯೋಗಿ ಪರಿಶಿಷ್ಠ ಜಾತಿಯ ಜನರ ಆರ್ಥಿಕಾಭಿವೃಧ್ದಿಗಾಗಿ ವಿವಿಧ ಯೋಜನೆಗಳಡಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸೆಪ್ಟೆಂಬರ್ 10 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಇದನ್ನೂ ಓದಿ: ಹೊಳಲ್ಕೆರೆ ಒಂಟಿಕಂಬದ ಮುರುಘಾಮಠದಲ್ಲಿ ಮಲ್ಲಿಕಾರ್ಜುನ ಶ್ರೀಗಳ ಸ್ಮರಣೋತ್ಸವ | ಗಣ್ಯರು, ಮಠಾಧೀಶರು ಭಾಗೀ

ನೇರಸಾಲ ಯೋಜನೆ : 

ಸಣ್ಣ ಆದಾಯಗಳಿಸುವ ಕಿರು ಆರ್ಥಿಕ ಚಟುವಟಿಕೆಗಳಿಗಾಗಿ ಘಟಕ ವೆಚ್ಚ ಗರಿಷ್ಟ ರೂ.1.00 ಲಕ್ಷ ಇದರಲ್ಲಿ ಶೇ.50 ಸಾಲ, ಮತ್ತು ಶೇ.50 ಸಹಾಯಧನವಾಗಿರುತ್ತದೆ. ಕುರಿ ಸಾಕಾಣಿಕೆ ಯೋಜನೆ: ಕುರಿ ಸಾಕಾಣಿಕೆ ಉದ್ದೇಶಕ್ಕೆ ಘಟಕ ವೆಚ್ಚ ಗರಿಷ್ಟ ರೂ.1.00 ಲಕ್ಷ ಇದರಲ್ಲಿ ಶೇ.50 ಸಾಲ, ಮತ್ತು ಶೇ.50 ಸಹಾಯಧನವಾಗಿರುತ್ತದೆ.

ಉದ್ಯಮ ಶೀಲತಾ ಯೋಜನೆ ಬ್ಯಾಂಕ್‍ಗಳ ಸಹಯೋಗದೊಂದಿಗೆ ಸ್ವಾವಲಂಭಿ ಸಾರಥಿ ಯೋಜನೆ: 

ಸರಕು ವಾಹನ/ಟ್ಯಾಕ್ಸಿ (ಹಳದಿ ಬೋರ್ಡ್) ಉದ್ದೇಶದಡಿ ಘಟಕ ವೆಚ್ಚ ಶೇ.75ರಷ್ಟು ಅಥವಾ ಗರಿಷ್ಟ 4.00 ಲಕ್ಷಗಳ ಸಹಾಯಧನ. ಫಾಸ್ಟ್ ಪುಡ್ ಟ್ರಕ್ ಟ್ರೈಲರ್/ಮೊಬೈಲ್ ಕಿಚನ್ ಫುಡ್ ಕಿಯೋಸ್ಕ್:- ಫುಡ್ ಕಾರ್ಟ್ ವಾಹನಗಳ ಉದ್ದೇಶದಡಿ ಘಟಕ ವೆಚ್ಚದ ಶೇ.75 ರಷ್ಟು ಅಥವಾ ಗರಿಷ್ಟ 4.00 ಲಕ್ಷಗಳ ಸಹಾಯಧನ. ಹೈನುಗಾರಿಕೆ ಕೈಗೊಳ್ಳಲು ಎರಡು ಎಮ್ಮೆ/ಹಸುಗಳಿಗೆ ಘಟಕ ವೆಚ್ಚದ ಶೇ.50ರಷ್ಟು ಗರಿಷ್ಟ 1.25 ಲಕ್ಷಗಳ ಸಹಾಯಧನ. ಉದ್ಯಮಶೀಲತಾ ಯೋಜನೆ (ಇತರೆ ಉದ್ದೇಶ):-ವ್ಯಾಪಾರ ಮತ್ತು ಇತರೆ ಉದ್ದೇಶಗಳಿಗೆ ಘಟಕ ವೆಚ್ಚದ ಶೇ.70ರಷ್ಟು ಅಥವಾ ಗರಿಷ್ಟ ರೂ.2.00 ಲಕ್ಷ ಸಹಾಯಧನ.

ಮೈಕ್ರೋ ಕ್ರೆಡಿಟ್ ಕಿರುಸಾಲ ಯೋಜನೆ : 

ಈ ಯೋಜನೆಯಡಿ ಮಹಿಳಾ ಸ್ವ-ಸಹಾಯ ಗುಂಪುಗಳಲ್ಲಿ ಸದಸ್ಯರಾಗಿರುವ ಪರಿಶಿಷ್ಟ ಜಾತಿ ಜನಾಂಗದ ಮಹಿಳಾ ಫಲಾಪೇಕ್ಷಿಗಳಿಗೆ ಸಣ್ಣವ್ಯಾಪಾರ ಚಟುವಟಿಕೆ ಕೈಗೊಳ್ಳಲು ರೂ.5,00,000/-ಗಳನ್ನು ಮಂಜೂರು ಮಾಡಲಾಗುವುದು. ಅದರಲ್ಲಿ ರೂ.2,50,000/-ಸಹಾಯಧನ, ರೂ.2,50,000/- ಭೀಜಧನ ಸಾಲವಾಗಿರುತ್ತದೆ.(ಶೇ.4%ರಷ್ಟು ಬಡ್ಡಿದರ)

ಇದನ್ನೂ ಓದಿ: ಚಳ್ಳಕೆರೆ ರೈಲ್ವೆ ಸಮಸ್ಯೆ | ಅದಿರು ಸಾಗಾಟಕ್ಕೆ ಬ್ರೇಕ್ ಹಾಕಲು ಪತ್ರ | ಡಿಸಿ ಮಾಹಿತಿ 

ಭೂ ಒಡೆತನ ಯೋಜನೆ: 

ಪರಿಶಿಷ್ಟ ಜಾತಿ ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಕನಿಷ್ಟ 0.20 ಎಕರೆ ಮೇಲ್ಪಟ್ಟು ಘಟಕ ವೆಚ್ಚದಲ್ಲಿ ಗರಿಷ್ಟ ಎಷ್ಟು ವಿಸ್ತೀರ್ಣ ಬರುತ್ತದೆಯೋ ಅಷ್ಟು ಜಮೀನನ್ನು ಖರೀದಿಸಿ ಕೊಡಲಾಗುವುದು. (ಶೇ.50 ರಷ್ಟು ಸಹಾಯಧನ/ಶೇ.50 ಸಾಲ, ಶೇ.4ರಷ್ಟು ಬಡ್ಡಿದರ) 

ಗಂಗಾ ಕಲ್ಯಾಣ ಯೋಜನೆ:

ಸಣ್ಣ ಮತ್ತು ಅತೀಸಣ್ಣ ರೈತರು ಹೊಂದಿರುವ ಖುಷ್ಕಿ/ಒಣ ಜಮೀನಿನಲ್ಲಿ ಕೊಳವೆಬಾವಿ ಕೊರೆಸಿ ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು. (1.20 ಎಕರೆಯಿಂದ 5.00 ಎಕರೆ ಜಮೀನು ಹೊಂದಿರುವ ಸಣ್ಣ ಮತ್ತು ಅತೀ ಸಣ್ಣ ರೈತರಾಗಿರಬೇಕು)

ಅರ್ಜಿ ಸಲ್ಲಿಸಬೇಕಾದ ವೆಬ್‍ಸೈಟ್ www.suvidha.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಫಲಾಪೇಕ್ಷಿಗಳು ‘ಗ್ರಾಮಒನ್’, ‘ಬೆಂಗಳೂರುಒನ್’ ಹಾಗೂ ‘ಕರ್ನಾಟಕ ಒನ್’ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಈಗಾಗಲೇ ಸುವಿಧಾ ಪೋರ್ಟಲ್‍ನಲ್ಲಿ ಈ ಹಿಂದೆ ಅರ್ಜಿ ಸಲ್ಲಿಸಿರುವವರು ಮತ್ತೆ ಅರ್ಜಿ ಸಲ್ಲಿಸಬೇಕಾಗಿಲ್ಲ. 

ಇದನ್ನೂ ಓದಿ: ಆ.16ರ ಅಧಿವೇಶನದಲ್ಲಿ ಒಳ ಮೀಸಲಾತಿ ಜಾರಿ ಮಾಡುವಂತೆ ಮಾದಿಗ ಮಹಾಸಭಾ ಒತ್ತಾಯ

ಸರ್ಕಾರದ ಸಾಂಸ್ಥಿಕ ಕೋಟ ಮತ್ತು ಮಂಡಳಿ ಕೋಟಾದಡಿ ಸೌಲಭ್ಯ ಪಡೆಯಲು ಇಚ್ಛಿಸುವ ಫಲಾಪೇಕ್ಷಿಗಳು ಸಹ ಸೇವಾ ಸಿಂಧು ಪೋರ್ಟಲ್‍ನಲ್ಲೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃಧ್ದಿ ನಿಗಮ, ಚಿತ್ರದುರ್ಗ ಜಿಲ್ಲೆ ಅಥವಾ ಆಯಾ ತಾಲ್ಲೂಕಿನ, ತಾಲ್ಲೂಕು ಅಭಿವೃಧ್ದಿ ಅಧಿಕಾರಿಗಳನ್ನು ಅಥವಾ ಕಲ್ಯಾಣ ಮಿತ್ರ ಸಹಾಯವಾಣಿ: 9482-300-400 ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsDevelopment Corporationfacilitiesಅಭಿವೃದ್ಧಿ ನಿಗಮಚಿತ್ರದುರ್ಗಚಿತ್ರದುರ್ಗ ನ್ಯೂಸ್ಸೌಲಭ್ಯ
Share This Article
Facebook Email Print
Previous Article ಹೊಳಲ್ಕೆರೆ ಒಂಟಿಕಂಬದ ಮುರುಘಾಮಠದಲ್ಲಿ ಮಲ್ಲಿಕಾರ್ಜುನ ಶ್ರೀಗಳ ಸ್ಮರಣೋತ್ಸವ | ಗಣ್ಯರು, ಮಠಾಧೀಶರು ಭಾಗೀ
Next Article today bhavishya ದಿನ ಭವಿಷ್ಯ | ಆಗಸ್ಟ್ 09 | ವ್ಯಾಪಾರದಲ್ಲಿ ಹೊಸ ಹೂಡಿಕೆ, ಕೈಗೆತ್ತಿಕೊಂಡ ಕೆಲಸಗಳಲ್ಲಿ ಅಡೆತಡೆ, ಹಠಾತ್ ಪ್ರಯಾಣ
Leave a Comment

Leave a Reply Cancel reply

Your email address will not be published. Required fields are marked *

ಭೂ ಒಡೆತನ ಯೋಜನೆ
ಭೂ ಒಡೆತನ ಯೋಜನೆಯಡಿ ಆಸಕ್ತ ಭೂ ಮಾಲೀಕರಿಂದ ಜಮೀನು ಖರೀದಿ
ಮುಖ್ಯ ಸುದ್ದಿ
ಅಂಚೆ ಜೀವ ವಿಮೆ ಪ್ರತಿನಿಧಿಗಳ ನೇಮಕಾತಿ | ನೇರ ಸಂದರ್ಶನ
ಮುಖ್ಯ ಸುದ್ದಿ
ನೆಲ್ಲಿಕಟ್ಟೆ ಗ್ರಾಮದಲ್ಲಿ 1.25 ಕೋಟಿ ವೆಚ್ಚದ ಚೆಕ್‍ಡ್ಯಾಂ ಗೋಕಟ್ಟೆ ನಿರ್ಮಾಣಕ್ಕೆ ಭೂಮಿಪೂಜೆ
ನೆಲ್ಲಿಕಟ್ಟೆ ಗ್ರಾಮದಲ್ಲಿ 1.25 ಕೋಟಿ ವೆಚ್ಚದ ಚೆಕ್‍ಡ್ಯಾಂ ಗೋಕಟ್ಟೆ ನಿರ್ಮಾಣಕ್ಕೆ ಭೂಮಿಪೂಜೆ 
ಮುಖ್ಯ ಸುದ್ದಿ
thyroid problems
ಥೈರಾಯ್ಡ್ ಸಮಸ್ಯೆ ಇದ್ದಾಗ ಯಾವ ಹಣ್ಣುಗಳನ್ನು ತಪ್ಪಿಸಬೇಕು?
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up