CHITRADURGA NEWS | 06 MAY 2025
ಚಿತ್ರದುರ್ಗ: ಮೈಸೂರಿನ ಸಿಎಸ್ಐಆರ್-ಕೇಂದ್ರಿಯ ಆಹಾರ ತಂತ್ರಜ್ಞಾನ ಸಂಶೋಧನಾಲಯದಲ್ಲಿ ಜೂನಿಯರ್ ಸೆಕ್ರೆಟರಿಯೇಟ್ ಸಹಾಯಕ, ಜೂನಿಯರ್ ಸ್ಟೆನೋಗ್ರಾಫರ್ ಮತ್ತು ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಮೇ 07 ಅರ್ಜಿ ಸಲ್ಲಿಸಲು ಕೊನೆಯ ದಿನ.
Also Read: ಸನ್ ಸ್ಕ್ರೀನ್ ಹಚ್ಚುವುದರಿಂದ ವ್ಯಕ್ತಿಗೆ ಸಾಕಷ್ಟು ವಿಟಮಿನ್ ಡಿ ಸಿಗಬಹುದೇ?
ಜೂನಿಯರ್ ಸೆಕ್ರೆಟರಿಯೇಟ್ ಸಹಾಯಕ, ಜೂನಿಯರ್ ಸ್ಟೆನೋಗ್ರಾಫರ್ ಹುದ್ದೆಗಳಿಗೆ ಪಿಯುಸಿ ತತ್ಸಮಾನ ಮತ್ತು ಸ್ಟೇನೋ ಕನ್ನಡ ಮತ್ತು ಇಂಗ್ಲಿಷ್ ಸಿನಿಯರ್ ವೇಗವಾಗಿ ಟೈಪಿಂಗ್, ಕಂಪ್ಯೂಟರ್ ಜ್ಞಾನ ತಾಂತ್ರಿಕ ಸಹಾಯಕ ಹುದ್ದೆಗೆ ಬಿಎಸ್ಸಿ, ಡಿಪ್ಲೊಮಾದಲ್ಲಿ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಹತೆ ಹೊಂದಿರಬೇಕು.
ಅರ್ಜಿಯ ಸಲ್ಲಿಸಲು 18 ರಿಂದ 28 ವರ್ಷ ವಯೋಮಿತಿ ಒಳಗೆ ಇರಬೇಕು. ಅರ್ಜಿಯ ಜೊತೆಗೆ ಅಂಕಪಟ್ಟಿಗಳು, ಜಾತಿ ಪ್ರಮಾಣ ಪತ್ರ, ಅಂಗವಿಕಲರ ಪ್ರಮಾಣ ಪತ್ರ, ಆರ್ಮಡ್ ಪರ್ಸನಲ್ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಮತ್ತು ಒಂದು ವರ್ಷದ ಕಂಪ್ಯೂಟರ್ ಪ್ರಮಾಣ ಪತ್ರ ಸಲ್ಲಿಸಬೇಕು.
Also Read: ತಾಮ್ರದ ಪಾತ್ರೆಯಲ್ಲಿ ನೀರು ಕುಡಿಯುವುದರಿಂದ ಸಕ್ಕರೆ ಮಟ್ಟ ಕಡಿಮೆಯಾಗುತ್ತದೆಯೇ?
ಅರ್ಜಿ ಸಲ್ಲಿಸಲು https://cftri.res.in, https://recruitment.cftri.res.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
