By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಶಿವಶರಣ ಮಾದಾರ‌ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ | ಜಯಬಸವ ದೇವರೆಂದು ನಾಮಕರಣ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಶಿವಶರಣ ಮಾದಾರ‌ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ | ಜಯಬಸವ ದೇವರೆಂದು ನಾಮಕರಣ

ಮುಖ್ಯ ಸುದ್ದಿ

ಶಿವಶರಣ ಮಾದಾರ‌ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ | ಜಯಬಸವ ದೇವರೆಂದು ನಾಮಕರಣ

chitradurganews.com
Last updated: 10 May 2024 11:41
chitradurganews.com
1 year ago
Share
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 10 MAY 2024

ಚಿತ್ರದುರ್ಗ: ನಗರದ ಹೊರವಲಯದಲ್ಲಿರುವ ಶಿವಶರಣ ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ ಮಾಡಲಾಯಿತು. ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ವಟು ಸ್ವೀಕಾರ ಮಾಡಿದರು.

ಮಠದ ಆವರಣದಲ್ಲಿರುವ ಬಸವಾದಿ ಶರಣರ ಧರ್ಮ ಸಂಸತ್ ಸಭಾ ಮಂಟಪದಲ್ಲಿ ವಟು ಸ್ವೀಕಾರ ಧಾರ್ಮಿಕ ಕಾರ್ಯಗಳು ನಡೆದವು.

ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ
ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

ನೂತನ ವಟುವಿಗೆ ಜಯಬಸವ ದೇವರು ಎಂದು ನಾಮಕರಣ ಮಾಡಲಾಯಿತು.

ಬೆಳಗ್ಗೆ 8 ಗಂಟೆಗೆ ಪ್ರಾರಂಭವಾದ ವಟು ಸ್ವೀಕಾರ ಸಮಾರಂಭದಲ್ಲಿ ಲಿಂಗಧೀಕ್ಷೆ, ವಿಭೂತಿ ಧಾರಣೆ, ಲಿಂಗಧಾರಣೆ, ಹಸ್ತಮಸ್ತಕ ಸಂಯೋಜನೆ, ಪಾದಪೂಜೆ ಸೇರಿದಂತೆ ಬಸವ ತತ್ವದ ಪ್ರಕಾರ ಧಾರ್ಮಿಕ ವಿಧಿ ವಿಧಾನ ನೆರವೇರಿದವು.

ಬಾಗಲಕೋಟೆ ಜಿಲ್ಲೆ ಮಹಾಲಿಂಗಪುರದ ವಟು:

ಮಾದಾರ ಚನ್ನಯ್ಯ ಗುರುಪೀಠಕ್ಕೆ ಸ್ವೀಕಾರ ಮಾಡಿರುವ ವಟು ಜಯಬಸವ ದೇವರ ಮೂಲ ಊರು, ಬಾಗಲಕೋಟೆ ಜಿಲ್ಲೆ, ಮಹಾಲಿಂಗಪುರ.

ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ ಕಾರ್ಯಕ್ರಮ
ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ ಕಾರ್ಯಕ್ರಮ

ಸವಿತಾ ಮಹಾಲಿಂಗಪ್ಪ ದಂಪತಿಗಳ ಎರಡನೇ ಪುತ್ರ 9 ವರ್ಷದ ಲಖನ್ ಮಠಕ್ಕೆ ವಟು ಆಗಿದ್ದಾರೆ.

ಈ ದಂಪತಿಗೆ ಒಟ್ಟು ನಾಲ್ವರು ಮಕ್ಕಳಿದ್ದು, ಇಬ್ಬರು ಪುತ್ರಿಯರು, ಇಬ್ಬರು ಪುತ್ರರು. ಇದರಲ್ಲಿ ಎರಡನೇ ಮಗ ಲಖನ್ ಅವರನ್ನು ಮಠಕ್ಕೆ ನೀಡಲಾಗಿದೆ.

ವಟು ಸ್ವೀಕಾರ ಸಮಾರಂಭದಲ್ಲಿ ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಹೊಸದುರ್ಗ ಕುಂಚಿಟಿಗ ಮಹಾಸಂಸ್ಥಾನ ಮಠದ ಶ್ರೀ ಶಾಂತವೀರ ಮಹಾಸ್ವಾಮಿಜಿ, ಭಗಿರಥ ಗುರುಪೀಠದ ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ ಹೊಸದುರ್ಗ, ಕನಕ ಗುರುಪೀಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ, ಕಬೀರಾನಂದ ಆಶ್ರಮದ ಶ್ರೀ ಶಿವಲಿಂಗಾನಂದ ಸ್ವಾಮೀಜಿ, ಹಂಪಿಯ ಮಾತಂಗಮುನಿ ಮಠದ ಶ್ರೀ ಮಾತಂಗಮುನಿ ಸ್ವಾಮೀಜಿ, ಲಂಬಾಣಿ ಗುರುಪೀಠದ ಶ್ರೀ ನಂದ ಮಸಂದ ಸ್ವಾಮಿಗಳು, ಚಿತ್ರದುರ್ಗದ ಶ್ರೀ ವೇದಾರ ಗುರುಪೀಠದ ಕೇತೇಶ್ವರ ಸ್ವಾಮೀಜಿ,ಕೊರಟಗೆರೆಯ ಶ್ರೀ ಮಹಾಲಿಂಗ ಸ್ವಾಮಿಗಳು, ರಾಣೆಬೆನ್ನೂರಿನ ಶ್ರೀ ಗಜದಂಡ ಸ್ವಾಮಿಗಳು, ಸಿದ್ದಾರೂಢ ಆಶ್ರಮದ ಶ್ರೀ ಜಯದೇವ ಸ್ವಾಮಿಗಳು,ತಿಳುವಳ್ಳಿಯ ಶ್ರೀ ನಿರಂಜನಾಂದ ಸ್ವಾಮಿಗಳು ಶ್ರೀ ತಿಪ್ಪೇರುದ್ರ ಸ್ವಾಮಿಗಳು  ಸತ್ಯಕ್ಕ ಜಯದೇವಿತಾಯಿ ಶ್ರೀ ಪೂರ್ಣಾನಂದ ಸ್ವಾಮಿಗಳು ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Basavamurthy Madara Channaiah ShriChitradurga newsKannada Latest Newsvatu sweekaraಕನ್ನಡ ಲೇಟೆಸ್ ನ್ಯೂಸ್ಗುರುಪೀಠಚಿತ್ರದುರ್ಗಬಸವಮೂರ್ತಿ ಮಾದಾರ ಚನ್ನಯ್ಯ ಶ್ರೀವಟು ಸ್ಬೀಕಾರ
Share This Article
Facebook Email Print
Previous Article ಚಿತ್ರದುರ್ಗ ನಗರಸಭೆ ನಗರಸಭೆ ಆಸ್ತಿ ಒತ್ತುವರಿ ಮಾಡಿದ್ದೀರಾ ಹಾಗಾದ್ರೆ ಈ ಸುದ್ದಿ ಓದಿ..
Next Article ಇಂದಿರಾಗಾಂಧಿ ವಸತಿ ಶಾಲೆಗೆ ಉತ್ತಮ ಫಲಿತಾಂಶ
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up