CHITRADURGA NEWS | 02 JANUARY 2025
ಚಿತ್ರದುರ್ಗ: ನಗರದ ಹೊರವಲಯದ ಸೀಬಾರ ವಿಶ್ವಮಾನವ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ನೀಲಕಂಠ ದೇವರು ಅವರ ಪತ್ನಿ ಸಂಸ್ಥೆಯ ಉಪಾಧ್ಯಕ್ಷರಾಗಿದ್ದ ಗೌರಮ್ಮ ನಿಧನರಾಗಿದ್ದಾರೆ.

ಇದನ್ನೂ ಓದಿ: ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆ | 75 ವರ್ಷ ತುಂಬಿದ ಸಂಘದ ಸದಸ್ಯರುಗಳಿಗೆ ಸನ್ಮಾನ
ಶುಕ್ರವಾರ ಮಧ್ಯಾಹ್ನ 3:20ಕ್ಕೆ ನಿಧನ ಹೊಂದಿದ ಗೌರಮ್ಮ ಪತಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಮೃತದೇಹವನ್ನು ಬಸವೇಶ್ವರ ಮೆಡಿಕಲ್ ಕಾಲೇಜಿಗೆ ದಾನವಾಗಿ ನೀಡಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
