CHITRADURGA NEWS | 28 JUNE 2026
ಚಿತ್ರದುರ್ಗ: ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಶ್ರೀ ಗುರು ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿಗೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಸಿ.ಪಿ.ರಾಧಾ ಕೃಷ್ಣನ್ ಅವರು ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪ್ರದಾನ ಮಾಡಿದರು.
ಇದನ್ನೂ ಓದಿ: ಮಳೆಗಾಗಿ ಕತ್ತೆಗಳಿಗೆ ಮದುವೆ, ಮೆರವಣಿಗೆ
ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಿಗೆ ರೂ.2 ಲಕ್ಷ ನಗದು ನೀಡಿ ಗೌರವಿಸಲಾಯಿತು.
ಶ್ರೀ ನಿರ್ಮಲಾನಂದ ಶ್ರೀಗಳು ಸಾನಿಧ್ಯ ವಹಿಸಿದ್ದರು. ರಾಜ್ಯಪಾಲರಾದ ಥಾವರ್ ಚಂದ್ ಗೆಲ್ಲೋಟ್, ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ, ವಿ.ಸೋಮಣ್ಣ, ವಿಪಕ್ಷ ನಾಯಕ ಆರ್.ಅಶೋಕ್, ನಾಡ ಪ್ರಭು ಕೆಂಪೇಗೌಡ ಪ್ರತಿಷ್ಠಾನದ ಅಧ್ಯಕ್ಷರಾದ ಪ್ರೊ.ಎಂ.ಕೃಷ್ಣೇಗೌಡ, ಶಾಸಕ ಡಾ.ಸಿ.ಎನ್.ಅಶ್ವಥ್ ನಾರಾಯಣ ಭಾಗವಹಿಸಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

