CHITRADURGA NEWS | 04 SEPTEMBER 2024
ಚಿತ್ರದುರ್ಗ: ನಗರದ ವಿದ್ಯಾ ವಿಕಾಸ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಹೋಬಳಿ ಮಟ್ಟದ ಕ್ರೀಡಾ(Sports) ಕೂಟದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾಗಿ ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಅಥ್ಲೆಟಿಕ್ಸ್ ನಲ್ಲಿ 10ನೇ ತರಗತಿ ವಿದ್ಯಾರ್ಥಿಗಳಾದ ನೌಮನ್ ಅಹಮ್ಮದ್ ಷರೀಫ್, ಸಿ.ಹೆಚ್.ಮೋಹಿತ್, ಮೊಹಮ್ಮದ್ ಸೈಫುಲ್ಲಾ, ವರ್ದೇಶ್.ಸಿ.ಹೆಚ್ ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಕ್ಲಿಕ್ ಮಾಡಿ ಓದಿ: DCC ಬ್ಯಾಂಕ್ ಚುನಾವಣೆ | ಕೋರ್ಟ್ ಮೆಟ್ಟಿಲೇರಿದ ಶಾಸಕ ರಘುಮೂರ್ತಿ | 200 ಸೊಸೈಟಿ ಅನರ್ಹ
ಬಾಲಕರ ಗುಂಪು ಆಟಗಳ ವಿಭಾಗದಲ್ಲಿ: ವರ್ದೇಶ್.ಸಿ.ಹೆಚ್ ಮತ್ತು ತಂಡದವರು ಹಾಕಿ, ಪುನೀತ್ ಸಿ ಮತ್ತು ತಂಡದವರು ಟೆನ್ನಿಸ್ ಟೇಬಲ್ ಕ್ರೀಡೆಯಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಬಾಲಕಿಯರ ಗುಂಪು ಆಟಗಳ ವಿಭಾಗದಲ್ಲಿ: ಸಿಂಧೂರ ಮತ್ತು ತಂಡದವರು ಟೇಬಲ್ ಟೆನ್ನೀಸ್ನಲ್ಲಿ, ಡಿ.ಗಗನ ಪಡ್ವಿ ಮತ್ತು ತಂಡದವರು ಷಟಲ್ ಬ್ಯಾಡ್ಮಿಂಟನ್ನಲ್ಲಿ- ಪ್ರಥಮ ಸ್ಥಾನ ಪಡೆದು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ತಾಲೂಕು ಮಟ್ಟ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳಿಗೆ ಶಾಲೆಯಿಂದ ಅಭಿನಂದನೆ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
