CHITRADURGA NEWS | 08 May 2026
ಚಿತ್ರದುರ್ಗ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಅವರ ತಂದೆ ಉದ್ಯಮಿ ಕೆ.ಆರ್.ಶಿವಪ್ರಕಾಶ್ ಅವರ ವಿ.ಪಿ.ಬಡಾವಣೆ ನಿವಾಸಕ್ಕೆ ತೆರಳಿ ಅಂತಿಮ ದರ್ಶನ ಪಡೆದರು.
ಇದನ್ನೂ ಓದಿ: ಕೆ.ಆರ್. ಶಿವಪ್ರಕಾಶ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಮಠಾಧೀಶರು | ಕುಟುಂಬಕ್ಕೆ ಸಾಂತ್ವಾನ
ಈ ವೇಳೆ ಕೆ.ಎಸ್.ನವೀನ್ ಹಾಗೂ ಕುಟುಂಬದವರಿಗೆ ಸಾಂತ್ವಾನ ಹೇಳಿದರು.
ಈ ವೇಳೆ ಎಂ.ಡಿ.ಲಕ್ಷ್ಮೀನಾರಾಯಣ, ಮುಖಂಡರಾದ ಪಟೇಲ್ ಶಿವಕುಮಾರ್, ಎಸ್.ಲಿಂಗಮೂರ್ತಿ, ಸೂರನಹಳ್ಳಿ ಶ್ರೀನಿವಾಸ್, ಜಯಪಾಲಯ್ಯ ಇತರರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

