By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    JDS ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
    JDS ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ 
    4 hours ago
    ಡಯಟ್‌ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
    ಡಯಟ್‌ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
    6 hours ago
    ವೈದ್ಯಕೀಯ ಕಾಲೇಜುಯಲ್ಲಿ ಅಂಬೇಡ್ಕರ್ ಜನ್ಮ ದಿನಾಚರಣೆ
    ದಲಿತರು, ಶೋಷಿತರಿಗೆ ಪ್ರಜಾಸತ್ತಾತ್ಮಕ ಹಕ್ಕು ನೀಡಿದವರು ಅಂಬೇಡ್ಕರ್ | ಡಾ.ಯುವರಾಜ್
    6 hours ago
    ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ
    ನಗರದಲ್ಲಿ ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ | ವಿವಿಧ ಕಲಾ ತಂಡಗಳು ಭಾಗೀ 
    6 hours ago
    ಅರ್ಜಿ ಅಹ್ವಾನ
    ನಿರುದ್ಯೋಗಿ ಯುವತಿಯರಿಗೆ ಸ್ವ ಉದ್ಯೋಗ | ತರಬೇತಿಗೆ ಅರ್ಜಿ ಅಹ್ವಾನ 
    10 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    10 hours ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    1 week ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
    BAMS LIKHITHA
    ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
    2 weeks ago
  • ತಾಲೂಕು
    ತಾಲೂಕುShow More
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    4 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    6 days ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    2 weeks ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    1 day ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    4 days ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    5 days ago
    arecanut price list
    ಅಡಿಕೆ ಧಾರಣೆ | 7 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆಯಲ್ಲಿ ಕೊಂಚ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 14 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ
    18 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 13 | ಉದ್ಯೋಗಗಳಲ್ಲಿ ಹೊಸ ಪ್ರೋತ್ಸಾಹಗಳು, ಹೊಸ ವಾಹನ ಖರೀದಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 12 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ದೂರದ ಪ್ರಯಾಣ ಬೇಡ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 11 | ವ್ಯರ್ಥ ಖರ್ಚುಗಳು, ವ್ಯವಹಾರ ಮತ್ತು ಉದ್ಯೋಗದಲ್ಲಿ ಗೊಂದಲದ ವಾತಾವರಣ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 10 | ಕೈಗೊಂಡ ಕೆಲಸಗಳಲ್ಲಿ ಯಶಸ್ಸು, ದೂರ ಪ್ರಯಾಣದ ಸೂಚನೆ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 11 | ಹತ್ತಿ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 10 | ರಾಗಿ, ಮೆಕ್ಕೆಜೋಳ, ಶೇಂಗಾ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 09 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 08 | ಮೆಕ್ಕೆಜೋಳ, ರಾಗಿ ರೇಟ್…
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 days ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    3 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    1 day ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    2 months ago
  • ಹೊಸದುರ್ಗ
    ಹೊಸದುರ್ಗShow More
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    4 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    6 days ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    2 weeks ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    3 weeks ago
  • Life Style
    Life StyleShow More
    Liver disease
    ನಿಮ್ಮ ಕೈಗಳಲ್ಲಿ ಕಂಡುಬರುವ ಈ ಲಕ್ಷಣಗಳು ಲಿವರ್‍ನ ಕಾಯಿಲೆಯ ಸಂಕೇತವಂತೆ
    16 hours ago
    The nerves in the body are weak
    ದೇಹದಲ್ಲಿ ನರಗಳು ದುರ್ಬಲಗೊಳ್ಳುತ್ತಿದ್ದರೆ ಈ ಲಕ್ಷಣಗಳು ಕಂಡುಬರುತ್ತವೆಯಂತೆ
    17 hours ago
    green and red capsicum
    ಹಸಿರು ಮತ್ತು ಕೆಂಪು ಕ್ಯಾಪ್ಸಿಕಂನಲ್ಲಿ ಯಾವುದು ಹೆಚ್ಚು ಪ್ರಯೋಜನಕಾರಿ?
    2 days ago
    face glowing in summer
    ಬೇಸಿಗೆಯಲ್ಲಿ ನಿಮ್ಮ ಮುಖ ಹೊಳೆಯುತ್ತಿರಲು ರಾತ್ರಿ ಈ ಬಿಳಿ ಪದಾರ್ಥದಿಂದ ಮುಖ ತೊಳೆಯಿರಿ
    2 days ago
    Consume omkalu and asafoetida powder
    ಮಲಗುವ ಮುನ್ನ ಉಗುರು ಬೆಚ್ಚಗಿನ ನೀರಿನೊಂದಿಗೆ ಓಂಕಾಳು ಮತ್ತು ಇಂಗು ಪುಡಿಯನ್ನು ಸೇವಿಸಿ, ಈ ಸಮಸ್ಯೆಯನ್ನು ಪರಿಹರಿಸಿಕೊಳ್ಳಿ
    3 days ago
Reading: ನೀತಿ ಸಂಹಿತೆ ಉಲ್ಲಂಘನೆ | 178 ಪ್ರಕರಣ ದಾಖಲು | ಜಿಲ್ಲಾಧಿಕಾರಿ ಟಿ.ವೆಂಕಟೇಶ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಲೋಕಸಮರ 2024

ನೀತಿ ಸಂಹಿತೆ ಉಲ್ಲಂಘನೆ | 178 ಪ್ರಕರಣ ದಾಖಲು | ಜಿಲ್ಲಾಧಿಕಾರಿ ಟಿ.ವೆಂಕಟೇಶ್

News Desk Chitradurga News
Last updated: 25 March 2024 09:17
News Desk Chitradurga News
2 years ago
Share
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್
SHARE

CHITRADURGA NEWS | 25 MARCH 2024

ಚಿತ್ರದುರ್ಗ: ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ತೀವ್ರ ನಿಗಾ ವಹಿಸಲಾಗಿದ್ದು, ಪೋಲಿಸ್ ಇಲಾಖೆಯಿಂದ 47 ಹಾಗೂ ಅಬಕಾರಿಯಿಂದ 131 ಪ್ರಕರಣ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 178 ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ದಾಖಲಾಗಿವೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.

ಇದನ್ನೂ ಓದಿ: ಬಿ.ವೈ.ರಾಘವೇಂದ್ರ ವಿರುದ್ಧ ಚಿತ್ರದುರ್ಗದಲ್ಲಿ ದೂರು ದಾಖಲು

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಾನುವಾರ ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹಾಗೂ ಅಂಚೆ ಮತಪತ್ರದ ಕುರಿತು ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಚುನಾವಣಾ ಅಕ್ರಮ ಚಟುವಟಿಕೆ ನಿಗ್ರಹಿಸಲು ಜಿಲ್ಲೆಯಾದ್ಯಂತ 36 ಚೆಕ್‍ಪೋಸ್ಟ್‍ಗಳು ಕಾರ್ಯನಿರ್ವಹಿಸುತ್ತಿವೆ. ದಿನದ 24 ಗಂಟೆಯೂ ಚೆಕ್‍ಪೋಸ್ಟ್‍ಗಳಲ್ಲಿ ಅಧಿಕಾರಿ, ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಚೆಕ್‍ಪೋಸ್ಟ್‍ಗಳಲ್ಲಿ ತಪಾಸಣೆ ವೇಳೆಯಲ್ಲಿ ಇಲ್ಲಿಯವರೆಗೆ ರೂ.1.87,93,000/- ನಗದು ವಶ ಪಡಿಸಿಕೊಳ್ಳಲಾಗಿದೆ. 108 ಸೀರೆಗಳ ವಶ, ಅಬಕಾರಿ ಇಲಾಖೆಯಿಂದ 22,241.75 ಲೀಟರ್ ಮದ್ಯ ಹಾಗೂ ಪೊಲೀಸ್ ಇಲಾಖೆಯಿಂದ 265.490 ಲೀಟರ್ ಅಕ್ರಮ ಮದ್ಯ ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ: ಮುತ್ತುಗದ  ಮರ ಮೈ ತುಂಬಾ ಹೂ ಬಿಟ್ಟರೆ ಏನರ್ಥ ಗೊತ್ತಾ

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾಣಾಧಿಕಾರಿಗಳ ಕಾರ್ಯಾಲಯ: ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಚುನಾವಣಾಧಿಕಾರಿಗಳ ಕಾರ್ಯಾಲಯ ತೆರೆಯಲಾಗಿದ್ದು, ಇದೇ ಮಾರ್ಚ್ 28 ರಿಂದ ನಾಮಪತ್ರಗಳ ಸ್ವೀಕಾರ ಕಾರ್ಯ ನಡೆಯಲಿದೆ. ಇದಕ್ಕೂ ಪೂರಕವಾಗಿ ಬೇಕಾದಂತ ಅರ್ಜಿ ನಮೂನೆಗಳು ಕಚೇರಿಯಲ್ಲಿ ಲಭ್ಯವಿದ್ದು, ಅಗತ್ಯವಿರುವವರು ಕಚೇರಿಯ ಅವಧಿಯಲ್ಲಿ ಭೇಟಿ ಮಾಡಿ ಪಡೆಯಬಹುದಾಗಿದೆ.

ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಚುನಾವಣಾ ಆಯೋಗವು ಸಾಮಾನ್ಯ ವೀಕ್ಷಕರು, ವೆಚ್ಚ ವೀಕ್ಷಕರು ಹಾಗೂ ಪೊಲೀಸ್ ವೀಕ್ಷಕರನ್ನು  ನೇಮಕ ಮಾಡಿದೆ. ನಾಮಪತ್ರ ಸಲ್ಲಿಕೆಯ ಕಡೆಯ ದಿನಾಂಕದೊಳಗೆ ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಆಶೀರ್ವಾದ ಪಡೆದ ಶಾಮನೂರು ಶಿವಶಂಕರಪ್ಪ 

ಮತದಾನ ಹೆಚ್ಚಳಕ್ಕೆ ಕ್ರಮ: ಸ್ವೀಪ್ ಕಾರ್ಯದಡಿಯಲ್ಲಿ ಜಿಲ್ಲೆಯ ಎಲ್ಲ ಮತದಾರರು ಮತಗಟ್ಟೆಗೆ ತೆರಳಿ ಮತ ಚಲಾಯಿಸುವಂತೆ  ಜಿಲ್ಲಾಡಳಿತ ವತಿಯಿಂದ  ಮನವಿ ಮಾಡಲು ಕ್ರಮಕೈಗೊಂಡಿದ್ದು, ಪ್ರತಿಯೊಬ್ಬ ಮತದಾರರಿಗೂ ವೈಯಕ್ತಿಕ ಪತ್ರ ಮುಖೇನ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿ ಪ್ರಜಾಪ್ರಭುತ್ವದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮನವಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.

ಇದರ ಜೊತೆಗೆ ಕಡಿಮೆ ಮತದಾನವಾಗಿರುವ ಮತಗಟ್ಟೆ ಪ್ರದೇಶಗಳ ವ್ಯಾಪ್ತಿಯಲ್ಲಿ ಸ್ವೀಪ್ ಚಟುವಟಿಕೆಗಳ ಮೂಲಕ ಜಾಗೃತಿ ಮೂಡಿಸಿ, ಮತದಾನ ಪ್ರಮಾಣ ಹೆಚ್ಚಳಕ್ಕೆ ಅಗತ್ಯ ಕ್ರಮವಹಿಸಲಾಗಿದೆ ಎಂದರು.

ಇದನ್ನೂ ಓದಿ: ಶೈಕ್ಷಣಿಕ ವರ್ಷಕ್ಕೆ ಹೊಸ ಪಠ್ಯಕ್ರಮ | ಶೀಘ್ರ ಪಠ್ಯಪುಸ್ತಕ ಬಿಡುಗಡೆ  

ಜಿಲ್ಲೆಯಲ್ಲಿ 1661 ಮತದಾನ ಕೇಂದ್ರಗಳು: ಭಾರತ ಚುನಾವಣಾ ಆಯೋಗವು  ಮಾರ್ಚ್ 22ರಂದು ಜಿಲ್ಲೆಯ ಕರಡು ಮತದಾನ ಕೇಂದ್ರಗಳ  ಪಟ್ಟಿಯನ್ನು ಅನುಮೋದಿಸಿದ್ದು, ಅದರಂತೆ ಜಿಲ್ಲೆಯಾದ್ಯಂತ ಒಟ್ಟು 1661 ಮತದಾನ ಕೇಂದ್ರಗಳಿದ್ದು, ಅಂತಿಮ ಮತದಾನ ಕೇಂದ್ರಗಳನ್ನು ಪಟ್ಟಿಯನ್ನು ಪ್ರಚುರಪಡಿಸಲಾಗುವುದು ಎಂದರು.

ಲೋಕಸಭಾ ಚುನಾವಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದ್ದು, ಮತದಾರರ ಪಟ್ಟಿಯಲ್ಲಿ ಹೆಸರು ತೆಗೆದು ಹಾಕುವ ಫಾರಂ-7 ಅರ್ಜಿ ಸ್ವೀಕಾರ ಅವಧಿ ಈಗಾಗಲೇ ಮಾರ್ಚ್ 16ಕ್ಕೆ ಮುಕ್ತಾಯಗೊಂಡಿದೆ. ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ನಮೂನೆ-7 ಮತ್ತು ವರ್ಗಾವಣೆ, ಬದಲಾವಣೆಗಾಗಿ ನಮೂನೆ-8 ಅರ್ಜಿ ಸ್ವೀಕಾರಕ್ಕೆ ಮಾರ್ಚ್ 25 ಕಡೆಯ ದಿನವಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.

ಇದನ್ನೂ ಓದಿ: ಗೂಡ್ಸ್ ವಾಹನಕ್ಕೆ ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ

85 ವರ್ಷ ಮೇಲ್ಪಟ್ಟ ಮತದಾರರಿಗೆ ಹಾಗೂ ಅಂಗವಿಕಲ ಮತದಾರರಿಗೆ ಮನೆಯಲ್ಲಿಯೇ ಮತದಾನಕ್ಕೆ ಚುನಾವಣಾ ಆಯೋಗ ಅವಕಾಶ ಮಾಡಿಕೊಟ್ಟಿದೆ. 85 ವರ್ಷ ಮೇಲ್ಪಟ್ಟವರು ಹಾಗೂ ಅಂಗವಿಕಲರು ಕಡ್ಡಾಯವಾಗಿ ಮನೆಯಲ್ಲಿಯೇ ಮತದಾನ ಮಾಡಬೇಕು ಎಂಬುವುದು ಕಡ್ಡಾಯವಲ್ಲ.

ಇದನ್ನೂ ಓದಿ: ಬಿಎಸ್‍ಎನ್‍ಎಲ್ ಗ್ರಾಹಕರಿಗೆ ಶುಭ ಸುದ್ದಿ | ಉಚಿತ 4ಜಿ ಸಿಮ್ ಬದಲಾವಣೆ

ಇದೊಂದು ಆಯ್ಕೆಯಾಗಿದೆ ಎಂದು ತಿಳಿಸಿದ ಅವರು, ಈಗಾಗಲೇ 85 ವರ್ಷ ಮೇಲ್ಪಟ್ಟವರಿಗೆ ಹಾಗೂ ಅಂಗವಿಕಲರಿಗೆ ಅಂಚೆ ಮತ ಪತ್ರ 12ಡಿ ಫಾರಂ ವಿತರಣೆ ಮಾಡಲಾಗುತ್ತಿದ್ದು, 12ಡಿಗೆ  ಒಪ್ಪಿಗೆ ಸೂಚಿಸಿದ ನಂತರ ಮನೆ ಮತದಾನದ ಕುರಿತು ಪೂರ್ವಭಾವಿಯಾಗಿ ಮಾಹಿತಿ ನೀಡಲಾಗುವುದು. ಅಂತಹವರು ಮನೆಯಲ್ಲಿಯೇ ಹಾಜರಿದ್ದು, ಮತದಾನ ಮಾಡಬೇಕು. 12ಡಿ ಗೆ ಒಪ್ಪಿಗೆ ಸೂಚಿಸಿದ ನಂತರ ಯಾವುದೇ ಕಾರಣಕ್ಕೂ ಮತಗಟ್ಟೆಗೆ ಬಂದು ಮತ ಚಲಾಯಿಸಲು ಅವಕಾಶ ಇರುವುದಿಲ್ಲ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೇರಿದಂತೆ ಮತ್ತಿತರರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaLok Sabha Electionst venkateshthe caseViolation of Code of Conductಚಿತ್ರದುರ್ಗಟಿ.ವೆಂಕಟೇಶ್ನೀತಿ ಸಂಹಿತೆ ಉಲ್ಲಂಘನೆಪ್ರಕರಣಲೋಕಸಭಾ ಚುನಾವಣೆ
Share This Article
Facebook Email Print
Previous Article ಅಲಂಕೃತಗೊಂಡ ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ರಥೋತ್ಸವ | ನೆರಳಿಗಾಗಿ ಬೃಹತ್ ಚಪ್ಪರ
Next Article ಚಿತ್ರದುರ್ಗ ಟಿಕೇಟ್ ಸಸ್ಪೆನ್ಸ್ | ಅಚ್ಚರಿಯ ಅಭ್ಯರ್ಥಿ ಬರ್ತಾರಾ | ಏನಿದು ಬಿಜೆಪಿ ಟಿಕೇಟ್ ಮರ್ಮ
Leave a Comment

Leave a Reply Cancel reply

Your email address will not be published. Required fields are marked *

JDS ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
JDS ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ 
ಮುಖ್ಯ ಸುದ್ದಿ
ಡಯಟ್‌ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
ಡಯಟ್‌ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
ಮುಖ್ಯ ಸುದ್ದಿ
ವೈದ್ಯಕೀಯ ಕಾಲೇಜುಯಲ್ಲಿ ಅಂಬೇಡ್ಕರ್ ಜನ್ಮ ದಿನಾಚರಣೆ
ದಲಿತರು, ಶೋಷಿತರಿಗೆ ಪ್ರಜಾಸತ್ತಾತ್ಮಕ ಹಕ್ಕು ನೀಡಿದವರು ಅಂಬೇಡ್ಕರ್ | ಡಾ.ಯುವರಾಜ್
ಮುಖ್ಯ ಸುದ್ದಿ
ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ
ನಗರದಲ್ಲಿ ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ | ವಿವಿಧ ಕಲಾ ತಂಡಗಳು ಭಾಗೀ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up