
CHITRADURGA NEWS | 09 APRIL 2026
ಚಿತ್ರದುರ್ಗ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಗರದ ವೀರವನಿತೆ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ವಾಲಿಬಾಲ್ ಮತ್ತು ಅಥ್ಲೆಟಿಕ್ಸ್ ಕ್ರೀಡೆಗಳಿಗೆ ಸಂಬಂಧಿಸಿದಂತೆ ಉಚಿತ ಬೇಸಿಗೆ ಕ್ರೀಡಾ ತರಬೇತಿ ಶಿಬಿರ ಆಯೋಜಿಸಲಾಗಿದೆ.
ಏಪ್ರಿಲ್ 10 ರಿಂದ 30ರ ವರೆಗೆ, ಪ್ರತಿನಿತ್ಯ ಬೆಳಗ್ಗೆ 6.30 ರಿಂದ 8.30 ಗಂಟೆಯ ವರೆಗೆ ಮತ್ತು ಸಂಜೆ 5 ರಿಂದ 7 ಗಂಟೆಯ ವರಗೆ ತರಬೇತಿ ನೀಡಲಾಗುವುದು. ಹಾಸ್ಟೆಲ್ ಮಕ್ಕಳು ಸೇರಿದಂತೆ ಕ್ರೀಡೆಯಲ್ಲಿ ಆಸಕ್ತಿ ಇರುವ ವಿದ್ಯಾರ್ಥಿಗಳು ಹಾಗೂ ಕ್ರೀಡಾಪಟುಗಳು ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು.
ಇದನ್ನೂ ಓದಿ: ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಇಲ್ಲ | ವದಂತಿಗಳಿಗೆ ಕಿವಿಗೊಡಬೇಡಿ | ಆಹಾರ ಇಲಾಖೆ
ಹೆಚ್ಚಿನ ಮಾಹಿತಿಗಾಗಿ ವಾಲಿಬಾಲ್ ತರಬೇತುದಾರ ಮಹಮ್ಮದ್ ಮಹೀಬುಲ್ಲಾ ಮೊಬೈಲ್ ಸಂಖ್ಯೆ 9611673475 ಮತ್ತು ಅಥ್ಲೆಟಿಕ್ ತರಬೇತುದಾರ ತಿಪ್ಪಣ್ಣ ಎಸ್ ಮಾಳಿ ಮೊಬೈಲ್ ಸಂಖ್ಯೆ 9380889647 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

