
CHITRADURGA NEWS | 29 AUGUST 2024
ಚಿತ್ರದುರ್ಗ: ವಾಣಿವಿಲಾಸ ಸಾಗರ ಜಲಾಶಯದ ಒಳಹರಿವು ಗುರುವಾರ ಹೆಚ್ಚಳವಾಗಿದೆ. ಬೆಳಗ್ಗೆ 8 ಗಂಟೆ ಹೊತ್ತಿಗೆ ನಡೆಸಿದ ಮಾಪನದಲ್ಲಿ ಜಲಾಶಯಕ್ಕೆ 693 ಕ್ಯೂಸೆಕ್ ನೀರು ಹರಿದು ಬಂದಿದೆ.
Dina Bhavishya: ದಿನ ಭವಿಷ್ಯ | ಆಗಸ್ಟ್ 29 | ಗುರುರಾಯರ ಕೃಪೆಯೊಂದಿಗೆ ಬಗೆಯರಿಯಲಿವೆ ದೀರ್ಘಾವಧಿಯ ಸಮಸ್ಯೆ
ಸದ್ಯ ಜಲಾಶಯದಲ್ಲಿ 118.40 ಅಡಿವರೆಗೆ ನೀರು ಬಂದಿದ್ದು, 21.03 ಟಿಎಂಸಿ ನೀರು ಸಂಗ್ರಹವಾಗಿದೆ. ಕಳೆದ ವರ್ಷ ಇದೇ ದಿನ 122.90 ಅಡಿವರೆಗೆ ನೀರಿದ್ದು, 22.62 ಟಿಎಂಸಿ ಸಂಗ್ರಹ ಆಗಿತ್ತು. 130 ಅಡಿ ಎತ್ತರದ ಜಲಾಶಯದಲ್ಲಿ 35 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಇದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

