Connect with us

VV Sagara: ವಿವಿ ಸಾಗರ ಜಲಾಶಯ ಭರ್ತಿ | ಸಾರ್ವಜನಿಕರಿಗೆ ಮುನ್ನೆಚ್ಚರಿಕೆ

VaniVilasa sagara dam

ಮುಖ್ಯ ಸುದ್ದಿ

VV Sagara: ವಿವಿ ಸಾಗರ ಜಲಾಶಯ ಭರ್ತಿ | ಸಾರ್ವಜನಿಕರಿಗೆ ಮುನ್ನೆಚ್ಚರಿಕೆ

CHITRADURGA NEWS | 09 JANUARY 2025

ಚಿತ್ರದುರ್ಗ: ವಾಣಿವಿಲಾಸ ಸಾಗರ ಜಲಾಶಯಕ್ಕೆ 700 ಕ್ಯೂಸೆಕ್ಸ್ ಒಳಹರಿವು ಬರುತ್ತಿದ್ದು, ವಾಣಿವಿಲಾಸ ಸಾಗರ ಜಲಾಶಯದಿಂದ ಅಷ್ಟೇ ಪ್ರಮಾಣದ ನೀರು ಯಾವುದೇ ಸಂದರ್ಭದಲ್ಲಾದರೂ ಕೋಡಿಯ ಮುಖಾಂತರ ವೇದಾವತಿ ನದಿಗೆ ಹರಿಯುತ್ತದೆ.

ಇದನ್ನೂ ಓದಿ: ವಾಣಿವಿಲಾಸ ಸಾಗರ ಜಲಾಶಯ ಇಂದಿನ ಮಟ್ಟ 129.90 ಅಡಿ

ಹಾಗಾಗಿ ವೇದಾವತಿ ನದಿಯ ತಗ್ಗು ಪ್ರದೇಶ ಹಾಗೂ ನದಿಯ ಎರಡೂ ದಂಡೆಗಳಲ್ಲಿ ಇರುವ ಸಾರ್ವಜನಿಕರು ತಮ್ಮ ಆಸ್ತಿ-ಪಾಸ್ತಿ ಹಾಗೂ ಜಾನುವಾರುಗಳ ರಕ್ಷಣೆಗೆ ಎಚ್ಚರಿಕೆ ವಹಿಸಿ ಸೂಕ್ತ ಮುಂಜಾಗ್ರತೆ ವಹಿಸಬೇಕು ಎಂದು ಹಿರಿಯೂರು ಕ್ಯಾಂಪ್ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ ಭದ್ರಾ ಮೇಲ್ದಂಡೆ ಯೋಜನೆ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.

ಇದನ್ನೂ ಓದಿ: ವಿವಿ ಸಾಗರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗೀನ ಅರ್ಪಣೆ | ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ

Click to comment

Leave a Reply

Your email address will not be published. Required fields are marked *

More in ಮುಖ್ಯ ಸುದ್ದಿ

To Top
Exit mobile version