By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: 129.15 ಅಡಿ ತಲುಪಿದೆ ವಿವಿ ಸಾಗರ ಜಲಾಶಯ ಮಟ್ಟ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » 129.15 ಅಡಿ ತಲುಪಿದೆ ವಿವಿ ಸಾಗರ ಜಲಾಶಯ ಮಟ್ಟ

ಮುಖ್ಯ ಸುದ್ದಿ

129.15 ಅಡಿ ತಲುಪಿದೆ ವಿವಿ ಸಾಗರ ಜಲಾಶಯ ಮಟ್ಟ

chitradurganews.com
Last updated: 21 December 2024 10:25
chitradurganews.com
6 months ago
Share
ವಾಣಿವಿಲಾಸ ಸಾಗರ
ವಾಣಿವಿಲಾಸ ಸಾಗರ
SHARE
https://chat.whatsapp.com/Jhg5KALiCFpDwME3sTUl7x

CHIRADURGA NEWS | 21 DECEMBER 2024

ಚಿತ್ರದುರ್ಗ: ವಾಣಿವಿಲಾಸ ಸಾಗರ ಜಲಾಶಯದ ನೀರಿನ ಮಟ್ಟ ಶನಿವಾರ ಬೆಳಗ್ಗೆ 8 ಗಂಟೆ ಹೊತ್ತಿಗೆ 129.15 ಅಡಿಗೆ ತಲುಪಿದೆ.

ಜಲಾಶಯಕ್ಕೆ ಶನಿವಾರ ಕೂಡಾ ಭದ್ರಾ ಜಲಾಶಯದಿಂದ 693 ಕ್ಯೂಸೆಕ್ ನೀರು ಹರಿದು ಬಂದಿದೆ.

ಇದನ್ನೂ ಓದಿ: ಟೈಯರ್ ಬ್ಲಾಸ್ಟ್ | ಧಗಧಗನೆ ಹೊತ್ತಿ ಉರಿದ ಖಾಸಗಿ ಬಸ್ | ಪ್ರಯಾಣಿಕರು ಬಚಾವ್

ಇದರಿಂದಾಗಿ 130 ಅಡಿಗೆ ಕೋಟಿ ಬೀಳುವ ಈ ಡ್ಯಾಮಿಗೆ ಇನ್ನು 0.85 ಅಡಿ ಮಾತ್ರ ನೀರು ಬರಬೇಕಿದೆ.

30 ಟಿಎಂಸಿ ಅಡಿ ಸಾಮಥ್ರ್ಯದ ಜಲಾಶಯದಲ್ಲಿ, ಸದ್ಯ 29.70 ಟಿಎಂಸಿ ಅಡಿ ನೀರು ಜಮಾವಣೆ ಆಗಿದೆ. ಇನ್ನೂ ಕೇವಲ 0.30 ಟಿಎಂಸಿ ಅಡಿ ನೀರು ಬಂದರೆ ಜಲಾಶಯ ಭರ್ತಿಯಾಗಿ ನೀರು ಕೋಡಿಯಲ್ಲಿ ಹರಿಯಲಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Bhadra ReservoirChitradurga newsInletKannada News Chitradurga UpdatesriverVanivilasa SagarVedavatiVV Sagarಒಳಹರಿವುಕನ್ನಡ ಸುದ್ದಿ ಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ನದಿಭದ್ರಾ ಜಲಾಶಯವಾಣಿವಿಲಾಸ ಸಾಗರವಿವಿ ಸಾಗರವೇದಾವತಿ
Share This Article
Facebook Email Print
Previous Article private bus fire ಟೈಯರ್ ಬ್ಲಾಸ್ಟ್ | ಧಗಧಗನೆ ಹೊತ್ತಿ ಉರಿದ ಖಾಸಗಿ ಬಸ್ | ಪ್ರಯಾಣಿಕರು ಬಚಾವ್
Next Article Doctors conference invaitation ವೈದ್ಯರ ಸಮ್ಮೇಳನಕ್ಕೆ ಜಿಲ್ಲಾ ಆಸ್ಪತ್ರೆ ವೈದ್ಯರ ನೊಂದಣಿ
Leave a Comment

Leave a Reply Cancel reply

Your email address will not be published. Required fields are marked *

APMC: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
today bhavishya
Astrology: ದಿನ ಭವಿಷ್ಯ | ಜೂನ್ 21 | ವೃತ್ತಿಪರ ಉದ್ಯೋಗಗಳಲ್ಲಿ ಕಿರಿಕಿರಿ, ಆರ್ಥಿಕ ಲಾಭ ದೊರೆಯುತ್ತದೆ, ಪ್ರಯಾಣವನ್ನು ಮುಂದೂಡುವುದು ಉತ್ತಮ
Dina Bhavishya
arecanut price list
ಅಡಿಕೆ ಧಾರಣೆ | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್‌
ಅಡಕೆ ಧಾರಣೆ
ಮೆಟ್ರಿಕ್ ಪೂರ್ವ ಮತ್ತು ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up