
CHIRADURGA NEWS | 21 DECEMBER 2024
ಚಿತ್ರದುರ್ಗ: ವಾಣಿವಿಲಾಸ ಸಾಗರ ಜಲಾಶಯದ ನೀರಿನ ಮಟ್ಟ ಶನಿವಾರ ಬೆಳಗ್ಗೆ 8 ಗಂಟೆ ಹೊತ್ತಿಗೆ 129.15 ಅಡಿಗೆ ತಲುಪಿದೆ.
ಜಲಾಶಯಕ್ಕೆ ಶನಿವಾರ ಕೂಡಾ ಭದ್ರಾ ಜಲಾಶಯದಿಂದ 693 ಕ್ಯೂಸೆಕ್ ನೀರು ಹರಿದು ಬಂದಿದೆ.
ಇದನ್ನೂ ಓದಿ: ಟೈಯರ್ ಬ್ಲಾಸ್ಟ್ | ಧಗಧಗನೆ ಹೊತ್ತಿ ಉರಿದ ಖಾಸಗಿ ಬಸ್ | ಪ್ರಯಾಣಿಕರು ಬಚಾವ್
ಇದರಿಂದಾಗಿ 130 ಅಡಿಗೆ ಕೋಟಿ ಬೀಳುವ ಈ ಡ್ಯಾಮಿಗೆ ಇನ್ನು 0.85 ಅಡಿ ಮಾತ್ರ ನೀರು ಬರಬೇಕಿದೆ.
30 ಟಿಎಂಸಿ ಅಡಿ ಸಾಮಥ್ರ್ಯದ ಜಲಾಶಯದಲ್ಲಿ, ಸದ್ಯ 29.70 ಟಿಎಂಸಿ ಅಡಿ ನೀರು ಜಮಾವಣೆ ಆಗಿದೆ. ಇನ್ನೂ ಕೇವಲ 0.30 ಟಿಎಂಸಿ ಅಡಿ ನೀರು ಬಂದರೆ ಜಲಾಶಯ ಭರ್ತಿಯಾಗಿ ನೀರು ಕೋಡಿಯಲ್ಲಿ ಹರಿಯಲಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
