By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: 129 ಅಡಿ ದಾಟಿದ ವಿವಿ ಸಾಗರ ಜಲಾಶಯ ಮಟ್ಟ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » 129 ಅಡಿ ದಾಟಿದ ವಿವಿ ಸಾಗರ ಜಲಾಶಯ ಮಟ್ಟ

ಮುಖ್ಯ ಸುದ್ದಿ

129 ಅಡಿ ದಾಟಿದ ವಿವಿ ಸಾಗರ ಜಲಾಶಯ ಮಟ್ಟ

chitradurganews.com
Last updated: 19 December 2024 11:42
chitradurganews.com
6 months ago
Share
VaniVilasa sagara dam
ವಾಣಿವಿಲಾಸ ಸಾಗರ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 19 DECEMBER 2024

ಚಿತ್ರದುರ್ಗ: ವಾಣಿವಿಲಾಸ ಸಾಗರ ಜಲಾಶಯದ ಒಳಹರಿವು ಮುಂದುವರೆದಿದ್ದು, ಜಲಾಶಯದ ನೀರಿನ ಮಟ್ಟ 129 ಅಡಿ ದಾಟಿದೆ.

ಗುರುವಾರ ಬೆಳಗ್ಗೆ ಜಲಾಶಯಕ್ಕೆ 693 ಕ್ಯೂಸೆಕ್ ನೀರು ಹರಿದು ಬಂದಿದ್ದಿ, ಇದರಿಂದ ಜಲಾಶಯ ಮಟ್ಟ 129.05 ಅಡಿ ತಲುಪಿದೆ.

ಇದನ್ನೂ ಓದಿ: ಕೋಟೆನಾಡಿಗೆ ಕಿಚ್ಚ ಸುದೀಪ್ | ಡಿ.22 ರಂದು ಮ್ಯಾಕ್ಸ್ ಫ್ರೀ ರಿಲೀಸ್ ಇವೆಂಟ್

30 ಟಿಎಂಸಿ ಅಡಿ ಸಾಮಥ್ರ್ಯದ ಜಲಾಶಯದಲ್ಲಿ ಈಗ 29.62 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ.

ಕಳೆದ ವರ್ಷ ಇದೇ ದಿನಕ್ಕೆ ಜಲಾಶಯದಲ್ಲಿ 121.40 ಅಡಿಯಷ್ಟು ಮಾತ್ರ ನೀರಿತ್ತು. ಈ ವರ್ಷ ಮತ್ತೆ ದಾಖಲೆ ನಿರ್ಮಾಣವಾಗುತ್ತಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Bhadra ReservoirChitradurgaChitradurga LatestChitradurga News Kannada NewsChitradurga UpdatesfeaturedInletVanivilasa SagarVedavatiVV Sagarಒಳಹರಿವುಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ ಕನ್ನಡ ಸುದ್ದಿಚಿತ್ರದುರ್ಗ ಲೇಟೆಸ್ಟ್ಭದ್ರಾ ಜಲಾಶಯವಾಣಿವಿಲಾಸ ಸಾಗರವಿವಿ ಸಾಗರವೇದಾವತಿ
Share This Article
Facebook Email Print
Previous Article MAX: ಕೋಟೆನಾಡಿಗೆ ಕಿಚ್ಚ ಸುದೀಪ್ | ಡಿ.22 ರಂದು ಮ್ಯಾಕ್ಸ್ ಫ್ರೀ ರಿಲೀಸ್ ಇವೆಂಟ್
Next Article ಆಡುಮಲ್ಲೇಶ್ವರ ಮೃಗಾಲಯ ಆಡುಮಲ್ಲೇಶ್ವರ ಮೃಗಾಲಯ | ಪ್ರಾಣಿ ದತ್ತು ಪಡೆಯಲು ಸುವರ್ಣಾವಕಾಶ | ಯಾವ ಪ್ರಾಣಿಗೆ ಎಷ್ಟು ರೇಟ್ ?
Leave a Comment

Leave a Reply Cancel reply

Your email address will not be published. Required fields are marked *

APMC: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
today bhavishya
Astrology: ದಿನ ಭವಿಷ್ಯ | ಜೂನ್ 21 | ವೃತ್ತಿಪರ ಉದ್ಯೋಗಗಳಲ್ಲಿ ಕಿರಿಕಿರಿ, ಆರ್ಥಿಕ ಲಾಭ ದೊರೆಯುತ್ತದೆ, ಪ್ರಯಾಣವನ್ನು ಮುಂದೂಡುವುದು ಉತ್ತಮ
Dina Bhavishya
arecanut price list
ಅಡಿಕೆ ಧಾರಣೆ | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್‌
ಅಡಕೆ ಧಾರಣೆ
ಮೆಟ್ರಿಕ್ ಪೂರ್ವ ಮತ್ತು ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up