ಮುಖ್ಯ ಸುದ್ದಿ
129 ಅಡಿ ದಾಟಿದ ವಿವಿ ಸಾಗರ ಜಲಾಶಯ ಮಟ್ಟ
CHITRADURGA NEWS | 19 DECEMBER 2024
ಚಿತ್ರದುರ್ಗ: ವಾಣಿವಿಲಾಸ ಸಾಗರ ಜಲಾಶಯದ ಒಳಹರಿವು ಮುಂದುವರೆದಿದ್ದು, ಜಲಾಶಯದ ನೀರಿನ ಮಟ್ಟ 129 ಅಡಿ ದಾಟಿದೆ.
ಗುರುವಾರ ಬೆಳಗ್ಗೆ ಜಲಾಶಯಕ್ಕೆ 693 ಕ್ಯೂಸೆಕ್ ನೀರು ಹರಿದು ಬಂದಿದ್ದಿ, ಇದರಿಂದ ಜಲಾಶಯ ಮಟ್ಟ 129.05 ಅಡಿ ತಲುಪಿದೆ.
ಇದನ್ನೂ ಓದಿ: ಕೋಟೆನಾಡಿಗೆ ಕಿಚ್ಚ ಸುದೀಪ್ | ಡಿ.22 ರಂದು ಮ್ಯಾಕ್ಸ್ ಫ್ರೀ ರಿಲೀಸ್ ಇವೆಂಟ್
30 ಟಿಎಂಸಿ ಅಡಿ ಸಾಮಥ್ರ್ಯದ ಜಲಾಶಯದಲ್ಲಿ ಈಗ 29.62 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ.
ಕಳೆದ ವರ್ಷ ಇದೇ ದಿನಕ್ಕೆ ಜಲಾಶಯದಲ್ಲಿ 121.40 ಅಡಿಯಷ್ಟು ಮಾತ್ರ ನೀರಿತ್ತು. ಈ ವರ್ಷ ಮತ್ತೆ ದಾಖಲೆ ನಿರ್ಮಾಣವಾಗುತ್ತಿದೆ.