By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ವಚನಾಭಿಷೇಕ ಕಾರ್ಯಕ್ರಮ
    ರಾಜ್ಯ, ರಾಷ್ಟ್ರಮಟ್ಟದ ಪ್ರಖ್ಯಾತರು, ರಾಷ್ಟ್ರಕವಿಗಳು ಎಸ್‌ಜೆಎಂ ಸಂಸ್ಥೆಯಲ್ಲಿ ಅಧ್ಯಯನ ಮಾಡಿದ್ದಾರೆ | ಡಾ.ಬಸವಕುಮಾರ ಸ್ವಾಮೀಜಿ
    3 minutes ago
    New office bearers elected for Chitradurga Taluk Contractors Association
    ಚಿತ್ರದುರ್ಗ ತಾಲ್ಲೂಕು ಗುತ್ತಿಗೆದಾರರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
    4 minutes ago
    ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯಿಂದ ಪತ್ರಿಕಾಗೋಷ್ಠಿ
    ಚಿತ್ರದುರ್ಗ ಬಂದ್ ತಾತ್ಕಾಲಿಕ ಮುಂದೂಡಿಕೆ | ರೈತ ಸಂಘ
    4 minutes ago
    ತಾಲೂಕು ಮಟ್ಟದ ದಸರಾ ಕ್ರೀಡಾಕೂಟ | ಆನ್‌ಲೈನ್ ನೋಂದಣಿ ಕಡ್ಡಾಯ
    12 hours ago
    ನಾಳೆಯಿಂದ ಅಂತರ ಕಾಲೇಜು ಬಾಸ್ಕೆಟ್‌ಬಾಲ್ ಪಂದ್ಯಾವಳಿ
    12 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    4 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    4 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    11 hours ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    3 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    4 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಸೆಪ್ಟೆಂಬರ್ 08 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ಹಠಾತ್ ಆರ್ಥಿಕ ಲಾಭ
    6 minutes ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
    1 day ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 05 | ಶ್ರಮಕ್ಕೆ ತಕ್ಕ ಫಲಿತಾಂಶ ಅರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 04 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 07 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    17 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    4 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 02 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    2 days ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    2 days ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 week ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    hair loss in men
    ಪುರುಷರ ಕೂದಲು ಉದುರುವುದನ್ನು ತಡೆಯಲು ಯಾವ ಎಣ್ಣೆ ಹೆಚ್ಚು ಪರಿಣಾಮಕಾರಿ?
    2 minutes ago
    Women's breasts
    ಮಹಿಳೆಯರು ಸ್ತನಗಳನ್ನು ಆರೋಗ್ಯವಾಗಿಡಲು ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ
    23 hours ago
    Pineapple
    ಅನಾನಸ್‌ನ ಹಣ್ಣಿನ ಮಧ್ಯದಲ್ಲಿರುವ ಗಟ್ಟಿ ಭಾಗ ತಿಂದರೆ ಏನಾಗುತ್ತದೆ ಗೊತ್ತಾ?
    1 day ago
    white and blue conch flowers
    ಬಿಳಿ ಮತ್ತು ನೀಲಿ ಶಂಖಪುಷ್ಪ ಹೂಗಳಲ್ಲಿ ಸೇವಿಸಲು ಯಾವುದು ಉತ್ತಮ?
    2 days ago
    coconut oil to your hair
    ಕೂದಲಿಗೆ ತೆಂಗಿನ ಎಣ್ಣೆ ಹಚ್ಚುವಾಗ ಈ ತಪ್ಪು ಮಾಡಿದರೆ ನಿಮ್ಮ ಕೂದಲಿಗೆ ಹಾನಿಯಾಗಬಹುದು
    2 days ago
Reading: VV Sagar water level: ವಿವಿ ಸಾಗರ ಜಲಾಶಯದ ಇಂದಿನ ನೀರಿನ ಮಟ್ಟ | ಬಯಲುಸೀಮೆಗೆ ಜೀವ ಕಳೆ ತುಂಬಿದ ಚಿಕ್ಕಮಗಳೂರು
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

VV Sagar water level: ವಿವಿ ಸಾಗರ ಜಲಾಶಯದ ಇಂದಿನ ನೀರಿನ ಮಟ್ಟ | ಬಯಲುಸೀಮೆಗೆ ಜೀವ ಕಳೆ ತುಂಬಿದ ಚಿಕ್ಕಮಗಳೂರು

News Desk Chitradurga News
Last updated: 31 July 2024 11:31
News Desk Chitradurga News
2 years ago
Share
ವಿವಿ ಸಾಗರ ಜಲಾಶಯ
ವಿವಿ ಸಾಗರ ಜಲಾಶಯ
SHARE

CHITRADURGA NEWS | 31 JULY 2024
ಚಿತ್ರದುರ್ಗ: ವಾಣಿವಿಲಾಸ ಸಾಗರ ಜಲಾಶಯಕ್ಕೆ ಸತತ ಮೂರನೇ ದಿನವೂ ವೇದಾವತಿ ನದಿ ಮೂಲಕ ನೀರು ಹರಿದು ಬಂದಿದೆ. ಜುಲೈ 31 ರಂದು ಬರೋಬ್ಬರಿ 1301 ಕ್ಯೂಸೆಕ್ ನೀರು ವಿವಿ ಸಾಗರ ಜಲಾಶಯ ಸೇರಿದೆ.

130 ಅಡಿ ಎತ್ತರದ ವಿವಿ ಸಾಗರ ಜಲಾಶಯದಲ್ಲಿ 30 ಟಿಎಂಸಿ ಅಡಿ ನೀರು ಸಂಗ್ರಹಿಸಿಡಬಹುದು. ಸದ್ಯ 1301 ಕ್ಯೂಸೆಕ್ ಒಳಹರಿವು ಬಂದಿದ್ದು, ಹೊರ ಹರಿವು ಇಲ್ಲ. ಇದರಲ್ಲಿ ಕುಡಿಯುವ ಉದ್ದೇಶಕ್ಕಾಗಿ 13 ಕ್ಯೂಸೆಕ್ ಬಳಕೆಯಾಗುತ್ತಿದೆ. 134 ಕ್ಯೂಸೆಕ್ ಆವಿಯಾ ಪ್ರಮಾಣವಿದೆ.

ಸದ್ಯ ಜಲಾಶಯದ ನೀರಿನ ಸಂಗ್ರಹ 114.30 ಅಡಿಯಷ್ಟಿದೆ. 18.45 ಟಿಎಂಸಿ ಅಡಿ ನೀರಿದೆ ಎಂದು ಬುಧವಾರ ಬೆಳಗ್ಗೆ 8 ಗಂಟೆಗೆ ನಡೆಸಿದ ಪರೀಕ್ಷೆಯಲ್ಲಿ ಗೊತ್ತಾಗಿದೆ.

ಇದನ್ನೂ ಓದಿ: ವೇದಾವತಿ ನದಿ ಹರಿಯುವ ದೃಶ್ಯ ನಯನ ಮನೋಹರ

ಚಿಕ್ಕಮಗಳೂರು ಜಿಲ್ಲೆಯಲ್ಲಿ ವ್ಯಾಪಕ ಮಳೆ ಆಗುತ್ತಿರುವ ಪರಿಣಾಮ ಕಡೂರು ತಾಲೂಕಿನ ಸಖರಾಯಪಟ್ಟಣದ ಬಳಿಯಿರುವ ಮದಗದ ಕೆರೆ ಹಾಗೂ ಅಯ್ಯನಕೆರೆಗಳು ಕೋಡಿ ಬಿದ್ದು ನೀರು ಹರಿಯುತ್ತಿದ್ದು, ವೇದಾವತಿ ನದಿಗೆ ಜೀವಕಳೆ ಬಂದಿದೆ.

ವೇದಾವತಿ ನದಿ ಕೆಲ್ಲೋಡು ಬಳಿ ಮೈದುಂಬಿ ಹರಿಯುತ್ತಿರುವ ದೃಶ್ಯವನ್ನು ನೋಡಲು ಪ್ರವಾಸಿಗರು ಆಗಮಿಸುತ್ತಿದ್ದಾರೆ. ಬಯಲು ಸೀಮೆ ಚಿತ್ರದುರ್ಗ ಜಿಲ್ಲೆಯಲ್ಲಿ ಹೆಚ್ಚಿನ ಮಳೆ ಇಲ್ಲದಿದ್ದರೂ, ಚಿಕ್ಕಮಗಳೂರು ಭಾಗದ ಮಳೆಯಿಂದಾಗಿ ವಿವಿ ಸಾಗರಕ್ಕೆ ನೀರು ಹರಿದು ಬರುತ್ತಿದೆ. ಇಂದಿನಿಂದ ಭದ್ರಾ ಜಲಾಶಯದಿಂದ ನೀರು ಹರಿಯಲಿದ್ದು ಒಳ ಹರಿವಿನ ಪ್ರಮಾಣ ಮತ್ತಷ್ಟು ಏರಿಕೆಯಾಗಲಿದೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BhadraChikkamagaluruLife WeedReservoirVV SagarWater Levelಚಿಕ್ಕಮಗಳೂರುಜಲಾಶಯಜೀವ ಕಳೆನೀರಿನ ಮಟ್ಟಭದ್ರಾವಿವಿ ಸಾಗರ
Share This Article
Facebook Email Print
Previous Article Power outage on May 1 POWER CUT; ಹೊಸದುರ್ಗ ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
Next Article BEAR Bear..bear: ಮತ್ತೆ ಬಂತು ಕರಡಿ | ಗ್ರಾಮಸ್ಥರಲ್ಲಿ ಮನೆ ಮಾಡಿದ ಆತಂಕ
Leave a Comment

Leave a Reply Cancel reply

Your email address will not be published. Required fields are marked *

hair loss in men
ಪುರುಷರ ಕೂದಲು ಉದುರುವುದನ್ನು ತಡೆಯಲು ಯಾವ ಎಣ್ಣೆ ಹೆಚ್ಚು ಪರಿಣಾಮಕಾರಿ?
Life Style
ವಚನಾಭಿಷೇಕ ಕಾರ್ಯಕ್ರಮ
ರಾಜ್ಯ, ರಾಷ್ಟ್ರಮಟ್ಟದ ಪ್ರಖ್ಯಾತರು, ರಾಷ್ಟ್ರಕವಿಗಳು ಎಸ್‌ಜೆಎಂ ಸಂಸ್ಥೆಯಲ್ಲಿ ಅಧ್ಯಯನ ಮಾಡಿದ್ದಾರೆ | ಡಾ.ಬಸವಕುಮಾರ ಸ್ವಾಮೀಜಿ
ಮುಖ್ಯ ಸುದ್ದಿ
New office bearers elected for Chitradurga Taluk Contractors Association
ಚಿತ್ರದುರ್ಗ ತಾಲ್ಲೂಕು ಗುತ್ತಿಗೆದಾರರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
ಮುಖ್ಯ ಸುದ್ದಿ
ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯಿಂದ ಪತ್ರಿಕಾಗೋಷ್ಠಿ
ಚಿತ್ರದುರ್ಗ ಬಂದ್ ತಾತ್ಕಾಲಿಕ ಮುಂದೂಡಿಕೆ | ರೈತ ಸಂಘ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up