
CHITRADURGA NEWS | 22 DECEMBER 2024
ಚಿತ್ರದುರ್ಗ: ವಾಣಿವಿಲಾಸ ಸಾಗರ ಜಲಾಶಯದಲ್ಲಿ ಡಿಸೆಂಬರ್ 22 ಭಾನುವಾರ ಬೆಳಗ್ಗೆ ವೇಳೆಗೆ 29.74 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ.
30 ಟಿಎಂಸಿ ಅಡಿ ಸಾಮಥ್ರ್ಯದ ಜಲಾಶಯದಲ್ಲಿ 29.74 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ.
ಇದನ್ನೂ ಓದಿ: ಕೊಲೆ ಆರೋಪಿಗಳ ಬಂಧನ | ಪೊಲೀಸರ ಭರ್ಜರಿ ಕಾರ್ಯಾಚರಣೆ
135 ಅಡಿ ಎತ್ತರದ ಜಲಾಶಯಕ್ಕೆ 130 ಅಡಿಗೆ ನೀರು ಬಂದ ತಕ್ಷಣ ಕೋಡಿಯಲ್ಲಿ ನೀರು ಹರಿಯುತ್ತದೆ.
ಸದ್ಯ ವಿವಿ ಸಾಗರ ಜಲಾಶಯದಲ್ಲಿ 129.20 ಅಡಿವರೆಗೆ ನೀರು ಬಂದು ಜಮಾವಣೆ ಆಗಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
