CHITRADURGA NEWS | 12 NOVEMBER 2024
ಚಿತ್ರದುರ್ಗ: ವಾಣಿವಿಲಾಸ ಸಾಗರ (Vanivilasa Sagara) ಜಲಾಶಯಕ್ಕೆ ಕಳೆದೊಂದು ವಾರದಿಂದ ಪ್ರತಿ ದಿನ 970 ಕ್ಯೂಸೆಕ್ ನೀರು ಹರಿದು ಬರುತ್ತಿದೆ.
ಇದರ ಪರಿಣಾಮ ಜಲಾಶಯ ಮಟ್ಟ ದಿನೇ ದಿನೇ ಏರಿಕೆ ಕಾಣುತ್ತಲೇ ಇದೆ. 130 ಅಡಿ ಎತ್ತರದ ಜಲಾಶಯದಲ್ಲಿ ಸದ್ಯ 127.80 ಅಡಿವರೆಗೆ ಅಂದರೆ ಬಹುತೇಕ 128 ಅಡಿವರೆಗೆ ನೀರು ಬಂದಂತಾಗಿದೆ.
ಇದನ್ನೂ ಓದಿ: ತಿರುಮಲ ಕಲ್ಯಾಣ ಮಂಟಪದಲ್ಲಿ ಮದುವೆ ನಿಲ್ಲಿಸಿದ ಅಧಿಕಾರಿಗಳು..!!
30 ಟಿಎಂಸಿ ಸಾಮಥ್ರ್ಯದ ವಿವಿ ಸಾಗರ ಜಲಾಶಯದಲ್ಲಿ ಸದ್ಯ, 28.57 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಜಲಾಶಯ ಭರ್ತಿಗೆ ಇನ್ನು ಒಂದೂವರೆ ಅಡಿ ಮಾತ್ರ ಬಾಕಿ ಇದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number