CHITRADURGA NEWS | 13 AUGUST 2025
ಚಿತ್ರದುರ್ಗ: ಜಿಲ್ಲೆಯ ಜೀವನಾಡಿ ವಾಣಿವಿಲಾಸ ಸಾಗರ ಜಲಾಶಯಕ್ಕೆ ಭದ್ರಾ ಜಲಾಶಯ ಹಾಗೂ ಮಳೆ ನೀರಿನಿಂದ ಒಳಹರಿವು ಶುರುವಾಗಿದ್ದು, ನಿರಂತರವಾಗಿ ನೀರು ಹರಿದು ಬರುತ್ತಿದೆ.
ಆಗಸ್ಟ್ ೧೩ ಬುಧವಾರ ಬೆಳಗ್ಗೆ 8 ಗಂಟೆ ವೇಳೆಗೆ ನಡೆಸಿದ ಮಾಪನದ ವೇಳೆ ಜಲಾಶಯಕ್ಕೆ600 ಕ್ಯೂಸೆಕ್ ನೀರು ಹರಿದು ಬಂದಿದೆ.
ಇದನ್ನೂ ಓದಿ: ವಿವಿ ಸಾಗರದ ಒಡಲು ಸೇರಿದ ಭದ್ರೆ | ಇಂದಿನ ಜಲಾಶಯದ ಮಟ್ಟ
ಸದ್ಯಕ್ಕೆ ಜಲಾಶಯದ ನೀರಿನ ಮಟ್ಟ 124.50 ಅಡಿಯಿದ್ದು, ಒಟ್ಟು 25.813 ಟಿಎಂಸಿ ನೀರು ಸಂಗ್ರಹವಾಗಿದೆ.
130 ಅಡಿ ಎತ್ತರದ ವಾಣಿವಿಲಾಸ ಸಾಗರ ಜಲಾಶಯದಲ್ಲಿ 30 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದೆ.
ಇದನ್ನೂ ಓದಿ: ಆಟೋ ಚಾಲಕನ ಕೊಲೆ ಕೇಸ್ | ಪತ್ನಿ, ಪುತ್ರ, ಬೆಂಗಳೂರು ಮೂಲದ ಟಚ್ ಗಣೇಶ್ ಅರೆಸ್ಟ್
ಕಳೆದ ವರ್ಷ ಇದೇ ದಿನ ಜಲಾಶಯದಲ್ಲಿ 115.60 ಅಡಿ ನೀರು ಸಂಗ್ರಹವಿದ್ದು, ಒಟ್ಟು 19.27 ಟಿಎಂಸಿ ನೀರು ಸಂಗ್ರಹವಿತ್ತು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
